ಫೆಬ್ರವರಿ 10: ಸೋಮವಾರದ ನಿಮ್ಮ ರಾಶಿಫಲ ಹೀಗಿದೆ
Team Udayavani, Feb 10, 2020, 7:00 AM IST
ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದೇ ಜ್ಯೋತಿಷ್ಯ ಶಾಸ್ತ್ರ.
ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಅನೇಕ ಕುಟುಂಬಗಳು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಕರೆ ಮಾಡಿ. ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444
ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69
ಇಂದಿನ ರಾಶಿ ಭವಿಷ್ಯ ಹೀಗಿದೆ
ಮೇಷ
ಬಯಸಿದ ಕಾರ್ಯವು ಈಡೇರಲು ಅಧಿಕ ಶ್ರಮ ಪಡುತ್ತಿದ್ದೀರಿ. ಆದರೆ ಯಶಸ್ಸು ಮರೀಚಿಕೆ ಆಗುತ್ತಿದೆ. ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ ಒಳಿತಾಗುವುದು.
ವೃಷಭ
ಕೆಲವು ಕಾಲದಿಂದ ತಟಸ್ಥಗೊಂಡಿದ್ದ ನಿಮ್ಮ ವ್ಯಾಪಾರ, ಸ್ವಉದ್ಯೋಗ ಯೋಜನೆಗಳಿಗೆ ಚಾಲನೆ ದೊರೆಯುವುದು ಮತ್ತು ಅದರಿಂದ ಸಾಕಾರಸಿದ್ದಿಯು ಲಭಿಸುವುದು. ಆಂಜನೇಯ ಸ್ತೋತ್ರ ಪಠಿಸಿ.
ಮಿಥುನ
ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ.
ಕರ್ಕಾಟಕ
ನೀವು ಎಷ್ಟೇ ಎಚ್ಚರಿಕೆ ವಹಿಸಿದರೂ ಕಚೇರಿಯ ಕೆಲಸ ಕಾರ್ಯಗಳಲ್ಲಿ ತಪ್ಪುಗಳು ನುಸುಳುತ್ತವೆ. ಅದನ್ನು ಪ್ರಾಂಜ್ವಲ ಮನಸ್ಸಿನಿಂದ ಒಪ್ಪಿಕೊಳ್ಳುವುದರಿಂದ ಮೇಲಾಧಿಕಾರಿಗಳ ಮೆಚ್ಚುಗೆ ಪಡೆಯುವಿರಿ.
ಸಿಂಹ
ನಿಮ್ಮ ಕೆಲಸ ಕಾರ್ಯಗಳನ್ನು ಸಾರ್ಥಕವಾಗಿಸಲು ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ.
ಕನ್ಯಾ
ಒಡವೆ, ಆಭರಣ, ಬೆಲೆ ಬಾಳುವ ವಸ್ತುಗಳ ಬಗ್ಗೆ ಎಚ್ಚರದಿಂದಿರಿ. ಒಡವೆಯನ್ನು ಒಂದೆಡೆ ಇಟ್ಟು ಮರೆಯುವ ಸ್ವಭಾವ ಇರುವ ನೀವು ಆಭರಣಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.
ತುಲಾ
ವರಮಾನ ತೆರಿಗೆ ಇಲಾಖೆ ಬಗೆಗಿನ ಕೆಲಸ ಕಾರ್ಯಗಳನ್ನೆಲ್ಲ ಶಿಸ್ತಿನಿಂದ ಪೂರೈಸಿ. ವರ್ಷದ ಆಯವ್ಯಯ ಪಟ್ಟಿಯನ್ನು ತಯಾರಿಸಿ. ಅದರ ಬಗ್ಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಿ.
ವೃಶ್ಚಿಕ
ಸರ್ಕಾರಿ ಕೆಲಸ ಕಾರ್ಯಗಳಲ್ಲಿನ ಕಾರ್ಯವಿಳಂಬತೆಯನ್ನು ತಪ್ಪಿಸಿಕೊಳ್ಳಲು ಕುಲದೇವತಾ ಪ್ರಾರ್ಥನೆ ಮಾಡಿ. ಭಿಕ್ಷುಕರಿಗೆ ಮತ್ತು ಬಡವರಿಗೆ ಚಿತ್ರಾನ್ನ ನೀಡಿ. ಒಳಿತಾಗುವುದು.
ಧನು
ತಾಂತ್ರಿಕ ವರ್ಗ ಮತ್ತು ವೈದ್ಯಕೀಯ ರಂಗದಲ್ಲಿರುವವರಿಗೆ ವಿಶೇಷ ಅನುಕೂಲತೆಗಳು ಉಂಟಾಗುವವು. ನಿಮ್ಮ ಸಾಮಾಜಿಕ ಕಾಳಜಿ ಮತ್ತು ಸೇವೆಯನ್ನುಜನರು ಕೊಂಡಾಡುವರು.
ಮಕರ
ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.
ಕುಂಭ
ಕಾರಣವಿರದ ಚಿಂತೆ ಹಾಗೂ ಖಿನ್ನತೆಗಳನ್ನು ಬಿಟ್ಟು ಗೆಳೆಯರೊಂದಿಗೆ ಚರ್ಚಿಸಿ. ಒಳಿತಿನ ದಾರಿ ನಿಮಗೆ ಗೋಚರವಾಗುವುದು. ಆಂಜನೇಯ ದೇವಸ್ಥಾನಕ್ಕೆ ತಪ್ಪದೇ ಹೋಗಿ ಬನ್ನಿ. ಭಗವಂತ ನಿಮಗೆ ಅಭಯ ನೀಡುವನು.
ಮೀನ
ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…
Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು
Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.