ನಿರೀಕ್ಷಿತ ಸ್ಥಾನ ಸುಖಕ್ಕಾಗಿ ಹೆಚ್ಚಿದ ಶ್ರಮ


Team Udayavani, Oct 2, 2021, 7:55 AM IST

daily-horoscope

ಮೇಷ: ಆರೋಗ್ಯ ಗಮನಿಸಿ. ಮಾಡುವಂತಹ ವ್ಯವಹಾರದಲ್ಲಿ ಪಾರದರ್ಶಕತೆ ಹೆಚ್ಚಿನ ಆದ್ಯತೆ ನೀಡುವುದರಿಂದ ನಿರೀಕ್ಷಿತ ಸಫ‌ಲತೆ. ಧನಾರ್ಜನೆ ಉತ್ತಮ ವಾಗಿದ್ದರೂ ಏನೋ ಒಂದು ವಿಧದ ಅತೃಪ್ತಿ ತೋರೀತು.

ವೃಷಭ: ಪಾಲುದಾರಿಕಾ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಮಾಡುವಂತಹ ಉದ್ಯೋಗದಲ್ಲಿ ಹೆಚ್ಚಿನ ಗೌರವ ಮನ್ನಣೆ ಪ್ರಾಪ್ತಿ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗಿ ಬರುವ ಸಮಯ. ಆರೋಗ್ಯದಲ್ಲಿ ಅಭಿವೃದ್ಧಿ.

ಕಟಕ: ಆರೋಗ್ಯದಲ್ಲಿ ಸುಧಾರಣೆ. ಸಣ್ಣ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಹೊಂದಾಣಿಕೆ ಅಗತ್ಯ. ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ತಾಳ್ಮೆಯ ನಿರ್ಣಯ ಫ‌ಲಿಸೀತು. ಮಿತ್ರರಲ್ಲಿ ಗೊಂದಲಕ್ಕೆ ಅವಕಾಶ ನೀಡದಿರಿ.
ಸಿಂಹ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ತೋರದಿರಿ. ಸಾಂಸಾರಿಕ ಜವಾಬ್ದಾರಿ ಹೆಚ್ಚಾದೀತು. ದೀರ್ಘ‌ ಸಂಚಾರಗಳಲ್ಲಿ ವಿಳಂಬ ಎದುರಾದೀತು. ದೇವತಾ ಪ್ರಾರ್ಥನೆಯಿಂದ ವಿಘ್ನ ಪರಿಹಾರ. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ.
ಕನ್ಯಾ: ಅಧಿಕ ದೈಹಿಕ ಶ್ರಮದಿಂದ ನಿರೀಕ್ಷಿತ ಸ್ಥಾನ ಪ್ರಾಪ್ತಿ. ಉತ್ತಮ ಗೌರವದ ಧನ ಸಂಪಾದನೆ. ಪರರ ಸಹಾಯ ನಿರೀಕ್ಷೆ ಮಾಡದೆ ಸ್ವಂತ ನಿರ್ಣಯಗಳಲ್ಲಿ ಕಾರ್ಯತತ್ಪರತೆ. ಭೂಮಿ ವಾಹನ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಮುನ್ನಡೆ.
ತುಲಾ: ಆರೋಗ್ಯ ವೃದ್ಧಿ. ಮನೋರಂಜನೆಯಿಂದ ಕೂಡಿದ ದಿನ. ಅನಿರೀಕ್ಷಿತ ಧನಾಗಮನ ಹೆಚ್ಚಿನ ಲಾಭ. ನೂತನ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡ ಇತ್ಯಾದಿ ಶುಭಫ‌ಲ.
ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಸರಕಾರಿ ಉದ್ಯೋಗಗಳಲ್ಲಿ ಸಫ‌ಲತೆ. ದೂರದ ವ್ಯವಹಾರಗಳಲ್ಲಿ ನಿರೀಕ್ಷಿತ ಧನಲಾಭ. ಮಿತ್ರರ ಸಹಾಯ. ಗುರುಹಿರಿಯರ ಪ್ರೋತ್ಸಾಹ ಆಶೀರ್ವಾದ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ.
ಧನು: ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದೇ ತಾಳ್ಮೆ ಯಿಂದ ವ್ಯವಹರಿಸಿ ಕಾರ್ಯ ಸಾಧನೆ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಹಣಕಾಸಿನ ವಿಚಾರದ‌ಲ್ಲಿ ದುಡುಕು ನಿರ್ಧಾರ ಮಾಡದಿರಿ. ವಿದ್ಯಾರ್ಥಿಗಳ ವಿಚಾರದಲ್ಲಿ ವಿಪುಲ ಅವಕಾಶ.
ಮಕರ:ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸಫ‌ಲತೆ. ಗೌರವ ಆದರಾದಿ ಸುಖ. ಅಧಿಕ ಧನಾರ್ಜನೆ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ಆಸ್ತಿ ವಿಚಾರದಲ್ಲಿ ಮುನ್ನಡೆ.
ಕುಂಭ:ಆರೋಗ್ಯ ವೃದ್ಧಿ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ, ಪ್ರೋತ್ಸಾಹ. ದೂರದ ವ್ಯವಹಾರಗಳಿಂದ ಧನವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಉತ್ತಮ ಸಹಕಾರ. ನಿರೀಕ್ಷಿತ ಗುರಿ ಸಾಧನೆ. ಮನೆಯಲ್ಲಿ ಸಂತಸ.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.