ನಿಮ್ಮ ಗ್ರಹಬಲ: ಈ ರಾಶಿಯ ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ ಇದೆ.

Team Udayavani, Mar 15, 2021, 7:46 AM IST

ನಿಮ್ಮ ಗ್ರಹಬಲ: ಈ ರಾಶಿಯ ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ ಇದೆ.

15-03-2021

ಮೇಷ:ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸುವ ಶುಭ ಸೂಚನೆ ಸಿಗಲಿದೆ. ದೊರಕಿದ ಉದ್ಯೋಗಕ್ಕೆ ಒಗ್ಗಿ ಕೊಳ್ಳಿರಿ . ಅವಿವಾಹಿತರ ವಿವಾಹ ಪ್ರಸ್ತಾಪಗಳು ಮುಂದುವರಿಯಲಿದೆ. ಹೊಂದಿಕೊಂಡು ಹೋದರೆ ಉತ್ತಮ

ವೃಷಭ: ಉದ್ಯೋಗರಂಗದಲ್ಲಿ ನಿಮ್ಮ ದುಡಿಮೆ ಸಲಹೆ ಸೂಚನೆಗಳಿಗೆ ಭಂಗ ಬಂದೀತು. ವೈವಾಹಿಕ ಭಾಗ್ಯ ಯೋಗ್ಯ ವಯಸ್ಕರಿಗೆ ಮಾತ್ರ ಕೂಡಿ ಬಂದೀತು. ದಾಂಪತ್ಯದಲ್ಲಿ ಕೆಲವೊಂದು ಬದಲಾವಣೆಗೆ ಸಿದ್ಧರಾಗಬೇಕಾದೀತು.

ಮಿಥುನ: ಆರ್ಥಿಕವಾಗಿ ಹಣಕಾಸಿನ ಪರಿಸ್ಥಿತಿಯು ಏರುಪೇರಾಗುತ್ತಲೇ ಮುಂದುವರಿಯುವುದು. ಇಂತಹ ಪರಿಸ್ಥಿತಿಯಲ್ಲಿ ಮನಸ್ಸನ್ನು ನಿಯಂತ್ರಣದಲ್ಲಿ ಇರಿಸುವುದು ನಿಮಗೆ ಅಗತ್ಯವಿದೆ. ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ.

ಕರ್ಕ: ದೈಹಿಕವಾಗಿ ಹಾಗೂ ಮಾನಸಿಕವಾಗಿ ಆಗಾಗ ವ್ಯಾಕುಲ ಹಾಗೂ ಉದ್ವೇಗದಿಂದ ಕ್ಷುಲ್ಲಕ ವಿಚಾರಗಳು ತೋರಿ ಬಂದು ಅಸಮಾಧಾನ ಹೊಂದುವಿರಿ. ನೂತನ ಕಾರ್ಯಾರಂಭ, ವ್ಯಾಪಾರವ್ಯವಹಾರಗಳ ಚಿಂತನೆ ಕಾರ್ಯಗತವಾಗಲಿದೆ.

ಸಿಂಹ: ಸಾಂಸಾರಿಕವಾಗಿ ಗೃಹಿಣಿಯ ಸಹಕಾರ ಸುಪ್ರಸನ್ನತೆ ಹಾಗೂ ಸುಖ- ಶಾಂತಿ ಅನುಭವಕ್ಕೆ ಬರಲಿದೆ. ವಿದ್ಯಾರ್ಥಿ ಗಳ ಮನೋಕಾಮನೆಗಳು ಪೂರ್ಣಗೊಳ್ಳುವುದು. ಆರ್ಥಿಕವಾಗಿ ಎಷ್ಟೇ ಖರ್ಚುವೆಚ್ಚಗಳಿದ್ದರೂ ಸಂಭಾಳಿಸಿಕೊಂಡು ಹೋಗಿರಿ.

ಕನ್ಯಾ: ಧನಾಗಮನಕ್ಕೆ ವಿಪುಲ ಅವಕಾಶಗಳಿದ್ದರೂ ನಿಮ್ಮ ಕಠಿಣ ಪ್ರಯತ್ನಬಲ ಆತ್ಮ ವಿಶ್ವಾಸ ಕೂಡ ಅಷ್ಟೇ ಅಗತ್ಯವಿರುತ್ತದೆ. ಗೃಹದಲ್ಲಿ ಮಂಗಲ ಕಾರ್ಯ ನಡೆದು ಸಂತಸವಾಗಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅಗತ್ಯ.

ತುಲಾ: ಮಾತಿಗಿಂತ ಕಾರ್ಯವು ಲೇಸೆನಿಸಲಿದೆ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಯೋಗದಿಂದ ಮುಂದುವರಿಯಿರಿ. ಹಿತಶತ್ರುಗಳ ಸಮಯ ಸಾಧಕತನ ಆಗಾಗ ಘಾಸಿಗೊಳಿಸೀತು. ತಾಳ್ಮೆ, ಸಹನೆಯಿಂದ ಕಾರ್ಯಸಾಧನೆ.

ವೃಶ್ಚಿಕ: ಆಗಾಗ ಆರ್ಥಿಕವಾಗಿ ಹಿನ್ನಡೆಯನ್ನು ಅನುಭವಿಸುವಂತಾಗುತ್ತದೆ. ಋಣಬಾಧೆ ಕಾಡಲಿದೆ. ಕೆಲವೊಂದು ಸಮಸ್ಯೆಗಳು ಬಹಿರಂಗಗೊಂಡು ರಾದ್ದಾಂತವಾದೀತು. ಪಿತ್ತ, ವಾಯು ಪ್ರಕೋಪದಿಂದ ಅನಾರೋಗ್ಯವು ತೋರಿಬರಲಿದೆ.

ಧನು: ರಾಜಕೀಯ ವರ್ಗದವರಿಗೆ ಉನ್ನತ ಸ್ಥಾನ ಗಿಟ್ಟಿತು. ಶತ್ರುಗಳು ಇದ್ದಕ್ಕಿದ್ದಂತೆ ನಿಮ್ಮ ಹೆಚ್ಚುತ್ತಿರುವ ಪ್ರಭಾವದಿಂದಾಗಿ ತಣ್ಣಗಾಗುವರು. ವ್ಯಾಪಾರಿ ವರ್ಗದವರಿಗೆ ಚೇತರಿಕೆಯ ದಿನಗಳು. ಸ್ವಂತ ದುಡಿಮೆಯವರಿಗೆ ಎಚ್ಚರ ಅಗತ್ಯ.

ಮಕರ: ಅನಿರೀಕ್ಷಿತ ಕಾರ್ಯಸಾಧನೆ ನಿಮಗೇ ಅಚ್ಚರಿ ತಂದೀತು. ಅವಿವಾಹಿತರ ವೈವಾಹಿಕ ಸಂಘಟನೆಗೆ ಪೂರಕವಾದ ಪ್ರಚೋದನೆ ಲಭಿಸೀತು. ಆಕಸ್ಮಿಕ ಧನಾನುಕೂಲವಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ ಇದೆ. ಚಿಂತೆ ಅನಾವಶ್ಯಕ

ಕುಂಭ: ಎಲ್ಲಾ ಕಾರ್ಯಗಳಲ್ಲೂ ಅಡೆತಡೆಗಳು ಕಂಡು ಬಂದಾವು. ಪ್ರಯತ್ನಪಟ್ಟ ಕೆಲಸ ಕಾರ್ಯದಲ್ಲಿ ಜಯವಿದೆ. ಕೊಟ್ಟ ಸಾಲ ಮರಳುವಿಕೆ ಇತ್ಯಾದಿಗಳು ವೃತ್ತಿರಂಗದ ಮಜಲನ್ನು ಬದಲಿಸಲಿದೆ. ನಿರುದ್ಯೋಗಿಗಳಿಗೆ ಪ್ರಯತ್ನ ಬೇಕು.

ಮೀನ: ನಿಮ್ಮ ಎಲ್ಲಾ ಕಾರ್ಯದಲ್ಲಿ ಅಡೆತಡೆಗಳು ಕಂಡು ಬಂದರೂ ಬೇಸರಪಡದಿರಿ. ಕಾರ್ಯಜಯವಿದೆ. ಸದಾಕಾಲ ಕಾರ್ಯ ಪ್ರವೃತ್ತರಾಗಿ ದುಡಿಯುತ್ತಿರುವ ನಿಮಗೆ ಉತ್ತಮ ಫ‌ಲಗಳು ಗೋಚರಕ್ಕೆ ಬರುತ್ತವೆ. ಆತ್ಮ ವಿಶ್ವಾಸ ಅಗತ್ಯ.

ಎನ್.ಎಸ್,ಭಟ್

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

544

Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ

Horoscope

Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ

2-horoscope

Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ

1-horoscope

Daily Horoscope: ತೊಂದರೆಗಳನ್ನು ಕರೆದುಕೊಳ್ಳ ಬೇಡಿ, ತೊಂದರೆಗೆ ಅಂಜದೆ ಮುಂದುವರಿಯಿರಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.