Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ


Team Udayavani, Nov 6, 2024, 7:17 AM IST

Dina Bhavishya

ಮೇಷ: ಭಗವಂತನ ಇಚ್ಛೆಯಿದ್ದರೆ ಮಾತ್ರ ಬಯಸಿದ್ದು ಆಗುತ್ತದೆ. ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ. ಉದ್ಯಮ, ವ್ಯವಹಾರದಲ್ಲಿ ಉತ್ತಮ ಲಾಭ. ದೂರದಲ್ಲಿರುವ ನೆಂಟರ ಆಗಮನ. ಅಧ್ಯಾತ್ಮದ ಕಡೆಗೆ ಒಲವು,ಆರೋಗ್ಯ ಉತ್ತಮ.

ವೃಷಭ: ಇಷ್ಟಾರ್ಥಸಿದ್ಧಿಯ ದಿನ. ಅವಿವಾಹಿತ ಹುಡುಗರಿಗೆ ಅನುರೂಪಿ ಕನ್ಯೆಯರೊಡನೆ ವಿವಾಹ ಯೋಗ. ಉದ್ಯೋಗಾಸಕ್ತರಿಗೆ ಅವಕಾಶಗಳು ಗೋಚರ. ಅಧಿಕಾರಿಗಳಿಗೆ ಇಷ್ಟ ಪಟ್ಟಲ್ಲಿಗೆ ವರ್ಗಾವಣೆ.

ಮಿಥುನ: ಉದ್ಯೋಗ ಸ್ಥಾನದಲ್ಲಿ ಬದಲಾದ ವಿಭಾಗಕ್ಕೆ ಹೊಂದಾಣಿಕೆ. ಹೊಸ ಸಹೋದ್ಯೋಗಿಗಳಿಗೆ ಜವಾಬ್ದಾರಿ ಹಂಚಿಕೆ. ಸ್ವಂತ ಉದ್ಯಮಕ್ಕೆ ಎದುರಾಳಿಗಳಿಂದ ಸ್ಪರ್ಧೆ. ಪಿತ್ರಾರ್ಜಿತ ಆಸ್ತಿಯನ್ನು ಅನುಭವಿಸುವ ಯೋಗ.

ಕರ್ಕಾಟಕ: ವದಂತಿಗಳಿಗೆ ತಲೆ ಕೆಡಿಸಿಕೊಳ್ಳಬೇಡಿ. ಉದ್ಯೋಗ ಸ್ಥಾನದಲ್ಲಿ ಸತತ ಪರಿಶ್ರಮಕ್ಕೆ ಗೌರವ. ಉದ್ಯಮದ ನೌಕರರ ಯೋಗಕ್ಷೇಮಕ್ಕೆ ಯೋಜನೆ. ಖಾದಿ, ಗ್ರಾಮೋದ್ಯೋಗ ಬೆಳೆಸಲು ಆಸಕ್ತಿ. ಸತ್ಸಂಗಗಳ ಕಡೆಗೆ ಒಲವು.

ಸಿಂಹ: ಉದ್ಯೋಗ ಸ್ಥಾನದಲ್ಲಿ ಹೊಸ ವ್ಯವಸ್ಥೆಗಳು ಆರಂಭ. ಉದ್ಯಮದ ಉತ್ಪನ್ನಗಳಿಗೆ ಹೊರಗಿನಿಂದ ಬೇಡಿಕೆ ಹೆಚ್ಚಳ. ಉತ್ತರದ ಕಡೆಯಿಂದ ಪ್ರೋತ್ಸಾಹಕರ ವಾರ್ತೆ. ಮಹಿಳೆಯರ ಗೃಹೋದ್ಯಮ ಯಶಸ್ಸಿನತ್ತ ಮುನ್ನಡೆ.

ಕನ್ಯಾ: ವ್ಯವಹಾರದಲ್ಲಿ ದಿನಕ್ಕೊಂದು ಹೊಸ ಅನುಭವ. ಸರಕಾರಿ ಉದ್ಯೋಗಿಗಳಿಗೆ ಕೊಂಚ ಆತಂಕ. ಎಲೆಕ್ಟ್ರಾನಿಕ್ಸ್‌ ಉದ್ಯಮಗಳಿಗೆ ಅಧಿಕ
ಬೇಡಿಕೆ. ಸ್ವಂತ ಉದ್ಯಮಗಳನ್ನು ಬೆಳೆಸಲು ಸರಕಾರದ ಪ್ರೋತ್ಸಾಹ. ವೃತ್ತಿ ಪರಿಣತಿ ವೃದ್ಧಿಗೆ ಪ್ರಯತ್ನ ಆರಂಭ.

ತುಲಾ: ಅದೃಷ್ಟ ಒಲಿಯುವ ಸಮಯ ಸನ್ನಿಹಿತ. ಮನೋಬಲ ವೃದ್ಧಿಗೆ ಸಾಧನೆ ಮುಂದುವರಿಕೆ. ವೃತ್ತಿ ಪರಿಣತಿ ಹೊಂದಲು ಹಳಬರ
ಮಾರ್ಗದರ್ಶನ. ಉದ್ಯೋಗ ಸ್ಥಾನಕ್ಕೆ ಗಣ್ಯ ವ್ಯಕ್ತಿಗಳ ಭೇಟಿ. ಮಕ್ಕಳ ಶೈಕ್ಷಣಿಕ ಸಾಧನೆಯಿಂದ ಆನಂದ.

ವೃಶ್ಚಿಕ: ಕಾಲಕ್ಕೆ ಸರಿಯಾಗಿ ಹೊಂದಿಕೊಳ್ಳುವ ಅನಿವಾರ್ಯತೆ. ಉದ್ಯೋಗ ಸ್ಥಾನದಲ್ಲಿ ತಾತ್ಕಾಲಿಕ ಹಿನ್ನಡೆ. ಉದ್ಯಮ ಸ್ಥಾನದಲ್ಲಿ ನಿಧಾನ ಪ್ರಗತಿ.
ಪಾಲುದಾರಿಕೆ ವ್ಯವಹಾರದಲ್ಲಿ ಸಾಮಾನ್ಯ ಲಾಭ. ಉದ್ಯೋಗ ಅರಸುವ ಶಿಕ್ಷಿತರಿಗೆ ಶುಭ ಸಮಾಚಾರ.

ಧನು: ಸುಖ- ಸಂತೋಷಗಳ ನಡುವಿನಲ್ಲಿ ನಿತ್ಯ ಹೋರಾಟ. ಉದ್ಯೋಗದಲ್ಲಿ ಯೋಗ್ಯತೆಗೆ ಸರಿಯಾದ ಸ್ಥಾನ ಲಭ್ಯ. ಸಣ್ಣ ಪ್ರಮಾಣದ ಗೃಹೋದ್ಯಮ ಆರಂಭ. ಸ್ವಂತ ಮನೆ ಹೊಂದುವ ಕನಸು ನನಸಾಗುವ ಸೂಚನೆ.

ಮಕರ: ಇಮ್ಮಡಿ ಉತ್ಸಾಹದೊಂದಿಗೆ ದಿನಾರಂಭ. ಉದ್ಯೋಗ ಸ್ಥಾನದಲ್ಲಿ ಹೊಸ ಜವಾಬ್ದಾರಿ. ಸಹೋದ್ಯಮದ ಸಂಸ್ಥೆಯ ಉತ್ಪಾದನೆ ವೃದ್ಧಿ. ದೇವತಾರಾಧನೆಗೆ ಸಮಯ ಹೊಂದಿಸಿಕೊಳ್ಳುವ ಪ್ರಯತ್ನ. ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ.

ಕುಂಭ: ಉದ್ಯೋಗಸ್ಥಾನದಲ್ಲಿ ಹೊಸಬರಿಗೆ ಮಾರ್ಗದರ್ಶನ. ಉದ್ಯಮದ ಉತ್ಪನ್ನಗಳ ವಿತರಣೆ ಜಾಲ ವೃದ್ಧಿ. ಮುದ್ರಣ ಸಾಮಗ್ರಿಗಳು,ಸ್ಟೇಶನರಿ, ಶೋಕಿ ಸಾಮಗ್ರಿಗಳ ವಿತರಕರಿಗೆ ಬಿಡುವು ಇಲ್ಲದಷ್ಟು ಬೇಡಿಕೆ. ಬಂಧುಗಳ ಮನೆಯಲ್ಲಿ ಶುಭ ಸಮಾರಂಭ.

ಮೀನ: ಕೆಲಸದ ಹೊರೆಯಿಂದ ದಿಗಿಲುಗೊಳ್ಳದಿರಿ. ಸಹೋದ್ಯೋಗಿಗಳಿಂದ ಸರ್ವವಿಧ ಸಹಾಯ. ಸರಕಾರಿ ಇಲಾಖೆಗಳಲ್ಲಿ ಸಕಾರಾತ್ಮಕ ಸ್ಪಂದನ. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವಿನೂತನ ವ್ಯವಸ್ಥೆ.. ಮನೆಮಂದಿಯೆಲ್ಲರ ಆರೋಗ್ಯ ಉತ್ತಮ.

ಟಾಪ್ ನ್ಯೂಸ್

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿ ಬರಲಿದೆ

Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿ ಬರಲಿದೆ

1-horoscope

Horoscope: ಹಿತಶತ್ರುಗಳ ಕಾಟದಿಂದ ಮುಕ್ತಿ. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಮಾರ್ಗ ದರ್ಶನ

1-horoscope

Horosocpe: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಲಾಭ

Daily Horoscope post

Daily Horoscope: ಬೆಳಕಿನ ಹಬ್ಬದ ದಿನದ ರಾಶಿ ಫಲ ಹೇಗಿದೆ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.