ಮಾರ್ಚ್ 08: ರವಿವಾರದ ನಿಮ್ಮ ರಾಶಿ ಭವಿಷ್ಯ


Team Udayavani, Mar 8, 2020, 11:01 AM IST

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದೇ ಜ್ಯೋತಿಷ್ಯ ಶಾಸ್ತ್ರ.

ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಅನೇಕ ಕುಟುಂಬಗಳು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಕರೆ ಮಾಡಿ.

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444

ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69

ಇಂದಿನ ರಾಶಿ ಭವಿಷ್ಯ ಹೀಗಿದೆ. ಯಾವ ರಾಶಿಯವರು ಏನು ಮಾಡಬೇಕು? ಏನು ಮಾಡಬಾರದು ಎಂಬದನ್ನು ತಿಳಿದುಕೊಳ್ಳಿ.

ಮೇಷ

ನಿಮ್ಮ ನಿರೀಕ್ಷೆಗಳು ಈಡೇರಲಿವೆ. ದೇವತಾನುಗ್ರಹದಿಂದ ಹೆಚ್ಚಿನ ತೊಂದರೆಗಳು ಉಪಶಮನವಾಗಲಿವೆ. ಆರ್ಥಿಕವಾಗಿ ನಾನಾ ರೀತಿಯಲ್ಲಿ ಖರ್ಚುವೆಚ್ಚಗಳಿರುತ್ತವೆ.

ವೃಷಭ

ಸಮಾಜದಲ್ಲಿ ಗೌರವ ಸ್ಥಾನಮಾನಗಳಿಂದ ನಿಮ್ಮನ್ನು ಸಂತುಷ್ಟ ಗೊಳಿಸಲಿದ್ದಾರೆ. ಆರ್ಥಿಕವಾಗಿ ಹೆಚ್ಚಿನ ಅಭಿವೃದ್ಧಿ ನೆಮ್ಮದಿ ತಂದೀತು. ಸಂಚಾರದಲ್ಲಿ ಕಾರ್ಯಸಿದ್ಧಿ ಇದೆ..

ಮಿಥುನ

ಅವಿವಾಹಿತರಿಗೆ ಕಂಕಣಬಲವಿದೆ. ಆರ್ಥಿಕವಾಗಿ ಮಿಶ್ರ ಫ‌ಲವಿದೆ. ವಿದ್ಯಾರ್ಥಿಗೆ ಹೆಚ್ಚಿನ ಪ್ರಯತ್ನಬಲ ಅಗತ್ಯವಿರುತ್ತದೆ. ದೂರ ಸಂಚಾರದಲ್ಲಿ ಅಪಘಾತ ಭೀತಿ ಇದೆ.

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444

ಕಟಕ

ಬಹು ಕಾಲದ ತಾಳ್ಮೆ ಸದ್ಯದಲ್ಲೇ ಫ‌ಲ ನೀಡಲಿದೆ. ಕಂಕಣಬಲಕ್ಕೆ ಅಡೆತಡೆಗಳಿರುತ್ತವೆ. ದೇಹಾರೋಗ್ಯದ ಬಗ್ಗೆ ಹೆಚ್ಚಿನ ಗಮನ ವಿರಲಿ. ಅನಿರೀಕ್ಷಿತ ಶುಭವಾರ್ತೆ.

ಸಿಂಹ

ವ್ಯಾಪಾರ ವ್ಯವಹಾರಗಳು ಲಾಭಕರವಾಗಲಿವೆ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಮುನ್ನಡೆ ಗೋಚರಕ್ಕೆ ಬರುತ್ತದೆ. ಮನೆಯಲ್ಲಿ ಮತ್ತು ಕುಟುಂಬದಲ್ಲಿ ಶುಭಕಾರ್ಯಗಳ ಸಂಭ್ರಮ ತಂದೀತು.

ಕನ್ಯಾ

ದುಡುಕಿನ ಕೆಲಸದಿಂದ ಕಾರ್ಯಗಳಿಗೆ ಭಂಗವಾಗಲಿದೆ. ಆರ್ಥಿಕವಾಗಿ ಆತಂಕಕ್ಕೆ ಕಾರಣವಾಗಲಿದೆ. ಬಂಧುಗಳೊಡನೆ ಅನಾವಶ್ಯಕ ನಿಷ್ಠುರಕ್ಕೆ ಕಾರಣವಾಗುತ್ತದೆ.

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444

ತುಲಾ

ಆರ್ಥಿಕವಾಗಿ ಹೆಚ್ಚಿನ ಹಿಡಿತ ಸಾಧಿಸಿರಿ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳಿಂದ ಸಹಕಾರ ಸಿಗಲಿದೆ. ಹಿತಶತ್ರುಗಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿರಿ. ದಿನಾಂತ್ಯ ಕಿರಿಕಿರಿ ಇದೆ.

ವೃಶ್ಚಿಕ

ವ್ಯಾಪಾರ ವ್ಯವಹಾರಗಳು ಉತ್ತಮ ಪ್ರಗತಿ ತೋರಿಸಲಿವೆ. ಶ್ರೀದೇವರ ಅನುಗ್ರಹದಿಂದ ನಿಮ್ಮ ಮನೋ ಕಾಮನೆಗಳು ಒಂದೊಂದಾಗಿ ನೆರವೇರುತ್ತವೆ. ಸದುಪಯೋಗಿಸಿರಿ..

ಧನು

ವೈಯಕ್ತಿಕ ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಿರಲಿ. ವೃತ್ತಿರಂಗದಲ್ಲಿ ಶುಭವಾರ್ತೆ ತರಲಿದೆ. ಆರ್ಥಿಕವಾಗಿ ಹೆಚ್ಚಿನ ಹಿಡಿತ ಸಾಧಿಸಿರಿ. ಮನೆಗೆ ಅತಿಥಿಗಳು ಬಂದಾರು.

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444

ಮಕರ

ಉದ್ಯೋಗರಂಗದಲ್ಲಿ ಅನಿರೀಕ್ಷಿತ ತಿರುವು ಅಚ್ಚರಿ ತರಲಿದೆ. ದೂರ ಸಂಚಾರದಲ್ಲಿ ಹೆಚ್ಚಿನ ಅವಕಾಶಗಳು ದೊರೆಯಲಿವೆ. ಸಾಂಸಾರಿಕವಾಗಿ ಮನೆಯಲ್ಲಿ ಸಮಾಧಾನ ತಂದೀತು.

ಕುಂಭ

ಗೃಹ ನಿರ್ಮಾಣ ಕಾರ್ಯಗಳಿಗಾಗಿ ಖರ್ಚು ತಂದೀತು. ವಿದ್ಯಾರ್ಥಿಗಳ ಪ್ರಯತ್ನ ಬಲಕ್ಕೆ ನಿಶ್ಚಿತ ರೂಪದಲ್ಲಿ ಉತ್ತಮ ಫ‌ಲಿತಾಂಶ ಸಿಗಲಿದೆ. ವೃತ್ತಿರಂಗದಲ್ಲಿ ಮುಂಭಡ್ತಿ ಕಂಡು ಬಂದೀತು.

ಮೀನ

ನಿರೀಕ್ಷಿತ ಕಾರ್ಯಸಾಧನೆಗಳಿಗೆ ಹೆಚ್ಚಿನ ಪ್ರಯತ್ನಬಲ ಅಗತ್ಯ. ಹಿರಿಯರ ಆರೋಗ್ಯದ ಬಗ್ಗೆ ಆಸ್ಪತ್ರೆಯ ದರ್ಶನವಿದೆ. ವಿದ್ಯಾರ್ಥಿಗಳಿಗೆ ನಿರುದ್ಯೋಗಿಗಳಿಗೆ ಶುಭವಾರ್ತೆ ತಂದೀತು.

ಟಾಪ್ ನ್ಯೂಸ್

1-spo

Mangaluru; ಶೀಘ್ರವೇ ರಾತ್ರಿಯೂ ಪ್ರವಾಸಿಗರಿಗೆ ಬೀಚ್‌ಗೆ ಪ್ರವೇಶ

1-klr

Koteshwara: ಹುತಾತ್ಮ ಯೋಧ ಅನೂಪ್‌ ಪೂಜಾರಿ ಮನೆಗೆ ಖಾದರ್‌, ಸೊರಕೆ ಭೇಟಿ

1-busss

ನಾಡಿದ್ದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜತೆ ರಾಜಿ ಸಭೆ

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-spo

Mangaluru; ಶೀಘ್ರವೇ ರಾತ್ರಿಯೂ ಪ್ರವಾಸಿಗರಿಗೆ ಬೀಚ್‌ಗೆ ಪ್ರವೇಶ

1-klr

Koteshwara: ಹುತಾತ್ಮ ಯೋಧ ಅನೂಪ್‌ ಪೂಜಾರಿ ಮನೆಗೆ ಖಾದರ್‌, ಸೊರಕೆ ಭೇಟಿ

1-busss

ನಾಡಿದ್ದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜತೆ ರಾಜಿ ಸಭೆ

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.