ಇಂದಿನ ಗ್ರಹಬಲ: ಮನೆಯಲ್ಲಿ ಶುಭಮಂಗಲ ಕಾರ್ಯದ ಚಿಂತನೆ ಕಾರ್ಯಗತವಾಗಲಿದೆ


Team Udayavani, Apr 4, 2021, 7:46 AM IST

ಇಂದಿನ ಗ್ರಹಬಲ: ಮನೆಯಲ್ಲಿ ಶುಭಮಂಗಲ ಕಾರ್ಯದ ಚಿಂತನೆ ಕಾರ್ಯಗತವಾಗಲಿದೆ

04-04-2021

ಮೇಷ: ಆಗಾಗ ಇಷ್ಟಮಿತ್ರರ ಆಗಮನದಿಂದ ಹರುಷ ತರಲಿದೆ. ಮುಖ್ಯವಾಗಿ ಉದರ ಸಂಬಂಧಿತ ಸಮಸ್ಯೆ ಗಳು, ಸಿಟ್ಟಿನ ನಿರ್ಣಯದಿಂದ ಅನಾವಶ್ಯಕ ತೊಂದರೆಗಳನ್ನು ಎದುರಿಸುವಂತಾದೀತು. ಉದ್ವೇಗ ಕಡಿಮೆ ಮಾಡಿರಿ.

ವೃಷಭ: ಆರ್ಥಿಕವಾಗಿ ಅಧಿಕರೂಪದಲ್ಲಿ ಖರ್ಚುವೆಚ್ಚಗಳು ತೋರಿಬರುವುದರಿಂದ ಅದಷ್ಟು ಜಾಗ್ರತೆ ಮಾಡಬೇಕಾಗುತ್ತದೆ. ಆದರೂ ಈ ಮಧ್ಯೆ ಆಕರ್ಷಕ ದುಡಿಮೆಯಿಂದ ಆದಾಯವು ನಿಮ್ಮ ಪ್ರಯತ್ನಬಲಕ್ಕೆ ತಕ್ಕ ಸಲ್ಲಲಿದೆ.

ಮಿಥುನ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆಯ ಯೋಗವಿದೆ. ಸಂಸಾರದ ಖರ್ಚಿನ ನಿಭಾವಣೆ ಆತಂಕ ತರಲಿದೆ. ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗಾಗಿ ದೂರ ಪ್ರಯಾಣವು ತೋರಿ ಬರಲಿದೆ. ಅಜೀರ್ಣದ ಉಪದ್ರವ ಕಾಡಲಿದೆ.

ಕರ್ಕ: ವ್ಯಾಪಾರ, ವ್ಯವಹಾರದಲ್ಲಿ ಚೇತರಿಕೆ ಇದ್ದರೂಶತ್ರುಗಳ ಸ್ಪರ್ಧಾತ್ಮಕ ರೀತಿಯಿಂದ ಆತಂಕಕ್ಕೆ ಕಾರಣವಾಗಲಿದೆ. ಮಕ್ಕಳ ಮೋಜು ಮಾನಹಾನಿಗೆ ಕಾರಣವಾದೀತು. ಪ್ರೀತಿಯ ಮಡದಿಯ ಸಲಹೆಗಳಿಗೆ ಸ್ಪಂದಿಸಿದರೆ ಉತ್ತಮ.

ಸಿಂಹ: ವೃತ್ತಿರಂಗದಲ್ಲಿ ಮೇಲಾಧಿಕಾರಿಗಳಿಗೆಜವಾಬ್ದಾರಿಯು ಹೆಚ್ಚಲಿದ್ದು ದೇಹಾಯಾಸಕ್ಕೆ ಕಾರಣ ವಾಗಲಿದೆ. ಉದ್ದಿಮೆದಾರರಿಗೆ ನೌಕರ ವರ್ಗದ ಸತ್ಯಾಗ್ರಹದಿಂದ ಕ್ಲೇಶ ಕಂಡುಬಂದೀತು. ರಾಜಕೀಯದವರಿಗೆ ತಲೆಬಿಸಿ ಕಂಡು ಬರಲಿದೆ.

ಕನ್ಯಾ: ಹಂತಹಂತವಾಗಿ ಮುನ್ನಡೆ ಕಂಡುಬಂದು ಸಮಾಧಾನವಾಗಲಿದೆ. ಅವಿವಾಹಿತರಿಗೆ ವಿವಾಹ ಭಾಗ್ಯ. ದಾಂಪತ್ಯದಲ್ಲಿ ಸಂತಾನಫ‌ಲದ ಸೂಚನೆ ಕಂಡು ಬಂದು ಸಂತಸವಾಗಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭ.

ತುಲಾ: ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಯೋಗ ಕಂಡು ಬರಲಿದೆ. ಎಲ್ಲಕ್ಕೂ ನಿಮ್ಮ ಪ್ರಯತ್ನ ಬಲ, ಕ್ರಿಯಾಶೀಲತೆಯು ಪೂರಕವಾಗಲಿದೆ. ನಿಮ್ಮ ವೈಯಕ್ತಿಕ ಗೌರವ, ಘನತೆ ಕಾಪಾಡಿಕೊಂಡು ಬನ್ನಿರಿ. ಶುಭ ಫ‌ಲವಿದೆ.

ವೃಶ್ಚಿಕ: ಎಲ್ಲಾ ರೀತಿಯ ಕ್ಷೇತ್ರದಲ್ಲೂ ಅಭಿವೃದ್ಧಿ ಕಂಡು ಬರಲಿದೆ. ಸಾಮಾಜಿಕವಾಗಿ ಪ್ರಶಂಸೆ ಪಡೆಯಲಿದ್ದೀರಿ. ಆರೋಗ್ಯ ಭಾಗ್ಯವು ಸುಧಾರಿಸುತ್ತಾ ಹೋದರೂ ಉದಾಸೀನ ಮಾಡದಿರಿ. ಶಾಂತಿ, ಸಮಾಧಾನ, ಪ್ರಯತ್ನ ಅಗತ್ಯವಿದೆ.

ಧನು: ಸಂಸಾರದಲ್ಲಿ ಆಗಾಗ ಏರುಪೇರು ತೋರಿ ಬಂದೀತು. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ವರು ಹಂತ ಹಂತವಾಗಿ ಗುಣಮುಖರಾಗುತ್ತಾರೆ. ಕೋರ್ಟು ಕೇಸುಗಳಿಂದ ಮುಕ್ತರಾಗುವ ಸಾಧ್ಯತೆ ಇದೆ. ಯಾರನ್ನೂ ನಂಬಿ ಮೋಸ ಹೋಗದಿರಿ.

ಮಕರ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರಿ. ವಿದೇಶಯಾನದ ಭಾಗ್ಯ ಆಗಾಗ ಒದಗಿ ಬಂದೀತು. ಮನೆಯಲ್ಲಿ ಶುಭಮಂಗಲ ಕಾರ್ಯದ ಚಿಂತನೆ ಕಾರ್ಯಗತವಾಗಲಿದೆ. ಹಿತಶತ್ರುಗಳಿಂದ ದೂರವಿದ್ದರೆ ಒಳ್ಳೆಯದು.

ಕುಂಭ: ಜ್ಞಾನದಾಹಿಗಳಿಗೆ ಇದು ಉತ್ತಮ ಕಾಲ. ವಿದ್ಯಾರ್ಥಿಗಳು ತಮ್ಮ ಅಭ್ಯಾಸದಲ್ಲಿ ಕೀರ್ತಿ ಪಡೆಯಲಿ ದ್ದಾರೆ. ಸರಕಾರೀ ಉದ್ಯೋಗಿಗಳಿಗೆ ಯೋಗ್ಯ ಪುರಸ್ಕಾರ ಸಿಗಲಿದೆ. ಅಧಿಕಾರಿ ವರ್ಗಕ್ಕೆ ಮುಂಭಡ್ತಿ ಯೋಗವು ಕಂಡುಬರುವುದು.

ಮೀನ: ಶ್ರಮವು ಹೆಚ್ಚಿದ್ದರೂ ದುಡಿಮೆ ಲಾಭದಾಯಕವಾಗಲಿದೆ. ಎಲ್ಲಾ ವಿಚಾರದಲ್ಲಿ ಜಾಗ್ರತೆ ವಹಿಸಬೇಕಾಗುವುದು. ನೀಚ ಜನರಿಂದ ದೂರವಿರಿ. ಅವರಿಂದ ಕೆಟ್ಟ ಮಾತು ಕೇಳಬೇಕಾದೀತು. ದೂರ ಸಂಚಾರ ಆಯಾಸ ತರಲಿದೆ.

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.