Daily Horoscope; ಉದ್ಯೋಗ ಸ್ಥಾನದಲ್ಲಿ ಹಿತಶತ್ರು ಬಾಧೆ, ಪ್ರಯತ್ನದಲ್ಲಿ ಮುನ್ನಡೆ


Team Udayavani, Jun 26, 2024, 7:22 AM IST

Dina Bhavishya

ಮೇಷ: ಉದ್ಯೋಗ ಕ್ಷೇತ್ರದಲ್ಲಿ ಒಂದು ಬಗೆಯ ಸಮಾಧಾನ. ನಿರ್ಮಾಣ ಕಾರ್ಯಗಳಿಗೆ ಕಾರ್ಮಿಕರ ಸಮಸ್ಯೆ. ಕೃಷಿಕ ಸಮುದಾಯಕ್ಕೆ ಕಾರ್ಯೋತ್ಸಾಹ. ವಿದ್ಯಾರ್ಥಿ ವೃಂದಕ್ಕೆ ಅಧ್ಯಯನಕ್ಕೆ ಸ್ಫೂರ್ತಿ.ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.

ವೃಷಭ: ಉದ್ಯೋಗ ಸ್ಥಾನದಲ್ಲಿ ಬದಲಾವಣೆಯ ಸೂಚನೆ. ಸರಕಾರಿ ನೌಕರರಿಗೆ ಕೆಲಸದ ಒತ್ತಡ. ವಿದೇಶಗಳಲ್ಲಿ ನೆಲಸಿರುವ ಮಕ್ಕಳಿಂದ ಕರೆ. ಗೃಹಿಣಿಯರ ಸ್ವಾವಲಂಬನೆ ಪ್ರಯತ್ನದಲ್ಲಿ ಮುನ್ನಡೆ. ಸಣ್ಣ ಪ್ರಯಾಣದ ಸಾಧ್ಯತೆ.

ಮಿಥುನ: ಸರಕಾರಿ ಉದ್ಯೋಗಸ್ಥರಿಗೆ ಕಿರಿಕಿರಿ. ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ.ಕೃಷಿ ಸಂಬಂಧಿ ಉದ್ಯಮಗಳಿಗೆ ಅನುಕೂಲದ ದಿನ. ಮನೆಯಲ್ಲಿ ದೇವತಾರ್ಚನೆ ಹಾಗೂ ಮಂಗಲ ಕಾರ್ಯದ ಸಿದ್ಧತೆ. ಮಕ್ಕಳಿಗೆ ವ್ಯಾಸಂಗದಲ್ಲಿ ಆಸಕ್ತಿ.

ಕರ್ಕಾಟಕ: ಉದ್ಯೋಗ ಕ್ಷೇತ್ರದಲ್ಲಿ ಸ್ಥಿರ ವಾತಾವರಣ. ತಾಂತ್ರಿಕ ವಿಭಾಗಗಳಲ್ಲಿ ದುಡಿಯುವವರಿಗೆ ಕೆಲಸದ ಒತ್ತಡ. ಸ್ವಂತ ವ್ಯವಹಾರಸ್ಥರಿಗೆ ಸಮಯದೊಂದಿಗೆ ಸ್ಪರ್ಧೆ. ಪಾಲು ದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ.

ಸಿಂಹ: ಉತ್ಪಾದನೆಗಳಿಗೆ ಒಳ್ಳೆಯ ಬೇಡಿಕೆ. ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ. ಸಮಾಜದಲ್ಲಿ ಸ್ಥಾನಮಾನ ವೃದ್ಧಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ.

ಕನ್ಯಾ: ನಿಯೋಜಿತ ಕಾರ್ಯ ಮುಗಿಸಲು ಸಹೋದ್ಯೋಗಿಯ ಸಹಾಯ. ಗುರು ಸಮಾನರ ಸಲಹೆಯಿಂದ ವಿಶ್ವಾಸಾರ್ಹತೆ ವೃದ್ಧಿ. ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ಗೋಚರ. ಪ್ರಾಪ್ತವಯಸ್ಕ ಪುತ್ರನ ವಿವಾಹ ಸಮಸ್ಯೆಗೆ ಪರಿಹಾರ.

ತುಲಾ: ಉದ್ಯೋಗ ಸ್ಥಾನದಲ್ಲಿ ಹಿತಶತ್ರು ಬಾಧೆ. ಸ್ವಂತ ವ್ಯವಹಾರಸ್ಥರಿಗೆ ಅನಿರೀಕ್ಷಿತ ಯಶಸ್ಸು. ಮಕ್ಕಳ ಭವಿಷ್ಯದ ಚಿಂತನೆ. ಪರಿಸರ ಅಭಿವೃದ್ಧಿಯಲ್ಲಿ ಆಸಕ್ತಿ. ಹಿರಿಯ ಗೃಹಿಣಿಯರ ಆರೋಗ್ಯ ವೃದ್ಧಿ.

ವೃಶ್ಚಿಕ: ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಅನುಕೂಲ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಪೀಠೊಪಕರಣ ನಿರ್ಮಾಪಕರಿಗೆ ಉತ್ತಮ ಬೇಡಿಕೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ.ಇಷ್ಟದೇವರ ದರ್ಶನದಿಂದ ಅಭೀಷ್ಟ ಪೂರ್ತಿ

ಧನು: ವ್ಯಾಪಾರ ವಿಸ್ತರಣೆಗೆ ಚಿಂತನೆ. ವಸ್ತ್ರ, ಆಭರಣ, ನಿರ್ಮಾಣ ಸಾಮಗ್ರಿಗಳ ವ್ಯಾಪಾರಿಗಳಿಗೆ ಲಾಭ. ಬೌದ್ಧಿಕ ಶ್ರಮಗಾರರಿಗೆ ಹಲವು ಬಗೆಯ ಒತ್ತಡ. ಮನೆಯಲ್ಲಿ ನೆಮ್ಮದಿಯ ವಾತಾವರಣ. ಹೊಸ ವ್ಯವಹಾರಕ್ಕಾಗಿ ಸಣ್ಣ ಪ್ರವಾಸ.

ಮಕರ: ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ರೂಪದರ್ಶಿಗಳ ವ್ಯವಹಾರದಲ್ಲಿ ಹಿನ್ನಡೆ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ಫ್ಯಾಶನ್‌ ಡಿಸೈನಿಂಗ್‌ ಪರಿಣತರಿಗೆ ಉದ್ಯೋಗಾವಕಾಶ. ಕಿರಿಯರಿಗೆ ಯೋಗ್ಯ ಸಂಸ್ಕಾರ ನೀಡಲು ಚಿಂತನೆ.

ಕುಂಭ: ಸೇವಾ ಕಾರ್ಯಗಳ ವಿಸ್ತರಣೆಗೆ ಸಮಾನ ಮನಸ್ಕರ ಸಹಕಾರ. ಶಿಕ್ಷಣ ಕ್ಷೇತ್ರದಲ್ಲಿ ಉದ್ಯೋಗಸ್ಥರಿಗೆ ಹೊಸ ಜವಾಬ್ದಾರಿಗಳು. ಅಧ್ಯಾಪಕರಿಗೆ ಕೆಲಸದ ಹೊರೆ. ಹಿರಿಯ ಅಧಿಕಾರಿಗಳಿಗೆ ರಾಜಕಾರಣಿಗಳ ಕಾಟ.ಮುದ್ರಣ ಸಾಮಗ್ರಿ ವ್ಯಾಪಾರಿಗಳಿಗೆ ಲಾಭ.

ಮೀನ: ನಿತ್ಯದ ವ್ಯವಹಾರಗಳು ಸುಗಮ. ಉದ್ಯೋಗಸ್ಥರಿಗೆ ನಿರಾತಂಕವಾದ ವಾತಾವರಣ. ಸರಕಾರಿ ಇಲಾಖೆಗಳಿಂದ ಉತ್ತಮ ಸ್ಪಂದನ. ಕೆಲವು ಬಗೆಯ ವ್ಯವಹಾರಸ್ಥರಿಗೆ ಅನಿರೀಕ್ಷಿತ ಪ್ರಗತಿ. ಸಂಸಾರದ ಕೆಲಸಕ್ಕಾಗಿ ಪೂರ್ವ ದಿಕ್ಕಿನಲ್ಲಿ ಪ್ರಯಾಣ. ಕುಟುಂಬ ಕಲಹ ಸಂವಾದದಿಂದ ಪರಿಹಾರ.

ಟಾಪ್ ನ್ಯೂಸ್

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

1-24-saturday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

1-24-friday

Daily Horosocpe: ಯಶಸ್ಸಿನ ಅನುಭವ, ಷೇರು ವ್ಯವಹಾರದಲ್ಲಿ ಉತ್ತಮ ಲಾಭ

horocospe

Daily horoscope; ಈ ರಾಶಿಯವರಿಗಿಂದು ಹೊಸಬರೊಂದಿಗೆ ಮೈತ್ರಿ ಸಂಪಾದನೆ

Horoscope: ಈ ರಾಶಿಯವರಿಗೆ ಉದ್ಯೋಗ ಸ್ಥಾನದಲ್ಲಿ ಕೆಲಸಗಳ ಮರು ಹಂಚಿಕೆಯಾಗಲಿದೆ

Horoscope: ಈ ರಾಶಿಯವರಿಗೆ ಉದ್ಯೋಗ ಸ್ಥಾನದಲ್ಲಿ ಕೆಲಸಗಳ ಮರು ಹಂಚಿಕೆಯಾಗಲಿದೆ

MUST WATCH

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

ಹೊಸ ಸೇರ್ಪಡೆ

1-sadasd

Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

1-kota

MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.