Daily Horoscope; ಸತ್ಯ ನುಡಿದು ನಿಷ್ಠುರಕ್ಕೆ ಗುರಿಯಾಗುವ ಭೀತಿ, ಅಕಸ್ಮಾತ್‌ ಧನಾಗಮ ಯೋಗ


Team Udayavani, Jul 10, 2024, 7:18 AM IST

Dina Bhavishya

ಮೇಷ: ಉದ್ಯೋಗ ಸ್ಥಾನದಲ್ಲಿ ಬಹುಪಾಲು ಕೆಲಸಗಳು ಮುಕ್ತಾಯ. ಉದ್ಯಮದ ನೌಕರರಿಗೆ ಹೊಸ ವ್ಯವಸ್ಥೆಯಿಂದ ಸಂತೋಷ. ಮಹಿಳೆಯರ ಸ್ವಾವಲಂಬನೆ ಯೋಜನೆ ಮುನ್ನಡೆ. ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಆದಾಯ.

ವೃಷಭ: ಉದ್ಯೋಗ ಸ್ಥಾನದಲ್ಲಿ ಪರಿಸ್ಥಿತಿ ಸುಧಾರಣೆ. ನ್ಯಾಯಕ್ಕಾಗಿ ಹೋರಾಟದಲ್ಲಿ ಜಯ. ಸರಕಾರಿ ಯೋಜನೆಗಳ ಸೌಲಭ್ಯ ಪಡೆಯಲು ಪ್ರಯತ್ನ. ಸತ್ಯ ನುಡಿದು ನಿಷ್ಠುರಕ್ಕೆ ಗುರಿಯಾಗುವ ಭೀತಿ. ಮಾಧ್ಯಮಗಳಲ್ಲಿರುವವರು ಎಚ್ಚರಿಕೆ ವಹಿಸಿರಿ.

ಮಿಥುನ: ಉದ್ಯೋಗ ಸ್ಥಾನದಲ್ಲಿ ಕಟ್ಟುನಿಟ್ಟಿನ ನಡವಳಿಕೆ. ಉದ್ಯಮ ಅಭಿವೃದ್ಧಿಗೆ ಸಾಂಸ್ಥಿಕ ನೆರವು ಪ್ರಾಪ್ತಿ. ವಸ್ತ್ರ , ಸಿದ್ಧ ಉಡುಪು, ಆಭರಣ ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ. ಮನೆಯಲ್ಲಿ ಸಂತೋಷದ ವಾತಾವರಣ.

ಕರ್ಕಾಟಕ: ಉದ್ಯೋಗದಲ್ಲಿ ದಿನೇ ದಿನೇ ಉನ್ನತಿ. ಅಕಸ್ಮಾತ್‌ ಧನಾಗಮ ಯೋಗ. ಆಪ್ತಮಿತ್ರ ನಿಂದ ಶುಭವಾರ್ತೆ. ಖಾದ್ಯಪದಾರ್ಥ ಮಾರಾಟದಿಂದ ಉತ್ತಮ ಲಾಭ. ವ್ಯವಹಾರ ಸಂಬಂಧ ಪೂರ್ವದ ಕಡೆಗೆ ಪ್ರಯಾಣ.

ಸಿಂಹ: ಸಾಮರ್ಥ್ಯದ ಸಂಪೂರ್ಣ ಉಪಯೋಗಕ್ಕೆ ಅವಕಾಶ. ಉದ್ಯೋಗ ಕ್ಷೇತ್ರದಲ್ಲಿ ಅಗ್ರ ಸ್ಥಾನ. ಉದ್ಯಮಕ್ಕೆ ಸರ್ವತೋಮುಖ ಪ್ರಗತಿ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಉತ್ತಮ ಲಾಭ. ಕೃಷಿ ಕಾರ್ಮಿಕರಿಗೆ ಅನುಕೂಲದ ದಿನ.

ಕನ್ಯಾ: ಹಿರಿಯ ಬಂಧುಗಳ ಭೇಟಿ. ಸಣ್ಣ ಉದ್ಯಮಿಗಳಿಗೆ ಅನುಕೂಲದ ದಿನ. ಕುಶಲಕರ್ಮಿಗಳಿಗೆ ಯೋಗ್ಯ ಸ್ಥಾನದಲ್ಲಿ ಉದ್ಯೋಗಾವಕಾಶ. ಯಂತ್ರೋಪಕರಣಗಳ ಮಾರಾಟಗಾರರಿಗೆ ಮಧ್ಯಮ ಲಾಭ. ಅವಿವಾಹಿತರಿಗೆ ವಿವಾಹ ನಿಶ್ಚಯ.

ತುಲಾ: ಉದ್ಯೋಗ ಸ್ಥಾನದಲ್ಲಿ ಯೋಗ್ಯತೆಗೆ ಸರಿಯಾದ ಗೌರವ ಪ್ರಾಪ್ತಿ. ಗುರುಸ್ಥಾನದಲ್ಲಿರುವ ಹಿರಿಯರ ಭೇಟಿಯಿಂದ ಸಮಾಧಾನ. ದೇವತಾ ಸಾನ್ನಿಧ್ಯ ದರ್ಶನ. ಮಕ್ಕಳ ಶೈಕ್ಷಣಿಕ ಸಾಧನೆಯಿಂದ ಹರ್ಷ. ವಾಸಸ್ಥಾನ ವಿಸ್ತರಣೆಗೆ ಯೋಚನೆ.

ವೃಶ್ಚಿಕ: ದೈಹಿಕ, ಮಾನಸಿಕ ಆರೋಗ್ಯ ಉತ್ತಮ ಸ್ಥಿತಿಯಲ್ಲಿ. ಉದ್ಯೋಗ ಸ್ಥಾನದಲ್ಲಿ ಕೊಂಚ ವ್ಯತ್ಯಾಸ. ಸರಕಾರಿ ನೌಕರರಿಗೆ ವರ್ಗಾವಣೆ ಸಂಭವ. ಸಹಕಾರಿ ಸಂಸ್ಥೆಗಳ ಸ್ಥಿತಿ ಸುಧಾರಣೆ. ಗೃಹಿಣಿಯರ ಉದ್ಯಮ ಯೋಜನೆಗಳು ಯಶಸ್ಸಿನ ಹಾದಿಯಲ್ಲಿ.

ಧನು: ತೀವ್ರ ಪರಿಶ್ರಮದಿಂದ ಸಂಪಾದನೆ ವೃದ್ಧಿ. ಘಟಕದ ಸದಸ್ಯರ ಸಹಕಾರ. ಸಣ್ಣ ಉದ್ಯಮ ಘಟಕಕ್ಕೆ ಸಮರ್ಥರ ನೇಮಕ. ಖಾದಿ ಉಡುಪು ಉತ್ಪಾದಕರ ಆದಾಯ ವೃದ್ಧಿ. ಮಹಿಳೆಯರ ಖಾದ್ಯಪದಾರ್ಥ ಉದ್ಯಮಕ್ಕೆ ಅಧಿಕ ಲಾಭ.

ಮಕರ: ಸಮಯಕ್ಕೆ ಸರಿಯಾಗಿ ನಿಗದಿತ ಕಾರ್ಯ ಮುಕ್ತಾಯ. ಉದ್ಯಮ ಉತ್ಪನ್ನಗಳ ಮಾರಾಟ ವೃದ್ಧಿ. ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಪ್ರಮಾಣದಲ್ಲಿ ವರಮಾನ ವೃದ್ಧಿ. ಪ್ರಾಪ್ತ ವಯಸ್ಕರಿಗೆ ವಿವಾಹ ಯೋಗ.

ಕುಂಭ: ಕುಗ್ಗದ ಹುರುಪಿನೊಂದಿಗೆ ಹೊಸ ದಿನ ಆರಂಭ. ಉದ್ಯೋಗ ಸ್ಥಾನದಲ್ಲಿ ನಿಗದಿತ ಕಾರ್ಯಗಳು ಮುಕ್ತಾಯ. ಗ್ರಾಹಕರ ಬೇಡಿಕೆಗಳನ್ನು ಈಡೇರಿಸುವ ಸವಾಲು. ಮುದ್ರಣ ಸಾಮಗ್ರಿ, ಸ್ಟೇಶನರಿ ವಿತರಕರಿಗೆ ಅನುಕೂಲದ ದಿನ. ಹಳೆಯ ಬಂಧುಗಳೊಡನೆ ಮಿಲನ.

ಮೀನ: ವಾರದ ಮಧ್ಯದಲ್ಲಿ ಇನ್ನಷ್ಟು ಕೆಲಸಗಳ ಒತ್ತಡ. ಏಕಕಾಲಕ್ಕೆ ಹಲವು ವಿಭಾಗಗಳಿಂದ ಕೆಲಸಕ್ಕೆ ಕರೆ. ಸರಕಾರಿ ಇಲಾಖೆಗಳವರಿಂದ ಸಹಕಾರ. ಸಹಕಾರಿ ಸಂಸ್ಥೆಗಳಿಗೆ ಏಳಿಗೆಯ ಕಾಲ. ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ಅನುಕೂಲ.

ಟಾಪ್ ನ್ಯೂಸ್

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

1-horoscope

Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಶುಭಫಲಗಳೇ ಅಧಿಕ

1-horoscope

Daily Horoscope: ಅಪಾರ್ಥಕ್ಕೆ ಗುರಿಯಾಗದಂತೆ ಎಚ್ಚರ ವಹಿಸಿ, ಉದ್ಯೋಗಾವಕಾಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.