ಫೆಬ್ರವರಿ 26 : ಬುಧವಾರದ ದ್ವಾದಶ ರಾಶಿ ಭವಿಷ್ಯ ಹೀಗಿದೆ

Team Udayavani, Feb 26, 2020, 3:35 AM IST

Horo – Astro-main-730

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದೇ ಜ್ಯೋತಿಷ್ಯ ಶಾಸ್ತ್ರ.

ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಅನೇಕ ಕುಟುಂಬಗಳು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಕರೆ ಮಾಡಿ.

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444

ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69

ಇಂದಿನ ರಾಶಿ ಭವಿಷ್ಯ ಹೀಗಿದೆ. ಯಾವ ರಾಶಿಯವರು ಏನು ಮಾಡಬೇಕು? ಏನು ಮಾಡಬಾರದು ಎಂಬದನ್ನು ತಿಳಿದುಕೊಳ್ಳಿ.

ಮೇಷ

ಬರವಣಿಗೆ ಮತ್ತು ಮುದ್ರಣ ಕ್ಷೇತ್ರಗಳಲ್ಲಿ ತೊಡಗಿಕೊಂಡವರಿಗೆ ಉತ್ತಮ ಅವಕಾಶ. ರಂಗಭೂಮಿ ಹಾಗೂ ಚಲನಚಿತ್ರ ರಂಗದ ಕಲಾವಿದರಿಗೆ ಎಲ್ಲಿಲ್ಲದ ಬೇಡಿಕೆ ಮತ್ತು ಗೌರವಾದರಗಳು ದೊರಕುವ ಸಾಧ್ಯತೆ.

ವೃಷಭ

ಕನಸುಗಳನ್ನು ನನಸು ಮಾಡಲು ಶ್ರಮ ವಹಿಸಬೇಕಾಗುವುದು. ಬೇಳೆಕಾಳು ಮುಂತಾದ ದ್ವಿದಳ ಧಾನ್ಯಗಳ ಸಗಟು ವ್ಯಾಪಾರದಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ. ಮಕ್ಕಳ ಉದ್ಯೋಗಕ್ಕಾಗಿ ಪ್ರಯತ್ನಿಸಲಿದ್ದೀರಿ.‌

ಮಿಥುನ

ಉದ್ಯೋಗದಲ್ಲಿ ಹೆಚ್ಚಿನ ಯಶಸ್ಸು. ನೌಕರಿಯಲ್ಲಿರುವವರಿಗೆ ಪದೋನ್ನತಿ ಅಥವಾ ಉದ್ಯೋಗ ಬದಲಾವಣೆಯ ಸಾಧ್ಯತೆ. ರಾಜಕೀಯ ವ್ಯಕ್ತಿಗಳೊಂದಿಗೆ ವಿಶೇಷ ಸಮಾಲೋಚನೆ ಮಾಡುವಿರಿ..

ಕಟಕ

ಮಹಿಳಾ ರಾಜಕಾರಣಿಗಳಿಗೆ ಪಕ್ಷ ರಾಜಕಾರಣದಲ್ಲಿ ಗೌರವ ಪ್ರಾಪ್ತವಾಗುವುದು. ಮನೆಯವರ ಆರೋಗ್ಯದಲ್ಲಿ ಸುಧಾರಣೆ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಹೆಚ್ಚಿನ ಆಸಕ್ತಿ ಮೂಡಿ ವಿದ್ಯಾಭ್ಯಾಸದಲ್ಲಿ ಪ್ರಗತಿ.

ಸಿಂಹ

ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡವರಿಗೆ ಹೆಚ್ಚಿನ ಯಶಸ್ಸು. ಕಾರ್ಮಿಕ ವರ್ಗದವರಿಗೆ ಬಿಡುವಿಲ್ಲದ ಕೆಲಸದಿಂದಾಗಿ ದೇಹಾಯಾಸ. ಸರ್ಕಾರಿ ಕೆಲಸಗಳಿಗಾಗಿ ಅಲೆದಾಡುವ ಸಾಧ್ಯತೆ ಕಂಡುಬರುವುದು.

ಕನ್ಯಾ

ಕಚೇರಿಯಲ್ಲಿ ಸಾಧನೆಯ ಕೆಲಸಗಳನ್ನು ಮಾಡುವಿರಿ. ಕೆಲಸ–ಕಾರ್ಯಗಳನ್ನು ಚುರುಕು ಮಾಡಬೇಕಾಗುವುದು. ಕುಟುಂಬದ ವಿಷಯಗಳ ಬಗ್ಗೆ ಹಿರಿಯರೊಂದಿಗೆ ಮಾತುಕತೆ ಸಾಧ್ಯತೆ.

ತುಲಾ

ಅತಿಯಾದ ಉತ್ಸಾಹದಿಂದ ನಿಮ್ಮ ವೃತ್ತಿಜೀವನದಲ್ಲಿ ಹೊಸ ತಿರುವು. ಯಾವುದೇ ಸಮಸ್ಯೆಯನ್ನು ಸುಲಭವಾಗಿ ನಿಭಾಯಿಸಬಲ್ಲಿರಿ. ಪಿತ್ರಾರ್ಜಿತ ಆಸ್ತಿ ದೊರಕುವ ಸಂಭವ. ದೇವತಾ ದರ್ಶನ ಭಾಗ್ಯವಿದೆ.

ವೃಶ್ಚಿಕ

ನಿಮ್ಮ ವೃತ್ತಿ ಕೌಶಲ ಹಾಗೂ ಜಾಣ್ಮೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗುವುದು. ಹಣವನ್ನು ಹೂಡಿಕೆಯಲ್ಲಿ ತೊಡಗಿಸಲು ಅತ್ಯಂತ ಪ್ರಶಸ್ತ ಕಾಲ. ವ್ಯಾಪಾರ, ವಹಿವಾಟಿನಿಂದಾಗಿ ಉತ್ತಮ ಲಾಭ ದೊರಕುವ ಸಾಧ್ಯತೆ.

ಧನು

ಈ ದಿನ ಬಹಳ ಶಾಂತಿ ಹಾಗೂ ನೆಮ್ಮದಿಯ ದಿನವಾಗಿರುವುದು. ಹೊಸ ಯೋಜನೆಯನ್ನು ರೂಪಿಸಲು ಸಕಾಲ. ಆಸಕ್ತ ವಿಷಯಗಳಿಂದಾಗಿ ಗೌರವಾನ್ವಿತ ಹುದ್ದೆ ಲಭಿಸುವ ಸಾಧ್ಯತೆ.

ಮಕರ

ನಿಜವಾದ ಭಾವನೆಗಳಿಂದ ಪ್ರಾಮಾಣಿಕವಾಗಿರಲು ಸಾಧ್ಯ. ಅನಿರೀಕ್ಷಿತ ಬೆಳವಣಿಗೆಯಿಂದ ಉದ್ಯೋಗದಲ್ಲಿ ಪದೋನ್ನತಿ ಸಾಧ್ಯತೆ. ನ್ಯಾಯಾಲಯದಲ್ಲಿನ ವ್ಯವಹಾರಗಳಲ್ಲಿ ನಿಮ್ಮ ಬಗ್ಗೆ ಸಕಾರಾತ್ಮಕ ನಿರ್ಣಯ ಹೊರಬೀಳುವುದು.

ಕುಂಭ

ಎಲ್ಲಾ ರೀತಿಯಲ್ಲೂ ಶುಭದಿನ. ತರಕಾರಿ ಮುಂತಾದ ಹಸಿರು ಉತ್ಪನ್ನಗಳಿಗೆ ಉತ್ತಮ ಬೆಲೆ ದೊರೆಯಲಿದೆ. ಸಂತಸದ ದಿನವಾಗಿರುವುದು. ಬಂಧು–ಮಿತ್ರರ ಆಗಮನ ಸಾಧ್ಯತೆಯೂ ಕಂಡುಬರುವುದು.

ಮೀನ

ಹಳೆಯ ಸಮಸ್ಯೆಗಳನ್ನು ಕೆದಕುವ ಬದಲು ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುವಿರಿ. ನಿಮಗೆ ವೃತ್ತಿಜೀವನದ ಬಗ್ಗೆ ಅಪಾರವಾದ ವಿಶ್ವಾಸವಿದೆ. ಮೇಲಧಿಕಾರಿಗಳಿಂದ ಕಿರಿಕಿರಿ ಸಾಧ್ಯತೆ.

ಟಾಪ್ ನ್ಯೂಸ್

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

3-madikeri

Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.