ಈ ರಾಶಿಯವರಿಗೆ ಇಂದು ಸಂಪತ್ತಿನ ವಿಚಾರದಲ್ಲಿ ಕಟ್ಟಿ ಹಾಕಿದ ಪರಿಸ್ಥಿತಿ


Team Udayavani, Dec 20, 2021, 7:30 AM IST

daily-horoscope

ಮೇಷ: ಸರಕಾರೀ ಕೆಲಸಗಳಲ್ಲಿ ಪ್ರಗತಿ. ಸಂಚಾರಶೀಲತೆ. ಮುಂದಾಳಉತ್ವ. ಕ್ರಯ ವಿಕ್ರಯ ನಿಪುಣತೆ. ದೈಹಿಕ ಆರೋಗ್ಯದಲ್ಲಿ ಉದಾಸೀನತೆ ಸಲ್ಲದು. ಸಂದಭೋìಚಿತ ಗುಣ ಪ್ರವೃತ್ತಿ. ಆರ್ಥಿಕ ವಿಚಾರಗಳಲ್ಲಿ ಆಸಕ್ತಿ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ.

ವೃಷಭ: ಧಾರ್ಮಿಕ ಚಟುವಟಿಕೆಗಳಲ್ಲಿ ತತ್ಪರತೆ. ದೂರ ಪ್ರಯಾಣ. ಆರ್ಥಿಕ ಸುದೃಢತೆ. ಉತ್ತಮ ವಾಕ್‌ ಚತುರತೆಯಿಂದ ಜನಮನ್ನಣೆ. ಸ್ತ್ರೀಪುರುಷರು ಪರಸ್ಪರ ಪ್ರೋತ್ಸಾಹ. ವೈವಾಹಿಕ ಯೋಗ. ಗೃಹ ಸಂಬಂಧೀ ವಿಚಾರಗಳಲ್ಲಿ ಖರ್ಚು ವೆಚ್ಚ ಅಧಿಕ.

ಮಿಥುನ: ಪರರ ಕಾರ್ಯದಲ್ಲಿ ಆಸಕ್ತಿ. ಜವಾಬ್ದಾರಿಯಿಂದ ನಿರ್ವಹಿಸುವುದರಿಂದ ವೈಯಕ್ತಿಕ ತೊಂದರೆಗೊಳಗಾಗದಿರಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಸಾಲಗಾರರ ಬಲೆಗೆ ಸಿಲುಕದಿರಿ. ಗುರು ಹಿರಿಯರ ಆಜ್ಞಾ ಪಾಲನೆಯಲ್ಲಿ ಆಸಕ್ತಿ. ಆರೋಗ್ಯ ಗಮನಿಸಿ.

ಕಟಕ:ಸರ್ವರಲ್ಲಿ ದ್ವೇಷ ಸಾಧಿಸದಿರಿ. ಕೆಲಸ ಕಾರ್ಯಗಳಲ್ಲಿ ಉತ್ಸಾಹವಿರಲಿ. ಆಲಸ್ಯ ತೋರದಿರಿ. ಗುರುಹಿರಿಯರ ಚಿಂತೆ ಕಾಡೀತು. ವಿದೇಶ ಮೂಲದ ಜನ ಸಂಪರ್ಕ. ಸಹೋದರ ಸಮಾನರೊಂದಿಗೆ ತಾಳ್ಮೆ ಅಗತ್ಯ.

ಸಿಂಹ: ಸಜ್ಜನರಿಂದ ಗೌರವ ಆದರ ಮನ್ನಣೆ. ಹಣಕಾಸಿನ ವಿಚಾರದಲ್ಲಿ ನಷ್ಟ ಸಂಭವಿಸಿದರೂ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಸರಕಾರಿ ಕೆಲಸಗಳಲ್ಲಿ ಮಗ್ನತೆ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳಿಂದ ಸುಖ ಸಂತೋಷ ವೃದ್ಧಿ. ಆರೋಗ್ಯದಲ್ಲಿ ಸುಧಾರಣೆ.

ಕನ್ಯಾ: ವಿದ್ಯೆಯಲ್ಲಿ ತಲ್ಲೀನತೆ. ಮಕ್ಕಳಿಂದ ಸಂತೋಷ ವಾರ್ತೆ ಸಂಶೋಧನಾತ್ಮಕ ಕಾರ್ಯಗಳಲ್ಲಿ ಆಸಕ್ತಿ. ಪರರಿಗೆ ಸಹಾಯ ಮಾಡಿದುದರಿಂದ ಕೀರ್ತಿ ಯಶಸ್ಸು, ಗೌರವ ಪ್ರಾಪ್ತಿ. ಉತ್ತಮ ನಿರೀಕ್ಷಿತ ಧನಾಗಮ. ಗುರುಹಿರಿಯರ ಸಹಕಾರ, ಸುದೃಢ ಆರೋಗ್ಯ.

ತುಲಾ: ಸ್ತ್ರೀಪುರುಷರಿಗೆ ಪರಸ್ಪರರಿಂದ ಸಹಕಾರ ಅನುಕೂಲತೆ. ಗೌರವದಿಂದ ಕೂಡಿದ ಧನಾರ್ಜನೆ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಅನಿರೀಕ್ಷಿತೆಯ ಹಾಗೂ ಗೌಪ್ಯತೆಯಿಂದ ಕೂಡಿದ ಕಾರ್ಯ ವೈಖರಿ. ಸಹೋದರ ವರ್ಗದವರಿಗೆ ಅಭಿವೃದ್ಧಿ.

ವೃಶ್ಚಿಕ:ಧನಾಗಮ ವಿಚಾರದಲ್ಲಿ ಏರಿಳಿತ ಪರಿಸ್ಥಿತಿ ಇದ್ದರೂ ಸ್ಥಾನಕ್ಕೆ ಚ್ಯುತಿಯಾಗದು. ಸ್ವಪ್ರಯತ್ನ ಸಹೋದರ ಸಹಾಯದಿಂದಲೂ ಕಾರ್ಯರಂಗದಲ್ಲಿ ಉತ್ತಮ ಫ‌ಲಿತಾಂಶ. ದೇಶದಲ್ಲಿ ಕಟಿ ಪ್ರದೇಶ ಸೊಂಟದ ಆರೋಗ್ಯ ಗಮನಿಸಿ.

ಧನು:ಆರೋಗ್ಯದಲ್ಲಿ ಸುಧಾರಣೆ. ಸಹೋದರಾದಿ ಸಹಾಯ. ಉತ್ತಮ ಧನಾರ್ಜನೆ. ಕಾರ್ಯಕ್ಷೇತ್ರದಲ್ಲಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ ಜನಮನ್ನಣೆ. ಮಕ್ಕಳಲ್ಲಿ ನಾಯಕತ್ವ ಗುಣಗಳು ವೃದ್ಧಿಯಿಂದ ಹಿರಿಯರಿಗೆ ಸಂತೋಷ.

ಮಕರ:ಸಂಪತ್ತಿನ ವಿಚಾರದಲ್ಲಿ ಕಟ್ಟಿ ಹಾಕಿದ ಪರಿಸ್ಥಿತಿ. ಕಾರ್ಮಿಕರಲ್ಲಿ ಸಹೋದರ ಸಮಾನರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ದಂಪತಿಗಳು ಚರ್ಚೆಗೆ ಅವಕಾಶ ನೀಡದಿರಿ. ದೇವತಾ ಕೆಲಸ ಕಾರ್ಯಗಳಿಗೆ ಪ್ರಯಾಣ. ಆರೋಗ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ಯಶಸ್ಸು.

ಕುಂಭ: ಅನಿರೀಕ್ಷಿತ ಧನ ಲಾಭ. ಮಿತ್ರರಿಂದಲೂ ಸಹೋದರರಿಂದಲೂ ಸುಖ. ಮಕ್ಕಳು ವಿದ್ಯಾರ್ಥಿಗಳ ವಿಚಾರದಲ್ಲಿ ಸಂತೋಷದ ಪರಿಸ್ಥಿತಿ. ಆಹಾರೋದ್ಯಮ ಉದ್ಯಮದವರಿಗೆ ಅಭಿವೃದ್ಧಿ. ಜಲೋತ್ಪನ್ನ ವಸ್ತುಗಳ ವಿಕ್ರಯದಾರರಿಗೆ ಉತ್ತಮ.

ಮೀನ: ಉತ್ತಮ ಆರೋಗ್ಯ. ಉದ್ಯೋಗದಲ್ಲಿ ನಿರೀಕ್ಷಿತ ಗೌರವ ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಏರಿಳಿತದ ಅನುಭವ. ಧಾರ್ಮಿಕ ಕಾರ್ಯಗಳಿಗೆ ಮಿತವ್ಯಯ ಸಣ್ಣ ಪ್ರಯಾಣ. ಮಕ್ಕಳಿಂದ ಸುಖ. ಸಹೋದರರಲ್ಲಿ ಪ್ರೀತಿಯಿಂದ ವ್ಯವಹರಿಸಿ.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.