ಫೆಬ್ರವರಿ 28: ಶುಭ ಶುಕ್ರವಾರದ ನಿಮ್ಮ ದಿನ ಭವಿಷ್ಯ ಹೀಗಿದೆ
Team Udayavani, Feb 28, 2020, 9:39 AM IST
ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದೇ ಜ್ಯೋತಿಷ್ಯ ಶಾಸ್ತ್ರ.
ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಅನೇಕ ಕುಟುಂಬಗಳು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಕರೆ ಮಾಡಿ.
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444
ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69
ಇಂದಿನ ರಾಶಿ ಭವಿಷ್ಯ ಹೀಗಿದೆ. ಯಾವ ರಾಶಿಯವರು ಏನು ಮಾಡಬೇಕು? ಏನು ಮಾಡಬಾರದು ಎಂಬದನ್ನು ತಿಳಿದುಕೊಳ್ಳಿ.
ಮೇಷ
ನಿಶ್ಚಿತ ಗುರಿ ಸಾಧನೆಗಾಗಿ ಶ್ರಮ ವಹಿಸಬೇಕಾದೀತು. ಖಾದ್ಯತೈಲ ವ್ಯಾಪಾರಿಗಳಿಗೆ ಲಾಭ. ಮಿಶ್ರ ಭಾವನೆಯ ದಿನವಾಗಲಿದೆ. ಪತ್ನಿಯಿಂದ ಸಂಪೂರ್ಣ ಸಹಕಾರ ದೊರಕಿ ನೆಮ್ಮದಿ ಮೂಡುವುದು.
ವೃಷಭ
ರಾಜಕೀಯ ವ್ಯಕ್ತಿಗಳೊಂದಿಗೆ ಒಡನಾಟ. ಆಪ್ತ ವ್ಯಕ್ತಿಗಳ ಕೆಲಸವೊಂದನ್ನು ನೆರವೇರಿಸುವ ಸಲುವಾಗಿ ಹೆಚ್ಚಿನ ಜವಾಬ್ದಾರಿ. ಮನೆಯವರ ಆಸೆ, ಆಕಾಂಕ್ಷೆಗಳ ಬಗ್ಗೆ ನಿರಾಸಕ್ತಿ ತೋರಿ ಅವಗಣನೆಗೆ ಪಾತ್ರರಾಗುವ ಸಾಧ್ಯತೆ.
ಮಿಥುನ
ವೃತ್ತಿಯಲ್ಲಿ ಪೈಪೋಟಿ. ಪ್ರಬಲ ಪ್ರತಿಸ್ಪರ್ಧೆಯ ನಡುವೆಯೂ ಪ್ರಯತ್ನದಿಂದಾಗಿ ಗೆಲುವು ನಿಮ್ಮದಾಗಲಿದೆ. ಕ್ರೀಡಾಪಟುಗಳಿಗೆ ಹೆಚ್ಚಿನ ಅವಕಾಶ. ನೆಮ್ಮದಿ ತರುವ ದಿನ.
ಕಟಕ
ದಿನದ ಮಟ್ಟಿಗೆ ಮೌನ ವಹಿಸುವುದೇ ಲೇಸು. ಆಸ್ತಿ ವಿಚಾರದಲ್ಲಿ ಅಭಿಪ್ರಾಯಗಳನ್ನು ನೀಡುವಾಗ ಅತ್ಯಂತ ಜಾಗರೂಕರಾಗಿರುವುದು ಉತ್ತಮ. ಆರ್ಥಿಕ ವಿಷಯದಲ್ಲಿ ಉತ್ತಮ ಅವಕಾಶ ಲಭಿಸಲಿದೆ.
ಸಿಂಹ
ಇತರರಿಗೆ ನೆರವಾಗುವ ಮೂಲಕ ಅವ್ಯಕ್ತ ಆನಂದವನ್ನು ಅನುಭವಿಸುವಿರಿ. ಕೃಷಿ ಉತ್ಪನ್ನಗಳಿಂದ ಹೆಚ್ಚಿನ ಆದಾಯ. ಆರ್ಥಿಕ ಸಂಕಷ್ಟಗಳು ದೂರವಾಗಿ ನೆಮ್ಮದಿ. ವಿದ್ಯಾರ್ಥಿಗಳಿಗೆ ಸಾಧನೆಯ ದಿನ.
ಕನ್ಯಾ
ಕಟ್ಟಡ ಸಾಮಗ್ರಿಗಳ ಖರೀದಿ ಮಾಡುವ ಸಾಧ್ಯತೆ ಕಂಡುಬರಲಿದೆ. ಆಭರಣ ವ್ಯಾಪಾರದಿಂದ ಹೆಚ್ಚಿನ ಲಾಭ ನಿರೀಕ್ಷಿಸಬಹುದು. ಉದ್ಯೋಗರಂಗದಲ್ಲಿ ಅತ್ಯಂತ ಯಶಸ್ವಿ ದಿನವಾಗಿ ಪರಿಣಮಿಸಲಿದೆ.
ತುಲಾ
ವಿದೇಶದಿಂದ ಪಡೆದ ಮಾಹಿತಿ, ಅನುಭವಗಳನ್ನು ಕಾರ್ಯರೂಪಕ್ಕೆ ತರುವ ಸಾಧ್ಯತೆ. ಪ್ರಪಂಚದ ಕಡೆಗಿನ ನಿಮ್ಮ ದೃಷ್ಟಿ ಬದಲಾಗಲಿದೆ. ಹೊಸ ಯೋಜನೆಗಳನ್ನು ರೂಪಿಸಲು ಅನುಕೂಲಕರ ವಾತಾವರಣ.
ವೃಶ್ಚಿಕ
ಪ್ರಮುಖ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಸಣ್ಣಪುಟ್ಟ ತೊಡಕುಗಳು ಎದುರಾಗಬಹುದು. ಸ್ವ ಪ್ರಯತ್ನದಿಂದ ತೊಡಕುಗಳು ನಿವಾರಣೆಯಾಗಲಿವೆ. ಕೊಟ್ಟ ಮಾತನ್ನು ಉಳಿಸಿಕೊಂಡ ಹೆಮ್ಮೆ ನಿಮ್ಮದಾಗಲಿದೆ.
ಧನು
ಹೆಮ್ಮೆ ಪಡುವಂತಹ ಕೆಲಸಗಳನ್ನು ಯಶಸ್ವಿಯಾಗಿ ನೆರವೇರಿಸುವಿರಿ. ವಿದ್ಯಾರ್ಥಿಗಳಿಗೆ ಅಮೋಘ ಸಾಧನೆಯ ಸಂಭ್ರಮ ಮನೆಮಾಡಲಿದೆ. ಸಂಗಾತಿಯೊಂದಿಗೆ ಕೌಶಲದಿಂದ ಮಾತನಾಡಿ ಮನ ಗೆಲ್ಲುವ ಅವಕಾಶ.
ಮಕರ
ಕಚೇರಿಯ ಕೆಲಸಗಳನ್ನು ಮನೆಯಲ್ಲಿಯೇ ಕುಳಿತು ಯಶಸ್ವಿಯಾಗಿ ಮಾಡಿ ಪೂರೈಸುವ ಸುಯೋಗ. ಸಾರಿಗೆ ಉದ್ಯಮವನ್ನು ನಡೆಸುತ್ತಿರುವವರಿಗೆ ಹೆಚ್ಚಿನ ಆದಾಯ. ವಿಮಾ ಏಜೆಂಟರಿಂದ ಉಪಯುಕ್ತ ಸಲಹೆ.
ಕುಂಭ
ರಾಸಾಯನಿಕ ವಸ್ತುಗಳ ಮಾರಾಟಗಾರರಿಗೆ ಹೆಚ್ಚಿನ ಲಾಭ. ಆಭರಣ ಖರೀದಿಸುವ ಸಾಧ್ಯತೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನ ವಹಿಸಬೇಕಾಗುವುದು. ಹಿರಿಯರ ಆರೋಗ್ಯದಲ್ಲಿ ಸುಧಾರಣೆ.
ಮೀನ
ವಾಣಿಜ್ಯ ವ್ಯವಹಾರಗಳು ಕೈಗೂಡಿ ಹೆಚ್ಚಿನ ಆದಾಯ ಬರಲಿದೆ. ಶುಭ ಸಮಾರಂಭಗಳಿಗಾಗಿ ವಿಶೇಷ ವೆಚ್ಚ ಭರಿಸಬೇಕಾದೀತು. ಮಕ್ಕಳ ಸಮಸ್ಯೆಗಳಿಗೆ ಪರಿಹಾರ. ಸರ್ಕಾರಿ ನೌಕರರಿಗೆ ಬಿಡುವಿಲ್ಲದ ದಿನವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.