ಫೆಬ್ರವರಿ 01: ಶನಿವಾರದ ದಿನ ಭವಿಷ್ಯ ಹೇಗಿದೆ ಗೊತ್ತಾ?
Team Udayavani, Feb 1, 2020, 9:30 AM IST
ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದೇ ಜ್ಯೋತಿಷ್ಯ ಶಾಸ್ತ್ರ.
ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಅನೇಕ ಕುಟುಂಬಗಳು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಕರೆ ಮಾಡಿ.
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444
ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69
8884889444.
ಮೇಷ
ಕುಟುಂಬದಲ್ಲಿ ಸುಖ ಶಾಂತಿ ನೆಲೆಸಿ ಮಾನಸಿಕ ನೆಮ್ಮದಿ. ಕಾರ್ಯಕಲಾಪಗಳಲ್ಲಿ ಪ್ರಗತಿ. ಕೊಡುಕೊಳ್ಳುವ ವ್ಯವಹಾರಗಳಲ್ಲಿ ಲಾಭ. ದೂರ ಪ್ರಯಾಣದ ಯೋಜನೆ ರೂಪುಗೊಳ್ಳುವ ಸಾಧ್ಯತೆ.
ವೃಷಭ
ಅನಾಯಾಸವಾಗಿ ಕೆಲಸ ಕಾರ್ಯಗಳು ಕೈಗೂಡುವವು. ಆತ್ಮೀಯರ ಭೇಟಿ. ಸಂತೋಷದ ಸುದ್ದಿ ಕೇಳುವ ಸಾಧ್ಯತೆ. ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಹಿನ್ನಡೆ. ವ್ಯಾಪಾರದಲ್ಲಿ ಸ್ವಲ್ಪಮಟ್ಟಿಗೆ ನಷ್ಟ ಉಂಟಾಗಬಹುದು.
ಮಿಥುನ
ಕಾರ್ಯಬಾಹುಳ್ಯದಿಂದಾಗಿ ಒತ್ತಡ ಹೆಚ್ಚಿ ಕೆಲಸ ಕಾರ್ಯಗಳಲ್ಲಿ ಮಂದಗತಿ. ದಾಯಾದಿ ಕಲಹ ಸಾಧ್ಯತೆ. ವಾಹನ ಪ್ರಯಾಣದ ಬಗ್ಗೆ ಎಚ್ಚರಿಕೆ ಇರಲಿ. ಗುರು ಹಿರಿಯರೊಡನೆ ಸಮಾಲೋಚನೆ ಸಾಧ್ಯತೆ.
ವಾಕ್ಯ ಸಿದ್ದಿ ,ಮಂತ್ರ ಸಿದ್ದಿ ,ಯಂತ್ರ ಸಿದ್ಧಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ ಜ್ಯೋತಿಷ್ಯರು ಪಂಡಿತ ಶ್ರೀ ಶ್ರೀ ಬಿ. ಹೆಚ್. ಆಚಾರ್ಯ ಗುರೂಜಿ
8884889444
ಕಟಕ
ಮಾನಸಿಕ ಚಾಂಚಲ್ಯದಿಂದ ಭಯ ಕಾಡುವ ಸಾಧ್ಯತೆ. ವ್ಯಾಪಾರ ವ್ಯವಹಾರಗಳಲ್ಲಿ ಇಳಿಮುಖ. ಉದ್ಯೋಗಸ್ಥರಿಗೆ ವಿಶ್ವಾಸದ ನಿರ್ಧಾರಗಳಿಂದಾಗಿ ಮುನ್ನಡೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಪ್ರಗತಿ.
ಸಿಂಹ
ಕೆಲಸ ಕಾರ್ಯಗಳು ಸುಲಭವಾಗಿ ನೆರವೇರುವುದರಿಂದ ಸಂತಸ. ಲೇವಾದೇವಿ ಹಣಕಾಸು ವ್ಯವಹಾರಸ್ಥರಿಗೆ ಅಧಿಕ ಲಾಭ. ಉದ್ಯೋಗ ನಿಮಿತ್ತ ವಿದೇಶ ಯಾನದ ಸಾಧ್ಯತೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ಅಗತ್ಯ.
ಕನ್ಯಾ
ಪ್ರೀತಿಪಾತ್ರರೊಂದಿಗೆ ಚರ್ಚೆ. ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗದಲ್ಲಿ ಪ್ರಗತಿ, ಸಮಾಧಾನ. ವಾಹನಗಳಿಂದ ಖರ್ಚು ಬರುವ ಸಾಧ್ಯತೆ. ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ.
ತುಲಾ
ನಿರೀಕ್ಷಿತ ಕೆಲಸ ಕಾರ್ಯಗಳು ನಡೆಯದೇ ವ್ಯತಿರಿಕ್ತ ಪರಿಣಾಮಗಳು ಉಂಟಾಗಬಹುದು. ಅಹಿತಕರ ಘಟನೆಗಳಿಂದಾಗಿ ವೃಥಾ ದಂಡ ತೆರಬೇಕಾದೀತು. ವ್ಯಾಪಾರದಲ್ಲಿ ಲಾಭ.
ವಾಕ್ಯ ಸಿದ್ದಿ ,ಮಂತ್ರ ಸಿದ್ದಿ ,ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ
ಭಾರತದ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444
ವೃಶ್ಚಿಕ
ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸು. ಸಕಾಲದಲ್ಲಿ ಕೆಲಸ ಕಾರ್ಯಗಳನ್ನು ಪೂರೈಸಿದ ಸಂತಸ. ಸಂಘ ಸಂಸ್ಥೆಗಳಿಂದ ಸಹಾಯ. ಹೊಸ ಹೊಸ ವ್ಯವಹಾರಗಳ ಬಗ್ಗೆ ಚಿಂತನೆ. ನ್ಯಾಯಾಲಯದಲ್ಲಿ ಜಯ.
ಧನು
ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷೆ ಮೀರಿದ ಲಾಭ. ಆಪ್ತೇಷ್ಟರ ಆಗಮನ. ಬಹುದಿನಗಳಿಂದ ನಿರೀಕ್ಷೆಯಲ್ಲಿದ್ದ ಸಮಾಚಾರ ಕೇಳಿ ದುಗುಡ ನಿವಾರಣೆ. ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಅಗತ್ಯ.
ಮಕರ
ನಿರೀಕ್ಷಿತ ಕೆಲಸ ಕಾರ್ಯಗಳು ಫಲ ನೀಡಿ ಸಂತಸದ ವಾತಾವರಣ. ವ್ಯಾಪಾರದಲ್ಲಿ ಲಾಭ. ಆತ್ಮೀಯ ವ್ಯಕ್ತಿಗಳ ಸಂದರ್ಶನ ಸಾಧ್ಯತೆ. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಪ್ರಶಂಸೆ.
ಕುಂಭ
ಅನಿರೀಕ್ಷಿತ ಪ್ರಯಾಣ ಸಂಭವಿಸಿ ವೃಥಾ ಖರ್ಚು. ಆತ್ಮೀಯರ ಆರೋಗ್ಯದಲ್ಲಿ ವ್ಯತ್ಯಯ. ವ್ಯಾಪಾರ– ವ್ಯವಹಾರಗಳಲ್ಲಿ ಪ್ರಗತಿ. ಹಿರಿಯರ ಮಾತುಗಳನ್ನು ಕಡೆಗಣಿಸದಿರಿ. ಹಿತಶತ್ರುಗಳ ಭಯ ಆವರಿಸಬಹುದು.
ಮೀನ
ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನ. ಕುಟುಂಬದಲ್ಲಿ ಶಾಂತ ವಾತಾವರಣ. ವಿದ್ಯಾರ್ಥಿಗಳಿಗೆ ಪಾಠಗಳಲ್ಲಿ ಪ್ರಗತಿ. ಉದ್ಯೋಗಸ್ಥರಿಗೆ ಕಚೇರಿ ಲೆಕ್ಕಪತ್ರಗಳಲ್ಲಿನ ತೊಡಕುಗಳು ನಿವಾರಣೆಯಾಗಿ ನಿರಾಳತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.