Daily Horoscope;ಮನಸ್ಸಿನ ಸ್ವಾಸ್ಥ್ಯಕ್ಕೆ ಹಾನಿ, ಉದ್ಯೋಗ ಪ್ರಾರ್ಥನೆಗೆ ಕ್ಷಿಪ್ರಾನುಗ್ರಹ


Team Udayavani, Dec 4, 2024, 7:20 AM IST

Dina Bhavishya

ಮೇಷ: ಪ್ರತಿಕೂಲ ಹವೆಯಿಂದ ದೇಹ, ಮನಸ್ಸಿನ ಸ್ವಾಸ್ಥ್ಯಕ್ಕೆ ಹಾನಿ. ಉದ್ಯೋಗಸ್ಥರಿಗೆ ಸಹವರ್ತಿಗಳಿಂದ ಸಕಾಲಿಕ ನೆರವು. ವ್ಯವಹಾರಸ್ಥರಿಗೆ ಪ್ರಾರ್ಥನೆಗೆ ಕ್ಷಿಪ್ರಾನುಗ್ರಹ. ಪ್ರಯಾಣದ ಯೋಜನೆ ಮುಂದಕ್ಕೆ. ಹಿರಿಯರಿಗೆ ಮುದ ನೀಡುವ ಸಂದರ್ಭ ಸೃಷ್ಟಿ.

ವೃಷಭ: ಹಲವು ಬಗೆಯ ಅಭಿವೃದ್ಧಿ ಯೋಜನೆ ಗಳಿಗೆ ಚಾಲನೆ. ಉಳಿತಾಯ ಯೋಜನೆಗಳ ಏಜೆಂಟರಿಗೆ ಒಳ್ಳೆಯ ದಿನ. ಕಲೋಪಾಸಕ್ತರಿಗೆ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ. ಮಕ್ಕಳ ವ್ಯಾಸಂಗಾಸಕ್ತಿ ಬೆಳೆಸಲು ವಿಶೇಷ ಪ್ರಯತ್ನ ಅಗತ್ಯ.

ಮಿಥುನ: ಉದ್ಯೋಗ ರಂಗದಲ್ಲಿ ಹೆಚ್ಚಿನ ಜವಾಬ್ದಾರಿ. ಮನೋಬಲದೆದುರು ಮಣಿ ಯುವ ಸಮಸ್ಯೆಗಳು. ಹಿರಿಯರಿಗೆ ನಿಶ್ಚಿಂತೆಯ ಬದುಕು. ಗೃಹಿಣಿಯರ ಪ್ರಯತ್ನ ಸ್ವಂತ ಆದಾಯ ಗಳಿಕೆಯಲ್ಲಿ ಕೇಂದ್ರೀಕರಣ.

ಕರ್ಕಾಟಕ: ಉಳಿತಾಯ ಯೋಜನೆಗಳಲ್ಲಿ ಆಸಕ್ತಿ. ಕಟ್ಟಡ ನಿರ್ಮಾಣ, ಆಸ್ತಿ ಖರೀದಿ- ಮಾರಾಟ ನಿಧಾನ. ಉದ್ಯೋಗ ಅರಸುತ್ತಿರುವವರಿಗೆ ಸದವಕಾಶ. ಉತ್ತರ ದಿಕ್ಕಿನಿಂದ ಶುಭಸಮಾಚಾರ.ಗೃಹಿಣಿಯರಿಗೆ ಮನೋರಂಜನೆಯಲ್ಲಿ ಆಸಕ್ತಿ.

ಸಿಂಹ: ಉದ್ಯೋಗ, ವ್ಯವಹಾರಕ್ಕೆ ಎದುರಾದ ಅಡಚಣೆಗಳ ನಿವಾರಣೆ. ಪಾರದರ್ಶಕ ವ್ಯವಹಾರದಿಂದ ವಿಶ್ವಾಸ ವೃದ್ಧಿ. ದೂರದ ಬಂಧುಗಳ ಆಗಮನ. ಕ್ಷೇತ್ರ ವಿಸ್ತರಣೆಯ ಕುರಿತು ವಿಮರ್ಶೆ. ಮಕ್ಕಳಿಗೆ ವ್ಯಾಸಂಗ, ಮನೋರಂಜನೆ ಎರಡರಲ್ಲೂ ಆಸಕ್ತಿ.

ಕನ್ಯಾ: ಲೌಕಿಕ ದುಃಖ ಉಪಶಮನಕ್ಕೆ ಸಣ್ಣ ಯಾತ್ರೆ. ಮನೋರಂಜನೆ ಕೇಂದ್ರಿತ ಉದ್ಯಮ ಕ್ಷಿಪ್ರ ಪ್ರಗತಿ.ಕ್ರೀಡಾ ಸಾಮಗ್ರಿ ಉತ್ಪಾದಕರಿಗೆ ಉತ್ತಮ ಅವಕಾಶ. ಮಕ್ಕಳ ವಿವಾಹ ಮಾತುಕತೆಯಲ್ಲಿ ಮುನ್ನಡೆ.
ಗೃಹೋಪಕರಣಗಳ ಖರೀದಿಗೆ ಧನವ್ಯಯ.

ತುಲಾ: ಗ್ರಹಗತಿ ಮತ್ತು ಹವಾಮಾನ ಎರಡರ ಪರಿಣಾಮವಾಗಿ ತಾತ್ಕಾಲಿಕ ಅನಾರೋಗ್ಯ.ಉದ್ಯೋಗಸ್ಥರಿಗೆ ಕೆಲಸಗಳ ಒತ್ತಡ. ತಾಯಂದಿರಿಗೆ ಮಕ್ಕಳ ಆರೋಗ್ಯದ ಚಿಂತೆ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಅಧಿಕಲಾಭ.

ವೃಶ್ಚಿಕ: ಸಂಸಾರ ಸುಖ ಉತ್ತಮ. ದೀರ್ಘ‌ಕಾಲದ ಹಿಂದೆ ನೀಡಿದ್ದ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ. ಕಷ್ಟದಲ್ಲಿರುವವರಿಗೆ ಧನ ಸಹಾಯ ಮಾಡುವ ಸಂದರ್ಭ. ಲೇವಾದೇವಿ ವ್ಯವಹಾರಸ್ಥರಿಗೆ ವಸೂಲಿಯ ಚಿಂತೆ.

ಧನು: ಆಸ್ತಿ ಖರೀದಿಯ ಬಗ್ಗೆ ಮಾತುಕತೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಯ ಸಾಧ್ಯತೆ. ಹಿರಿಯರ ಮನೆಯಲ್ಲಿ ದೇವತಾ ಕಾರ್ಯದಲ್ಲಿ ಭಾಗಿ. ದೀರ್ಘ‌ಕಾಲದ ಅನಾರೋಗ್ಯ ದಿಂದ ಮುಕ್ತಿ. ಮಕ್ಕಳಿಂದ ನೆಮ್ಮದಿ.

ಮಕರ: ಉದ್ಯೋಗಸ್ಥರಿಂದ ಅನಾಯಾಸ ವಾಗಿ ಕಾರ್ಯನಿರ್ವಹಣೆ. ವಾಹನ ಚಾಲನೆಯಲ್ಲಿ ಎಚ್ಚರ. ಸೌಂದರ್ಯ ವರ್ಧಕಗಳ ಮಾರಾಟಗಾರರಿಗೆ ಸದವಕಾಶ. ಶಸ್ತ್ರ ವೈದ್ಯರಿಗೆ ವಿಶಿಷ್ಟ ಬಗೆಯ ಚಿಕಿತ್ಸೆಯಿಂದ ಕೀರ್ತಿ.

ಕುಂಭ: ಏಳೂವರೆ ಶನಿಯ ಮಹಿಮೆಯಿಂದ ನೆಮ್ಮದಿ ಭಂಗ. ಬಂಧುಗಳೊಡನೆ ಮನಸ್ತಾಪ ವಾಗದಂತೆ ಎಚ್ಚರ. ಸಮಾಜಸೇವೆಗೆ ಇನ್ನಷ್ಟು ಅವಕಾಶಗಳ ಶೋಧನೆ. ಮಕ್ಕಳ ವಿಷಯದಲ್ಲಿ ಚಿಂತೆ. ಮುದ್ರಣ ಸಾಮಗ್ರಿ ವಿತರಕರಿಗೆ ದೂರದಿಂದ ಕರೆ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ.

ಮೀನ: ಒಂದಾದ ಮೇಲೊಂದರಂತೆ ಬರುವ ಹೊಣೆಗಾರಿಕೆಗಳು. ಸೋದರಿಯ ಸಂಸಾರ ಸಂಬಂಧಿ ಯೋಜನೆಗಳಿಗೆ ಸಹಾಯ.ಸರಕಾರಿ ಇಲಾಖೆಗಳಿಂದ ಅನುಕೂಲದ ಸ್ಪಂದನ. ಗುರುದರ್ಶನದಿಂದ ಆತ್ಮಸ್ಥೈರ್ಯ ವೃದ್ಧಿ. ಹಿರಿಯರ ಆಸ್ತಿ ವಿಚಾರದಲ್ಲಿ  ಮನಸ್ತಾಪ.

ಟಾಪ್ ನ್ಯೂಸ್

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

horo1

Horoscope: ಈ ರಾಶಿಯ ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

1-horoscope

Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.