ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡದಿರಿ. ಗುರುಹಿರಿಯರ ಆರೋಗ್ಯ ಗಮನಿಸಿ.
Team Udayavani, Jan 7, 2022, 8:00 AM IST
ಮೇಷ: ಆರೋಗ್ಯ ಗಮನಿಸಿ. ಕೆಲಸ ಕಾರ್ಯ ಗಳಲ್ಲಿ ಪ್ರಗತಿಗೆ ಅಡ್ಡಿ ಆತಂಕಗಳು. ವಿಘ್ನ ಅಡಚಣೆ ಆಗದಂತೆ ಸರಿಯಾಗಿ ವಿಚಾರ ಮಾಡಿ ಪ್ರವೃತ್ತರಾಗಿ. ಪರರ ಸಂಪತ್ತನ್ನು ವಿನಿಯೋಗಿಸುವಾಗ ಜಾಗ್ರತೆ ವಹಿಸಿ. ದೂರದ ವ್ಯವಹಾರಗಳಲ್ಲಿ ಪ್ರಗತಿ.
ವೃಷಭ: ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ಅನ್ಯರ ಮಾತನ್ನು ಅವಲಂಬಿಸು ವಾಗ ನಿಮ್ಮತನವನ್ನು ಕಳೆದುಕೊಳ್ಳದೇ ಕಾರ್ಯ ಪ್ರವೃತ್ತರಾಗಿರಿ. ದೂರದ ವಿದೇಶ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮ.
ಮಿಥುನ: ಮಕ್ಕಳಿಂದ ಸುಖ. ಬಂಧುಜನ ರೊಂದಿಗೆ ವಿಲಾಸ. ಸ್ಥಾನ ಮಾನ ಪದವಿ ವೃದ್ಧಿ. ಶ್ರೇಯಸ್ಕರ ಕಾರ್ಯಗಳಿಂದ ಜನಮನ್ನಣೆ. ಆಚಾರ ವಿಚಾರಗಳಲ್ಲಿ ತಲ್ಲೀನತೆ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದ್ದರಿಂದ ಸಂತೋಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope; ದಿನವಿಡೀ ಒಂದಾದ ಮೇಲೊಂದರಂತೆ ಬರುವ ಕೆಲಸಗಳು…
Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ
Horoscope: ಈ ರಾಶಿಯ ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.