ಮಾರ್ಚ್ 06: ಶುಕ್ರವಾರದ ನಿಮ್ಮ ರಾಶಿ ಭವಿಷ್ಯ

Team Udayavani, Mar 6, 2020, 12:52 PM IST

Horo – Astro-main-730

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದೇ ಜ್ಯೋತಿಷ್ಯ ಶಾಸ್ತ್ರ.

ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಅನೇಕ ಕುಟುಂಬಗಳು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಕರೆ ಮಾಡಿ.

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444

ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69

ಇಂದಿನ ರಾಶಿ ಭವಿಷ್ಯ ಹೀಗಿದೆ. ಯಾವ ರಾಶಿಯವರು ಏನು ಮಾಡಬೇಕು? ಏನು ಮಾಡಬಾರದು ಎಂಬದನ್ನು ತಿಳಿದುಕೊಳ್ಳಿ.

ಮೇಷ

ಗೃಹಿಣಿಗೆ ಇಷ್ಟ ಕಾರ್ಯಗಳು ಸಿದ್ಧಿಯಾಗಲಿದೆ. ದಿನಾಂತ್ಯ ಅಚ್ಚರಿವಾರ್ತೆ ಕೇಳಿ ಬಂದೀತು. ಉದ್ಯೋಗರಂಗದಲ್ಲಿ ಕಾರ್ಯ ನಿಮಿತ್ತವಾಗಿ ದೂರ ಸಂಚಾರ ಒದಗಿಬಂದೀತು.

ವೃಷಭ

ಆರ್ಥಿಕವಾಗಿ ಲೆಕ್ಕಾಚಾರದಲ್ಲಿ ಜಾಗ್ರತೆಘಿ ವಹಿಸಿರಿ. ದಂಪತಿಗಳಿಗೆ ಅನಾವಶ್ಯಕ ವಾಗ್ವಾದಕ್ಕೆ ಕಾರಣರಾಗದಿರಿ. ಅಕಾಲ ಆಹಾರ ಸೇವನೆಯಿಂದ ಅನಾರೋಗ್ಯವಾದೀತು..

ಮಿಥುನ

ಮನಸ್ಸನ್ನು ಆದಷ್ಟು ಸ್ಥಿಮಿತದಲ್ಲಿ ಇಟ್ಟುಕೊಳ್ಳಿರಿ. ಅವಿವಾಹಿತರ ವೈವಾಹಿಕ ಸಂಬಂಧಗಳು ಕಂಕಣಬಲವನ್ನು ತರಲಿದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಚೇತರಿಕೆ ಸಮಾಧಾನ ತರಲಿದೆ.

ಕಟಕ

ಗೃಹ ಸಮಸ್ಯೆಗಳು ತಲೆತಿನ್ನಲಿವೆ. ಆರ್ಥಿಕ ವಿಚಾರದಲ್ಲಿ ಹೆಚ್ಚಿನ ಜಾಗ್ರತೆ ವಹಿಸಿರಿ. ತಪ್ಪಾಗಿ ಆಡುವ ಒಂದು ಮಾತು ಕೂಡಾ ಭಿನ್ನಾಭಿಪ್ರಾಯಕ್ಕೆ ಕಾರಣವಾಗಲಿದೆ. ಶ್ರೀ ದೇವತಾದರ್ಶನದಿಂದ ಶಾಂತಿ ಸಿಗಲಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು
ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444

ಸಿಂಹ

ಆರ್ಥಿಕ ಸುತ್ತಾಟಗಳು ದೇಹದ ಆರೋಗ್ಯದ ಮೇಲೆ ಪರಿಣಾಮ ಬೀರದಂತೆ ಕಾಳಜಿ ವಹಿಸಿರಿ. ಮನೆಯಲ್ಲಿ ಅತಿಥಿಗಳ ಸತ್ಕಾರಕ್ಕಾಗಿ ಖರ್ಚು ಬರಲಿದೆ. ವೃತ್ತಿರಂಗದಲ್ಲಿ ನಿಮ್ಮ ಅಭಿವೃದ್ಧಿ ಗೋಚರಕ್ಕೆ ಬರುತ್ತದೆ. ಜಾಗ್ರತೆ ವಹಿಸಿರಿ.

ಕನ್ಯಾ

ಅನಾವಶ್ಯಕವಾಗಿ ಅಪವಾದ ಭೀತಿ ತಂದೀತು. ಆರ್ಥಿಕವಾಗಿ ಖರ್ಚುವೆಚ್ಚಗಳು ಹೆಚ್ಚಾಗಲಿವೆ. ದಾಂಪತ್ಯ ಜೀವನದಲ್ಲಿ ಸಮಾಧಾನವಿರದು ಸಂಚಾರದಲ್ಲಿ ಜಾಗ್ರತೆ ಇರಬೇಕು

ತುಲಾ

ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಸಾಂಸಾರಿಕವಾಗಿ ಬಂಧುಬಳಗದವರ ಆಗಮನದಿಂದ ಕಾರ್ಯಸಾಧನೆಯಾಗಲಿದೆ. ಆರೋಗ್ಯದ ಬಗ್ಗೆ ಗಮನ ಹರಿಸಬೇಕು.

ದಕ್ಷಿಣ ಭಾರತದ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು
ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444

ವೃಶ್ಚಿಕ

ಗುರುಬಲದಿಂದ ನಿಮ್ಮ ಮನೋಕಾಮನೆಗಳು ಸಿದ್ಧಿಸಲಿದೆ. ವಾಹನ ಖರೀದಿ ಗೃಹ ನಿರ್ಮಾಣ ಕಾರ್ಯಗಳಿಗಾಗಿ ತಯಾರಿ ನಡೆಯಲಿದೆ. ವಿದ್ಯಾರ್ಥಿಗಳಿಗೆ ಶುಭ ವಾರ್ತೆ ಇರುತ್ತದೆ..

ಧನು

ವಿದ್ಯಾರ್ಥಿಗಳಿಗೆ ತಮ್ಮ ಪ್ರಯತ್ನಬಲ ಸಫ‌ಲವಾಗಲಿದೆ. ಅಧಿಕಾರಿಗಳು ತಮ್ಮ ವೃತ್ತಿರಂಗದಲ್ಲಿ ಮುನ್ನಡೆಯ ಅನುಭವ ಆಗಲಿದೆ. ವೈಯಕ್ತಿಕ ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ

ಮಕರ

ನಿರೀಕ್ಷಿತ ಕಾರ್ಯಸಾಧನೆಯಿಂದ ಅಚ್ಚರಿ ತಂದೀತು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಸಾಂಸಾರಿಕವಾಗಿ ಧರ್ಮಪತ್ನಿಯಿಂದ ಸಹಕಾರ ಸಿಗಲಿದೆ. ದಿನಾಂತ್ಯ ಶುಭವಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು
ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444

ಕುಂಭ

ಮಕ್ಕಳಿಂದ ಸಮಾಧಾನವಿರುತ್ತದೆ. ಧರ್ಮಪತ್ನಿಯ ಆರೋಗ್ಯ ಸುಧಾರಿಸಲಿದೆ. ಆದರೂ ಜಾಗ್ರತೆ ವಹಿಸಿರಿ. ವಿದ್ಯಾರ್ಥಿಗಳು ವಿದ್ಯಾಸಂಪನ್ನರಾದಾರು. ಶುಭವಿದೆ.

ಮೀನ

ಯಾವುದಕ್ಕೂ ತಾಳ್ಮೆ ಸಮಾಧಾನದಿಂದ ಮುಂದುವರಿಯಿರಿ. ಆರ್ಥಿಕ ಸುಧಾರಣೆ ಕಾರ್ಯ ಸಾಧನೆಗೆ ಅನುಕೂಲವಾಗಲಿದೆ. ಸಾಂಸಾರಿಕ ಸುಖ ಸಂತೋಷಗಳು ಮುನ್ನಡೆಗೆ ಸಾಧಕವಾದೀತು

ಟಾಪ್ ನ್ಯೂಸ್

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

1(1

Puttur ನಗರಕ್ಕೂ ಬೇಕು ಟ್ರಾಫಿಕ್‌ ಸಿಗ್ನಲ್‌

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

3-ptr

Puttur: ಪೆನ್‌ ಪಾಯಿಂಟ್‌ ಕ್ರಿಕೆಟ್‌: ಸತತ 2ನೇ ಬಾರಿ ಬ್ಲೂ ಹಂಟರ್ಸ್‌ ಚಾಂಪಿಯನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.