ಈ ರಾಶಿಯವರು ಅನ್ಯರ ಮೇಲೆ ಅವಲಂಬಿತರಾಗದೇ ಕಾರ್ಯ ನಿರ್ವಹಿಸುವುದರಿಂದ ಪ್ರಗತಿ


Team Udayavani, Aug 26, 2021, 8:16 AM IST

horoscope

26-08-2021

ಮೇಷ: ಸರಕಾರಿ ಕಾರ್ಯಗಳಲ್ಲಿ ಸಫ‌ಲತೆ. ಪ್ರಯಾಣ ದಿಂದ ಸಂತೋಷ. ಹೆಚ್ಚಿನ ಸ್ಥಾನಮಾನಕೀರ್ತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ಒಳ್ಳೆಯ ಸಂಬಂಧ ಒದಗಿ ಬರುವ ಅವಕಾಶ.ದಾಂಪತ್ಯದಲ್ಲಿ ಸುಖವೃದ್ಧಿ. ಇತ್ಯಾದಿ ಶುಭಫ‌ಲ.

ವೃಷಭ: ಆರೋಗ್ಯ ವೃದ್ಧಿ. ಗೃಹ, ವಾಹನ, ಭೂಮಿ ಇತ್ಯಾದಿ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ್ದರಿಂದ ಸಂತೋಷ. ದಾಂಪತ್ಯದಲ್ಲಿ ಅನುರಾಗವೃದ್ಧಿ. ಗುರುಹಿರಿಯರಿಂದ ಉತ್ತಮ ಸಹಕಾರ ಮಾರ್ಗದರ್ಶನ.

ಮಿಥುನ: ಸಣ್ಣ ಪ್ರಯಾಣ ಭಾಗ್ಯ. ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ತಿಳಿದು ನಿರ್ಣಯಿಸಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಉದ್ಯೋಗ ವ್ಯವಹಾರಗಳಲ್ಲಿ ಸಣ್ಣ ಬದಲಾವಣೆ ಸಂಭವ.

ಕರ್ಕ: ಆರೋಗ್ಯ ವಿಚಾರದಲ್ಲಿ ಸರಿಯಾದ ನಿಯಮ ಪಾಲಿಸುವುದರಿಂದ ಅಭಿವೃದ್ಧಿ. ದೀರ್ಘ‌ ಪ್ರಯಾಣಕ್ಕೆ ಅವಕಾಶ. ಧನಾರ್ಜನೆಗೆ ಸರಿಯಾಗಿ ಖರ್ಚಿನ ದಾರಿಗಳು ತೋರಿಯಾವು. ಕುಟುಂಬದಿಂದ ಉತ್ತಮ ಪ್ರೋತ್ಸಾಹ.

ಸಿಂಹ: ಅನಿರೀಕ್ಷಿತ ಧನಾಗಮನ. ಅನ್ಯರ ಮೇಲೆ ಅವಲಂಬಿತರಾಗದೇ ಕಾರ್ಯ ನಿರ್ವಹಿಸುವುದರಿಂದ ಪ್ರಗತಿ. ಗುರುಹಿರಿಯರಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಶ್ರಮದಿಂದ ನಿರೀಕ್ಷಿತ ಸ್ಥಾನ ಲಾಭ.

ಕನ್ಯಾ: ಆರೋಗ್ಯದ ಬಗ್ಗೆ ಗಮನಿಸಿ. ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ದಂಪತಿಗಳು, ಪಾಲುದಾರರು ಪರಸ್ಪರ ಪ್ರೋತ್ಸಾಹದಿಂದ ನೆಮ್ಮದಿ, ಕಾರ್ಯ ಸಫ‌ಲತೆ. ಗುರುಹಿರಿಯರ ಆರೋಗ್ಯ ವೃದ್ಧಿ.

ತುಲಾ: ದೇವತಾ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಉದ್ಯೋಗವ್ಯವಹಾರಗಳಲ್ಲಿ ಮುನ್ನಡೆ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಗುರು ಹಿರಿಯರ ಆರೋಗ್ಯ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಸಣ್ಣ ಪ್ರಯಾಣ ಸಂಭವ.

ವೃಶ್ಚಿಕ: ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಸರಿಯಾದ ಪತ್ರ ವ್ಯವಹಾರಕ್ಕೆ ಪ್ರಾಮುಖ್ಯತೆ ಇರಲಿ. ಮನೆಯಲ್ಲಿ ಸಂಭ್ರಮ.

ಧನು: ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ಉದ್ಯೋಗ ವ್ಯವಹಾರಾದಿಗಳಲ್ಲಿ ಉತ್ತಮ ಪ್ರಗತಿ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಲಭ್ಯ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ.

ಮಕರ: ಉದ್ಯೋಗ, ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಗೃಹೋಪಕರಣ ವಸ್ತು ಸಂಗ್ರಹ. ನೂತನ ಮಿತ್ರರ ಭೇಟಿ. ಆರ್ಥಿಕ ಧನಾರ್ಜನೆ. ಸತ್ಕಾರ್ಯಗಳಿಗೆ ಧನವ್ಯಯ. ವಿದ್ಯಾರ್ಥಿಗಳಿಗೆ ಸ್ಥಾನ ಗೌರವಾದಿ ಸುಖಲಭ್ಯ.

ಕುಂಭ: ಮನಸ್ಸಿನಲ್ಲಿ ಸಂಕಲ್ಪಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಸ್ಥಾನ ಸುಖ. ಮಿತ್ರರಿಂದಲೂ ಗಣ್ಯರಿಂದಲೂ ಸಹಕಾರ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಧನಾರ್ಜನೆ. ಇತ್ಯಾದಿ ಶುಭ ಫ‌ಲ.

ಮೀನ: ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣ ಸಂಭವ. ದೂರದ ಉದ್ಯೋಗ ಹೊಸ ಕಾರ್ಯಗಳಿಗೆ ಅಡಚಣೆ ತೋರಿದರೂ ನಿರೀಕ್ಷಿತ ಸ್ಥಾನ ಸುಖ ಪ್ರಾಪ್ತಿ. ಉತ್ತಮ ಧನಾರ್ಜನೆಗೆ ವಿಪುಲ ಅವಕಾಶ. ಸಾಂಸಾರಿಕ ಸುಖವೃದ್ಧಿ.

ಜಯತೀರ್ಥ ಆಚಾರ್ಯ

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಹಿತಶತ್ರುಗಳ ಕಾಟದಿಂದ ಮುಕ್ತಿ. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಮಾರ್ಗ ದರ್ಶನ

1-horoscope

Horosocpe: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಲಾಭ

Daily Horoscope post

Daily Horoscope: ಬೆಳಕಿನ ಹಬ್ಬದ ದಿನದ ರಾಶಿ ಫಲ ಹೇಗಿದೆ?

Dina Bhavishya

Daily Horoscope; ಶಾರೀರಿಕ ಶ್ರಮ ಮಾಡುವವರಿಗೆ ಆರೋಗ್ಯದ ಸಮಸ್ಯೆ, ಅಪವಾದದ ಭಯ

Horoscope: ಈ ರಾಶಿಯವರು ಆಮಿಷಗಳಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಿ

Horoscope: ಈ ರಾಶಿಯವರು ಆಮಿಷಗಳಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.