Horoscope: ಈ ರಾಶಿಯವರು ಸತ್ಯ ಹೇಳಿದರೆ ನಿಷ್ಠುರಕ್ಕೆ ಗುರಿಯಾಗುವ ಭೀತಿ


Team Udayavani, Mar 1, 2024, 7:21 AM IST

Horoscope: ಈ ರಾಶಿಯವರು ಸತ್ಯ ಹೇಳಿದರೆ ನಿಷ್ಠುರಕ್ಕೆ ಗುರಿಯಾಗುವ ಭೀತಿ

ಮೇಷ: ಕಳೆದ ತಿಂಗಳ ಸಾಧನೆಗಳ  ಕಡೆಗೆ  ಹಿನ್ನೋಟ ಬೀರಿ ಸಮಾಧಾನ. ನೌಕರರಿಗೆ ಹೊಸ ವ್ಯವಸ್ಥೆಯಿಂದ ಸಂತೋಷ. ಮಹಿಳೆಯರ  ಸ್ವಾವಲಂಬನೆ ಯೋಜನೆ ಮುನ್ನಡೆ. ಪಾಲುದಾರಿಕೆ ವ್ಯವಹಾರದಲ್ಲಿ ಆದಾಯ  ಹೆಚ್ಚಳ.

ವೃಷಭ: ಆರಂಭದಲ್ಲಿದ್ದ ದೊಡ್ಡ ಪ್ರಮಾಣದ ಪ್ರಗತಿಯ ನಿರೀಕ್ಷೆ  ಮುಂದುವರಿಕೆ. ಸರಕಾರಿ ಯೋಜನೆಗಳ ಸೌಲಭ್ಯ ಪಡೆಯುವ ಪ್ರಯತ್ನ ವಿಫ‌ಲ. ಸತ್ಯ ಹೇಳಿದರೆ ನಿಷ್ಠುರಕ್ಕೆ ಗುರಿಯಾಗುವ ಭೀತಿ. ಗೃಹದಲ್ಲಿ ಸಂತೃಪ್ತಿಯ ವಾತಾವರಣ.

ಮಿಥುನ: ಧೈರ್ಯ, ಸಾಹಸದ ಪ್ರವೃತ್ತಿ ಕೊಂಚ ಕ್ಷೀಣಿಸಿದ್ದರೂ  ಕಾರ್ಯದಲ್ಲಿ  ಪ್ರಗತಿ. ಉದ್ಯೋಗ ದಲ್ಲಿ  ಜವಾಬ್ದಾರಿಗಳ ಸಮರ್ಥ ನಿರ್ವಹಣೆ. ವ್ಯಾಪಾರಿಗಳ ಆದಾಯ ತೆರಿಗೆ ವಿವರ ಸಲ್ಲಿಕೆ. ಮನೆ ಯಲ್ಲಿ  ಹಿರಿಯರ ಆರೋಗ್ಯದ ಕಡೆ ಗಮನಹರಿಸಿ.

ಕರ್ಕಾಟಕ:   ಶೀಘ್ರ  ಉತ್ಕರ್ಷ ಹೊಂದುವ ಆಕಾಂಕ್ಷೆಗೆ ಇಂಬು ಕೊಡುವ ಸನ್ನಿವೇಶ. ಉದ್ಯೋಗದಲ್ಲಿ ದಿನೇ ದಿನೇ ಉನ್ನತಿ. ಅಕಸ್ಮಾತ್‌ ಧನಾಗಮ ಯೋಗ. ಆಪ್ತಮಿತ್ರನಿಂದ  ಶುಭವಾರ್ತೆ.ಕುಟುಂಬದ ಹಿರಿ ಮನೆಯಲ್ಲಿ ವಿವಾಹ ಸಮಾರಂಭ.

ಸಿಂಹ: ಶುಭ ಶುಕ್ರವಾರದಂದು ಸಮೃದ್ಧವಾದ  ಕಾರ್ಯಶಕ್ತಿ ಯೊಂದಿಗೆ  ರಂಗಪ್ರವೇಶ.ಉದ್ಯೋಗ ಕ್ಷೇತ್ರದಲ್ಲಿ ಅಗ್ರಪಂಕ್ತಿಯ ಸ್ಥಾನಮಾನ. ಉದ್ಯಮಕ್ಕೆ ಸರ್ವತೋಮುಖ  ಪ್ರಗತಿ. ಹಿರಿಯರು, ಗೃಹಿಣಿಯರು ಮಕ್ಕಳಿಗೆ ಸಮಾಧಾನದ ಅನುಭವ.

ಕನ್ಯಾ: ಪರಿಣತಿ ಹೊಂದಿರುವ ವೃತ್ತಿಯಲ್ಲಿ ಸ್ಥಿರವಾಗುವ ಪ್ರಯತ್ನ. ಸಹೋದ್ಯೋಗಿ ಗಳಿಂದ ಪ್ರತಿಭೆಗೆ ಗೌರವ. ಕುಟುಂಬದ ಹಿರಿಯ ವ್ಯಕ್ತಿಯಿಂದ ಸಹಾನುಭೂತಿಯ  ಸಹಕಾರ. ಮಕ್ಕಳ ಕಲಿಕೆ ಆಸಕ್ತಿ ವೃದ್ಧಿಗೆ  ಪೂರಕ ವಾತಾವರಣ.

ತುಲಾ: ಡಾಂಭಿಕರ ಕಪಟ ನಾಟಕದೆದುರು ಸೋಲಬೇಡಿ. ದೇವತಾ ಸಾನ್ನಿಧ್ಯ ದರ್ಶನ. ಉದ್ಯೋಗ ಸ್ಥಾನದಲ್ಲಿ  ಯೋಗ್ಯತೆಗೆ ಸರಿಯಾದ ಗೌರವ ಪ್ರಾಪ್ತಿ.  ಹಿತಶತ್ರುಗಳ ಸಂಚಿಗೆ ಸೋಲು. ಗುರು ಸ್ಥಾನ ದಲ್ಲಿರುವ ಹಿರಿಯರ ಭೇಟಿಯಿಂದ ಸಮಾಧಾನ.

ವೃಶ್ಚಿಕ: ದೈಹಿಕ, ಮಾನಸಿಕ ಆರೋಗ್ಯ ಉತ್ತಮ ಸ್ಥಿತಿಯಲ್ಲಿ. ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಮುಂದುವರಿಕೆ. ಉದ್ಯಮಿಗಳಿಗೆ ಎದುರಾಳಿಗಳಿಂದ ಹೊಸ ಬಗೆಯ ಪೈಪೋಟಿ.  ಸರಕಾರಿ ನೌಕರರಿಗೆ ವರ್ಗಾವಣೆ ಸಂಭವ. ಸಹಕಾರಿ ಸಂಸ್ಥೆಗಳ  ಸ್ಥಿತಿ ಸುಧಾರಣೆ.

ಧನು: ಕಠಿನ ಮಾರ್ಗದಲ್ಲಿ ಸಂಪಾದನೆ ವೃದ್ಧಿ. ಸಹೋ ದ್ಯೋಗಿಗಳಿಂದ  ಸಂಪೂರ್ಣ ಸಹಕಾರ. ಖಾದಿ ಉಡುಪು ಉತ್ಪಾದಕರಿಗೆ ಆದಾಯ ವೃದ್ಧಿ. ಮಹಿಳೆಯರ ಉಸ್ತುವಾರಿಯ ಖಾದ್ಯ ಪದಾರ್ಥಗಳ  ಘಟಕಕ್ಕೆ ದಾಖಲೆಯ ಲಾಭ.

ಮಕರ: ಆತ್ಮವಿಶ್ವಾಸದೊಂದಿಗೆ ಕಾರ್ಯದಲ್ಲಿ ಮುನ್ನಡೆ. ಉದ್ಯೋಗ ಸ್ಥಾನದಲ್ಲಿ ನಿಗದಿತ ಸಮಯಕ್ಕೆ  ಕಾರ್ಯ ಮುಕ್ತಾಯ. ಉದ್ಯಮ ಉತ್ಪನ್ನಗಳ ಗುಣಮಟ್ಟ ಸುಧಾರಣೆ ಯಿಂದಾಗಿ ಮಾರಾಟ ವೃದ್ಧಿ.  ಪ್ರಾಪ್ತ ವಯಸ್ಕ ಕನ್ಯೆಯರಿಗೆ ವಿವಾಹ ಯೋಗ.

ಕುಂಭ: ಆಯೋಜಿತ ಸೇವಾ ಕಾರ್ಯಗಳಲ್ಲಿ ಮುಂದುವರಿಕೆ. ಟೈಲರಿಂಗ್‌ ವೃತ್ತಿ ಬಲ್ಲವರಿಗೆ ಉದ್ಯೋಗಾವಕಾಶ. ಹೊಸಬರ ಸಂಪರ್ಕ. ಉದ್ಯೋಗ ಸ್ಥಾನದಲ್ಲಿ ನಿಗದಿತ ಕಾರ್ಯಗಳು ಮುಕ್ತಾಯ.

ಮೀನ: ಹೊಸ ತಿಂಗಳು ಬಂದೊಡನೆ   ಇನ್ನಷ್ಟು  ಕಾರ್ಯಗಳ  ಒತ್ತಡ. ಏಕಕಾಲಕ್ಕೆ ಹಲವು ವಿಭಾಗಗಳಿಂದ ಕೆಲಸಕ್ಕೆ ಆಹ್ವಾನ.  ಸರಕಾರಿ ಇಲಾಖೆಗಳವರಿಂದ ಸಹಕಾರ. ಉಪಕೃತ  ಸಾರ್ವಜನಿಕರಿಂದ ಪ್ರಶಂಸೆ.

ಟಾಪ್ ನ್ಯೂಸ್

rahul

IIT Madras: ಕಾಂಗ್ರೆಸ್ ಮತ್ತು ಬಿಜೆಪಿ ಹೇಗೆ ಭಿನ್ನ? ಉತ್ತರ ನೀಡಿದ ರಾಹುಲ್ ಗಾಂಧಿ

ಪೊಂಗಲ್‌ – ಸಂಕ್ರಾಂತಿಗೆ ಮನರಂಜನೆಯ ಹಬ್ಬದೂಟ: ಇಲ್ಲಿದೆ ರಿಲೀಸ್‌ ಆಗಲಿರುವ ಚಿತ್ರಗಳ ಪಟ್ಟಿ

ಪೊಂಗಲ್‌ – ಸಂಕ್ರಾಂತಿಗೆ ಮನರಂಜನೆಯ ಹಬ್ಬದೂಟ: ಇಲ್ಲಿದೆ ರಿಲೀಸ್‌ ಆಗಲಿರುವ ಚಿತ್ರಗಳ ಪಟ್ಟಿ

2-kunigal

Kunigal:ಮನೆಗೆ ನುಗ್ಗಿದ ದುಷ್ಕರ್ಮಿಗಳು; ರಾಡ್ ನಿಂದ ತಲೆಗೆ ಹೊಡೆದು ಮಾಂಗಲ್ಯಸರ ದೋಚಿ ಪರಾರಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Australia won the BGT 2024-25

INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್‌ ಗಾವಸ್ಕರ್‌ ಟ್ರೋಫಿ ಸೋತ ಭಾರತ

Private-Bus

Private Bus fare: ಶೀಘ್ರದಲ್ಲೇ ಖಾಸಗಿ ಬಸ್‌ ಪ್ರಯಾಣ ದರವೂ ಏರಿಕೆ?

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

1-horoscope

Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

rahul

IIT Madras: ಕಾಂಗ್ರೆಸ್ ಮತ್ತು ಬಿಜೆಪಿ ಹೇಗೆ ಭಿನ್ನ? ಉತ್ತರ ನೀಡಿದ ರಾಹುಲ್ ಗಾಂಧಿ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

3-girish

Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.

News Hub