ದಿನಭವಿಷ್ಯ: ಈ ರಾಶಿಯವರಿಗೆ ಇಂದು ಅಪೂರ್ವ ಅವಕಾಶವೊಂದು ಎದುರಾಗುವ ಸೂಚನೆ ಇದೆ !

Team Udayavani, May 26, 2021, 7:36 AM IST

horoscope

ಮೇಷ: ಅನ್ಯ ಕಾರ್ಯಗಳ ಒತ್ತಡದಿಂದ ಮನೋ ಅಶಾಂತಿಗೆ ಕಾರಣವಾದೀತು. ಸ್ನೇಹಿತರಲ್ಲಿನ ಕಲಹ ಮನಸ್ತಾಪದ ಪ್ರಸಂಗ ತೋರಿಬಂದೀತು. ಸಾಮಾಜಿಕವಾಗಿ ಮುಂದಾಳತ್ವ ವಹಿಸಬೇಕಾದ ಅನಿವಾರ್ಯತೆ ಇದೆ.

ವೃಷಭ: ಹಣಕಾಸಿನ ವಿಚಾರಣೆಯಲ್ಲಿ ವಿವಾದಗಳು ಕಂಡು ಬರಲಿವೆ. ಹೊಂದಾಣಿಕೆ ಪ್ರಯತ್ನ ಅಗತ್ಯವಿದೆ. ವೃತ್ತಿರಂಗದಲ್ಲಿ ಅಧಿಕಾರಿ ವಲಯದಿಂದ ನಿರೀಕ್ಷಿತ ಸಹಕಾರ, ಪ್ರೋತ್ಸಾಹವು ಲಭಿಸಲಿದೆ. ಉದಾಸೀನತೆ ಬಿಡಿ.

ಮಿಥುನ: ಶುಭ ಕಾರ್ಯಗಳ ಚಿಂತನೆ ಕಾರ್ಯರೂಪಕ್ಕೆ ಬರಲಿದೆ. ಧನಾರ್ಜನೆಯಲ್ಲಿ ಪ್ರಗತಿ ಇರುತ್ತದೆ. ಭೂ, ನಿವೇಶನ, ಗೃಹ ನಿರ್ಮಾಣ ಕಾರ್ಯಗಳಿಗಾಗಿ ಓಡಾಟ ತಂದೀತು. ದುಂದುವೆಚ್ಚಗಳ ಮೇಲೆ ಹತೋಟಿ ಇರಲಿ.

ಕರ್ಕ: ಧಾರ್ಮಿಕ ಗುರುಗಳ ಭೇಟಿಯ ಅಪೂರ್ವ ಅವಕಾಶಗಳಿಂದ ಮಾನಸಿಕ ನೆಮ್ಮದಿ ತಂದೀತು. ದೈವಾನುಗ್ರಹ ಉತ್ತಮವಿದ್ದರೂ ಅನಾವಶ್ಯಕ ಮಾನಸಿಕ ಭ್ರಮೆಗಳು ಕಾಡಲಿವೆ. ದುಂದುವೆಚ್ಚಗಳ ಮೇಲೆ ಹತೋಟಿ ಇರಲಿ.

ಸಿಂಹ: ವಿದ್ಯಾರ್ಥಿಗಳಿಗೆ ಸಹವಾಸ ದೋಷದಿಂದ ಅನಗತ್ಯವಾದ ಅಪವಾದ ಬರುವುದು. ಕಾರ್ಯಕ್ಷೇತ್ರದಲ್ಲಿ ಕಾರ್ಯಾಂತರದಿಂದ ಮನೆಯಿಂದ ದೂರ ಉಳಿಯಬೇಕಾದ ಪರಿಸ್ಥಿತಿಯು ತೋರಿಬರುವುದು. ಶುಭವಿದೆ.

ಕನ್ಯಾ: ವೃತ್ತಿರಂಗದಲ್ಲಿ ಇಚ್ಛಿತ ನಿರ್ಧಾರ ಮುಂದಿನ ಭವಿಷ್ಯಕ್ಕೆ ಪೂರಕವಾಗಲಿದೆ. ಅಧಿಕಾರಿ ವರ್ಗದವರಿಂದ ನಿರೀಕ್ಷಿತ ಸಹಕಾರ, ಪ್ರೋತ್ಸಾಹ ಲಭಿಸಲಿದೆ. ಒಮ್ಮೊಮ್ಮೆ ಕೆಳವರ್ಗದ ಸಹೋದ್ಯೋಗಿಗಳಿಂದ ಕಿರುಕುಳ ಇದೆ.

ತುಲಾ: ಇಷ್ಟ ವಿರೋಧಿ ವರ್ತನೆಯಿಂದ ಮಾನಸಿಕವಾಗಿ ಉದ್ವೇಗ ತಂದೀತು. ಸಮಾಧಾನವಿರಲಿ. ಧನಾರ್ಜನೆಯಲ್ಲಿ ಪ್ರಗತಿ ಇರುತ್ತದೆ. ಅಪೂರ್ವ ಅವಕಾಶವೊಂದು ಎದುರಾಗಲಿರುವ ಸೂಚನೆ ಇದೆ.

ವೃಶ್ಚಿಕ: ವಿಶಿಷ್ಟ ಕಾರ್ಯವೈಖರಿಯಿಂದ ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಲಿದ್ದೀರಿ. ಸಾಂಸಾರಿಕವಾಗಿ ಸಮಸ್ಯೆಯೊಂದರ ಮೇಲೆ ಹತೋಟಿ ಸಾಧಿಸುವ ಅವಕಾಶ ತಂದೀತು. ಅವಿವಾಹಿತರಿಗೆ ಪ್ರಸ್ತಾವ ಬರುವುದು.

ಧನು: ಸಾಮಾಜಿಕ ಸೇವಾ ಕಾರ್ಯಗಳಲ್ಲಿ ನಿಮ್ಮ ಕಾರ್ಯಸಾಧನೆ ಗುರುತಿಸಲ್ಪಡುತ್ತದೆ. ಧಾರ್ಮಿಕ ಕಾರ್ಯಾಸಕ್ತಿ ತೋರಿ ಬಂದು ಮಾನಸಿಕ ಶಾಂತಿ, ಸಮಾಧಾನ ತಂದುಕೊಟ್ಟಿàತು. ಆರ್ಥಿಕವಾಗಿ ಏರುಪೇರಾದೀತು.

ಮಕರ: ಆರ್ಥಿಕ ವಿಚಾರದಲ್ಲಿ ಆಶಾದಾಯಕ ಬೆಳವಣಿಗೆಯೊಂದರ ಅನುಭವವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಮೇಲಾಧಿಕಾರಿಗಳ ಬಿಗು ವಾತಾವರಣ ಅಸಮಾಧಾನಕ್ಕೆ ಕಾರಣವಾದೀತು. ವಾದ ವಿವಾದ ಕಾಡಲಿದೆ.

ಕುಂಭ: ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಲಿದ್ದೀರಿ. ಸಾಂಸಾರಿಕವಾಗಿ ಸಮಸ್ಯೆಯೊಂದರ ಮೇಲೆ ಹತೋಟಿ ಸಾಧಿಸುವ ಅವಕಾಶ ತಂದೀತು. ಅವಿವಾಹಿತರ ವಿವಾಹ ಪ್ರಸ್ತಾಪಕ್ಕೆ ಕಂಕಣಬಲದ ಯೋಗವಿರುತ್ತದೆ.

ಮೀನ: ಹಿತಶತ್ರುಗಳಿಂದ ವಿರೋಧಿಗಳಿಗೆ ಅಮಿಷ, ಪ್ರಲೋಭನೆಯಿಂದ ರಾಜಕೀಯ ವರ್ಗದವರಿಗೆ ಆತಂಕ ತಂದೀತು. ಮಕ್ಕಳ ಆರೋಗ್ಯ ಹಾಗೂ ವಿದ್ಯಾಭ್ಯಾಸದ ಬಗ್ಗೆ ಅತೀ ಕಾಳಜಿ ವಹಿಸಬೇಕಾದೀತು.

ಟಾಪ್ ನ್ಯೂಸ್

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Uddhav Thackeray’s bag inspection by election commission, controversy

Maha Election; ಚು.ಆಯೋಗದಿಂದ ಉದ್ಧವ್‌ ಠಾಕ್ರೆ ಬ್ಯಾಗ್‌ ಪರಿಶೀಲನೆ, ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

Horoscope: ಉದ್ಯೋಗಸ್ಥರಿಗೆ ಶುಭವಾರ್ತೆ ಸಿಗಲಿದೆ

Horoscope: ಉದ್ಯೋಗಸ್ಥರಿಗೆ ಶುಭವಾರ್ತೆ ಸಿಗಲಿದೆ

1-horoscope

Horoscope: ಉದ್ಯೋಗ ಅರಸುತ್ತಿರುವವರಿಗೆ ಶುಭ ಸಮಾಚಾರ, ಉದ್ಯಮದ ವಿಸ್ತರಣೆ ಕುರಿತು ವಿಮರ್ಶೆ

1-horoscope

Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ

1-horoscope

Horoscope: ಇರುವ ಉದ್ಯೋಗಕ್ಕೆ ಹೊಂದಿಕೊಳ್ಳುವ ಪ್ರಯತ್ನ, ಶುಭಫ‌ಲಗಳೇ ಅಧಿಕವಾಗಿರುವ ದಿನ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.