ಪ್ರಣಯ ಪ್ರಸಂಗಗಳಲ್ಲಿ ಅಡೆತಡೆ; ಆರ್ಥಿಕವಾಗಿ ಏರುಪೇರು: ಇಂದಿನ ಗ್ರಹಬಲ !


Team Udayavani, Jun 2, 2021, 7:18 AM IST

horoscope

ಮೇಷ: ನಿಮ್ಮ ಕೆಲಸಕಾರ್ಯಗಳನ್ನು ಆತ್ಮವಿಶ್ವಾಸದಿಂದ ಮುಂದುವರಿಸಿಕೊಂಡು ಹೋದರೆ ಅನುಕೂಲವಾಗಲಿದೆ. ಹಾಗೆಂದು ಅತೀ ವಿಶ್ವಾಸ ಮಾಡದಿರಿ. ನಿಮ್ಮ ಹಿತಶತ್ರುಗಳು ಪೈಪೋಟಿಯನ್ನು ಸುಮ್ಮನೆ ಸೃಷ್ಟಿಸಬಹುದು.

ವೃಷಭ: ಆರ್ಥಿಕವಾಗಿ ಸ್ವಲ್ಪ ಏರುಪೇರು ಕಂಡು ಬರಲಿದೆ. ಅತಿಯಾದ ಖರ್ಚು ಕಂಡು ಬಂದು ಮನಸ್ಸು ಕೆಟ್ಟಿತು. ಹಣಕಾಸಿನ ಬಗ್ಗೆ ಸಮತೋಲನವನ್ನು ಕಾಯ್ದುಕೊಳ್ಳಿರಿ. ಯಾವುದೇ ವಿಚಾರದಲ್ಲಿ ಯಾರೊಂದಿಗೂ ಸಂಘರ್ಷಕ್ಕಿಳಿಯದಿರಿ.

ಮಿಥುನ: ಪ್ರಣಯ ಪ್ರಸಂಗಗಳಲ್ಲಿ ಅಡೆತಡೆಗಳು ತೋರಿಬಂದಾವು. ಅನಿರೀಕ್ಷಿತವಾಗಿ ಸ್ನೇಹಿತನ ಸಹಾಯದಿಂದ ಮುನ್ನಡೆ ಕಂಡುಬಂದೀತು. ಚಿಂತೆ ಮಾಡುವುದು ಬೇಡ. ಕೌಟುಂಬಿಕವಾಗಿ ಬಂಧುಮಿತ್ರರ ಓಲೈಕೆ ಹಿತವೆನಿಸಲಿದೆ.

ಕರ್ಕ: ಓತಪ್ರೇತವಾಗಿ ಧನ ವಿನಿಯೋಗ ಮಾಡದಿರಿ. ದಾಯಾದಿಗಳ ಕಲಹ, ವೈರತ್ವದಿಂದ ಮನಸ್ಸಿಗೆ ನೋವಾದೀತು. ತಾಳ್ಮೆ ಇರಲಿ. ಹಾಳು ಅಭ್ಯಾಸದ ಮಿತ್ರರ ಸಹವಾಸ ದಿಂದ ಅವಮಾನವಾಗಲಿದೆ. ವಾತೋಪದ್ರವವು ಕಂಡುಬರಲಿದೆ.

ಸಿಂಹ: ನಿವೇಶನ ಖರೀದಿಗೆ ನಾನಾ ರೀತಿಯ ಅವಕಾಶಗಳು ಒದಗಿ ಬರುವುದು. ವಿದ್ಯಾಭ್ಯಾಸದಲ್ಲಿ ಪ್ರಯತ್ನಕ್ಕೆ ತಕ್ಕ ಬೆಲೆ ಸಿಗಲಿದೆ. ಕೆಲವೊಂದು ವಿಚಾರಗಳ ಬಗ್ಗೆ ಗೊಂದಲಗಳು ಮೂಡಬಹುದು. ತಾಳ್ಮೆಯಿಂದ ವ್ಯವಹರಿಸಿರಿ.

ಕನ್ಯಾ: ಉದ್ವೇಗ, ಕೋಪ, ಹಠ ಕಡಿಮೆ ಮಾಡಿ. ಇತರರೊಂದಿಗೆ ವ್ಯವಹರಿಸಿದರೆ ಉತ್ತಮವಾದೀತು. ಹಣಕಾಸಿನ ವಿಚಾರದಲ್ಲಿ ಬೆಳವಣಿಗೆಗೆ ಅವಕಾಶವಿರುತ್ತದೆ. ಖರ್ಚಿನ ವಿಷಯದಲ್ಲೂ ಜಾಗ್ರತೆ ಮಾಡಿರಿ. ಶುಭ ವಾರ್ತೆ ಇದೆ.

ತುಲಾ: ಸಾಮಾಜಿಕ ಸಂಪರ್ಕಗಳನ್ನು ಗಟ್ಟಿಯಾಗಿಸಿಕೊಳ್ಳಿರಿ. ದೂರದ ಸಂಚಾರವನ್ನು ಕಡಿಮೆ ಮಾಡಿರಿ. ಅವಿವಾಹಿತರು ಮುಂದಿರುವ ಆಯ್ಕೆಗಳನ್ನು ಪರಿಶೀಲಿಸಿ ಮುನ್ನಡೆಯಿರಿ. ಉತ್ತಮ ಆರೋಗ್ಯವು ಎಲ್ಲಕ್ಕಿಂತ ಹೆಚ್ಚು .

ವೃಶ್ಚಿಕ: ಕೌಟುಂಬಿಕವಾಗಿ ನಂಬಿದವರೇ ನಿಮಗೆ ಕೈಕೊಟ್ಟಾರು. ಹಣಕಾಸಿನ ಸ್ಥಿತಿಯು ಸುಧಾರಿಸುತ್ತಾ ಹೋದರೂ ಯಾವುದೇ ಪರಿಸ್ಥಿತಿಯನು ° ತಾಳ್ಮೆ – ಸಮಾಧಾನದಿಂದ ಎದುರಿಸಬೇಕು. ಕೊಟ್ಟ ಸಾಲವು ಮರಳಿ ಬಾರದು.

ಧನು: ಸಾಂಸಾರಿಕವಾಗಿ ಸಂಬಂಧಗಳು ಸಡಿಲಗೊಳ್ಳಲಿದೆ. ಪ್ರಬುದ್ಧರಾಗಿ ಚಿಂತಿಸಬೇಕಾಗುತ್ತದೆ. ವೃತ್ತಿರಂಗದಲ್ಲಿ ದಿನಗಳು ಸರಾಗವಾಗಿ ನಡೆದುಹೋದರೂ ಕಿರಿಕಿರಿ ತಪ್ಪಲಾರದು. ವಿದ್ಯಾರ್ಥಿಗಳು ಪ್ರಬುದ್ಧರಾಗಿ ಚಿಂತಿಸಬೇಕಾದೀತು.

ಮಕರ: ನಿಮಗೆ ಮಹತ್ವದ ದಿನಗಳಿವು. ಪ್ರೀತಿಪಾತ್ರರೊಂದಿಗೆ ಆತ್ಮೀಯವಾಗಿ ಕಳೆಯುವಂತಾದೀತು. ವೃತ್ತಿರಂಗದಲ್ಲಿ ನಾನಾ ರೀತಿಯಲ್ಲಿ ಸಮಸ್ಯೆಗಳು ತೋರಿಬಂದರೂ ಎದುರಿಸುವಂತಹ ಛಾತಿ ನಿಮಗಿರುತ್ತದೆ. ಧೈರ್ಯವಿರಲಿ.

ಕುಂಭ: ಗ್ರಹಗತಿಗಳು ನಿಮಗಿಂದು ಪೂರಕವಾಗಿರುವ ಕಾರಣ ಯಾವುದೇ ಕಾರಣಕ್ಕೆ ಮುಂದುವರಿಯುವ ಸಾಧ್ಯತೆ ಇದೆ. ಖಾಸಗಿ ಬದುಕಿನಲ್ಲಿ ನಿರಾಸೆ ಸಣ್ಣಪುಟ್ಟ ವಿಚಾರದಲ್ಲಿ ಕಂಡು ಬಂದೀತು. ನಿಮ್ಮ ಜೀವನ ಶೈಲಿ ಬದಲಾಗಲಿದೆ.

ಮೀನ: ಗೃಹ ಪುನರ್‌ ನವೀಕರಣಕ್ಕೆ ಇದು ಸಕಾಲ. ಖರ್ಚುವೆಚ್ಚಗಳು ಮಿತಿ ಮೀರಬಹುದು. ಉತ್ತಮ ಗೃಹಗಳ ಲಾಭವು ನಿಮಗೆ ಒದಗಿ ಬರಲಿದೆ. ಈ ಸಮಯವು ಶುಭಕಾಲವಾಗಿದ್ದುದರಿಂದ ಅಭಿವೃದ್ಧಿಗೆ ಪೂರಕವಾಗಲಿದೆ.

ಟಾಪ್ ನ್ಯೂಸ್

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.