ಫೆಬ್ರವರಿ 04: ತಿಂಗಳ ಮೊದಲ ಮಂಗಳವಾರ ಯಾರಿಗೆ ಶುಭವಾಗಲಿದೆ?
Team Udayavani, Feb 4, 2020, 9:56 AM IST
ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದು ಜ್ಯೋತಿಷ್ಯ ಶಾಸ್ತ್ರ.
ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಸಮಾಲೋಚನೆ ಕರೆ ಮಾಡಿ.
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444
ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69
8884889444
ಇಂದಿನ ರಾಶಿ ಭವಿಷ್ಯ ಹೀಗಿದೆ
ಮೇಷ ರಾಶಿ
ಪ್ರಚಾರ ತೆಗೆದುಕೊಳ್ಳುವ ಉದ್ದೇಶದಿಂದ ಬಾಯಿಗೆ ಬಂದಂತೆ ಮಾತನಾಡುವುದು ತಪ್ಪಾಗುತ್ತದೆ, ಮಾತಿನಲ್ಲಿ ನಿಗಾ ಇರಲಿ. ಶತ್ರುಗಳು ನಿಮ್ಮ ಬೆಳವಣಿಗೆಯನ್ನು ಕುಂಠಿತಗೊಳಿಸುವ ಕುತಂತ್ರ ನಡೆಸಬಹುದು ಎಚ್ಚರಿಕೆಯ ನಡೆ ಅಗತ್ಯ. ಇಂದು ಹೆಚ್ಚುವರಿ ಕೆಲಸ ನಿಮಗೆ ಒತ್ತಡ ನೀಡಲಿದೆ. ಆರ್ಥಿಕ ವ್ಯವಹಾರಗಳು ಸುಗಮವಾಗಿ ಮತ್ತು ಲಾಭದಿಂದ ನಡೆಯುತ್ತದೆ.
ವೃಷಭ ರಾಶಿ
ಹೂಡಿಕೆಗಳ ಬಗ್ಗೆ ಆಸಕ್ತಿ ಹೆಚ್ಚಾಗುತ್ತದೆ. ಕುಟುಂಬಸ್ಥರೊಡನೇ ಚುಟುಕು ಪ್ರವಾಸದ ಯೋಜನೆ ಮಾಡುವಿರಿ. ಪಿತ್ರಾರ್ಜಿತ ಆಸ್ತಿಗಳ ಬಗ್ಗೆ ಕುಟುಂಬದಲ್ಲಿ ಚರ್ಚೆ ನಡೆಯುವ ಸಾಧ್ಯತೆ ಕಂಡುಬರುತ್ತದೆ. ಲಾಭದ ಕೆಲಸಗಳನ್ನು ಆಯ್ಕೆಮಾಡಿಕೊಳ್ಳುವಿರಿ.
ಮಿಥುನ ರಾಶಿ
ನಿಮ್ಮ ಕೆಲವು ಕಾರ್ಯಗಳಿಗೆ ವಿರೋಧಿಗಳು ವಿರೋಧ ವ್ಯಕ್ತ ಪಡಿಸಬಹುದಾಗಿದೆ, ಶಾಂತರೀತಿಯಿಂದ ಕಾರ್ಯಸಾಧನೆ ಮಾಡಿಕೊಳ್ಳಿ. ಕಚೇರಿ ವ್ಯಾಜ್ಯಗಳು ಈದಿನ ಬಗೆಹರಿಯುವುದು ಕಂಡುಬರುತ್ತದೆ. ನಿಮ್ಮ ಪಿತ್ರಾರ್ಜಿತ ಆಸ್ತಿ ವಿವಾದಗಳು ನಿಮ್ಮಂತೆಯೇ ಗೆಲುವು ಲಭಿಸುವ ಲಕ್ಷಣ ಕಂಡು ಬರಲಿದೆ. ವೈಯಕ್ತಿಕ ವಿಷಯಗಳನ್ನು ಪರರ ಬಳಿ ಚರ್ಚಿಸಿ ಅಪಹಾಸ್ಯಕ್ಕೆ ಈಡಾಗಬೇಡಿ. ವ್ಯವಹಾರಗಳಲ್ಲಿ ಆದಷ್ಟು ಅಧ್ಯಯನಶೀಲತೆ ಯಿಂದ ಪಾಲ್ಗೊಳ್ಳುವುದು ಮುಖ್ಯ.
ಕರ್ಕಟಾಕ ರಾಶಿ
ಸಹೋದರರ ವಿಶ್ವಾಸ ಗಳಿಸಿಕೊಳ್ಳುವ ಕಾರ್ಯ ನಿಮ್ಮಿಂದ ನಡೆಯಬೇಕಾಗಿದೆ. ಸಂಗಾತಿಯ ಧೈರ್ಯ ಹಾಗೂ ಅವರ ಬುದ್ಧಿವಂತಿಕೆ ನಿಮ್ಮ ಪ್ರತಿಯೊಂದು ಯೋಜನೆಗಳಿಗೆ ಅವಶ್ಯಕವಾಗಿ ಕಂಡುಬರುತ್ತದೆ. ಸಾಲ ಕೊಡುವ ಅಥವಾ ತೆಗೆದುಕೊಳ್ಳುವ ವಿಷಯಗಳಿಂದ ದೂರವಿದ್ದು ಬಿಡಿ.
ಸಿಂಹ ರಾಶಿ
ನಿಮ್ಮ ಆತ್ಮಸ್ಥೈರ್ಯವನ್ನು ಕುಂದಿಸುವ ವ್ಯವಸ್ಥಿತವಾದ ತಂತ್ರ ನಡೆಯಬಹುದು ಎಚ್ಚರವಿರಲಿ. ಆರೋಗ್ಯದ ದೃಷ್ಟಿಕೋನದಿಂದ ಆಹಾರ ಹಾಗೂ ನಿಯಮಿತ ವ್ಯಾಯಾಮವನ್ನು ಮಾಡುವುದು ಒಳಿತು. ಆರ್ಥಿಕ ವಿಷಯವಾಗಿ ನಿಧಾನಗತಿಯ ಪ್ರಗತಿ ಕಂಡು ಬರಲಿದೆ. ಕೆಲವು ಹೂಡಿಕೆಗಳು ನಿಮ್ಮ ವ್ಯವಸ್ಥೆಗೆ ವ್ಯತಿರಿಕ್ತ ಪರಿಣಾಮ ಬೀರಬಹುದು.
ಕನ್ಯಾ ರಾಶಿ
ಕುಟುಂಬಸ್ಥರ ನೆರವಿನಿಂದ ಸಮಸ್ಯೆಗಳನ್ನು ಪರಿಹಾರ ಮಾಡಲು ಮುಂದಾಗುವಿರಿ. ಉತ್ಸಾಹಭರಿತವಾಗಿ ಕೆಲಸದಲ್ಲಿ ಪಾಲ್ಗೊಂಡು ಯಶಸ್ವಿಯಾಗುತ್ತೀರಿ. ಮಾನಸಿಕ ಸ್ಥಿರತೆ ಕಾಯ್ದುಕೊಳ್ಳುವುದು ಬಹುಅವಶ್ಯ.
ತುಲಾ ರಾಶಿ
ಹಣಕಾಸಿನ ಹೂಡಿಕೆಗಳ ಬಗ್ಗೆ ಯೋಚಿಸಿ ನಿರ್ಧಾರ ಮಾಡಿ. ನಿಮ್ಮ ಪತ್ನಿ ನಿಮ್ಮಲ್ಲಿ ಇಂದು ವಿಶೇಷವಾಗಿ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. . ಬಹುದಿನಗಳಿಂದ ಕಾಯುತ್ತಿರುವ ಅವಕಾಶ ಇಂದು ನಿಮಗೆ ಸಿಗಲಿದೆ. ಪ್ರೇಮಿಗಳಲ್ಲಿ ಸಂತೋಷದ ವಾತಾವರಣ ಕಂಡುಬರುತ್ತದೆ. ಹೊಸ ಯೋಜನೆಗಳಲ್ಲಿ ನಿರೀಕ್ಷಿತ ಲಾಭ ಹೆಚ್ಚಾಗುತ್ತದೆ.
ವೃಶ್ಚಿಕ ರಾಶಿ
ಸಹೋದ್ಯೋಗಿಗಳಿಂದ ಉದ್ಯೋಗದಲ್ಲಿ ಕಿರಿಕಿರಿ ಸಾಧ್ಯತೆ ಆಗಬಹುದು. ನಿಮ್ಮ ಕೆಲಸದ ನಿಷ್ಠತೆ ಹಾಗೂ ಪ್ರಾಮಾಣಿಕತೆಯಿಂದ ಉತ್ತಮ ಖ್ಯಾತಿ ತಂದು ಕೊಡುತ್ತದೆ. ಮನೆಗೆ ಸಂಬಂಧಪಟ್ಟ ವಸ್ತುಗಳ ಖರೀದಿ ಸಾಧ್ಯತೆಯಿದೆ. ನಿಮ್ಮ ವೈಯಕ್ತಿಕ ವಿಚಾರಗಳನ್ನು ಸ್ನೇಹಿತರುಗಳ ಬಳಿ ಪ್ರಸ್ತಾಪ ಮಾಡವುದು ಬೇಡ.
ಧನಸ್ಸು ರಾಶಿ
ನಿಮ್ಮ ಮಡದಿಯ ಸಹಕಾರದಿಂದ ವೃತ್ತಿರಂಗದಲ್ಲಿ ಮಹತ್ವದ ತಿರುವು ಸಿಗಲಿದೆ. ಅತಿ ಹೆಚ್ಚು ಹಣಮಾಡಬೇಕೆಂಬ ನಿಮ್ಮ ಬಯಕೆ ಮೂಡಿದೆ. ಸದುದ್ದೇಶದ ಕಾರ್ಯವನ್ನು ನಿರ್ವಹಿಸಿರಿ. ಕೆಲಸದ ಪ್ರಯಾಣವು ಹಣಕಾಸಿನ ಲಾಭ ಕಾರಿಯಾಗಿ ಪ್ರಯೋಜನವಾಗಲಿದೆ. ನಿಮ್ಮ ಮನಸ್ಸಿನಲ್ಲಿ ಸಂತೋಷ ಪಡುವಂತಹ ಅನಿರೀಕ್ಷಿತ ಸಂಗತಿಗಳು ಜರಗಲಿದೆ.
ಮಕರ ರಾಶಿ
ಉದ್ಯೋಗದಲ್ಲಿ ಉಪ ಆದಾಯಗಳು ಬರುವಂತಹ ಅವಕಾಶಗಳನ್ನು ಹುಡುಕಿಕೊಳ್ಳಿ. ಇಂದು ಹಳೆಯ ಸಾಲ ವಸೂಲಿಗೆ ಸಂಬಂಧಪಟ್ಟ ಹಾಗೆ ಕಾರ್ಯ ಕೈಗೂಡಲಿದೆ. ಯೋಜನೆ ಪ್ರಾರಂಭ ಮಾಡಲು ನಿಮ್ಮ ಮನಸ್ಸು ಮಾಡಲಿದ್ದೀರಿ ತಡಮಾಡದೆ ಪ್ರಾರಂಭಿಸಿ. ಹೊರಗಿನ ಆಹಾರ ಸೇವನೆ ಆದಷ್ಟು ದೂರವಿಡಿ, ಆರೋಗ್ಯದ ಬಗ್ಗೆ ಅತೀವ ಕಾಳಜಿ ವಹಿಸಿ.
ಕುಂಭ ರಾಶಿ
ಆರ್ಥಿಕವಾಗಿ ಬಲಿಷ್ಠರಾಗಲು ಪ್ರಯತ್ನಿಸಿ. ಕೆಲಸದಲ್ಲಿ ಪ್ರಶಂಸೆ ವ್ಯಕ್ತವಾಗಲಿದೆ. ಪತ್ನಿಯೊಡನೆ ಸಂಜೆಯೂ ಮಧುರ ಆನಂದ ಸನ್ನಿವೇಶ ಸೃಷ್ಟಿಯಾಗಲಿದೆ. ವೈಯಕ್ತಿಕವಾಗಿ ಹಲವು ಸಮಸ್ಯೆಗಳು ನಿಮಗೆ ಎದುರಾಗಲಿದೆ. ಸಾಂಸಾರಿಕ ಜೀವನ ತೊಂದರೆ ತಾಪತ್ರಯಗಳಿಂದ ಉತ್ತಮವಾಗಿರುವುದಿಲ್ಲ.
ಮೀನ ರಾಶಿ
ಶಾಂತಿ ಮತ್ತು ತಾಳ್ಮೆ ನಿಮ್ಮ ಯೋಜನೆಯಲ್ಲಿ ವಹಿಸಿ. ಹಿರಿಯರ ಸಹಕಾರದಿಂದ ಆರ್ಥಿಕತೆ ಹಾಗೂ ಕುಟುಂಬದ ಸಮಸ್ಯೆಯನ್ನು ಸರಿಪಡಿಸಿಕೊಳ್ಳಿ. ಬುದ್ಧಿವಂತಿಕೆಯಿಂದ ಕಾರ್ಯಗಳನ್ನು ಮಾಡಲು ಪ್ರಯತ್ನಿಸಿ. ಇಂದು ನಿಮ್ಮ ಪ್ರತಿಭೆಗೆ ಸೂಕ್ತ ವೇದಿಕೆ ಸಿಗುವುದು ನಿಶ್ಟಿತ. ಆರ್ಥಿಕ ಸ್ಥಿತಿಯಲ್ಲಿ ಸಮತೋಲನದಿಂದ ಕಾಯ್ದುಕೊಳ್ಳಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.