ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

Team Udayavani, Aug 17, 2021, 8:23 AM IST

rwytju11111111111

ಮೇಷ: ಧೈರ್ಯ ಸಾಹಸ, ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ. ಚರ್ಚೆಗೆ ಅವಕಾಶ ನೀಡದಿರಿ. ಆರೋಗ್ಯ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ. ಉತ್ತಮ ಧನಾರ್ಜನೆ. ವಾಹನ, ಭೂಮಿ, ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿಯ ಬದಲಾವಣೆ.

ವೃಷಭ: ಸ್ಥಿರ ಆರೋಗ್ಯ ವೃದ್ಧಿ . ಉದ್ಯೋಗ ವ್ಯವಹಾರ ಗಳಲ್ಲಿ ಹೆಚ್ಚಿನ ಸ್ಥಾನಮಾನ ಗೌರವಾದಿ ಸಂಭವಿಸುವುವು. ಧನಾರ್ಜನೆಗೆ ಸರಿಯಾಗಿ ಖರ್ಚಿನ ದಾರಿ. ಮಾತಿನಲ್ಲಿ ತಾಳ್ಮೆ ಇರಲಿ. ಗೃಹೋಪಕರಣ ವಸ್ತುಗಳ ಸಂಗ್ರಹ.

ಮಿಥುನ: ಜವಾಬ್ದಾರಿಯುತ ಉದ್ಯೋಗ ವ್ಯವಹಾರ. ಉತ್ತಮ ಧನಾರ್ಜನೆ ಹಾಗೂ ಅಧಿಕ ಲಾಭ ಸಂಗ್ರಹ. ಗುರುಹಿರಿಯರ ಸರಿಯಾದ ಮಾರ್ಗದರ್ಶನದ. ಅಧ್ಯಯನಶೀಲರಿಗೆ ವಿಪುಲ ಅವಕಾಶ.

ಕರ್ಕ: ಭೂಮಿ ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಬಂಧುಬಳಗದವರಿಂದ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ಧನ ಸಂಪಾದನೆ. ಗುರುಹಿರಿಯರ ಆರೋಗ್ಯ ಗಮನಿಸಿ.

ಸಿಂಹ: ಆರೋಗ್ಯ ವೃದ್ಧಿ. ಹಲವಾರು ಗೊಂದಲಗಳಿಗೆ ಮುಕ್ತಿ ಕಾಣುವ ಸಂಭವ. ದಾರದರ್ಶಕವಿರಲಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಶ್ರಮಕ್ಕೆ ತಕ್ಕ ಧನಾರ್ಜನೆ. ದಾಂಪತ್ಯ ಸುಖ ವೃದ್ಧಿ. ಗೃಹೋಪಕರಣ ವಸ್ತುಗಳ ಸಂಗ್ರಹ.

ಕನ್ಯಾ: ದೀರ್ಘ‌ ಪ್ರಯಾಣ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೊಂದಾಣಿಕೆ ಅಗತ್ಯ. ತಾಳ್ಮೆಯಿಂದ ಕಾರ್ಯನಿರ್ವಹಿಸಿ ಪ್ರಗತಿ ಸಾಧಿಸಿರಿ. ಧನಾರ್ಜನೆಗೆ ಕೊರತೆ ಯಾಗದು. ಸಾಂಸಾರಿಕ ಸುಖ ವೃದ್ಧಿ . ದೀರ್ಘ‌ ಪ್ರಯಾಣ ಸಂಭವ.

ತುಲಾ: ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಉದ್ಯೋಗ ವ್ಯವಹಾರಗಳಲ್ಲಿ ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ಪರಸ್ಪರ ಪ್ರೋತ್ಸಾಹ ಸಹಕಾರ. ಉತ್ತಮ ಧನಾರ್ಜನೆ. ದಾಂಪತ್ಯದಲ್ಲಿ ಸಣ್ಣ ವಿಷಯಗಳ ಚರ್ಚೆ.

ವೃಶ್ಚಿಕ: ಆರೋಗ್ಯದ ಬಗ್ಗೆ ಉದಾಸೀನ ಸಲ್ಲದು. ದೈಹಿಕ ಶ್ರಮ ಅಧಿಕವಾದ್ದರಿಂದ ದೇಹಾಯಾಸ ತೋರೀತು. ದೀರ್ಘ‌ ಪ್ರಯಾಣ ಸಂಭವ. ಮನೆಯಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಅಧಿಕ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಸುಖ.

ಧನು: ನಿರೀಕ್ಷೆಗೂ ಮೀರಿದ ಧನಾರ್ಜನೆ. ಉತ್ತಮ ವಾಕ್‌ಚತುರತೆಯಿಂದ ಕಾರ್ಯ ಸಾಧನೆ. ಗುರುಹಿರಿಯರ ಆರೋಗ್ಯ ವೃದ್ಧಿ . ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ. ಹೆಚ್ಚಿನ ಬದಲಾವಣೆಗೆ ಅವಕಾಶ. ದಾಂಪತ್ಯ ತೃಪ್ತಿದಾಯಕ.

ಮಕರ: ದೇಶ ವಿದೇಶದ ವ್ಯವಹಾರಗಳಲ್ಲಿ ಪ್ರಗತಿ. ದೀರ್ಘ‌ ಸಂಚಾರ ಸಂಭವ. ಗೌರವಾದಿ ಪ್ರಾಪ್ತಿ. ಕೌಟುಂಬಿಕ ಸುಖ ವೃದ್ಧಿ . ಗೃಹೋಪಕರಣ ವಸ್ತುಗಳಿಗೆ ಖರ್ಚು. ಅಧ್ಯಯನಶೀಲರಿಗೆ ವಿಫ‌ುಲ ಅವಕಾಶ.

ಕುಂಭ: ಉತ್ತಮ ದೈಹಿಕ ಆರೋಗ್ಯ. ಧನಾರ್ಜನಗೆ ಸರಿಸಮವಾದ ಖರ್ಚು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯದಲ್ಲಿ ಹೆಚ್ಚಿದ ಸಂತೋಷ. ವಿದ್ಯಾರ್ಥಿಗಳಿಗೆ ಹೆಚ್ಚಿನ ಜವಾಬ್ದಾರಿ. ಗುರುಹಿರಿಯರ ಉತ್ತಮ ಮಾರ್ಗದರ್ಶನ.

ಮೀನ: ಮನೆಯಲ್ಲಿ ಸಂತಸದ ವಾತಾವರಣ. ದೇವತಾ ಕಾರ್ಯಗಳಲ್ಲಿ ಆಸಕ್ತಿ. ದೂರದ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಗುರುಗಳ ಸಹಕಾರ ಮಾರ್ಗದರ್ಶನದ ಸುಖ. ಬಹಳ ಸಮಯದಿಂದ ವಿಳಂಬಿತ ಕಾರ್ಯಗಳಲ್ಲಿ ಪ್ರಗತಿ.

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

Dina Bhavishya

Daily Horoscope; ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

Horoscope: ಉದ್ಯೋಗಸ್ಥರಿಗೆ ಶುಭವಾರ್ತೆ ಸಿಗಲಿದೆ

Horoscope: ಉದ್ಯೋಗಸ್ಥರಿಗೆ ಶುಭವಾರ್ತೆ ಸಿಗಲಿದೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.