Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


Team Udayavani, Apr 26, 2024, 7:24 AM IST

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

ಮೇಷ: ಉದ್ಯೋಗ ಸ್ಥಾನದಲ್ಲಿ ಸ್ಥೈರ್ಯ ಹಾಗೂ ಸಮಾಧಾನ, ವ್ಯವಹಾರ ಕೌಶಲದಿಂದ ಕಾರ್ಯಸಿದ್ಧಿ. ವ್ಯಾಪ್ತಿ ವಿಸ್ತರಣೆಯಿಂದ ಉದ್ಯಮಕ್ಕೆ ಲಾಭ. ದವಸ ಧಾನ್ಯ ವ್ಯಾಪಾರಿಗಳಿಗೆ ಕ್ಷೇಮ. ವಸ್ತ್ರ, ಆಭರಣ ಖರೀದಿಗೆ ಧನವ್ಯಯ.

ವೃಷಭ: ಉದ್ಯೋಗ ಸ್ಥಾನದಲ್ಲಿ ಹಿತಕರ ವಾತಾವರಣ. ಕೆಲವರಿಗೆ ಅಯಾಚಿತ ಆರ್ಥಿಕ ನೆರವು ಲಭ್ಯ. ಧಾರ್ಮಿಕ ಸೇವಾ ಕ್ಷೇತ್ರಕ್ಕೆ ಸಂದರ್ಶನ. ಪ್ರಾಪ್ತವಯಸ್ಕ ಹುಡುಗರಿಗೆ ವಿವಾಹ ಯೋಗ.

ಮಿಥುನ: ಉದ್ಯೋಗದಲ್ಲಿ ಮೇಲಧಿ ಕಾರಿಗಳಿಗೆ ತೃಪ್ತಿ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ. ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಶುಭದಿನ. ಗೃಹೋತ್ಪನ್ನ ತಿನಿಸುಗಳ ಜನಪ್ರಿಯತೆ ವೃದ್ಧಿ. ಗೃಹೋಪಯೋಗಿ ಸಾಮಗ್ರಿ ಖರೀದಿ.

ಕರ್ಕಾಟಕ: ಉದ್ಯೋಗ ಬದಲಾವಣೆ ಯತ್ನ ವಿಫಲ. ಹಿರಿಯರ ಆರೋಗ್ಯ ಸುಧಾರಣೆ. ಆಪ್ತರಿಂದ ನಿರೀಕ್ಷಿತ ಸಹಾಯ ಲಭ್ಯ. ವ್ಯವಹಾರ ಸಂಬಂಧ ಉತ್ತರ ದಿಕ್ಕಿಗೆ ಪ್ರಯಾಣ. ವಿದ್ಯಾರ್ಥಿಗಳ ಅಧ್ಯಯನದಲ್ಲಿ ಹೆಚ್ಚು ಪರಿಶ್ರಮಕ್ಕೆ ಒತ್ತು.

ಸಿಂಹ: ಸಹನೆ, ವಿವೇಕಗಳೊಂದಿಗೆ ಕಾಲೋಚಿತ ವರ್ತನೆ. ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ. ತೀವ್ರ ಪ್ರಾರ್ಥನೆಯಿಂದ ದೇವತಾನುಗ್ರಹ ಪ್ರಾಪ್ತಿ. ಹಿರಿಯರ ಆರೋಗ್ಯ ಸುಧಾರಣೆ. ವಿದ್ಯಾ ರ್ಥಿಗಳಿಗೆ ಅನು ಕೂಲ ವಾತಾವ ರ ಣ.

ಕನ್ಯಾ: ಕೆಲವರಿಗೆ ಉದ್ಯೋಗದಲ್ಲಿ ಸುಯೋಗ. ಅವಿವಾಹಿತ ಹುಡುಗರಿಗೆ ಶೀಘ್ರ ವಿವಾಹ ಯೋಗ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ವಿದ್ಯಾರ್ಥಿಗಳಿಗೆ ಏಕಾಗ್ರತೆ ವೃದ್ಧಿ. ಗೃಹಿ ಣಿಯರ ಸೊÌàದ್ಯೋಗ ಯೋಜನೆ ಪ್ರಗ ತಿ.

ತುಲಾ: ಉದ್ಯೋಗ ಸ್ಥಾನದಲ್ಲಿ ಕಾರ್ಯ ನಿರ್ವಹಣೆ ನಿರ್ವಿಘ್ನ. ಉದ್ಯಮದ ಉತ್ಪನ್ನಗಳ ಗುಣ ಮಟ್ಟ ಸುಧಾರಣೆಗೆ ಗಮನ. ಕ್ರೀಡೆ, ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳ ಆಸಕ್ತಿ ವೃದ್ಧಿ. ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ.

ವೃಶ್ಚಿಕ: ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರ. ತಾಳ್ಮೆಯ ನಡೆನುಡಿಯಿಂದ ಹಿರಿ ಯರ ಒಲವು ಲಭ್ಯ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಗಮನಾರ್ಹ ಸುಧಾರಣೆ. ವ್ಯವಹಾರದ ಸಂಬಂಧ ಪ್ರಯಾಣ ಸಂಭವ.

ಧನು: ವ್ಯವಹಾರ ವೃದ್ಧಿಗೆ ಅನಿರೀಕ್ಷಿತ ಸಹಾಯ ಪ್ರಾಪ್ತಿ. ಕೌಟುಂಬಿಕ ಸಮಸ್ಯೆ ಪರಿಹಾರ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಸಣ್ಣ ಗೃಹೋದ್ಯಮ ಅಥವಾ ಹೈನುಗಾರಿಕೆ ಆರಂಭಿಸಲು ಕೆಲವರಿಗೆ ಆಸಕ್ತಿ.

ಮಕರ: ಸಹೋದ್ಯೋಗಿಗಳಿಂದ ಸಹ ಕಾರ. ಕುಟುಂಬದ ಸದಸ್ಯರೊಂದಿಗೆ ಪ್ರೀತಿ, ವಾತ್ಸಲ್ಯದ ಸಂಬಂಧ ವೃದ್ಧಿ. ಸಣ್ಣ ಉದ್ಯಮಿಗಳ ಆದಾಯ ವೃದ್ಧಿ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ

ಕುಂಭ: ಸಂಚಿತ ಧನ ಸದುದ್ದೇಶಕ್ಕೆ ವಿನಿಯೋಗ. ಕಿರಿಯ ಸಹೋದ್ಯೋಗಿ ಗಳಿಗೆ ಮಾರ್ಗದರ್ಶನ. ಸೇವೆ, ಪ್ರಾಮಾ ಣಿಕತೆಯಿಂದ ಸಮಾಜದಲ್ಲಿ ಗೌರವ. ಅಪ ರೂ ಪದ ಬಂಧು ಗಳ ಭೇಟಿ.

ಮೀನ: ಉದ್ಯೋಗದಲ್ಲಿ ವಿಶೇಷ ಸಾಧನೆ, ವ್ಯವಹಾರದಲ್ಲಿ ಅಪರಿಮಿತ ಮುನ್ನಡೆ. ಹಣಕಾಸು ವ್ಯವಹಾರ ಸುಧಾರಣೆ. ಸರಕಾರಿ ಇಲಾಖೆಗಳಿಂದ ಅನುಕೂಲದ ಸ್ಪಂದನ. ನೂತನ ವಾಹನ, ನಿವೇಶನ ಖರೀದಿ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಮಕ್ಕಳಿಂದ ಹಿರಿಯರಿಗೆ ಆನಂದ.

ಟಾಪ್ ನ್ಯೂಸ್

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.