Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ


Team Udayavani, Apr 24, 2024, 7:23 AM IST

Dina Bhavishya

ಮೇಷ: ದೂರ ದೇಶದಲ್ಲಿರುವ ಬಂಧು ಗಳಿಂದ ಸಂತೋಷದ ಸಮಾಚಾರ. ವಿವಿಧ ಬಗೆಯ ಕಾರ್ಯಗಳು. ಉದ್ಯೋಗದಲ್ಲಿ ಹೊಣೆಗಾರಿಕೆಗಳ ಬದಲಾವಣೆ. ಸಣ್ಣ ಉದ್ಯಮಿಗಳಿಗೆ ಮಧ್ಯಮ ಲಾಭ. ಮಹಿಳಾ ಉದ್ಯಮಿಗಳಿಗೆ ಯಶಸ್ಸು.

ವೃಷಭ: ಉದ್ಯೋಗಸ್ಥರೆದುರು ವಿಶಿಷ್ಟ ಅವಕಾಶಗಳ ಅನಾವರಣ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ಉದ್ಯಮಕ್ಕೆ ಹೇರಳ ಲಾಭ. ಶಿಕ್ಷಿತ ವೃತ್ತಿಪರಿಣತರಿಗೆ ಉದ್ಯೋಗಾವಕಾಶ. ಕುಟುಂಬದ ಸದಸ್ಯರ ನಡುವೆ ಸಾಮರಸ್ಯ ವೃದ್ಧಿ.

ಮಿಥುನ: ಬಾಕಿಯುಳಿದಿರುವ ಯೋಜನೆ ಗಳ ಅನುಷ್ಠಾನಕ್ಕೆ ಪ್ರಯತ್ನ. ಅಂಶಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ.. ಹಿತಶತ್ರುಗಳ ಪ್ರಭಾವದಿಂದ ಅನವಶ್ಯ ವೈಮನಸ್ಯದ ಸಾಧ್ಯತೆ. ಯುವಜನರಿಗೆ ವೃತ್ತಿಪರ ಶಿಕ್ಷಣ ಆಯೋಜನೆ.

ಕರ್ಕಾಟಕ: ಸುಲಭವಾದ ಕಾರ್ಯಸಾಧನೆ.ಉದ್ಯೋಗಸ್ಥರಿಗೆ ವೇತನ ಏರಿಕೆ. ಸರಕಾರಿ ಸಬ್ಸಿಡಿ ಕೈಸೇರಲು ಮಧ್ಯವರ್ತಿಗಳ ಅಡ್ಡಗಾಲು. ಸರಕಾರಿ ಆಸ್ಪತ್ರೆಗಳ ಸುಧಾರಣೆಗೆ ಸಾಮಾಜಿಕ ನಾಯಕರ ಪ್ರಯತ್ನ.

ಸಿಂಹ: ನಿರಂತರ ಕ್ರಿಯಾಶೀಲರಾಗಿರಲು ಅನುಕೂಲದ ಸನ್ನಿವೇಶ. ಏಕಕಾಲದಲ್ಲಿ ಅನೇಕ ಬಗೆಯ ವ್ಯವಹಾರಗಳಿಗೆ ಗಮನ. ಉದ್ಯೋಗಸ್ಥರಿಗೆ ವೇತನ ಏರಿಕೆಯೊಂದಿಗೆ ಪದೋನ್ನತಿ. ಉದ್ಯಮ ಸ್ಥಾನ ನವೀಕರಣದ ಪ್ರಕ್ರಿಯೆ ಆರಂಭ.

ಕನ್ಯಾ: ಕಾರ್ಯಕ್ಷೇತ್ರದಲ್ಲಿ ಹಿತಕರ ವಾತಾವರಣ. ಉದ್ಯೋಗ ಸ್ಥಾನದಲ್ಲಿ ಹಿರಿಯ ನೌಕರರಿಗೆ ಪುರಸ್ಕಾರ. ಹಿರಿಯರ ಆಸ್ತಿ ಅಭಿವೃದ್ಧಿಯಿಂದ ಸಮಾಧಾನ. ಶಾಶ್ವತ ನೀರಾವರಿ ಸೌಲಭ್ಯಪ್ರಯತ್ನ ಯಶಸ್ವಿ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ.

ತುಲಾ: ಶಾರೀರಿಕ ಬಾಧೆಯಿಂದ ಚೇತರಿಕೆ. ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ ಮುಂದುವರಿಕೆ. ಎದುರಾಳಿಗಳ ಪೈಪೋಟಿಯ ಕಾರಣದಿಂದ ಉತ್ಪನ್ನಗಳ ಗುಣಮಟ್ಟ ಸುಧಾರಣೆ. ಉದ್ಯೋಗ ಅರಸುವವರಿಗೆ ಅವಕಾಶಗಳು ಗೋಚರ.

ವೃಶ್ಚಿಕ: ಉದ್ಯೋಗಸ್ಥರ ಸ್ಥಾನ ಗೌರವ ಅಬಾಧಿತ. ಸರಕಾರಿ ಅಧಿಕಾರಿಗಳಿಗೆ ಅಧಿಕ ಕೆಲಸದಿಂದ ದೇಹಾಯಾಸ. ರಾಜಕಾರಣಿಗಳ ವಾಕ್ಸಮರ ತಾರಕಕ್ಕೆ . ವಸ್ತ್ರ, ಆಭರಣ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ.

ಧನು: ಪಟ್ಟು ಬಿಡದ ಪ್ರಯತ್ನದಿಂದ ಘಟಕದ ಕಾರ್ಯ ನಿರ್ವಹಣೆ ಸುಧಾರಣೆ.ಉದ್ಯಮದ ವೈವಿಧ್ಯೀಕರಣ ಯೋಜನೆಯಲ್ಲಿ ಮುನ್ನಡೆ. ಅನಾಥಾಲಯ, ವೃದ್ಧಾಶ್ರಮಕ್ಕೆ ಸಂದರ್ಶನ. ಮಕ್ಕಳ ಅಧ್ಯಯನಾಸಕ್ತಿ ಹಾಗೂ ಪ್ರತಿಭೆ ವಿಕಸನಕ್ಕೆ ಪ್ರೋತ್ಸಾಹ.

ಮಕರ: ಶನಿಯ ಅನುಗ್ರಹ ಪ್ರಾಪ್ತಿಯ ಸಮಯ ಸನ್ನಿಹಿತ. ಉದ್ಯೋಗಸ್ಥರ ಕಾರ್ಯ ಸಾಮರ್ಥ್ಯಕ್ಕೆ ಹೊಸ ಸವಾಲುಗಳು. ಹಿತಶತ್ರುಗಳ ಪೀಡೆ ನಿವಾರಣೆ. ಸಣ್ಣ ಉದ್ಯಮಿಗಳಿಗೆ ದೊಡ್ಡ ಪ್ರಮಾಣದ ಲಾಭ. ಮಕ್ಕಳೊಂದಿಗೆ ಪ್ರವಾಸಕ್ಕೆ ಸಿದ್ಧತೆ.

ಕುಂಭ: ಸಪ್ತಾಹ ಮುಂದುವರಿಯುತ್ತಿದ್ದಂತೆ ಮುಂದೆ ಸಾಗುವ ಹಲವು ಬಗೆಯ ಕೆಲಸ ಕಾರ್ಯಗಳು. ಉದ್ಯೋಗಸ್ಥರಿಗೆ ಹಿತಕರ ವಾತಾವರಣ. ಸರಕಾರಿ ನೌಕರರಿಗೆ ನಿಶ್ಚಿಂತೆಯ ಅನುಭವ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವವರಿಗೆ ಅಲ್ಪ ಲಾಭ. ಪ್ರಗತಿಪರ ಕೃಷಿಕರಿಗೆ ನೂತನ ಪ್ರಯೋಗಗಳಲ್ಲಿ ಯಶಸ್ಸು.

ಮೀನ: ಬಹಳ ಪ್ರೋತ್ಸಾಹದ ವಾತಾವರಣ ಅಲ್ಲವಾದರೂ ಕಾರ್ಯದಲ್ಲಿ ಮುನ್ನಡೆ. ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಸಂಬಂಧಪಟ್ಟವರ ಸಹಕಾರದಿಂದ ಯಶಸ್ವಿ. ಪರಿಸರ ಸುಧಾರಣೆಯ ಸಾಮೂಹಿಕ ಕಾರ್ಯಗಳಲ್ಲಿ ಸಕ್ರಿಯ ಪಾತ್ರ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯ ವೃದ್ಧಿ.

ಟಾಪ್ ನ್ಯೂಸ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

1-sulakshana

AAP; ಸಂಜಯ್ ಸಿಂಗ್ ವಿರುದ್ಧ ಗೋವಾ ಸಿಎಂ ಪತ್ನಿಯಿಂದ 100 ಕೋಟಿ ಮಾನನಷ್ಟ ಮೊಕದ್ದಮೆ

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

544

Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ

Horoscope

Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ

2-horoscope

Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ

1-horoscope

Daily Horoscope: ತೊಂದರೆಗಳನ್ನು ಕರೆದುಕೊಳ್ಳ ಬೇಡಿ, ತೊಂದರೆಗೆ ಅಂಜದೆ ಮುಂದುವರಿಯಿರಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.