ಶುಕ್ರವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ
Team Udayavani, Sep 3, 2021, 8:06 AM IST
ಮೇಷ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿಅಡಚಣೆಗಳುನಿವಾರಣೆಯಾಗಿನೆಮ್ಮದಿ. ನಿರೀಕ್ಷಿತಸಫಲತೆ.ಉತ್ತಮಧನಸಂಗ್ರಹ.ಬಂಧುಮಿತ್ರರಸಹಾಯ ಸಹಕಾರ ಪ್ರಾಪ್ತಿ.ಮಕ್ಕಳ ನಿಮಿತ್ತ ಪ್ರಯಾಣಖರ್ಚು.
ವೃಷಭ: ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ. ಧನವ್ಯಯ. ಆಸ್ತಿವಿಚಾರಗಳಲ್ಲಿ ಮುನ್ನಡೆ. ಗೃಹದಲ್ಲಿ ಸಂತಸದ ವಾತಾವರಣ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಧನ ಸಂಗ್ರಹ.
ಮಿಥುನ: ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಶ್ರಮ. ಗುರುಹಿರಿಯರ ಆರೋಗ್ಯಸಾಮಾನ್ಯ.ಪಾಲುದಾರಿಕಾವ್ಯವಹಾರಗಳಲ್ಲಿ ಅಭಿವೃದ್ಧಿ. ದೂರದ ವ್ಯವಹಾರಗಳಿಂದಉತ್ತಮಧನಸಂಪತ್ತುವೃದ್ಧಿ .
ಕರ್ಕ: ಆರೋಗ್ಯ ಗಮನಿಸಿ. ಹಠಮಾರಿತನ ಸಲ್ಲದು. ಮಾತಿನಲ್ಲಿ ತಾಳ್ಮೆ ವಹಿಸಿದಲ್ಲಿ ಉದ್ಯೋಗ ವ್ಯವಹಾರ ಗಳಲ್ಲಿ ನಿರೀಕ್ಷಿತ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ನಿರ್ಣಯ ಸಾಧ್ಯ. ಗುರುಹಿರಿಯರ ರಕ್ಷೆಯಿಂದಕಾರ್ಯ ಸಫಲತೆ.
ಸಿಂಹ: ಹೆಚ್ಚಿನ ಜವಾಬ್ದಾರಿಯಿಂದ ದೇಹಾಯಾಸ ತೋರೀತು. ತಾಳ್ಮೆ, ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಅನ್ಯಥಾಚರ್ಚೆಗೆಅಸ್ಪದನೀಡದಿರಿ.ಧನಾರ್ಜನೆಗೆ ಕೊರತೆಕಾಣದು. ಸಾಂಸಾರಿಕ ಸುಖಮಧ್ಯಮ.
ಕನ್ಯಾ: ದೀರ್ಘ ಪ್ರಯಾಣ ಸಂಭವ. ದೇಹಾಯಾಸ ತೋರೀತು.ನಿರೀಕ್ಷಿತ ಧನ ಸಂಪತ್ತುವೃದ್ಧಿ. ಅಧ್ಯಯನಶೀಲ ರಿಗೆಸರ್ವವಿಧದಸೌಲಭ್ಯಲಭಿಸೀತು.ಆಸ್ತಿ ವಿಚಾರಗಳಲ್ಲಿ ಹೆಚಿದ ಬದಲಾವಣೆ. ಗುರುಹಿರಿಯರಿಂದ ಸಂತೋಷ ವೃದ್ಧಿ.
ತುಲಾ: ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ. ದೂರದ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಯೋಚಿಸಿ ದಂತೆಕಾರ್ಯ ಸಫಲತೆಯಿಂದ ಮನಃಸಂತೋಷ.
ವೃಶ್ಚಿಕ: ಧೈರ್ಯ ಶೌರ್ಯದಿಂದ ಕೂಡಿದ ಕಾರ್ಯ ವೈಖರಿ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ. ನಿರೀಕ್ಷಿತ ಗೌರವಾನ್ವಿತ ಧನ ಸಂಪತ್ತು ವೃದ್ಧಿ. ಧಾರ್ಮಿಕಕ್ಷೇತ್ರ ಸಂದರ್ಶನ. ದಂಪತಿಗಳಲ್ಲಿ ಅನ್ಯೋನ್ಯತೆ. ದೂರದ ಮಿತ್ರರ ಸಹಕಾರ.
ಧನು: ಸಂಸಾರದೊಂದಿಗೆ ದೂರ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಧನ ಸಮೃದ್ಧಿ ಯಶಸ್ಸು. ಸುಖಸಂತೋಷ. ಉತ್ತಮ ವಾಕ್ ಚತುರತೆಯಿಂದ ಜನರಂಜನೆ. ಆಸ್ತಿ ವಿಚಾರಗಳಲ್ಲಿ ಮುನ್ನಡೆ.
ಮಕರ: ಉತ್ತಮ ಆರೋಗ್ಯ. ಬಂಧುಮಿತ್ರರ ಭೇಟಿ. ಗೃಹದಲ್ಲಿ ಸಂಭ್ರಮ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಸಂತೋಷ. ದಾಂಪತ್ಯ ತೃಪ್ತಿದಾಯಕ. ಮಕ್ಕಳಿಂದ ಅನುರಾಗ ವೃದ್ಧಿ. ಅಧಿಕ ಧನಾರ್ಜನೆ.
ಕುಂಭ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ . ಉದ್ಯೋಗ ವ್ಯವಹಾರಗಳಲ್ಲಿ ಧೈರ್ಯ ಶೌರ್ಯದಿಂದ ಪ್ರಗತಿ. ನಾಯಕತ್ವ ಗುಣವೃದ್ಧಿ. ಅಧಿಕ ಧನಾರ್ಜನೆ.
ಮೀನ: ಆರೋಗ್ಯ ಗಮನಿಸಿ. ಧನಾರ್ಜನೆಗೆ ಕೊರತೆ ಯಾಗದು. ಮಾತಿನಲ್ಲಿ ಸ್ಪಷ್ಟತೆ, ತಾಳ್ಮೆ ಅಗತ್ಯ. ಮಾನಸಿಕ ಒತ್ತಡಕ್ಕೆ ಒಳಗಾಗದಂತೆ ಕಾರ್ಯ ನಿರ್ವಹಿಸಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ. ದಾಂಪತ್ಯ ತೃಪ್ತಿದಾಯಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ
2025 ರ ವರ್ಷ ಫಲ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್ ಧನಾಗಮ
Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.