ದಿನ ಭವಿಷ್ಯ: ಈ ರಾಶಿಯವರಿಂದು ಬಹು ಮಾತನಾಡಿ ತೊಂದರೆಗೊಳಗಾಗದಿರಿ!


Team Udayavani, Jul 25, 2021, 8:25 AM IST

horoscope

25-7-2021

ಮೇಷ ರಾಜಕೀಯ ಕಾರ್ಯ ಕ್ಷೇತ್ರದವರಿಗೆ ಅಭಿವೃದ್ಧಿ . ಕ್ರಯವಿಕ್ರಯದಲ್ಲಿ ತಾಳ್ಮೆ ಸಹನೆ ಅಗತ್ಯ. ಸ್ವಪ್ರಯತ್ನದಿಂದ ಧನಾಗಮ. ಸಹೋದರಾದಿ ವರ್ಗದಲ್ಲಿ ಪ್ರೋತ್ಸಾಹ. ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ.

ವೃಷಭ: ಬಂಧುಗಳಿಂದ ಪ್ರೋತ್ಸಾಹ. ಗಂಟಲು ಸಂಬಂಧ ಆರೋಗ್ಯ ಗಮನಿಸಿ. ಗೌರವದಿಂದ ಕೂಡಿದ ಸ್ಥಾನಮಾನ ಧನಾರ್ಜನೆ. ಕುಟುಂಬ ಸಮೇತ ಸಂಚಾರ. ಮಕ್ಕಳ ವಿಷಯದಲ್ಲಿ ತೃಪ್ತಿ. ಉದ್ಯೋಗ ಕ್ಷೇತ್ರದಲ್ಲಿ ಅನಿರೀಕ್ಷಿತ ಚಟುವಟಿಕೆ.

ಮಿಥುನ: ಬಹು ಮಾತನಾಡಿ ತೊಂದರೆಗೊಳಗಾಗದಿರಿ. ಆರೋಗ್ಯದ ಬಗ್ಗೆ ಗಮನವಿರಲಿ. ಉದ್ಯೋಗದಲ್ಲಿ, ಹಣಕಾಸಿನ ವಿಚಾರದಲ್ಲಿ ಸಾಹಸ ಮಾಡದಿರಿ. ಸ್ತ್ರೀ ಪುರುಷರು ಪರಸ್ಪರ ಪ್ರೋತ್ಸಾಹಿಸಿ ಕಾರ್ಯ ಸಾಧಿಸಿಕೊಳ್ಳಿ

ಕರ್ಕ: ಮಕ್ಕಳಲ್ಲಿ, ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಪ್ರಯಾಣದಿಂದ ಸುಖ ಸಂತೋಷ. ಬರಬೇಕಾದ ಸಂಪತ್ತಿಗೆ ಪ್ರಯತ್ನಿಸಿದರೆ ಸಿಗುವ ಅವಕಾಶ. ಸಹೋದರರಿಂದ ಸಂತೋಷದ ವಾರ್ತೆ

ಸಿಂಹ: ಕೆಲಸ ಕಾರ್ಯಗಳ ಗುಣ ದೋಷ ಅರಿಯದೇ ಉತ್ಸಾಹದಿಂದ ಧುಮುಕದಿರಿ. ಸಮುದ್ರೋತ್ಪನ್ನ ವಸ್ತುಗಳಲ್ಲಿ ಆಸಕ್ತಿ. ದೇವತಾ ಕಾರ್ಯಕ್ಕೆ ಧನವ್ಯಯ. ಮಕ್ಕಳಿಂದ ಸಂತೋಷ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ.

ಕನ್ಯಾ: ನೀರಿನಿಂದ ಉದ್ಭವಿಸಿದ ಪದಾರ್ಥಗಳ ಕ್ರಯ ವಿಕ್ರಯದಲ್ಲಿಯೂ, ವಿದೇಶ ವ್ಯವಹಾರಗಳಲ್ಲಿ ಉತ್ತಮ ಲಾಭದಾಯಕ. ವಿದ್ಯಾರ್ಥಿಗಳಿಗೆ ಸಂಶೋಧಕರಿಗೆ ಅತ್ಯುತ್ತಮ ದಿನ

ತುಲಾ; ಸ್ತ್ರೀ ಪುರುಷರಿಗೆ ವ್ಯಾಪರಸ್ಥರಿಂದ ಸಹಾಯ ಲಾಭ. ಉತ್ತಮ ಗೌರವದಿಂದ ಕೂಡಿದ ಧನಾರ್ಜನೆ. ಜ್ಞಾನಕ್ಕೆ ಮನ್ನಣೆ. ಸಹೋದರರಿಗೆ ಅಭಿವೃದ್ಧಿ . ದೇವತಾ ಕಾರ್ಯದಲ್ಲಿ ಗೊಂದಲ ವಿದ್ದರೂ ಸಫ‌ಲತೆ ಸಾಧಿಸಿದ ತೃಪಿ

ವೃಶ್ಚಿಕ: ಉದ್ಯೋಗ ನಿಮಿತ್ತ ಪ್ರಯಾಣ. ನಿರೀಕ್ಷಿತ ಸ್ಥಾನ ಸುಖ. ಸ್ವಪ್ರಯತ್ನದಿಂದ ಕೂಡಿದ ಧನಾರ್ಜನೆ. ಗೃಹೋಪಯೋಗಿ ವಸ್ತು ಸಂಗ್ರಹ. ದಾಂಪತ್ಯದಲ್ಲಿ ತೃಪ್ತಿ. ಮಕ್ಕಳ ವಿಚಾರದಲ್ಲಿ ತಾಳ್ಮೆ ಅಗತ್ಯ. ಆರೋಗ್ಯದ ಬಗ್ಗೆ ಗಮನವಿರಲಿ

ಧನು: ಧನಾರ್ಜನೆಗೆ ಸರಿಯಾದ ಖರ್ಚು. ಆರೋಗ್ಯ ದಲ್ಲಿ ಏರಿಳಿತದ ಸ್ಥಿತಿ. ಕಾರ್ಮಿಕ ವರ್ಗದವರಿಂದಲೂ ಸಹೋದರಾದಿ ವರ್ಗದವರಿಂದಲೂ ಸುಖ. ದೇವತಾ ಕಾರ್ಯ ಗಳಲ್ಲಿ ಅಡಚಣೆ ವಿಳಂಬ.

ಮಕರ: ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ. ಆಹಾರೋದ್ಯಮದವರಿಗೆ ಅಭಿವೃದ್ಧಿ. ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ.

ಕುಂಭ: ಮಕ್ಕಳ ವಿಚಾರದಲ್ಲಿ ಸಂತೋಷ. ನಿರೀಕ್ಷಿತ ಧನಾಗಮ. ಸಹೋದರ ಸಮಾನರಿಗೆ ದೀರ್ಘ‌ ಪ್ರಯಾಣ ಸುಖ. ಉದ್ಯೋಗ ವಿಚಾರದಲ್ಲಿ , ಪಾಲುದಾರಿಕಾ ವ್ಯವಹಾರದಲ್ಲಿ ಜವಾಬ್ದಾರಿ ವಹಿಸುವುದರಿಂದ ಅನುಕೂಲಕರ ವಾತಾವರಣ.

ಮೀನ: ದೂರ ಪ್ರಯಾಣ, ಗೃಹೋಪ ವಸ್ತು ಸಂಗ್ರಹ. ಸಾಂಸಾರಿಕ ಸುಖ ವೃದ್ಧಿ ಮಕ್ಕಳಿಗೆ ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಸುಖ. ಉತ್ತಮ ಧನಾರ್ಜನೆ. ಗುರು ಹಿರಿಯರ ಆರೋಗ್ಯ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯದಿಂದ ತೃಪ್ತಿ .

 ಜಯತೀರ್ಥ ಆಚಾರ್ಯ

ಟಾಪ್ ನ್ಯೂಸ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

Dina Bhavishya

Daily Horoscope; ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

Horoscope: ಉದ್ಯೋಗಸ್ಥರಿಗೆ ಶುಭವಾರ್ತೆ ಸಿಗಲಿದೆ

Horoscope: ಉದ್ಯೋಗಸ್ಥರಿಗೆ ಶುಭವಾರ್ತೆ ಸಿಗಲಿದೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.