ಈ ರಾಶಿಯವರಿಗೆ ಇಂದು ಪರರಿಂದ ಬರಬೇಕಾದ ಧನ ಪ್ರಾಪ್ತಿ

Team Udayavani, Oct 9, 2021, 7:40 AM IST

daily-horoscope

ಮೇಷ: ದೇವತಾನುಗ್ರಹದಿಂದ ಗೃಹದಲ್ಲಿ ಸಂತಸದ ವಾತಾವರಣ. ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ನೂತನ ಬಂಧುಮಿತ್ರರ ಸಮಾಗಮ. ಅಧ್ಯಯನ ಪ್ರವೃತ್ತರಿಗೆ ಹೆಚ್ಚಿದ ಶ್ರಮ. ಕೆಲಸ ಕಾರ್ಯಗಳಲ್ಲಿ ಸಾಹಸ ಪ್ರವೃತ್ತಿಯಿಂದ ಅಭಿವೃದ್ಧಿ.

ವೃಷಭ:ವಿದೇಶ ಮೂಲದಿಂದ ಧನಾಗಮನ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಪ್ರಯಾಣ ಅಡಚಣೆಗಳ ನಿವಾರಣೆ. ಸ್ಥಾನ ಗೌರವಾದಿ ವಿಚಾರಗಳಲ್ಲಿ ಪ್ರಗತಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫ‌ಲ.

ಮಿಥುನ:ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಸ್ಥಾನ ಗೌರವಾದಿ ವೃದ್ಧಿ. ನಿರಂತರ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ವಾಕ್‌ ಚತುರತೆಯಿಂದ ಪ್ರಗತಿ. ಮಕ್ಕಳಿಂದ ಸಂತೋಷ.

ಕಟಕ:ಗೃಹೋಪಕರಣ ವಸ್ತುಗಳಿಗಾಗಿ ಧನವ್ಯಯ. ಕೆಲಸ ಕಾರ್ಯಗಳಲ್ಲಿ   ತಲ್ಲೀನತೆ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರುಹಿರಿಯರೊಂದಿಗೆ ಸಂಭ್ರಮದ ಕಾಲ ಕಳೆಯುವಿಕೆ.

ಸಿಂಹ:ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರದಲ್ಲಿ ಪರಿಶ್ರಮದಿಂದ ಪ್ರಗತಿ. ಹಣಕಾಸಿನ ವಿಚಾರದಲ್ಲಿ ಜಾಗೃತೆ ವಹಿಸಿ. ತಾಳ್ಮೆಯ ನಡೆಯಿಂದ ಸಫ‌ಲತೆ. ಗೃಹೋಪ ವಸ್ತುಗಳ ಸಂಗ್ರಹ. ಗುರುಹಿರಿಯರ ಆರೋಗ್ಯ ಗಮನಿಸಿ.

ತುಲಾ: ಸುಖ ಸಂತೋಷಗಳಿಂದ ಕೂಡಿದ ದಿನ. ಬಂಧುಮಿತ್ರರ ಸಹಕಾರ, ಪ್ರೋತ್ಸಾಹ. ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನಿರಂತರ ಧನಾರ್ಜನೆ. ಉತ್ತಮ ವಾಕ್‌ಚತುರತೆ ಹಾಗೂ ಜವಾಬ್ದಾರಿಯಿಂದ ಕೂಡಿದ ಕಾರ್ಯ ವೈಖರಿ.
ವೃಶ್ಚಿಕ:ದೂರ ಸಂಚಾರ ಸಂಭವ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಒತ್ತಡ ಜವಾಬ್ದಾರಿ. ಧನಾರ್ಜನೆಗೆ ಕೊರತೆಯಾಗದು. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಗೃಹದಲ್ಲಿ ಶಾಂತಿ ಕಾಪಾಡಿ.
ಧನು:ಕೆಲಸ ಕಾರ್ಯಗಳಲ್ಲಿ ಗೌರವ ಕೀರ್ತಿ ಸಂಪಾದನೆ. ಪ್ರಗತಿ. ಹೆಚ್ಚಿದ ಸ್ಥಾನ, ಧನ ಲಾಭ. ಗುರುಹಿರಿಯರಿಂದ ಸಹಕಾರ ಪ್ರೋತ್ಸಾಹ. ಆರೋಗ್ಯ ವೃದ್ಧಿ . ಮಕ್ಕಳಿಗೆ ಸರ್ವವಿಧದ ಸೌಲಭ್ಯ ಪ್ರಾಪ್ತಿ. ಉತ್ತಮ ವಾಕ್‌ ಚತುರತೆ.
ಮಕರ:  ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಸಮಯ ಸಂದರ್ಭಕ್ಕೆ ಸರಿಯಾಗಿ ನಿಪುಣತೆ ಪ್ರದರ್ಶನ. ಬಂಧುಮಿತ್ರರ ಸಹಕಾರ ಸಂತೋಷ. ದಂಪತಿಗಳಲ್ಲಿ ಅನ್ಯೊನ್ಯತೆಗೆ ಕೊರತೆಯಾಗದಂತೆ ವ್ಯವಹರಿಸಿ. ಮಕ್ಕಳ ಸುಖ ಸಂತೋಷ ವೃದ್ಧಿ.
ಕುಂಭ: ಸಣ್ಣ ಪ್ರಯಾಣ ಸಂಭವ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದಲೂ ಸಹಕಾರ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಯಶಸ್ಸು ಲಭ್ಯ. ಗೃಹೋಪಕರಣ ವಸ್ತುಗಳಿಗಾಗಿ ಧನ ವ್ಯಯ.
ಮೀನ: ಆರೋಗ್ಯ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ನೂತನ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಸರಿಯಾದ ನಿರ್ಣದಿಂದ ತೃಪ್ತಿ. ಪರರಿಂದ ಬರಬೇಕಾದ ಧನ ಪ್ರಾಪ್ತಿ. ಬಂಧುಮಿತ್ರರಲ್ಲಿ ಸಂಯಮದಿಂದ ವ್ಯವಹರಿಸಿ.

ಟಾಪ್ ನ್ಯೂಸ್

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ

Dina Bhavishya

Daily Horoscope; ದಿನವಿಡೀ ಒಂದಾದ ಮೇಲೊಂದರಂತೆ ಬರುವ ಕೆಲಸಗಳು…

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

horo1

Horoscope: ಈ ರಾಶಿಯ ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.