Daily Horoscope; ಉದ್ಯೋಗದಲ್ಲಿ ಯೋಗ್ಯತೆ ತೋರಿಸಲು ಅವಕಾಶ. ಅಕಸ್ಮಾತ್‌ ಧನ ಪ್ರಾಪ್ತಿ.


Team Udayavani, Jun 5, 2024, 7:32 AM IST

Dina Bhavishya

ಮೇಷ: ಧ್ಯಾನ, ಲಘು ವ್ಯಾಯಾಮದಿಂದ ದೇಹಾರೋಗ್ಯ. ಉದ್ಯಮಗಳ ಬೆಳವಣಿಗೆಗೆ ಪೈಪೋಟಿಯ ಬಾಧೆ. ಆಪ್ತವರ್ಗದಿಂದ ಸಕಾಲಿಕ ನೆರವು ಲಭ್ಯ. ತಾಯಿಯ ಆರೋಗ್ಯದ ಕಡೆಗೆ ಲಕ್ಷ್ಯ ಇರಲಿ. ಮಕ್ಕಳ ಓದಿನಲ್ಲಿ ಪ್ರಗತಿ.

ವೃಷಭ: ಉದ್ಯೋಗದಲ್ಲಿ ಪರಿಶ್ರಮಕ್ಕೆ ಒತ್ತು.ಸರಕಾರಿ ಅಧಿಕಾರಿಗಳಿಗೆ ವರ್ಗಾವಣೆ ಸಂಭವ. ಖಾಸಗಿ ಉದ್ಯಮಗಳಲ್ಲಿ ಉತ್ಪಾದನೆ ಹೆಚ್ಚಳ. ಶೇರು ವ್ಯವಹಾರದಲ್ಲಿ ಮಧ್ಯಮ ಲಾಭ. ದೇವತಾ ಸಾನ್ನಿಧ್ಯಕ್ಕೆ ಭೇಟಿ.

ಮಿಥುನ: ಅಪವಾದ ಬಾರದಂತೆ ಎಚ್ಚರ ವಹಿಸಿ. ಉದ್ಯೋಗ ಸ್ಥಾನದಲ್ಲಿ ಆಶೆಯ ವಾತಾವರಣ. ಸ್ವಂತ ಉದ್ಯಮದ ಸಾಧನೆ ತೃಪ್ತಿಕರ. ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ. ವ್ಯವಹಾರ ನಿಮಿತ್ತ ದಕ್ಷಿಣಕ್ಕೆ ಪ್ರಯಾಣ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಏರಿಳಿತದ ಅನುಭವ. ಉದ್ಯಮದ ಉತ್ಪಾದನೆಗಳಲ್ಲಿ ವೈವಿಧ್ಯ ಪಾಲನೆಗೆ ಪ್ರಾಶಸ್ತ್ಯ. ದೀರ್ಘಾವಧಿ ಹೂಡಿಕೆ ಯಲ್ಲಿ ಲಾಭ. ಎಲ್ಲ ಮನೆಮಂದಿಗೂ ಉಲ್ಲಾಸದ ವಾತಾವರಣ.

ಸಿಂಹ: ನಿಧಾನವಾದರೂ ನಿರಾಶೆಗೆ ಎಡೆ ಯಿಲ್ಲದ ಸ್ಥಿರವಾದ ಪ್ರಗತಿ. ಉದ್ಯೋಗಸ್ಥರಿಗೆ ಹೆಚ್ಚು ದುಡಿಮೆ ಅನಿವಾರ್ಯ. ಕಟ್ಟಡ ನಿರ್ಮಾಣ ಕಾಮಗಾರಿಗಳ ವೇಗ ವರ್ಧನೆ. ಮನೆಯಲ್ಲಿ ಮಂಗಲ ಕಾರ್ಯದ ಪ್ರಸ್ತಾವ.
ಕನ್ಯಾ: ಬಹುಪಾಲು ನೆಮ್ಮದಿಯ ದಿನ. ಉದ್ಯೋಗ ಸ್ಥಾನದಲ್ಲಿ ಅನುಕೂಲದ ವಾತಾವರಣ. ಉದ್ಯಮದಲ್ಲಿ ಶೀಘ್ರ ಪ್ರಗತಿ. ಕುಟುಂಬಸ್ಥರ ಮನೆಯಲ್ಲಿ ಶುಭಕಾರ್ಯ ನಿಶ್ಚಯ.ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.

ತುಲಾ: ಉದ್ಯೋಗದಲ್ಲಿ ಯೋಗ್ಯತೆ ತೋರಿಸಲು ಅವಕಾಶ. ಅಕಸ್ಮಾತ್‌ ಧನ ಪ್ರಾಪ್ತಿ. ಸಾಂಸ್ಥಿಕ ನೆರವಿನಿಂದ ವ್ಯವಹಾರ ವಿಸ್ತರಣೆ.ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ. ಕೀರ್ತನೆ, ಭಜನೆ, ಸತ್ಸಂಗಗಳಲ್ಲಿ ಆಸಕ್ತಿ.

ವೃಶ್ಚಿಕ: ಉದ್ಯೋಗಸ್ಥರಿಗೆ ಸ್ವಯಂ ಯೋಗ್ಯತೆ ಯಿಂದ ಗೌರವ. ಉದ್ಯಮ ಭರದಲ್ಲಿ ಮುನ್ನಡೆ. ಉತ್ಪನ್ನಗಳ ಗುಣಮಟ್ಟಕ್ಕೆ ಸರ್ವತ್ರ ಶ್ಲಾಘನೆ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ. ಹತ್ತಿರದ ದೇವತಾ ಕ್ಷೇತ್ರಕ್ಕೆ ಭೇಟಿ.
ಧನು: ಆತ್ಮೀಯರಿಂದ ಸಕಾಲದಲ್ಲಿ ಸಹಾಯ. ಉದ್ಯೋಗ ಸ್ಥಾನದಲ್ಲಿ ಸದ್ಭಾವನೆಗೆ ಪಾತ್ರರಾಗುವಿರಿ. ಸಣ್ಣ ಪ್ರಮಾಣದ ಉದ್ಯಮಗಳ ಅಭಿವೃದ್ಧಿ. ನಿವೇಶನ ಖರೀದಿಗೆ ಚಿಂತನೆ. ಎಲ್ಲರ ಆರೋಗ್ಯ ಉತ್ತಮ. ಸಣ್ಣ ಪ್ರಯಾಣ ಸಂಭವ.

ಮಕರ: ಉದ್ಯೋಗ ಸ್ಥಾನದಲ್ಲಿ ನೆಮ್ಮದಿ.ಉದ್ಯಮಿಗಳಿಗೆ ಶುಭದಿನ. ವಸ್ತ್ರ, ವ್ಯಾಪಾರಿ ಗಳಿಗೆ ನಿರೀಕ್ಷೆ ಮೀರಿ ಲಾಭ. ಕೃಷ್ಯುತ್ಪನ್ನಗಳ ಮಾರಾಟ ದಿಂದ ಉತ್ತಮ ಲಾಭ. ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯ ವೃದ್ಧಿ. ಆಧ್ಯಾತ್ಮಿಕ ಬಲವೃದ್ಧಿಗೆ ಪ್ರಯತ್ನ.

ಕುಂಭ: ಹಲವು ಮೂಲಗಳಿಂದ ಆದಾಯ ವೃದ್ಧಿ. ಸರಕಾರಿ ನೌಕರರಿಗೆ ಕೆಲಸದ ಹೊರೆ. ಉದ್ಯಮಗಳಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ನ್ಯಾಯಾಲಯ ವ್ಯವಹಾರದಲ್ಲಿ ಜಯ. ಮುದ್ರಣ ಸಾಮಗ್ರಿ ವಿತರಕರ ವ್ಯಾಪಾರ ವೃದ್ಧಿ. ಸಂಸಾರದಲ್ಲಿ ಸಾಮರಸ್ಯ.

ಮೀನ: ಗುರುಕೃಪೆಯಿಂದ ಕಡಿಮೆಯಾದ ಶನಿಮಹಾತ್ಮನ ಕಾಟ. ಉದ್ಯೋಗ ಸ್ಥಾನದಲ್ಲಿ ಅನುಕೂಲ. ಜನಸೇವಾ
ಕಾರ್ಯಗಳಿಗೆ ಅಧಿಕಾರಿಗಳ ಸ್ಪಂದನ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ಹಿರಿಯರ, ಗೃಹಿಣಿಯರ ಆರೋಗ್ಯ ಉತ್ತಮ.

ಟಾಪ್ ನ್ಯೂಸ್

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಧೈರ್ಯವೊಂದೇ ಮಿತ್ರನೆಂಬ ಅರಿವು ಇರಲಿ, ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಕಾಟ

1-horoscope

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ, ಮನೋಬಲದಿಂದ ಕಾರ್ಯಸಿದ್ದಿ

1-horoscope

Daily Horoscope: ಉದ್ಯೋಗಾನ್ವೇಷಿಗಳಿಗೆ ಶುಭ ವಾರ್ತೆ, ಆರೋಗ್ಯ ಉತ್ತಮ

Dina Bhavishya

Daily Horoscope; ಉದ್ಯೋಗಸ್ಥರಿಗೆ ವಿಶಿಷ್ಟ ಜವಾಬ್ದಾರಿ, ನಿಲ್ಲದ ಹಿತಶತ್ರುಗಳ ಕಾಟ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.