ಶಿವರಾತ್ರಿ ದಿನ ಯಾವ ರಾಶಿಯವರಿಗಿದೆ ಶುಭ ಸುದ್ದಿ


Team Udayavani, Feb 21, 2020, 12:49 PM IST

rashi

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದೇ ಜ್ಯೋತಿಷ್ಯ ಶಾಸ್ತ್ರ.

ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ, ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ,  ಮನೆ #1191 26th main 9 ನೇ ಬ್ಲಾಕ್  ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್)  ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69

ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಅನೇಕ  ಕುಟುಂಬಗಳು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ  ಕರೆ ಮಾಡಿ.

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ

888 488 9444

 

ಮೇಷ

ವಿವಿಧ ಮೂಲಗಳಿಂದ ಧನ ಸಂಗ್ರಹವಾಗಿ ಹಮ್ಮಿಕೊಂಡಿರುವ ಯೋಜನೆಗಳು ಕೈಗೂಡುವವು. ಕೃಷಿ, ಕೈಗಾರಿಕಾ ಕ್ಷೇತ್ರದಲ್ಲಿ ಲಾಭಾಂಶ ಹೆಚ್ಚಳ. ರಾಜಕೀಯದಲ್ಲಿ ಸೂಕ್ತ ಸ್ಥಾನ ದೊರಕುವ ಸಾಧ್ಯತೆ.

ವೃಷಭ

ಸರ್ಕಾರಿ ಅಧಿಕಾರಿಗಳಿಗೆ ಸ್ಥಾನ ಬದಲಾವಣೆಯ ಸಾಧ್ಯತೆ ಗಾಢವಾಗಿ ಕಾಣುತ್ತಿದೆ. ನೌಕರ ವರ್ಗದವರು ಮನೆಯವರೊಂದಿಗೆ ದೂರ ಪ್ರಯಾಣ ಬೆಳೆಸುವ ಸಾಧ್ಯತೆ. ಆರೋಗ್ಯದ ಬಗ್ಗೆ ಗಮನ ಹರಿಸುವುದು ಒಳ್ಳೆಯದು.

ಮಿಥುನ


ನಿಮ್ಮ ಒಳ್ಳೆಯತನ ದುರುಪಯೋಗವಾಗದಂತೆ ಎಚ್ಚರಿಕೆ ವಹಿಸುವುದು ಉತ್ತಮ. ಅವಶ್ಯಕತೆಗಿಂತ ಹೆಚ್ಚಾಗಿ ಹಣಕಾಸಿನ ನೆರವು ದೊರೆಯಲಿದೆ. ಶೀಘ್ರದಲ್ಲೇ ಸಂತೋಷಕರ ಸುದ್ದಿಯೊಂದನ್ನು ಆಲಿಸಲಿದ್ದೀರಿ.

ಕಟಕ

ಆರ್ಥಿಕ ಅಡಚಣೆಗಳು ಹಂತ ಹಂತವಾಗಿ ನಿವಾರಣೆಯಾಗಲಿವೆ. ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂತಸ. ಶಾರೀರಿಕ ಆಯಾಸ ತೋರಿಬಂದರೂ ದಿನದ ಅಂತ್ಯದಲ್ಲಿ ಕೆಲಸಗಳಲ್ಲಿ ಪ್ರಗತಿ.

ಸಿಂಹ

ವಿದೇಶ ಪ್ರಯಾಣದ ಸಾಧ್ಯತೆ. ಹೊಸ ಉದ್ಯಮದಲ್ಲಿ ಯಶಸ್ಸು ಸಾಧ್ಯತೆ. ವೈವಾಹಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ವಿಶೇಷ ಭೋಜನ ಕೂಟದಲ್ಲಿ ಭಾಗಿಯಾಗುವ ಸಾಧ್ಯತೆ.

ಕನ್ಯಾ

ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು ತೆರೆದುಕೊಳ್ಳುವ ಸಾಧ್ಯತೆ. ನ್ಯಾಯಾಲಯದಲ್ಲಿನ ಕಟ್ಳೆಗಳಿಗೆ ಚಾಲನೆ ದೊರಕಲಿದೆ. ಖರೀದಿ–ಮಾರಾಟ ವ್ಯವಹಾರಗಳಲ್ಲಿ ಉತ್ತಮ ಲಾಭ

ತುಲಾ

ಗೃಹ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳಲು ಉತ್ತಮವಾದ ಕಾಲ. ವಿದೇಶಿ ವ್ಯವಹಾರದಲ್ಲಿ ಹೆಚ್ಚಿನ ಲಾಭ. ಭೂ ಖರೀದಿ ವ್ಯವಹಾರವನ್ನು ಮಾಡಲು ಸಕಾಲ. ಸಂಗಾತಿಯೊಂದಿಗೆ ಪ್ರವಾಸ ಕೈಗೊಳ್ಳುವ ಸಾಧ್ಯತೆ.

ವೃಶ್ಚಿಕ

ಸರ್ಕಾರಿ ಕೆಲಸದಲ್ಲಿರುವವರಿಗೆ ಬಿಡುವಿಲ್ಲದ ಕೆಲಸ ಕಾರ್ಯಗಳಿಂದಾಗಿ ಮನೆಯವರೊಂದಿಗೆ ಮನಸ್ತಾಪ. ಮನೆಯವರ ಪ್ರಯಾಣಕ್ಕಾಗಿ ಖರ್ಚು. ಬಂಧುಗಳ ಮನೆಯ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಅವಕಾಶ.

ಧನು

ಉನ್ನತಾಧಿಕಾರಿಗಳ ಅನುಗ್ರಹದಿಂದಾಗಿ ನೌಕರಿಯಲ್ಲಿ ಅನುಕೂಲತೆ. ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡು ಸಂತೋಷವನ್ನು ಅನುಭವಿಸಲಿದ್ದೀರಿ. ಮಕ್ಕಳಿಂದ ಆರ್ಥಿಕ ಸಹಕಾರ ದೊರೆಯುವ ಸಾಧ್ಯತೆ.

ಮಕರ

ಕೆಲಸ ಕಾರ್ಯಗಳಲ್ಲಿ ಪ್ರಗತಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಪ್ರಶಂಸೆಗೆ ಪಾತ್ರರಾಗಲಿದ್ದೀರಿ. ವಿಶ್ವಾಸದಿಂದ ಉದ್ಯೋಗ ವ್ಯಾಪಾರಗಳಲ್ಲಿ ತೊಡಗಿಕೊಳ್ಳುವುದರಿಂದ ಹೆಚ್ಚಿನ ಲಾಭ. ಮಾನಸಿಕ ನೆಮ್ಮದಿ.

ಕುಂಭ

ದೇವತಾನುಗ್ರಹದಿಂದ ಶುಭ ಕಾರ್ಯಗಳು ನಿಮ್ಮ ಮನದಿಚ್ಛೆಯಂತೆ ನೆರವೇರುವವು. ಧೈರ್ಯ ಆತ್ಮವಿಶ್ವಾಸ ಮತ್ತು ಪ್ರಯತ್ನ ಬಲದಿಂದಾಗಿ ಕಾರ್ಯಾನುಕೂಲವಾಗಲಿದೆ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಯ.‌

ಮೀನ

ಉದ್ಯೋಗಾಕಾಂಕ್ಷಿಗಳಿಗೆ ಅನಿರೀಕ್ಷಿತವಾಗಿ ಉದ್ಯೋಗಾವಕಾಶ ದೊರಕಲಿದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಪ್ರಗತಿಯನ್ನು ಕಂಡುಕೊಳ್ಳುವಿರಿ. ಅತಿಯಾದ ಆಯಾಸ ತಲೆದೋರಬಹುದು.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

1-horoscope

Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

Dina Bhavishya

Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್‌ ಧನಾಗಮ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.