Daily Horoscope; ಹಿತಶತ್ರುಗಳ ಕಾಟ, ಉದ್ಯೋಗಸ್ಥರಿಗೆ ವೇತನ ಏರಿಕೆಯಲ್ಲಿ ವಿಳಂಬ

Team Udayavani, Jul 3, 2024, 7:29 AM IST

Dina Bhavishya

ಮೇಷ: ಕಾಲಕ್ಕೆ ಸರಿಯಾಗಿ ಸ್ಪಂದಿಸುವ ಅನಿವಾರ್ಯತೆ. ಉದ್ಯೋಗದಲ್ಲಿ ಜವಾಬ್ದಾರಿಗಳ
ಬದಲಾವಣೆ. ಸರಕಾರಿ ಉದ್ಯೋಗಸ್ಥರಿಗೆ ಒಂದೇ ರೀತಿಯ ಅನುಭವ. ಸಣ್ಣ ಉದ್ಯಮಿಗಳ ಸಮಸ್ಯೆಗಳು ಪರಿಹಾರ. ಮಹಿಳಾ ಉದ್ಯಮಿಗಳಿಗೆ ಯಶಸ್ಸು.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಹೊಸ ಸಾಧ್ಯತೆಗಳ ಶೋಧನೆ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ಉದ್ಯಮಕ್ಕೆ ಲಾಭ. ವೃತ್ತಿಪರಿಣತರಿಗೆ ಉದ್ಯೋಗಾವಕಾಶ. ಕುಟುಂಬದಲ್ಲಿ
ಸಾಮರಸ್ಯ ವೃದ್ಧಿ. ವೃತ್ತಿ ಸಂಬಂಧ ಸಣ್ಣ ಪ್ರಯಾಣ.

ಮಿಥುನ: ಹೊಸದಾಗಿ ಸೇರ್ಪಡೆಗೊಂಡವರ ತರಬೇತಿಯ ಹೊಣೆ. ಸರಕಾರಿ ನೌಕರರಿಗೆ ಕೊಂಚ ಆತಂಕ. ಮಿತ್ರರೊಂದಿಗೆ ಅನವಶ್ಯ ವೈಮನಸ್ಯದ ಸಾಧ್ಯತೆ. ಯುವಜನರಿಗೆ ವೃತ್ತಿಪರ ಶಿಕ್ಷಣ ಆಯೋಜನೆ. ಸಂಸಾರದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ.

ಕರ್ಕಾಟಕ: ಪ್ರಾಮಾಣಿಕತೆ, ದಕ್ಷತೆಯಿಂದ ಶ್ಲಾಘನೆಗೆ ಪಾತ್ರರಾಗುವಿರಿ. ಉದ್ಯೋಗಸ್ಥರಿಗೆ ವೇತನ ಏರಿಕೆಯಲ್ಲಿ ವಿಳಂಬ. ಉದ್ಯಮಗಳಿಗೆ ಸರಕಾರಿ ಸಬ್ಸಿಡಿ ಲಭ್ಯ. ನಿಸ್ವಾರ್ಥಿ ಜನಸೇವಕರ ಹೆಸರು ಕೆಡಿಸುವ ಹುನ್ನಾರ ವಿಫ‌ಲ.

ಸಿಂಹ: ವ್ಯವಹಾರಗಳ ಬಾಹುಳ್ಯದಿಂದ ದೇಹಾಲಸ್ಯ. ಉದ್ಯೋಗಸ್ಥರಿಗೆ ಆರ್ಥಿಕ ಲಾಭ ನೀಡದ ಪದೋನ್ನತಿ. ಉದ್ಯಮಕ್ಕೆ ನವಚೈತನ್ಯ ನೀಡುವ ಪ್ರಕ್ರಿಯೆ ಪೂರ್ಣ. ಸರಕಾರಿ ಕಾರ್ಯಾಲಯಗಳಲ್ಲಿ ಅನುಕೂಲಕರ ಸ್ಪಂದನ.

ಕನ್ಯಾ: ಸಂಸ್ಥೆಯ ಪ್ರಮುಖರಿಂದ ನೌಕರರಿಗೆ ಪುರಸ್ಕಾರ. ಹಿರಿಯರ ಆಸ್ತಿಯಲ್ಲಿ ಕೃಷಿಕಾರ್ಯ
ವಿಸ್ತರಣೆ. ಊರಿನ ದೇವಾಲಯ ಅಭಿವೃದ್ಧಿಯ ನೇತೃತ್ವ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ. ಮನೆಯಲ್ಲಿ ಎಲ್ಲರಿಗೂ ಸಂತೃಪ್ತಿ.

ತುಲಾ: ಉದ್ಯೋಗಸ್ಥರಿಗೆ ಮುಂದುವರಿದ ಹಿತಶತ್ರುಗಳ ಕಾಟ. ಉದ್ಯಮಿಗಳಿಗೆ ಎದು ರಾಳಿಗಳ ಪೈಪೋಟಿ ಶಮನ. ಉದ್ಯೋಗ ಅರಸುವವ ರಿಗೆ ಆಶಾದಾಯಕ ವಾತಾವರಣ. ಲೇವಾದೇವಿ ವ್ಯವ ಹಾರದಲ್ಲಿ ನಷ್ಟ. ಮಕ್ಕಳಿಗೆ ಸುಸಂಸ್ಕಾರ ನೀಡುವ ಚಿಂತೆ.

ವೃಶ್ಚಿಕ: ಸದ್ಯೋಭವಿಷ್ಯದಲ್ಲಿ ಆಪತ್ತಿನ ಸೂಚನೆ ಇಲ್ಲ. ಉದ್ಯೋಗಸ್ಥರ ಸ್ಥಾನ ಗೌರವ ಭದ್ರ.
ಸರಕಾರಿ ಅಧಿಕಾರಿಗಳಿಗೆ ನಿಶ್ಚಿಂತೆ. ವಸ್ತ್ರ, ಆಭರಣ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಸಂಸಾರದ ಕ್ಷೇಮಕ್ಕಾಗಿ ದೇವತಾರಾಧನೆ.

ಧನು: ಸಾಹಸಪೂರ್ಣ ವ್ಯಕ್ತಿತ್ವದ ಮುನ್ನಡೆಗೆ ತೊಂದರೆಯಾಗದು. ಉದ್ಯಮದ ವೈವಿಧ್ಯೀಕರಣ ಯೋಜನೆ ಸಫ‌ಲ. ಹಿರಿಯ ನಾಗರಿಕರಿಗೆ ಸರಕಾರಿ ಸವಲತ್ತುಗಳು ಲಭ್ಯ. ಮಕ್ಕಳ ಪ್ರತಿಭೆ ವಿಕಸನಕ್ಕೆ
ಪ್ರೋತ್ಸಾಹ. ಎಲ್ಲರಿಗೂ ಉತ್ತಮ ಆರೋಗ್ಯ.

ಮಕರ: ದೀರ್ಘ‌ಕಾಲದ ಕಷ್ಟಗಳ ಬಳಿಕ ಶುಭವಾಗುವ ಸೂಚನೆಗಳು. ಉದ್ಯೋಗಸ್ಥ
ರಿಗೆ ಸತ್ವಪರೀಕ್ಷೆಯಲ್ಲಿ ವಿಜಯ. ಹಿತಶತ್ರುಗಳ ಮಸಲತ್ತಿಗೆ ಸೋಲು. ಉದ್ಯಮಿಗಳಿಗೆ ಅನಿರೀಕ್ಷಿತ
ನಷ್ಟದ ಭೀತಿ. ಯಂತ್ರೋಪಕರಣ ಉದ್ಯಮಿಗಳಿಗೆ ಅನುಕೂಲದ ವಾತಾವರಣ.

ಕುಂಭ: ಸಪ್ತಾಹದ ಮಧ್ಯದಲ್ಲಿ ಒಂದೊಂದಾಗಿ ಮುಂದೆ ಸಾಗುವ ಕೆಲಸ, ಕಾರ್ಯಗಳು.
ಉದ್ಯೋಗಸ್ಥರಿಗೆ ಹಿತಕರವಾದ ವಾತಾವರಣ. ಸರಕಾರಿ ನೌಕರರಿಗೆ ನಿಶ್ಚಿಂತೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಿಂದ ಲಾಭ.

ಮೀನ: ವಾತಾವರಣ ಮಧ್ಯಮವಾಗಿದ್ದರೂ ಕಾರ್ಯದಲ್ಲಿ ಮುನ್ನಡೆ. ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಯಶಸ್ವಿ . ಜನಹಿತ ಕಾರ್ಯಗಳಲ್ಲಿ
ಸಕ್ರಿಯ ಪಾತ್ರ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯ ವೃದ್ಧಿ

ಟಾಪ್ ನ್ಯೂಸ್

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.