Daily Horoscope; ಅನಿರೀಕ್ಷಿತ ಧನಾಗಮ ಯೋಗ, ಸಂಸಾರದಲ್ಲಿ ಸಹಕಾರ, ಸಂತೃಪ್ತಿ


Team Udayavani, Aug 21, 2024, 7:16 AM IST

Dina Bhavishya

ಮೇಷ: ಕಾರ್ಯತತ್ಪರರಿಗೆ ಮೇಲಧಿಕಾರಿಗಳ ಮೆಚ್ಚುಗೆ. ಪರಿಚಿತರಿಗೆ ಸಹಾಯ ಮಾಡಿಕೊಟ್ಟ ತೃಪ್ತಿ. ವಿವಾಹ ಸಂಬಂಧ ಮಾತುಕತೆಯಲ್ಲಿ ಪ್ರಗತಿ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಂತಸ. ಒಟ್ಟಿನಲ್ಲಿ ಎಲ್ಲ ಶುಭಫಲಗಳನ್ನು ಕಾಣಬಹುದು.

ವೃಷಭ: ಎಲ್ಲ ರಂಗಗಳಲ್ಲೂ ಪ್ರಭಾವ ಬೀರುವಿರಿ.ಅಧ್ಯಾಪಕ ವೃತ್ತಿಯವರಿಗೆ ಶ್ರಮದಿಂದ ಉತ್ತಮ ಪ್ರತಿಫಲ.ಹಿರಿಯರ ಆರೋಗ್ಯ ಗಮನಿಸಿ. ಹೊಸ ಅವಕಾಶಗಳ ಅನ್ವೇಷಣೆ. ಮಕ್ಕಳಿಗೆ ಯೋಗ್ಯ ಮಾರ್ಗದರ್ಶನ ಅವಶ್ಯ.

ಮಿಥುನ: ನಿಮ್ಮ ಮನೋಬಲವನ್ನು ಹೆಚ್ಚಿಸಿಕೊಂಡಷ್ಟೂ ಅನುಕೂಲ ವೃದ್ಧಿ. ಉದ್ಯೋಗ ರಂಗದಲ್ಲಿ ಹೊಸ ಅವಕಾಶಗಳು ತಾವಾಗಿ ಬರುವ ಸಾಧ್ಯತೆ.ಹಿರಿಯರಿಗೆ ನೆಮ್ಮದಿ, ಮಕ್ಕಳಿಗೆ ಸಂಭ್ರಮ. ಗೃಹಾಲಂಕಾರ ವಸ್ತುಗಳ ಖರೀದಿಗೆ ಧನವ್ಯಯ.

ಕರ್ಕಾಟಕ: ಹೊಸ ಜವಾಬ್ದಾರಿಗಳನ್ನು ಹಿಂಜರಿಯದೆ ಒಪ್ಪಿಕೊಳ್ಳಿ. ನೊಂದವರಿಗೆ ಸಾಂತ್ವನ ಹೇಳಿ ಧನ್ಯರಾಗುವ ಯೋಗ.ಅಪರೂಪದ ನೆಂಟರ ಆಗಮನ. ನಿರೀಕ್ಷಿತ ಧನ ಕೈಸೇರಿ ನೆಮ್ಮದಿ. ಮಕ್ಕಳ ಶೈಕ್ಷಣಿಕ. ಸಾಧನೆಯಿಂದ ಪೋಷಕರಿಗೆ ಹರ್ಷ.

ಸಿಂಹ: ದ್ರೋಹ ಬಗೆದವರ ಬಗ್ಗೆ ಅನುಕಂಪ ತೋರುತ್ತಿರಿ ಉದ್ಯೋಗ, ವ್ಯವಹಾರ ರಂಗಗಳಲ್ಲಿ ತಾತ್ಕಾಲಿಕ ಅಡಚಣೆ. ಪತಿ- ಪತ್ನಿಯರಿಂದ ಪರಸ್ಪರರಿಗೆ ಸಕಾಲಿಕ ಸಹಾಯ. ಕೊಡುವ- ಕೊಳ್ಳುವ ವ್ಯವಹಾರಗಳು
ಪಾರದರ್ಶಕವಾಗಿರಲಿ.

ಕನ್ಯಾ: ದೈಹಿಕ ಆಪತ್ತು ನಿವಾರಣೆಯಾಗಿ ನೆಮ್ಮದಿ. ವೃತ್ತಿಪರ ಉದ್ಯೋಗಸ್ಥರಿಗೆ ಮೇಲಧಿಕಾರಿಗಳ ಪೋ›ತ್ಸಾಹ. ಸಹೋದರಿಗೆ ಸಹಾಯ ಮಾಡುವ ಸಂದರ್ಭ. ದಂಪತಿಗಳ ನಡುವೆ ಹೊಂದಾಣಿಕೆ, ಅನುರಾಗ ವೃದ್ಧಿ. ಉತ್ತರದ ಕಡೆಯಿಂದ ಶುಭ ಸಮಾಚಾರದ ನಿರೀಕ್ಷೆ.

ತುಲಾ: ದೈಹಿಕ ಆರೋಗ್ಯ ಉತ್ತಮ. ವೃತ್ತಿರಂಗದಲ್ಲಿ ಸ್ಪರ್ಧಾ ಮನೋಭಾವದಿಂದ ಕಿರಿಕಿರಿ. ಗೃಹೋದ್ಯಮಗಳಲ್ಲಿ ತೊಡಗಿರುವವರಿಗೆ ಅನುಕೂಲದ ವಾತಾವರಣ. ಆತ್ಮಬಲ ವೃದ್ಧಿಗಾಗಿ ಯೋಗ, ಧ್ಯಾನ, ಜಪಾದಿಗಳಿಗೆ ಸಮಯ ನೀಡಿಕೆ.

ವೃಶ್ಚಿಕ: ಹತ್ತಿರದ ಪ್ರವಾಸ ಕೈಗೊಳ್ಳುವ ಸಾಧ್ಯತೆ. ಉದ್ಯೋಗ ರಂಗದ ಸಾಧನೆಯಿಂದ ಮೇಲಿನವರಿಗೆ ಹರ್ಷ. ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಹಿರಿಯರ ಆರೋಗ್ಯ ಸ್ಥಿರ. ಗೃಹಿಣಿಯರಿಗೆ ಆಯ್ದ ಕಸುಬುಗಳಲ್ಲಿ ಆಸಕ್ತಿ.

ಧನು: ಪರಿಚಿತರಿಂದ ಅಯಾಚಿತ ಸಹಾಯ. ದೇವತಾರಾಧನೆಯತ್ತ ವಿಶೇಷ ಒಲವು. ವ್ಯವಹಾರಸ್ಥರಿಂದ ಹೊಸ ಸಾಧ್ಯತೆಗಳ ಹುಡುಕಾಟ.ಕಾರ್ಯ ಸಿದ್ಧಿಯಿಂದ ಹರ್ಷಾಚರಣೆ. ಹಿರಿಯರ ಆವಶ್ಯಕತೆಗಳ ಕಡೆಗೆ ಗಮನ ಇರಲಿ. ಮಕ್ಕಳ ವ್ಯಾಸಂಗದಲ್ಲಿ ಮುನ್ನಡೆ.

ಮಕರ: ಮೃದು ಮಾತಿನಿಂದ ಸುಲಭದಲ್ಲಿ ಕಾರ್ಯಸಾಧನೆ. ವಿಳಂಬಿತ ಕಾರ್ಯ ಪೂರ್ಣವಾಗಿ ಸಮಾಧಾನ. ಹೊಸ ಜವಾಬ್ದಾರಿಗಳು ಬರುವ ಸಂಭವ. ನಿರೀಕ್ಷಿತ ಫಲ ಪ್ರಾಪ್ತಿ. ಮಕ್ಕಳ ಯೋಗಕ್ಷೇಮದ ಬಗ್ಗೆ ಚಿಂತನೆ.ಮನೆಯ ಎಲ್ಲ ಸದಸ್ಯರ ನಡುವೆ ಸೌಹಾರ್ದದ ವರ್ತನೆ.

ಕುಂಭ: ಜನೋಪಯೋಗಿ ಯೋಜನೆಗಳಿಗೆ ನೆರವು ನೀಡಿದ ಸಮಾಧಾನ. ಸಹೋದ್ಯೋಗಿಗಳ ಸಹಕಾರ, ಪ್ರೋತ್ಸಾಹ ಲಭ್ಯ.ಅನಿರೀಕ್ಷಿತ ಧನಾಗಮ ಯೋಗವಿದೆ. ಕ್ರೀಡಾಳುಗಳಿಗೆ ಹುಮ್ಮಸ್ಸಿನ ವಾತಾವರಣ.
ವಿದ್ಯಾರ್ಥಿಗಳಿಗೆ ಹಿರಿಯರಪ್ರೋತ್ಸಾಹ ಲಭ್ಯ.

ಮೀನ: ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಯಶಸ್ಸು ತೃಪ್ತಿಕರ. ಭೂ ವ್ಯವಹಾರ, ಕಟ್ಟಡ ನಿರ್ಮಾಣ ವ್ಯವಹಾರಸ್ಥರಿಗೆ ಅಡಚಣೆ. ಕಾರ್ಮಿಕ ವರ್ಗದವರಿಗೆ ತಾತ್ಕಾಲಿಕ ಅಡಚಣೆ. ಉದ್ಯೋಗ ಬದಲಾವಣೆಯ
ಸಾಧ್ಯತೆ ದೂರ. ಸಂಸಾರದಲ್ಲಿ ಸಹಕಾರ, ಸಂತೃಪ್ತಿಯ ವಾತಾವರಣ.

ಟಾಪ್ ನ್ಯೂಸ್

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.