ದಿನಭವಿಷ್ಯ: ಈ ರಾಶಿಯವರು ಆಹಾರ ಸೇವನೆಯಲ್ಲಿ ಎಚ್ಚರ ವಹಿಸಿ
Team Udayavani, Aug 4, 2021, 8:31 AM IST
ಮೇಷ: ಧೈರ್ಯ ಉತ್ಸಾಹದಿಂದ ಕೂಡಿದ ದಿನ. ಭೂಮಿ ವಾಹನಾದಿಗಳಿಂದ ನಿರೀಕ್ಷಿತ ಧನಲಾಭ. ಗುರು ಹಿರಿಯರ ಮಾರ್ಗದರ್ಶನ. ವ್ಯವಹಾರದಲ್ಲಿ ಅಧಿಕ ಶ್ರಮ. ನೂತನ ಮಿತ್ರರ ಸಮಾಗಮ. ದಾಂಪತ್ಯ ತೃಪ್ತಿದಾಯಕ.
ವೃಷಭ: ಉದ್ಯೋಗ ವ್ಯವಹಾರದಲ್ಲಿ ಜವಾಬ್ದಾರಿಯುತ ನಡೆಯಿಂದ ಪ್ರಗತಿ. ಆರೋಗ್ಯ ವೃದ್ಧಿ . ಅಭಿವೃದ್ಧಿದಾಯಕ ಧನಾರ್ಜನೆ. ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ. ಪಾಲುದಾರಿಕಾ ಚಟುವಟಿಕೆಯಲ್ಲಿ ಗೌರವ ಅಧಿಕಾರ ಪ್ರಾಪ್ತಿ.
ಮಿಥುನ: ಜಲೋತ್ಪನ್ನ ವಸ್ತು, ಆಹಾರ ಉದ್ಯಮ ಪಾಲುದಾರಿಕಾ ವ್ಯವಹಾರ ಗಳಿಂದ ಅನುಕೂಲಕರ ಪರಿಸ್ಥಿತಿ. ನಿರೀಕ್ಷಿತ ಧನಾರ್ಜನೆ. ಉತ್ತಮ ವಾಕ್ ಚತುರತೆ. ಸಹೋದ್ಯೋಗಿಗಳಿಂದ ಸಹಕಾರ.
ಕನ್ಯಾ: ಆತ್ಮೀಯರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಜ್ಞಾನಾರ್ಜನೆಗೆ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಧನಾರ್ಜನೆಗೆ ಸರಿಸಮನಾದ ಖರ್ಚು.
ಕರ್ಕ: ಅನಿರೀಕ್ಷಿತ ಗೌರವ ಪ್ರಾಪ್ತಿ. ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರ ಗಳಲ್ಲಿ ಧನಾಗಮ. ಧಾರ್ಮಿಕ ಕೆಲಸಗಳಲ್ಲಿ ಭಾಗಿ. ಸಾರ್ವಜನಿಕ ಸಂಪರ್ಕ ಕಾರ್ಯದಲ್ಲಿ ಶ್ರೇಯಸ್ಸು. ಮಕ್ಕಳು, ಸಂಸಾರದಿಂದ ತೃಪ್ತಿ.
ಸಿಂಹ: ದೀರ್ಘ ಪ್ರಯಾಣ. ವಿದೇಶ ಮೂಲ ವ್ಯವಹಾರದಲ್ಲಿ ಪ್ರಗತಿ. ಗೃಹೋಪಕರಣ ವಸ್ತುಗಳ ಸಂಗ್ರಹ. ನೂತನ ಉದ್ಯೋಗ ವ್ಯವಹಾರಕ್ಕೆ ಅವಕಾಶ. ಆಹಾರ ಸೇವನೆಯಲ್ಲಿ ಎಚ್ಚರ ವಹಿಸಿರಿ.
ಕನ್ಯಾ: ಆತ್ಮೀಯರಲ್ಲಿ ತಾಳ್ಮೆಯಿಂದ ವ್ಯವಹರಿಸಿ, ಜ್ಞಾನಾರ್ಜನೆಗೆ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಧನಾರ್ಜನೆಗೆ ಸರಿಸಮನಾದ ಖರ್ಚು.
ತುಲಾ: ಗೃಹ, ವಾಹನ, ಭೂಮಿ ವಿಚಾರದಲ್ಲಿ ಬದಲಾವಣೆ. ಅವಿವಾಹಿತರಿಗೆ ವಿವಾಹ ಭಾಗ್ಯ. ಉದ್ಯೋಗದಲ್ಲಿ ಹೆಚ್ಚಿನ ಶ್ರಮ. ನಿರೀಕ್ಷಿತ ಸ್ಥಾನ ಲಾಭ. ಉತ್ತಮ ಆರೋಗ್ಯ. ಗುರುಹಿರಿಯರಿಂದ ಸಂತೋಷದ ವಾರ್ತೆ.
ವೃಶ್ಚಿಕ: ಗುರುಹಿರಿಯರ ಸಹಕಾರ ಮಾರ್ಗದರ್ಶನ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಇತ್ಯಾದಿ ಶುಭಫಲ. ಅಧಿಕ ಧನಾರ್ಜನೆಗೆ ಅವಕಾಶ. ಉದ್ಯೋಗ ವ್ಯವಹಾರದಲ್ಲಿ ಹೆಚ್ಚಿನ ಗಮನ ಹರಿಸಿ.
ಧನು: ಸಣ್ಣ ಪ್ರಯಾಣದಿಂದ ನಿರೀಕ್ಷಿತ ಸ್ಥಾನ ಸುಖ. ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಿನ ಆಸಕ್ತಿ . ಆರೋಗ್ಯದಲ್ಲಿ ಸುಧಾರಣೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಶ್ರಮದಿಂದ ಕಾರ್ಯ ಸಫಲತೆ. ಅಧಿಕ ಧನಾರ್ಜನೆ
ಮಕರ: ಉತ್ತಮ ಧನಾಗಮವಿದ್ದರೂ ಖರ್ಚಿಗೆ ಹಲವು ದಾರಿ. ಆರೋಗ್ಯದಲ್ಲಿ ಸುಧಾರಣೆ. ಮಾತಿನಲ್ಲಿ ತಾಳ್ಮೆಯಿಂದ ಸಫಲತೆ. ದಾಂಪತ್ಯ ಸುಖ ವೃದ್ಧಿ. ಹಿರಿಯರ ಆರೋಗ್ಯ ಗಮನಿಸಿ. ಪಾಲುದಾರಿಕೆ ವ್ಯವಹಾರದಲ್ಲಿ ಪ್ರಗತಿ.
ಕುಂಭ: ದೀರ್ಘ ಪ್ರಯಾಣದಿಂದ ನಿರೀಕ್ಷಿತ ಸುಖ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆ ನಡೆಯಿಂದ ಪ್ರಗತಿ. ಸಾಂಸಾರಿಕ ವಿಚಾರದಲ್ಲಿ ತಾಳ್ಮೆ ಇರಲಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ.
ಮೀನ: ಆರೋಗ್ಯ ಗಮನಿಸಿ. ದಾಂಪತ್ಯ ತೃಪ್ತಿದಾಯಕ. ಮಕ್ಕಳಿಂದ ಸಂತೋಷ ವೃದ್ಧಿ . ವಿದ್ಯಾರ್ಥಿಗಳಿಗೆ ವಿಫುಲ ಅವಕಾಶ. ಉದ್ಯೋಗಸ್ಥರಿಗೆ ಅಧಿಕ ಶ್ರಮದಿಂದ ಧನಾರ್ಜನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ
2025 ರ ವರ್ಷ ಫಲ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್ ಧನಾಗಮ
Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Kadaba: ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಎಸ್‌ಐ ಆದ ಪೊಲೀಸ್ ಚಾಲಕ!
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Moodbidri: ಜಿಲ್ಲಾ ಕಂಬಳ ಸಮಿತಿ ತುರ್ತು ಸಭೆ: ನಿಯಮ ಉಲ್ಲಂಘಿಸಿದರೆ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.