ಜನವರಿ 23 : ಗುರುವಾರದ ಶುಭ ರಾಶಿಫಲ ಹೀಗಿದೆ


Team Udayavani, Jan 23, 2020, 5:00 AM IST

Horo – Astro-main-730

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದೇ ಜ್ಯೋತಿಷ್ಯ ಶಾಸ್ತ್ರ.

ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಅನೇಕ ಕುಟುಂಬಗಳು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಕರೆ ಮಾಡಿ.
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444

ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69

ಇಂದಿನ ರಾಶಿ ಭವಿಷ್ಯ ಹೀಗಿದೆ. ಯಾವ ರಾಶಿಯವರು ಏನು ಮಾಡಬೇಕು? ಏನು ಮಾಡಬಾರದು ಎಂಬದನ್ನು ತಿಳಿದುಕೊಳ್ಳಿ. 


ಮೇಷ
ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು.


ವೃಷಭ

ಒತ್ತಡಗಳ ನಡುವೆ ಇನ್ನೊಂದಿಷ್ಟು ಒತ್ತಡಗಳು ಸೇರಿಕೊಂಡು ನಿಮ್ಮ ತಾಳ್ಮೆಯ ಪರೀಕ್ಷೆಯನ್ನು ಎದುರಿಸುವಿರಿ. ಮನೋನಿಯಾಮಕ ರುದ್ರದೇವರನ್ನು ಅಂತೆಯೇ ದುರ್ಗಾಸುಳಾದಿಯನ್ನು ಏಕಮನಸ್ಸಿನಿಂದ ಭಜಿಸಿ.


ಮಿಥುನ
ಸಾಕ್ಷಾತ್‌ ಗುರುವೆ ನಿಮ್ಮ ಬಳಿ ಬಂದು ನಿಮ್ಮನ್ನು ತಿದ್ದುವುದಿಲ್ಲ. ಮನೆಯ ಹಿರಿಯರ ರೂಪದಲ್ಲಿ ಇದ್ದು ನಿಮಗೆ ಸಕಾಲಿಕ ಎಚ್ಚರಿಕೆಯನ್ನು ನೀಡುವರು. ಹಾಗಾಗಿ ಹಿರಿಯರ ಮಾತನ್ನು ಉದಾಸೀನ ಮಾಡದಿರಿ.


ಕರ್ಕಾಟಕ
ದಿಢೀರಾಗಿ ಅನೇಕ ಸಮಸ್ಯೆಗಳು ಎದುರಾಗುವ ಸಂಭವವಿರುತ್ತದೆ. ವಿದೇಶದಿಂದ ಬರುವ ಸುದ್ದಿಯು ನಿಮಗೆ ಸಂತಸವನ್ನುಂಟು ಮಾಡುತ್ತದೆ. ವಿವಿಧ ಮೂಲಗಳಿಂದ ಹಣಕಾಸು ಒದಗಿ ಬರುವುದರಿಂದ ಇಚ್ಛಿತ ಕಾರ್ಯಗಳು ಕೈಗೂಡುವುದು.

ಸಮಸ್ಯೆ ಯಾವುದೇ ಇರಲಿ ಎಷ್ಟೆ ಕಠಿಣವಾಗಿರಲಿ ಭಯ ಪಡುವ ಅವಶ್ಯಕತೆ ಇಲ್ಲ ಒಮ್ಮೆ
ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿಯವರನ್ನು
888 488 9444 ಸಂಪರ್ಕಿಸಿ


ಸಿಂಹ
ಸಂಕಷ್ಟಗಳನ್ನು ಎದುರಿಸುವ ಕಲೆಗಾರಿಕೆ ನಿಮಗೆ ಹೇಳಿಕೊಡಬೇಕಾಗಿಲ್ಲ. ಎಲ್ಲವನ್ನು ನಗುನಗುತ್ತಲೇ ನಿಭಾಯಿಸುವ ಗುಣ ಅನುಕರಣಿಯವಾದುದು. ಆದರೆ ನಿಮ್ಮ ಮನೆ ಮಂದಿಯೇ ನಿಮ್ಮನ್ನು ಆಡಿಕೊಳ್ಳುವುದು ನಿಮಗೆ ನುಂಗಲಾರದ ತುತ್ತಾಗುವುದು.


ಕನ್ಯಾ
ಬಹುವಿಧ ಪ್ರತಿಭೆಯು ಅನಾವರಣಗೊಳ್ಳುವುದು. ನಿಮ್ಮ ನಿರೀಕ್ಷೆಯಂತೆಯೇ ಕೆಲಸ ಕಾರ್ಯಗಳು ನಡೆಯುವುದರಿಂದ ಮನಸ್ಸಿಗೆ ಸಮಾಧಾನ ಮತ್ತು ಆತ್ಮಸ್ಥೈರ್ಯ ಹೆಚ್ಚಾಗುವುದು. ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿರುತ್ತದೆ.


ತುಲಾ
ತೋಳ ಗುಂಡಿಗೆ ಬಿದ್ದಾಗ ಆಳಿಗೊಂದು ಕಲ್ಲು ಎನ್ನುವಂತೆ ಯಾವುದೋ ಕಾರಣಕ್ಕೆ ನಿಮ್ಮಿಂದ ತಪ್ಪಾಗಿರುವುದನ್ನೆ ಪುನಃ ಪುನಃ ನೆನೆಸಿ ನಿಮಗೆ ಕಿರುಕುಳ ಕೊಡುವರು. ಇದು ಒಂದು ರೀತಿಯ ಪರೀಕ್ಷೆ ಕಾಲ. ಮನಸಾ ಕುಲದೇವರನ್ನು ಸ್ಮರಿಸಿಕೊಳ್ಳಿರಿ.

ವಾಕ್ಯ ಸಿದ್ದಿ ,ಮಂತ್ರ ಸಿದ್ದಿ ,ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ
ಭಾರತದ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು
ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444


ವೃಶ್ಚಿಕ
ಪಿತ್ರಾರ್ಜಿತ ಆಸ್ತಿಗೆ ಸಂಬಂಧಪಟ್ಟಂತೆ ತಕರಾರುಗಳನ್ನು ಹಿರಿಯರ ಮೂಲಕ ಸಂಧಾನ ಮಾಡಿಸಿ ಬಗೆಹರಿಸಿಕೊಳ್ಳಿ. ಕೋರ್ಟು ಕಚೇರಿ ಎಂದು ಹೋದರೆ ನಿಮಗೆ ದಕ್ಕಬೇಕಾದ ಆಸ್ತಿಯು ದಕ್ಕದೆ ಹೋಗಬಹುದು.


ಧನು
ಸಂಶಯಾತ್ಮ ವಿನಶ್ಯತಿ ಎನ್ನುವಂತೆ ಕೆಲಸ ಕಾರ್ಯಗಳಲ್ಲಿ ಅನಗತ್ಯ ಸಂಶಯವನ್ನು ಹುಟ್ಟುಹಾಕುವುದರಿಂದ ಸಕಾಲದಲ್ಲಿ ಕೆಲಸ ಪೂರೈಸಲು ಆಗುವುದಿಲ್ಲ. ಇದರಿಂದ ಮೇಲಧಿಕಾರಿಗಳ ಕೆಂಗಣ್ಣಿಗೆ ಕಾರಣರಾಗುವಿರಿ.


ಮಕರ
ಧೂರ್ತರನ್ನು ಸಾಮ, ದಾನ, ಭೇದ, ದಂಡ ಎಂಬ ಚತುರೋಪಾಯಗಳಿಂದಲೇ ಎದುರಿಸಬೇಕು. ಕೆಲಸ ಮಾಡುವ ಕಚೇರಿಯಲ್ಲಿ ವಿನಾಕಾರಣ ನಿಮಗೆ ಕಿರುಕುಳ ಎದುರಾಗುವುದು. ಅದಕ್ಕೆ ಅಂಜದೆ ಅವರದೇ ರೀತಿಯಲ್ಲಿ ಉತ್ತರ ನೀಡಿ.


ಕುಂಭ
ಮನೆಯ ಸಮಸ್ಯೆಗಳನ್ನು ಮನೆಯೊಳಗಿನ ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳುವುದು ಒಳ್ಳೆಯದು. ಮನೆಯ ಒಳಗಿನ ಸಮಸ್ಯೆಗಳಿಗೆ ನಿಮ್ಮ ಪರಿಹಾರ ಸೂತ್ರಗಳು ಉಪಯೋಗಕ್ಕೆ ಬರುವುದು ಮತ್ತು ಎಲ್ಲರೂ ಒಪ್ಪುವರು.


ಮೀನ
ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್‌ ಮಾಡಿ ಮಾತುಕತೆ ನಡೆಸಿ.

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.