![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Jan 8, 2022, 8:27 AM IST
08-01-2021
ಮೇಷ: ಹಿರಿಯರಿಂದ ಸುಖ ಸಂತೋಷ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ಗಣ್ಯರ ಸಂಪರ್ಕ ಮಾನ್ಯತೆ. ಸ್ವಸಾಮರ್ಥ್ಯದಿಂದ ಧನ ಸಂಪಾದನೆ. ಸಹೋದ್ಯೋಗಿಗಳ ಸಹಕಾರ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ.
ವೃಷಭ: ಧೈರ್ಯ ಕಾರ್ಯ ಪರಾಕ್ರಮದಿಂದ ಕೂಡಿದ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ಕಾರ್ಯ ವೈಖರಿ. ಸಂಪತ್ತು ವೃದ್ಧಿ. ದಾನ ಧರ್ಮದಲ್ಲಿ ಆಸಕ್ತಿ ಶ್ರದ್ಧೆ. ಬಂಧುಮಿತ್ರರ ಸಹಕಾರ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ.
ಮಿಥುನ: ಸಂಶೋಧನಾತ್ಮಕ ಪ್ರವೃತ್ತಿ. ಆರೋಗ್ಯ ಗಮನಿಸಿ. ವ್ಯವಹರಿಸುವಾಗ ಮಾತಿನಲ್ಲಿ ಕಠೊರತೆಗೆ ಆಸ್ಪದ ನೀಡಿರಿ. ಹಣಕಾಸಿನ ಸಂಪತ್ತಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ಅನಿರೀಕ್ಷಿತ ಧನಾಗಮನ ಸಂಭವ.
ಕರ್ಕ: ಸಾಂಸಾರಿಕ ಸುಖ ವೃದ್ಧಿ. ದಂಪತಿಗಳಲ್ಲಿ ಅನುರಾಗ ಹೆಚ್ಚಾದೀತು. ದೀರ್ಘ ಪ್ರಯಾಣ ಸಂಭವ. ಉತ್ತಮ ಜನರ ಒಡನಾಟದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ಪ್ರಾಪ್ತಿ.
ಸಿಂಹ: ಆರೋಗ್ಯ ತೃಪ್ತಿದಾಯಕ. ಸದಾ ವಿದ್ಯಾರ್ಜನೆಯಲ್ಲಿ ಆಸಕ್ತಿ. ಉತ್ತಮ ಗೌರವದಿಂದ ಕೂಡಿದ ಧನ ಸಂಪತ್ತಿನ ವೃದ್ಧಿ. ಮಕ್ಕಳಲ್ಲಿ ವಿಶೇಷ ಪ್ರೀತಿ, ಸುಖ ಸಂತೋಷ. ದೂರದ ವ್ಯವಹಾರಗಳಲ್ಲಿ ಪ್ರಗತಿ.
ಕನ್ಯಾ: ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ ನಿರ್ಣಯ ಮಾಡಿ. ಉದ್ಯೋಗ, ಸಂಪತ್ತು ವಿಚಾರದಲ್ಲಿ ಉತ್ತಮ ಪ್ರಗತಿದಾಯಕ ಬದಲಾವಣೆ ತೋರಿ ಬರುವುವು. ಸಂಶೋಧಕರಿಗೆ ಅನುಕೂಲಕರ ಪರಿಸ್ಥಿತಿ.
ತುಲಾ: ದೀರ್ಘ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಜವಾಬ್ದಾರಿ ಒತ್ತಡ. ಉತ್ತಮ ಧನಾರ್ಜನೆ ಇದ್ದರೂ ಖರ್ಚಿಗೆ ಹಲವಾರು ಮಾರ್ಗಗಳು ಎದುರಾಗುವುವು.
ವೃಶ್ಚಿಕ: ನಿರೀಕ್ಷಿತ ಸ್ಥಾನ ಗೌರವ ಆದರಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ. ಸಾಂಸಾರಿಕ ಸುಖ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ನಿರಂತರ ಧನ ಸಂಪಾದನೆಯಿಂದ ಆತ್ಮಸ್ಥೈರ್ಯ ವೃದ್ಧಿ.
ಧನು: ಆರೋಗ್ಯದಲ್ಲಿ ಪ್ರಗತಿ. ಅಧಿಕ ಧನಾರ್ಜನೆ. ಭೂಮಿ ಆಸ್ತಿ ವ್ಯವಹಾರದಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸಹಾಯ ಒದಗಿ ಅಭಿವೃದ್ಧಿ. ಕುಟುಂಬಿಕರ ಉತ್ತಮ ಸಹಕಾರ ಪ್ರೋತ್ಸಾಹ.
ಮಕರ: ಉತ್ತಮ ಆರೋಗ್ಯ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ ಕಾರ್ಯ ಬದಲಾವಣೆ. ಧನಾರ್ಜನೆಗೆ ಸರಿಯಾಗಿ ಖರ್ಚು. ಮಾತಿನಲ್ಲಿ ಹಿಡಿತವಿರಲಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಸಫಲತೆ.
ಕುಂಭ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಉತ್ತಮ ಧನಸಂಪತ್ತು ಪ್ರಾಪ್ತಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಗೃಹೋಪವಸ್ತುಗಳ ಸಂಗ್ರಹ. ದೀರ್ಘ ಪ್ರಯಾಣದಿಂದ ದೇಹಾಯಾಸ ತೋರೀತು
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
You seem to have an Ad Blocker on.
To continue reading, please turn it off or whitelist Udayavani.