ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಆಕಸ್ಮಿಕವಾಗಿ ಧನ-ಸಂಪತ್ತು ಕೈಗೂಡಲಿದೆ


Team Udayavani, Apr 22, 2021, 7:45 AM IST

ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಆಕಸ್ಮಿಕವಾಗಿ ಧನ-ಸಂಪತ್ತು ಕೈಗೂಡಲಿದೆ

22-04-2021

ಮೇಷ: ಆರ್ಥಿಕವಾಗಿ ಭಾಗ್ಯ ಸಂಪತ್ತು ಪ್ರಕಟವಾಗುತ್ತದೆ. ಸಾಂಸಾರಿಕವಾಗಿ ವಿವಾಹಾದಿ ಶುಭಮಂಗಲ ಕಾರ್ಯ ಗಳ ಚಿಂತನೆಗಳು ಸದ್ಯದಲ್ಲೇ ಅನುಕೂಲಕರವಾಗಲಿದೆ. ಕಟ್ಟಡ ಕಾರ್ಯದವರಿಗೆ ಲಾಭಾಂಶ ಹೆಚ್ಚಲಿದೆ.

ವೃಷಭ: ವೃತ್ತಿರಂಗದಲ್ಲಿ ಅಧಿಕಾರಿ ವರ್ಗದವರ ಪ್ರಭಾವವು ಹೆಚ್ಚಲಿದೆ. ನಿಮ್ಮ ವಿರೋಧಿಗಳಿಗೆ ಇದು ಅಪಜಯದ ಸಮಯ. ಆಕಸ್ಮಿಕವಾಗಿ ಧನ-ಸಂಪತ್ತು ಕೈಗೂಡಲಿದೆ. ಆರೋಗ್ಯದಲ್ಲಿ ಮಾತ್ರ ಉದಾಸೀನತೆ ಸಲ್ಲದು.

ಮಿಥುನ: ನಿಮ್ಮ ನಡೆ ನುಡಿ ಒಂದೇ ತರವಿರಲಿ. ಧನಾಗಮನ ಸುಗಮವಿದ್ದರೂ ಯಾವುದೇ ರೀತಿಯಲ್ಲಿ ಖರ್ಚಿಗೆ ಮಾರ್ಗಗಳು ಗೋಚರಿಸಲಿದೆ. ಸಾಂಸಾರಿಕವಾಗಿ ಪಾಪಪ್ರಜ್ಞೆ ಆಗಾಗ ಕಾಡಲಿದೆ. ಅತಿಥಿಗಳ ಆಗಮನವಿದೆ.

ಕರ್ಕ: ಸರಕಾರೀ ಕೆಲಸಗಳು ಅನಾವಶ್ಯಕವಾಗಿ ಧನವ್ಯಯಕ್ಕೆ ಕಾರಣವಾದೀತು. ಬಂದ ದುಃಖವನ್ನು ಧೈರ್ಯದಿಂದ ಎದುರಿಸುವುದು. ಹಿತೈಷಿಗಳ ಸೂಕ್ತ ಸಲಹೆಗಳನ್ನು ಸ್ವೀಕರಿಸಿ ಮುನ್ನಡೆವ ಅವಶ್ಯಕತೆ ಕಂಡುಬರಲಿದೆ.

ಸಿಂಹ: ವೃತ್ತಿರಂಗದಲ್ಲಿ ಅಧಿಕಾರಿ ವರ್ಗದವರ ಅವಕೃಪೆ ಕಂಡುಬರುತ್ತದೆ. ವ್ಯಾಪಾರ, ವ್ಯವಹಾರಗಳು ತುಸು ನೆಮ್ಮದಿ ತಂದರೂ ವಂಚಕರ ಕುತಂತ್ರಕ್ಕೆ ಆಸ್ಪದವಿರುತ್ತದೆ. ವಿದ್ಯಾರ್ಥಿಗಳಿಗೆ ಅಭಿವೃದ್ಧಿಯು ತೋರಿಬರುವುದು.

ಕನ್ಯಾ: ಸಾರ್ವಜನಿಕ ಕೆಲಸಕಾರ್ಯಗಳು ನಿಮಗೆ ಗೌರವವನ್ನು ತಂದುಕೊಡುತ್ತವೆ. ವೈಯಕ್ತಿಕ ಸಮಸ್ಯೆಗಳನ್ನು ನೀವಾಗಿಯೇ ಬಗೆಹರಿಸಿಕೊಳ್ಳುವುದು ಉತ್ತಮ. ಅವಿವಾಹಿತರಿಗೆ ಕಂಕಣಬಲದ ಯೋಗವು ಒದಗಿ ಬರುವುದು.

ತುಲಾ: ಕಾರ್ಯಕ್ಷೇತ್ರದಲ್ಲಿ ಶತ್ರುಗಳು ನಿವಾರಣೆಯಾದರೂ ಭಯಭೀತಿ ತೊಲಗದು. ಆಗಾಗ ಧನಚಿಂತೆಯು ತೋರಿಬಂದು ಆತಂಕಕ್ಕೆ ಕಾರಣವಾಗಲಿದೆ. ನೌಕರ ವರ್ಗಕ್ಕೆ ಮುಂಭಡ್ತಿಯ ಯೋಗವಿದೆ. ಲಾಭಾಂಶವು ಹೆಚ್ಚಲಿದೆ.

ವೃಶ್ಚಿಕ: ಕೌಟುಂಬಿಕವಾಗಿ ಸಹೋದರರ ಸಹಕಾರಕ್ಕೆ ಸಂಚು ಕಂಡುಬರುವುದು. ಶತ್ರುಬಾಧೆ ಕಂಡುಬರಲಿದೆ. ಕಾರ್ಯರಂಗದಲ್ಲಿ ಎಚ್ಚರಿಕೆಯಿಂದ ಮುಂದುವರಿದಲ್ಲಿ ಯಶಸ್ಸು ನಿಮ್ಮದಾಗಲಿದೆ. ಅವಸರ ಮಾಡಬೇಡಿರಿ.

ಧನು: ಕೃಷಿ, ತರಕಾರೀ ಧಾನ್ಯ ಮಾರಾಟ ಮುಂತಾದ ವೃತ್ತಿಯಲ್ಲಿ ಸಾಕಷ್ಟು ಪ್ರಗತಿ ಇರುತ್ತದೆ. ವಿದ್ಯಾರ್ಥಿಗಳು ಪ್ರಯತ್ನಬಲವನ್ನು ಹೆಚ್ಚಿಸಬೇಕಾಗುತ್ತದೆ. ಹಿರಿಯ ವರ್ಗದವರಿಗೆ ಪುಣ್ಯಸ್ಥಳಗಳ ಸಂದರ್ಶನ ಯೋಗವಿರುತ್ತದೆ.

ಮಕರ: ಮಹಿಳೆಯರು ಅನಾವಶ್ಯಕವಾಗಿ ಋಣಾತ್ಮಕ ಚಿಂತೆಗೆ ಒಳಗಾದಾರು. ಅಸೂಯೆ ಪಡುವ ಜನರಿಂದಾಗಿ ಅನಾವಶ್ಯಕ ಅಪವಾದ ಭೀತಿ ಕಂಡುಬಂದೀತು. ಆಗಾಗ ಗೃಹ ತಾಪತ್ರಯಗಳು ಹೆಚ್ಚಾಗಿ ತಲೆಕೆಡಲಿದೆ.

ಕುಂಭ:ಉದ್ಯೋಗದಲ್ಲಿ ಕಿರಿಕಿರಿಗಳು, ಅಡೆತಡೆ, ಆತಂಕಗಳು ಎದುರಾದೀತು. ಋಣಭಾಧೆ ನಿವಾರಣೆಯಿಂದ ಸಮಾಧಾನವಾಗಲಿದೆ. ಕೌಟುಂಬಿಕವಾಗಿ ವಾದ ವಿವಾದಗಳು ಸುತ್ತಿಕೊಳ್ಳದಂತೆ ಜಾಗ್ರತೆ ವಹಿಸಿರಿ.

ಮೀನ: ಒಡವೆ, ವಸ್ತುಗಳ ಖರೀದಿಯಿಂದ ಪತ್ನಿಗೆ ಸಂಭ್ರಮವಾದೀತು. ಆಗಾಗ ಉಷ್ಣ ಪ್ರಕೋಪದಿಂದ ಶರೀರದಲ್ಲಿ ಬಾಧೆ ಕಾಣಿಸಲಿದೆ. ಅವಿವಾಹಿತರಿಗೆ ವೈವಾಹಿಕ ಭಾಗ್ಯ ಕಂಡುಬಂದೀತು. ಮುಂದುವರಿಯಿರಿ.

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.