ಈ ರಾಶಿಯವರು ಇಂದು ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವುದು ತುಂಬಾ ಮುಖ್ಯ


Team Udayavani, Oct 30, 2021, 7:30 AM IST

daily-horoscope
ವೃಷಭ:ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರುವ ಸಮಯ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ವಾತಾವರಣ.
ಮಿಥುನ: ಅಧ್ಯಯನದಲ್ಲಿ ತಲ್ಲೀನತೆ ಪ್ರಗತಿ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಸಹೋದ್ಯೋಗಿಗಳಿಂದ ಸಹೋದರ ಸಮಾನರಿಂದ ಸಂದಭೋìಚಿತವಾಗಿ ಸಹಾಯ ಸಂಭವ. ಗೃಹದಲ್ಲಿ ಸಣ್ಣಪುಟ್ಟ ಕಿರಿಕಿರಿಗಳು ತೋರಬಹುದು.
ಕಟಕ: ಆರೋಗ್ಯ ಗಮನಿಸಿ ನಿರ್ಲಕ್ಷ್ಯ ಮಾಡದಿರಿ. ತಾಳ್ಮೆಯಿಂದ ಕೆಲಸ ಕಾರ್ಯ ನಿರ್ವಹಿಸಿ ಆರ್ಥಿಕ ವಿಚಾರದಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ಮಧ್ಯಮ. ಗುರುಹಿರಿಯರ ಸಹಕಾರ ಲಭ್ಯ. ವಿದ್ಯಾರ್ಥಿಗಳಿಗೆ ಅನುಕೂಲ ಪರಿಸ್ಥಿತಿ.
ಸಿಂಹ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಹೆಚ್ಚಿದ ದೇಹಾಯಾಸ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದಾಂಪತ್ಯ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಲಾಭ.

ಕನ್ಯಾ:ಸುದೃಢ ಆರೋಗ್ಯ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ವರಮಾನ. ಆಲೋಚಿಸಿದ ರೀತಿಯಲ್ಲಿ ಕೆಲಸಕಾರ್ಯಗಳು ಸಾಧಿಸಿದ್ದರಿಂದ ಮಾನಸಿಕ ತೃಪ್ತಿ. ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ.
ತುಲಾ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ವಿದ್ಯಾರ್ಥಿಗಳಿಗೆ ವಿಪುರ ಅವಕಾಶ. ಗುರುಹಿರಿಯರ ಆರೋಗ್ಯ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.
ವೃಶ್ಚಿಕ: ಭೂಮಿ ಆಸ್ತಿ ವಿಚಾರಗಳಲ್ಲಿ ಸಹನೆಯಿಂದ ವ್ಯವಹರಿಸಿ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಪತ್ರ ವ್ಯವಹಾರಕ್ಕೆ ಪ್ರಾಮುಖ್ಯತೆ ಇರಲಿ. ಸಹೋದರ ಸಮಾನರಿಂದ ಉತ್ತಮ ಸಹಕಾರ. ಮನೆಯಲ್ಲಿ ಸಂಭ್ರಮ ಪರಿಸ್ಥಿತಿ.
ಧನು: ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ದಾಂಪತ್ಯ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಲಭ್ಯ. ಗುರು ಹಿರಿಯರ ಉತ್ತಮ ಸಹಕಾರ.
ಮಕರ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಗೃಹೋಪಕರಣ ವಸ್ತು ಸಂಗ್ರಹ. ನೂತನ ಮಿತ್ರರ ಭೇಟಿ. ಅಧಿಕ ಧನಾರ್ಜನೆ. ಸತ್ಕಾರ್ಯಗಳಿಗೆ ಧನವ್ಯಯ. ವಿದ್ಯಾರ್ಥಿಗಳಿಗೆ ಸ್ಥಾನ ಗೌರವ ಲಭ್ಯ.
ಕುಂಭ: ಆರೋಗ್ಯ ಸ್ಥಿರ. ಜನಮನ್ನಣೆ. ಮನಸ್ಸಿನಲ್ಲಿ ಸಂಕಲ್ಪಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಸ್ಥಾನ ಸುಖ. ಮಿತ್ರರಿಂದಲೂ ಗಣ್ಯರಿಂದಲೂ ಸಹಕಾರ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಧನಾರ್ಜನೆ, ಶುಭಫ‌ಲ.
ಮೀನ: ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣ ಸಂಭವ. ದೂರದ ಉದ್ಯೋಗ ಕೆಲಸ ಕಾರ್ಯಗಳಲ್ಲಿ ಅಡಚಣೆ ತೋರಿದರೂ ನಿರೀಕ್ಷಿತ ಸ್ಥಾನ ಸುಖ ಪ್ರಾಪ್ತಿ. ಉತ್ತಮ ಧನಾರ್ಜನೆಗೆ ವಿಫುಲ ಅವಕಾಶ. ಸಾಂಸಾರಿಕ ಸುಖ ವೃದ್ಧಿ.

ಟಾಪ್ ನ್ಯೂಸ್

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.