ಈ ರಾಶಿಯವರಿಗೆ ಇಂದು ನಿರೀಕ್ಷೆಗೂ ಮೀರಿದ ಧನಾರ್ಜನೆ, ದಂಪತಿಗಳಲ್ಲಿ ಅನುರಾಗ ವೃದ್ಧಿ.


Team Udayavani, Oct 16, 2021, 7:30 AM IST

daily-horoscope

ಮೇಷ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರ ಗಳಲ್ಲಿ ಅಭಿವೃದ್ಧಿ. ಉತ್ತಮ ವರಮಾನ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರುಹಿರಿಯರಿಂದ ಸಂತೋಷ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ವೃಷಭ: ನೂತನ ಜನರ ಭೇಟಿ. ದೀರ್ಘ‌ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ನಿರೀಕ್ಷಿತ ಧನ ಸಂಪತ್ತು ಪ್ರಾಪ್ತಿ. ಅಧ್ಯಯನ ಶೀಲರಿಗೆ ದೂರ ಪ್ರಯಾಣ ಸಂಭವ. ದಾಂಪತ್ಯ ಸುಖ ವೃದ್ಧಿ.

ಮಿಥುನ: ಹೆಚ್ಚಿದ ಜವಾಬ್ದಾರಿಯಿಂದ ಆರೋಗ್ಯದಲ್ಲಿ ಏರುಪೇರು. ವಿದ್ಯಾರ್ಥಿಗಳಿಗೆ ಅನುಕೂಲ. ಗುರು ಹಿರಿಯರಿಂದ ಸರಿಯಾದ ಮಾರ್ಗದರ್ಶನ. ಸಾಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ ಶಿಸ್ತು ಅಗತ್ಯ.

ಕಟಕ: ಉತ್ತಮ ಆರೋಗ್ಯ. ನೂತನ ಮಿತ್ರರ ಭೇಟಿ. ಪಾಲುದಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ. ನಿರೀಕ್ಷೆಯಂತೆ ಧನಾಗಮ ಪ್ರಾಪ್ತಿ. ಗುರುಹಿರಿಯರೊಂದಿಗೆ ನಿಷ್ಠುರಗೊಳ್ಳದಿರಿ. ಮನೋರಂಜನೆಯಲ್ಲಿ ಸಮಯ ಕಳೆಯುವಿಕೆ.

ಸಿಂಹ: ಆರೋಗ್ಯ ವೃದ್ಧಿ. ನಿರೀಕ್ಷಿಸಿದಂತೆ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಸರಕಾರಿ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗ ದಲ್ಲಿ ಪರರ ಸಹಕಾರದಿಂದ ಗುರಿ ಸಾಧನೆ. ಹಣ ಕಾಸಿನ ವಿಚಾರದಲ್ಲಿ ಸರಿಯಾದ ಪತ್ರ ದಾಖಲೆಯಿಂದ ನೆಮ್ಮದಿ.

ಕನ್ಯಾ: ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಉತ್ತಮ ವಾಕ್‌ಪಟುತ್ವ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಧಾರ್ಮಿಕ ಕಾರ್ಯಗಳಲ್ಲಿ ಪರಿಶ್ರಮ. ಆದಾಯಕ್ಕೆ ಸರಿಯಾಗಿ ಉಳಿತಾಯ ಸಂಭವ.

ತುಲಾ: ಧಾರ್ಮಿಕ ಕಾರ್ಯಗಳ ನೇತೃತ್ವ. ದೀರ್ಘ‌ ಪ್ರಯಾಣ. ಮಾನಸಿಕ ಒತ್ತಡದಿಂದ ಕೂಡಿದ ಜವಾಬ್ದಾರಿ. ಧನ ಸಂಪತ್ತು ವೃದ್ಧಿ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ. ಗುರುಹಿರಿಯರಿಂದ ಸಂತೋಷ.

ವೃಶ್ಚಿಕ: ದಂಪತಿಗಳಿಗೆ ಪರಸ್ಪರರಿಂದ ಲಾಭ. ದೂರ ಪ್ರಯಾಣ. ಸರಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಜವಾಬ್ದಾರಿ ಯುತ ಕಾರ್ಯವೈಖರಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ ಯಿಂದ ಕೂಡಿದ ಬದಲಾವಣೆ. ಹಿರಿಯರ ಆರೋಗ್ಯ ಗಮನಿಸಿ.

ಧನು: ಗೃಹೋಪ ವಸ್ತುಗಳ ಸಂಗ್ರಹ. ಹೆಚ್ಚಿದ ಜನಸಂಪರ್ಕ. ಗಣ್ಯರ ಭೇಟಿ. ದೂರದ ಬಂಧುಮಿತ್ರರ ಸಹಕಾರ. ಅವಿವಾಹಿತರಿಗೆ ವಿವಾಹ ಯೋಗ. ಉತ್ತಮ ಸಂಬಂಧ ಕೂಡಿ ಬರುವ ಸಮಯ. ಮನೆಯಲ್ಲಿ ಸಂಭ್ರಮದ ವಾತಾವರಣ.

ಮಕರ: ಅಧ್ಯಯನಶೀಲತೆ. ಸರಕಾರಿ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನಮಾನ ಪ್ರಾಪ್ತಿ. ಸತ್ಕರ್ಮಕ್ಕೆ ಧನವ್ಯಯ. ದಾಂಪತ್ಯದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಗುರುಹಿರಿಯರಲ್ಲಿ ತಾಳ್ಮೆ ಸಮಾಧಾನದಿಂದ ವರ್ತಿಸಿ.

ಕುಂಭ: ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗೃಹೋಪ ವಸ್ತುಗಳ ಸಂಗ್ರಹ. ಸಾಂಸಾರಿಕ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಬಂಧುಮಿತ್ರರ ಸಹಾಯ ಸಹಕಾರದಿಂದ ಅಭಿವೃದ್ಧಿ. ಗುರುಹಿರಿಯರಿಂದ ಮಾರ್ಗದರ್ಶನ.

ಮೀನ: ಆಭರಣಾದಿ ಖರೀದಿಗಳು. ದಂಪತಿಗಳಲ್ಲಿ ಅನುರಾಗ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ ವೃದ್ಧಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದಾನ ಧರ್ಮದಲ್ಲಿ ಆಸಕ್ತಿ.

ಟಾಪ್ ನ್ಯೂಸ್

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

Dina Bhavishya

Daily Horoscope; ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

Horoscope: ಉದ್ಯೋಗಸ್ಥರಿಗೆ ಶುಭವಾರ್ತೆ ಸಿಗಲಿದೆ

Horoscope: ಉದ್ಯೋಗಸ್ಥರಿಗೆ ಶುಭವಾರ್ತೆ ಸಿಗಲಿದೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.