Daily Horoscope; ಈ ರಾಶಿಯ ಅವಿವಾಹಿತರಿಗಿಂದು ಸರಿಯಾದ ಜೋಡಿ ಲಭಿಸುವ ಆಶೆ


Team Udayavani, Aug 18, 2024, 7:02 AM IST

Daily Horoscope; ಈ ರಾಶಿಯ ಅವಿವಾಹಿತರಿಗಿಂದು ಸರಿಯಾದ ಜೋಡಿ ಲಭಿಸುವ ಆಶೆ

18-08-2024

ಮೇಷ: ವಿರಾಮದ ದಿನವಾದರೂ ಅನೇಕ ಚಟುವಟಿಕೆಗಳು. ವ್ಯವಹಾರ ಕ್ಷೇತ್ರದಿಂದಲೂ ಹಲವು ಒತ್ತಡಗಳ ನಿರೀಕ್ಷೆ. ಮನೆಯಲ್ಲಿ ಸಂಭ್ರಮದ ವಾತಾವರಣ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಮಾಧಾನದ ದಿನ.

ವೃಷಭ: ಹೊರಗೆ ಓಡಾಟದಿಂದ ಹಲವರು ಹೊಸಬರ ಪರಿಚಯ. ವ್ಯವಹಾರ ಕ್ಷೇತ್ರಕ್ಕೆ ಹೊಸಬರ ಪ್ರವೇಶ. ಬಂಧುಗಳ ಮನೆಯಲ್ಲಿ ವಿವಾಹ ಮಾತುಕತೆ. ಸಂಸ್ಥೆಗೆ ಹಿರಿಯರು, ಗೃಹಿಣಿಯರಿಗೆ ನೆಮ್ಮದಿ. ಮಕ್ಕಳ ವ್ಯಾಸಂಗಾಸಕ್ತಿ ವೃದ್ಧಿಗೆ ಪ್ರಯತ್ನ.

ಮಿಥುನ: ಮನೆಯಲ್ಲಿ ದೇವತಾರ್ಚನೆಯ ಸಂಭ್ರಮ. ಸಾಂಸಾರಿಕ ವ್ಯವಹಾರ ಗಮನಿಸಲು ಸಮಯ. ವ್ಯವಹಾರಸ್ಥರಿಗೆ ನಿರಾಳ ಮನೋಭಾವ.  ಅವಿವಾಹಿತರಿಗೆ ಸರಿಯಾದ ಜೋಡಿ ಲಭಿಸುವ ಆಶೆ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಹರ್ಷದ ವಾತಾವರಣ.

ಕರ್ಕಾಟಕ: ಉದ್ಯೋಗಸ್ಥರಿಗೆ ತಾತ್ಕಾಲಿಕ ನೆಮ್ಮದಿ. ವ್ಯವಹಾರ ಕ್ಷೇತ್ರದ ಮಿತ್ರರೊಂದಿಗೆ ಮಿಲನ. ಉದ್ಯೋಗಾಕಾಂಕ್ಷಿ ಶಿಕ್ಷಿತರಿಗೆ ಅವಕಾಶಗಳು ಗೋಚರ. ಮಕ್ಕಳಿಗೆ ವ್ಯಾಸಂಗದಲ್ಲಿ ಸೂಕ್ತ ಮಾರ್ಗದರ್ಶನದ ಏರ್ಪಾಡು. ಪ್ರಾಕೃತಿಕ ತಾಣ,ದೇವಾಲಯಕ್ಕೆ ಭೇಟಿ.

ಸಿಂಹ: ವ್ಯವಹಾರ ಮತ್ತು ಕಾರ್ಯ ಸುಧಾರಣೆಯ ಚಿಂತೆ. ನೂತನ ಗೃಹ ನಿರ್ಮಾಣ ಆರಂಭ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಮೊತ್ತದ ಲಾಭ. ಗೃಹೋತ್ಪನ್ನ ಖಾದ್ಯ ಪದಾರ್ಥಗಳಿಗೆ ಅಧಿಕ ಬೇಡಿಕೆ. ಹಿರಿಯರಿಗೆ, ಗೃಹಿಣಿ, ಮಕ್ಕಳಿಗೆ ಸಂತಸದ ದಿನ.

ಕನ್ಯಾ: ಸತ್ಪಾತ್ರರಿಗೆ ದಾನ ಮಾಡುವ ಅವಕಾಶ ಪ್ರಾಪ್ತಿ. ವ್ಯಾಪಾರ ಕ್ಷೇತ್ರದಲ್ಲಿ ಮಂದಗತಿಯ, ಆದರೆ ಸ್ಥಿರವಾದ ಪ್ರಗತಿ. ಉದ್ಯೋಗ ಅರಸುತ್ತಿರುವವರಿಗೆ ಶುಭ ಸಮಾಚಾರ. ಹತ್ತಿರದ ಪ್ರಾಕೃತಿಕ ತಾಣಕ್ಕೆ ಭೇಟಿ. ಗೃಹಿಣಿಯರು ಮತ್ತು ಮಕ್ಕಳಿಗೆ ಸಂಭ್ರಮದ ದಿನ.

ತುಲಾ: ಹಿರಿಯ ಬಂಧುವಿನಿಂದ ಭರವಸೆಯ ಮಾರ್ಗದರ್ಶನ. ಬಂಧುಗಳ ಕಡೆಯಿಂದ ಶುಭ ಸಮಾಚಾರ. ಬಾಲ್ಯಕಾಲದ ಒಡನಾಡಿಯ ಅಕಸ್ಮಾತ್‌ ಭೇಟಿಯಿಂದ ಹೆಚ್ಚಿದ ಹುಮ್ಮಸ್ಸು. ಉದ್ಯೋಗ ಕ್ಷೇತ್ರದ ಮಿತ್ರರೊಂದಿಗೆ ಸಣ್ಣ ಪ್ರವಾಸದ ಸಾಧ್ಯತೆ.

ವೃಶ್ಚಿಕ: ಮಹಿಳೆಯರಿಗೆ ವಸ್ತ್ರಾಭರಣ ಖರೀದಿಯಲ್ಲಿ ಆಸಕ್ತಿ. ವ್ಯವಹಾರಸ್ಥರಿಗೆ ಅನಿರೀಕ್ಷಿತ ಮೂಲದಿಂದ ಧನಾಗಮ. ಹಿರಿಯರ ಆರೋಗ್ಯ ಕೊಂಚ ಏರುಪೇರು. ಪರ್ಯಾಯ ಚಿಕಿತ್ಸೆಯಿಂದ ಪರಿಹಾರ. ಗೃಹಿಣಿಯರಿಗೆ, ಮಕ್ಕಳಿಗೆ ಸಂಭ್ರಮದ ದಿನ

ಧನು: ಗೃಹಸಂಬಂಧ ಕಾರ್ಯಗಳಲ್ಲಿ ತಲ್ಲೀನರಾಗುವಿರಿ. ದೂರದ ನೆಂಟರ ಆಗಮನ. ಪಾಲುದಾರಿಕೆ ವ್ಯವಹಾರಗಳಲ್ಲಿ ಮಂದಗತಿಯ ಪ್ರಗತಿ. ವಾಹನ ಚಾಲನೆಯಲ್ಲಿ ಎಚ್ಚರ ಇರಲಿ. ಗೃಹಾಲಂಕಾರ ಕೆಲಸಗಾರರಿಗೆ ಕೈತುಂಬಾ ಕೆಲಸ ಹಾಗೂ ಸಂಪಾದನೆ.

ಮಕರ: ತಾಳ್ಮೆ, ಜಾಣ್ಮೆಗಳಿಗೆ ನಿಮ್ಮವ್ಯವಹಾರಗಳಲ್ಲಿ ಆದ್ಯತೆ ಇರಲಿ. ಸಾಧನೆಯ ಮಾರ್ಗದಲ್ಲಿ ಅಚಲವಾಗಿ ನಿಲ್ಲುವುದರಿಂದ ಇಷ್ಟಾರ್ಧ ಸಿದ್ಧಿ. ನಿಗದಿತ ಸಮಯದಲ್ಲಿ ಕಾರ್ಯ ಪೂರ್ತಿಯಾಗಿ ಸಮಾಧಾನ.. ಮಕ್ಕಳ ವ್ಯಾಸಂಗದಲ್ಲಿ ಮುನ್ನಡೆ.

ಕುಂಭ: ಧಾರ್ಮಿಕ ಚಿಂತನೆಯೊಂದಿಗೆ ಜನಸೇವೆಯಲ್ಲಿ ಆಸಕ್ತಿ. ಹೊಸ ಅವಕಾಶಗಳ ಅನ್ವೇಷಣೆ. ಪರಿಸರ ನೈರ್ಮಲ್ಯ ಯೋಜನೆಗಳ ಅನುಷ್ಠಾನದಲ್ಲಿ ವಿಶೇಷ ಪಾತ್ರ. ಸಮಾಜದಲ್ಲಿ ಗೌರವ ಪ್ರಾಪ್ತಿ. ಹಿರಿಯರಿಗೆ ಸ್ವಾವಲಂಬಿ ಬದುಕು. ಗೃಹಿಣಿಯರಿಗೆ ಸ್ಯೋದ್ಯೋಗದಲ್ಲಿ ಆಸಕ್ತಿ.

ಮೀನ: ಹಲವು ಶುಭಫಲಗಳ ದಿನ. ಕರ್ಮಕಾರಕನಾದ ಶನಿಯಿಂದ ಸತ್ಕರ್ಮಗಳಿಗೆ ಪ್ರೇರಣೆ. ಶಿವ ವಿಷ್ಣು,ಆಂಜನೇಯರ ಉಪಾಸನೆಯಿಂದ ಸಮಸ್ಯೆಗಳು ದೂರ. ಹಿರಿಯರ ಆರೋಗ್ಯ ಉತ್ತಮ. ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಂಭವ.

ಟಾಪ್ ನ್ಯೂಸ್

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.