ಫೆಬ್ರವರಿ 11: ಮಂಗಳವಾರದ ರಾಶಿ ಭವಿಷ್ಯ


Team Udayavani, Feb 11, 2020, 5:33 PM IST

Horo – Astro-main-730

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದೇ ಜ್ಯೋತಿಷ್ಯ ಶಾಸ್ತ್ರ.

ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಅನೇಕ ಕುಟುಂಬಗಳು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಕರೆ ಮಾಡಿ.

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444

ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69

ಇಂದಿನ ರಾಶಿ ಭವಿಷ್ಯ ಹೀಗಿದೆ


ಮೇಷ:
ಹಲವು ಅಡೆತಡೆಗಳಿದ್ದರೂ ನಿಮ್ಮ ಕಾರ್ಯಸಾಧನೆಗೆ ತೊಂದರೆಯಾಗದು. ಮಿತ್ರರ ಸಹಕಾರ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಫಲ ಸಿಗುವುದು. ಆದರೆ ಕೌಟುಂಬಿಕವಾಗಿ ಪ್ರೀತಿ ಪಾತ್ರರ ಆಗಮನವಾಗಲಿದ್ದು, ತಾಳ್ಮೆಯಿಂದ ನಡೆದುಕೊಳ್ಳಬೇಕಾದ ಅಗತ್ಯವಿದೆ.


ವೃಷಭ:
ಅಂದುಕೊಂಡ ಕಾರ್ಯಗಳನ್ನು ನೆರವೇರಿಸಲು ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಆರ್ಥಿಕವಾಗಿ ಅಭಿವೃದ್ಧಿ ಕಂಡುಬರುವುದು. ಆದರೆ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಬೇಕಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಮುನ್ನಡೆ ಸಿಗುವುದು.


ಮಿಥುನ:
ಯಾವುದೇ ಹೊಸ ಕೆಲಸಗಳಿಗೆ ಕೈ ಹಾಕುವ ಮೊದಲು ಮುನ್ನಚ್ಚರಿಕೆ ವಹಿಸಬೇಕಾಗುತ್ತದೆ. ಸಂಗಾತಿಯ ಸಲಹೆಗೆ ಕಿವಿಗೊಡಬೇಕಾಗುತ್ತದೆ. ಉದ್ಯೋಗದಲ್ಲಿ ಸ್ಥಾನ ಪಲ್ಲಟವಾಗಬಹುದು. ಅಪರಿಚತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ.


ಕರ್ಕಟಕ:
ವೃತ್ತಿರಂಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗುವುದು. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡುವಿರಿ. ಮಾನಸಿಕ ಚಿಂತೆಗಳು ಕಾಡಬಹುದು. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ.


ಸಿಂಹ:
ಸ್ವ ಸಾಮರ್ಥ‍್ಯದಲ್ಲಿ ನಂಬಿಕೆಯಿಟ್ಟು ಕೆಲಸ ಮಾಡಬೇಕು. ಸಂಗಾತಿಯ ಮನೋಕಾಮನೆ ಪೂರೈಸಬೇಕಾಗುತ್ತದೆ. ಹಿರಿಯರೊಂದಿಗೆ ವಾಗ್ವಾದಕ್ಕಿಳಿಯಬೇಡಿ. ಈ ದಿನ ಸಾಲ ಕೊಡಲು ಹೋದರೆ ಮರಳಿ ಬಾರದು, ಎಚ್ಚರ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆಯಿದೆ.


ಕನ್ಯಾ:
ಹಿತ ಶತ್ರುಗಳ ಕಾಟದಿಂದ ಪಾಲಿಗೆ ಬಂದ ಅವಕಾಶಗಳು ಕೈ ತಪ್ಪಿ ಹೋಗುವುದು. ಆದರೆ ನಿರಾಸೆ ಬೇಡ. ಆರ್ಥಿಕವಾಗಿ ಖರ್ಚು ವೆಚ್ಚಗಳು ಅಧಿಕವಾಗಲಿದೆ. ಆದರೆ ಪ್ರೀತಿ ಪಾತ್ರರ ಭೇಟಿ ಮನಸ್ಸಿಗೆ ನೆಮ್ಮದಿ ನೀಡುವುದು. ದೇವತಾ ಪ್ರಾರ್ಥನೆ ಮಾಡಿ.


ತುಲಾ:
ದೂರ ಸಂಚಾರದಲ್ಲಿ ಅಪಘಾತಗಳಾಗದಂತೆ ಎಚ್ಚರಿಕೆ ವಹಿಸಬೇಕು. ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗದ ಯೋಗವಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಅಧಿಕ ಧನಲಾಭ
ತರುವ ಯೋಜನೆಗಳ ಬಗ್ಗೆ ಚಿಂತನೆ ನಡೆಸುವಿರಿ.


ವೃಶ್ಚಿಕ:
ಅಂದುಕೊಂಡ ಯೋಜನೆಗಳನ್ನು ಪೂರ್ತಿ ಮಾಡಲು ಇದು ಸಕಾಲ. ವಾಹನ ಖರೀದಿ ಯೋಗವಿದೆ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು, ಎಚ್ಚರಿಕೆ ಅಗತ್ಯ. ಸರಕಾರಿ ಕೆಲಸಗಳಲ್ಲಿ ಜಯ ಸಿಗಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿದೆ.


ಧನು:
ಕೆಳ ಹಂತದ ನೌಕರರಿಗೆ ಉದ್ಯೋಗದಲ್ಲಿ ಬಡ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ನಾನಾ ತೊಡಕುಗಳು ಬರಬಹುದು. ತಾಳ್ಮೆಯಿಂದ ಎದುರಿಸಬೇಕು. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶ ಬಳಸಿಕೊಳ್ಳಬೇಕು. ದೇವಾಲಯ ಸಂದರ್ಶಿಸುವಿರಿ.


ಮಕರ:
ವ್ಯಾಪಾರ, ವ್ಯವಹಾರದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ಲೆಕ್ಕ ತಪ್ಪಿದರೆ ತೊಂದರೆ ತಪ್ಪಿದ್ದಲ್ಲ. ಉದರ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಾಡಬಹುದು. ಮನೆಯಲ್ಲಿ ಶುಭ ಮಂಗಲ ಕಾರ್ಯಕ್ಕೆ ಸಿದ್ಧತೆ ನಡೆಸಲು ಓಡಾಟ ನಡೆಸಬೇಕಾಗುತ್ತದೆ.


ಕುಂಭ:
ಪ್ರೀತಿ ಪಾತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗುವುದು. ಹಾಗಿದ್ದರೂ ಸಂಗಾತಿಯ ಕಿರಿ ಕಿರಿ ತಪ್ಪದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಉತ್ಸಾಹದಿಂದ ಕಾರ್ಯನಿರ್ವಹಿಸುವಿರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.


ಮೀನ:
ಹೊಸ ಚಿಂತನೆಗಳನ್ನು ಕಾರ್ಯರೂಪಕ್ಕಿಳಿಸಲು ಇದು ಸಕಾಲ. ಹಣಕಾಸಿನ ವಿಚಾರವಾಗಿ ಚಿಂತೆಗಳು ದೂರವಾಗುವುದು. ಬಾಕಿ ಹಣ ಸಂದಾಯವಾಗಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡುವಿರಿ.

ಟಾಪ್ ನ್ಯೂಸ್

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್‌ ಧನಾಗಮ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

Horoscope :  ಈ ರಾಶಿಯವರು ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ

Horoscope : ಈ ರಾಶಿಯವರು ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.