Daily Horoscope; ಹಿತಶತ್ರುಗಳು ಮತ್ತು ವಿಘ್ನ ಸಂತೋಷಿಗಳಿಂದ ತೊಂದರೆ

Team Udayavani, Apr 3, 2024, 7:15 AM IST

Dina Bhavishya

ಮೇಷ: ಕಾರ್ಯರಂಗದಲ್ಲಿ ಹೊಸತನ.ಉದ್ಯೋಗ ಸ್ಥಾನದಲ್ಲಿ ಉತ್ಸಾಹ ವರ್ಧನೆ.ಉದ್ಯಮಗಳ ನಡುವೆ ಉತ್ಪನ್ನಗಳ ಪ್ರಚಾರದಲ್ಲಿ ಮೇಲಾಟ. ವಿಸ್ತರಣಾ ಕಾರ್ಯಗಳಿಗೆ ಬ್ಯಾಂಕ್‌ ನೆರವು. ಹಿರಿಯರ ಹಳೆಯ ಪರಿಚಿತರ ಭೇಟಿ.

ವೃಷಭ: ಸರಕಾರಿ ಅಧಿಕಾರಿಗಳಿಗೆ ಹೆಚ್ಚುವರಿ ಕೆಲಸದ ಹೊರೆ. ಖಾಸಗಿ ರಂಗದ ಉತ್ಪಾದನೆ ಹೆಚ್ಚಳ ಅಲ್ಪಾವಧಿಯ ಷೇರು ವ್ಯವಹಾರದಲ್ಲಿ ನಷ್ಟ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಸಂಗೀತ ಶ್ರವಣದ ಅವಕಾಶ.

ಮಿಥುನ: ಹಿತಶತ್ರುಗಳು ಮತ್ತು ವಿಘ್ನ ಸಂತೋಷಿಗಳಿಂದ ತೊಂದರೆ. ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು. ಸ್ವಂತ ಉದ್ಯಮದ ಪ್ರಗತಿ ತೃಪ್ತಿಕರ. ಕೃಷ್ಯುತ್ಪನ್ನಗಳ ಮಾರಾಟದಿಂದ ಲಾಭ. ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಪ್ರತಿಭೆ, ಅನುಭವಕ್ಕೆ ಪ್ರಾಶಸ್ತ್ಯ ಉದ್ಯಮದ ಉತ್ಪಾದನೆಗಳ ಜನಪ್ರಿಯತೆ ವೃದ್ಧಿ. ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ಹೆಚ್ಚಳ. ದೀರ್ಘಾವಧಿ ಹೂಡಿಕೆಯಲ್ಲಿ ಲಾಭ.

ಸಿಂಹ: ಉದ್ಯೋಗಸ್ಥರಿಗೆ ಸಂತೃಪ್ತಿಯ ಭಾವನೆ. ಗ್ರಾಹಕರ ಪ್ರಚಾರದಿಂದ ವ್ಯಾಪಾರಕ್ಕೆಪೋಷಣೆ. ಕಟ್ಟಡ ನಿರ್ಮಾಣ ಕಂಟ್ರಾಕ್ಟರರಿಗೆ ಕಾರ್ಮಿಕರ
ಸಮಸ್ಯೆ. ಹೊಸ ನಿವೇಶನಕ್ಕಾಗಿ ಹುಡುಕಾಟ. ಮನೆಯಲ್ಲಿ ಮಂಗಲ ಕಾರ್ಯದ ಪ್ರಸ್ತಾವ.

ಕನ್ಯಾ: ಉದ್ಯೋಗ ಸ್ಥಾನದಲ್ಲಿ ಹಿತಕರ ವಾತಾ ವರಣ. ಸ್ವಂತ ಉದ್ಯಮದಲ್ಲಿ ಗಮನಾರ್ಹ ಪ್ರಗತಿ, ಹೊಸ ನೌಕರರ ಸೇರ್ಪಡೆ. ಉದ್ಯೋಗಾಸಕ್ತರಿಗೆ
ಅಯಾಚಿತ ಅವಕಾಶಗಳು ಲಭ್ಯ ಕೃಷಿ ಭೂಮಿಯಲ್ಲಿ ಉತ್ತಮ ಬೆಳೆ.

ತುಲಾ: ಕೀರ್ತನೆ, ಭಜನೆ, ಸತ್ಸಂಗಗಳಲ್ಲಿ ಆಸಕ್ತಿ. ಸಮಸ್ಯೆಗಳಿಗೆ ಸಕಾಲದಲ್ಲಿ ಪರಿಹಾರ. ಎಣಿಸದ ಮೂಲದಿಂದ ಧನಪ್ರಾಪ್ತಿ. ಎಲೆಕ್ಟ್ರಾನಿಕ್ಸ್‌ ಸಾಮಗ್ರಿಗಳ ಖರೀದಿ. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ. ಆರೋಗ್ಯ ಉತ್ತಮ.

ವೃಶ್ಚಿಕ: ಎಲ್ಲ ರೀತಿಯ ಸಂಕಟಗಳಿಂದ ವಿಮೋಚನೆ. ಉದ್ಯೋಗ ಸ್ಥಾನದಲ್ಲಿ ವಿಶ್ವಾಸ ವೃದ್ಧಿ. ಉದ್ಯಮ ಭರದಲ್ಲಿ ಮುನ್ನಡೆ.ಉತ್ಪನ್ನಗಳ ಗುಣಮಟ್ಟಕ್ಕೆ ಸಾಮಾಜಿಕರ ಶ್ಲಾಘನೆ. ಗೃಹೋದ್ಯಮ ಉತ್ಪನ್ನಗಳ ಜನಪ್ರಿಯತೆ ವೃದ್ಧಿ.

ಧನು: ಕುಟುಂಬದೊಳಗೆ ಸಾಮರಸ್ಯ ಸ್ಥಾಪನೆ. ಉದ್ಯೋಗ ಸ್ಥಾನದಲ್ಲಿ ಸಜ್ಜನರ ಸದ್ಭಾವನೆಗೆ ಪಾತ್ರರಾಗುವಿರಿ. ಸಣ್ಣ ಪ್ರಮಾಣದ ಉದ್ಯಮಗಳ ಅಭಿವೃದ್ಧಿ. ಕೃಷಿ ಭೂಮಿಯಲ್ಲಿ ಉತ್ತಮ ಬೆಳೆ. ಹೈನುಗಾರಿಕೆ, ಜೇನು ವ್ಯವಸಾಯ ಆರಂಭ.

ಮಕರ: ಉದ್ಯೋಗ ಸ್ಥಾನದಲ್ಲಿ ಬಹುಪಾಲು ನೆಮ್ಮದಿ. ಕೃಷ್ಯುತ್ಪನ್ನಗಳ ಮಾರಾಟದಿಂದ ಸಾಮಾನ್ಯ ಲಾಭ. ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯ ವೃದ್ಧಿ. ಮನೆಯಲ್ಲಿ ಎಲ್ಲರ ಆರೋಗ್ಯ ತೃಪ್ತಿಕರ.

ಕುಂಭ: ಸೇವಾಕಾರ್ಯಗಳಲ್ಲಿ ಕೈಜೋಡಿಸಲು ಮನೆಯಲ್ಲಿ ಸಹಕಾರ ಹೊಸ ಆದಾಯ ಮೂಲಗಳು ಗೋಚರ. ಸರಕಾರಿ ನೌಕರರಿಗೆ ಅನುಕೂಲ. ಕೆಲವು ಉದ್ಯಮಗಳಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ಪ್ರಾಚೀನ ವಿದ್ಯೆಗಳನ್ನು ಕಲಿಯಲು ಆಸಕ್ತಿ.

ಮೀನ: ಧರ್ಮ ಮಾರ್ಗದಲ್ಲಿ ನಡೆಯಲು ಆಸಕ್ತಿ. ಉದ್ಯೋಗ ಸ್ಥಾನದಲ್ಲಿ ಅಜಾತಶತ್ರುತ್ವ. ಸರಕಾರಿ ಇಲಾಖೆ ನೌಕರರಿಂದ ಸಹಕಾರ. ಪಾಲುದಾರಿಕೆಯಲ್ಲಿ ಹೊಸ ವ್ಯವಹಾರ ಆರಂಭಿಸಲು ಚಿಂತನೆ. ದೇವಾಲಯದ ಅಭಿವೃದ್ಧಿ ಕಾರ್ಯ ಮುಂದುವರಿಕೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.

ಟಾಪ್ ನ್ಯೂಸ್

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

544

Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.