ಜನವರಿ 22: ಬುಧವಾರದ ನಿಮ್ಮ ದಿನ ಭವಿಷ್ಯ ಹೀಗಿದೆ
Team Udayavani, Jan 22, 2020, 9:17 AM IST
ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದೇ ಜ್ಯೋತಿಷ್ಯ ಶಾಸ್ತ್ರ.
ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಅನೇಕ ಕುಟುಂಬಗಳು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಕರೆ ಮಾಡಿ.
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444
ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69
ಇಂದಿನ ರಾಶಿ ಭವಿಷ್ಯ ಹೀಗಿದೆ. ಯಾವ ರಾಶಿಯವರು ಏನು ಮಾಡಬೇಕು? ಏನು ಮಾಡಬಾರದು ಎಂಬದನ್ನು ತಿಳಿದುಕೊಳ್ಳಿ.
ಮೇಷ
ಸಹಕಾರಿ ಕ್ಷೇತ್ರದಲ್ಲಿರುವವರಿಗೆ ಲಾಭ. ಮನೆ ರಿಪೇರಿ, ಗೃಹ ಸಂಬಂಧೀ ಕೆಲಸಗಳಲ್ಲಿ ತೊಡಗಿಸಿಕೊಳ್ಳುವಿರಿ. ಪ್ರೀತ ಪಾತ್ರರೊಂದಿಗೆ ಸುಂದರ ಸಮಯ ಕಳೆಯುವಿರಿ. ಆದರೆ ಇಲ್ಲದ ಅಪವಾದ ಕೇಳಿಬಂದೀತು.
ವೃಷಭ
ವಾಹನ ಖರೀದಿಗೆ ಮುಂದಾಗುವ ಮೊದಲು ಪರಾಮರ್ಶಿಸುವುದು ಒಳಿತು. ಕೃಷಿಕರಿಗೆ ಮಳೆಗಾಗಿ ಪ್ರಾರ್ಥಿಸಬೇಕಾಗುತ್ತದೆ. ಉದ್ಯೋಗಿಗಳಿಗೆ ಮೇಲಧಿಕಾರಿಗಳಿಂದ ಕಿರಿ ಕಿರಿ ಉಂಟಾಗುವುದು. ದಿನದಂತ್ಯಕ್ಕೆ ಶುಭ ಸುದ್ದಿ.
ಮಿಥುನ
ಅಂದುಕೊಂಡ ಕಾರ್ಯಗಳು ಅರ್ಧಕ್ಕೇ ನಿಂತು ಮನಸ್ಸಿಗೆ ಬೇಸರವೆನಿಸಲಿದೆ. ಆದಾಯಕ್ಕೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ನಿರುದ್ಯೋಗಿಗಳು ಉದ್ಯೋಗಕ್ಕಾಗಿ ಪರದಾಡಬೇಕಾದೀತು.
ಕರ್ಕಾಟಕ
ಪ್ರವಾಸ, ಮೋಜು ಮಸ್ತಿಗಾಗಿ ವಿಪರೀತ ಖರ್ಚು ಮಾಡುವಿರಿ. ಆದರೆ ಧನಾಗಮನದ ಬಗ್ಗೆ ಚಿಂತೆಯಾಗುವುದು. ಅನಿರೀಕ್ಷಿತವಾಗಿ ಹಳೆಯ ಮಿತ್ರರು ಭೇಟಿಯಾಗಲಿದ್ದಾರೆ. ವ್ಯಾಪಾರಿಗಳು ಕೊಂಚ ನಷ್ಟ ಅನುಭವಿಸಬೇಕಾಗಬಹುದು.
ಸಮಸ್ಯೆ ಯಾವುದೇ ಇರಲಿ ಎಷ್ಟೆ ಕಠಿಣವಾಗಿರಲಿ ಭಯ ಪಡುವ ಅವಶ್ಯಕತೆ ಇಲ್ಲ ಒಮ್ಮೆ
ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿಯವರನ್ನು
888 488 9444 ಸಂಪರ್ಕಿಸಿ
ಸಿಂಹ
ವೃತ್ತಿರಂಗದಲ್ಲಿ ಸಹೋದ್ಯೋಗಿಗಳು ಮಾಡಿದ ತಪ್ಪಿಗೆ ನೀವು ಅವಮಾನ, ಬೈಗುಳ ಕೇಳಬೇಕಾಗಿ ಬರಬಹುದು. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ಎದುರಾದೀತು. ವಿದ್ಯಾರ್ಥಿಗಳು ಪರಿಶ್ರಮ ಪಡಬೇಕು.
ಕನ್ಯಾ
ಸದ್ಯಕ್ಕೆ ದೂರ ಪ್ರಯಾಣ ಮುಂದೂಡುವುದು ಒಳ್ಳೆಯದು. ರಾಜಕೀಯ ವರ್ಗದವರಿಗೆ ಅಡೆತಡೆಗಳು, ವಿರೋಧಗಳು ಎದುರಾದೀತು. ನಿರುದ್ಯೋಗಿಗಳು ಉದ್ಯೋಗಾವಕಾಶಕ್ಕೆ ದೂರ ಪ್ರಯಾಣ ಮಾಡಬೇಕಾದೀತು.
ತುಲಾ
ಖರ್ಚು ವೆಚ್ಚಗಳ ಬಗ್ಗೆ ನಿಗಾವಹಿಸಬೆಕಾಗಬಹುದು. ಶುಭ ಮಂಗಲ ಕಾರ್ಯಗಳಿಗಾಗಿ ಸಾಕಷ್ಟು ಓಡಾಟ ನಡೆಸಬೇಕಾಗುತ್ತದೆ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕಾಗುತ್ತದೆ. ನಿಮ್ಮ ಒಳ್ಳೆತನದ ದುರುಪಯೋಗವಾಗದಂತೆ ಎಚ್ಚರಿಕೆ ವಹಿಸಬೇಕು.
ವಾಕ್ಯ ಸಿದ್ದಿ ,ಮಂತ್ರ ಸಿದ್ದಿ ,ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ
ಭಾರತದ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು
ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444
ವೃಶ್ಚಿಕ
ಮಡದಿಯ ಆಸೆ ಆಕಾಂಕ್ಷೆಗಳಿಗೆ ಬೆಲೆ ಕೊಡಬೇಕಾಗುತ್ತದೆ. ಕಾರ್ಯ ಕ್ಷೇತ್ರದಲ್ಲಿ ಹಿತ ಶತ್ರುಗಳ ಬಾಧೆಯಿಂದ ವಿಘ್ನಗಳು ಕಂಡುಬಂದೀತು. ವಿವೇಚನೆಯಿಂದ ಗುರಿ ಸಾಧಿಸಬೇಕಾದೀತು. ಆಕಸ್ಮಿಕವಾಗಿ ಧನಲಾಭವಾಗಬಹುದು.
ಧನು
ವಿವಾಹ ಸಂಬಂಧೀ ಅಡೆತಡೆಗಳಿಗೆ ಪರಿಹಾರ ಕಾಣಲು ಕುಲದೇವರ ಪ್ರಾರ್ಥನೆ ಮಾಡಬೇಕಾಗುತ್ತದೆ. ಆರ್ಥಿಕವಾಗಿ ಅಡೆತಡೆಗಳಿದ್ದರೂ ಅಂತಿಮವಾಗಿ ದೈವಾನುಕೂಲದಿಂದ ಕಾರ್ಯ ಸಾಧನೆಯಾಗಲಿದೆ.
ಮಕರ
ವ್ಯಾಪಾರೀ ವರ್ಗದವರಿಗೆ ಕಾರ್ಯದೊತ್ತಡ ಹೆಚ್ಚಲಿದೆ. ಹಾಗಿದ್ದರೂ ಆದಾಯಕ್ಕೆ ಕೊರತೆಯಾಗದು. ಕೆಳ ಹಂತದ ನೌಕರ ವರ್ಗದವರಿಗೆ ಉದ್ಯೋಗದಲ್ಲಿ ಕಿರಿ ಕಿರಿ. ಹಿರಿಯರು ತೀರ್ಥ ಯಾತ್ರೆಗೆ ತೆರಳಲಿದ್ದಾರೆ.
ಕುಂಭ
ಯಾವುದೋ ಮಾನಸಿಕ ಚಿಂತೆ ನಿಮ್ಮ ದೈನಂದಿನ ಬದುಕಿನ ಮೇಲೆ ಪರಿಣಾಮ ಬೀರಲಿದೆ. ಸಂಗಾತಿಯ ಅಸಮಾಧಾನಕ್ಕೆ ಕಾರಣರಾಗುವಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ.
ಮೀನ
ಮನೆಯಲ್ಲಿ ವಿವಾಹ ಪ್ರಸ್ತಾಪಗಳು ನಡೆಯಲಿವೆ. ಆರ್ಥಿಕವಾಗಿ ಸಾಕಷ್ಟು ಧನಾಗಮನವಿದ್ದು, ಕಾರ್ಯ ಸಾಧನೆಯಾಗಲಿದೆ. ನೂತನ ದಂಪತಿಗಳ ಮಧ್ಯೆ ವಿರಸ ಮೂಡಲಿದೆ. ವಿದೇಶ ಯಾನದ ಭಾಗ್ಯ ಒದಗಿಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ
2025 ರ ವರ್ಷ ಫಲ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
IIT Madras: ಕಾಂಗ್ರೆಸ್ ಮತ್ತು ಬಿಜೆಪಿ ಹೇಗೆ ಭಿನ್ನ? ಉತ್ತರ ನೀಡಿದ ರಾಹುಲ್ ಗಾಂಧಿ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.