ಜನವರಿ 28: ಈ ಶುಭ ದಿನ ನಿಮ್ಮ ರಾಶಿಫಲ ಹೀಗಿದೆ…

Team Udayavani, Jan 28, 2020, 7:00 AM IST

astrology- main

Oಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದೇ ಜ್ಯೋತಿಷ್ಯ ಶಾಸ್ತ್ರ.

ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಅನೇಕ ಕುಟುಂಬಗಳು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಕರೆ ಮಾಡಿ.

ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ,ಪಂಡಿತ್ ಶ್ರೀ ಶ್ರೀಬಿ. ಹೆಚ್. ಆಚಾರ್ಯ ಗುರೂಜಿ

888 488 9444 
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69.

ಮೇಷ

ತಲೆ ಗಟ್ಟಿ ಇದೆ ಎಂದು ಯಾರೂ ಬಂಡೆಗೆ ತಲೆ ಚಚ್ಚಿಕೊಳ್ಳುವುದಿಲ್ಲ. ಅಂತೆಯೇ ಎಲ್ಲಾ ವಿಷಯಗಳಲ್ಲೂ ಯಶಸ್ಸು ಹೊಂದುತ್ತೇನೆ ಎಂಬ ಭ್ರಮೆ ಬೇಡ. ತಗ್ಗಿ-ಬಗ್ಗಿ ನಡೆದಲ್ಲಿ ಇಚ್ಛಿತ ಕಾರ್ಯಗಳಲ್ಲಿ ಯಶಸ್ಸನ್ನು ಹೊಂದುವಿರಿ.

ವೃಷಭ

ನಿಮ್ಮ ಪ್ರಯತ್ನಗಳಿಗೆ ಸದ್ಯಕ್ಕೆ ಫಲ ದೊರೆಯುತ್ತಿಲ್ಲ ಎಂದು ಚಿಂತಿಸದಿರಿ. ಈಗ ಆಗುತ್ತಿರುವ ಘಟನೆಗಳು ನಿಮಗೆ ಒಂದು ಪಾಠವೆಂದು ಭಾವಿಸಿ ಮುನ್ನುಗ್ಗಿ ಹೋರಾಟ ಮಾಡಿ. ಸದ್ಯದರಲ್ಲಿಯೇ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯುವುದು.

ಮಿಥುನ

ಹಣಕಾಸಿನ ವಿಷಯದಲ್ಲಿ ಪ್ರಗತಿ ಕಂಡು ಬರುವುದು. ಮನೋಕಾಮನೆಗಳು ಪೂರ್ಣಗೊಳ್ಳುವುದು. ಆದರೆ ನೀವು ಚಿತ್ತಚಾಂಚಲ್ಯಕ್ಕೆ ಒಳಗಾಗದೆ ದೃಢ ಚಿತ್ತದಿಂದ ಕಾರ್ಯವನ್ನು ನಿರ್ವಹಿಸಬೇಕಾಗುವುದು.

ಕರ್ಕಾಟಕ

ನಿಮ್ಮ ಸಹೋದರ ಸಹೋದರಿಯರ ಜೊತೆಯಲ್ಲಿ ವಾದ ವಿವಾದ ಬೇಡ. ನಿಮಗೆ ಇಷ್ಟವಾದದ್ದನ್ನು ನೇರವಾಗಿ ಹೇಳಿ. ಇದರಿಂದ ಉಭಯತರರಿಗೂ ಅನುಕೂಲವಾಗುವುದು. ಕೆಲವರಿಗೆ ಉದ್ಯೋಗದಲ್ಲಿ ಬದಲಾವಣೆ ಉಂಟಾಗುವ ಸಾಧ್ಯತೆ ಇರುತ್ತದೆ.

ಸಮಸ್ಯೆ ಯಾವುದೇ ಇರಲಿ ಎಷ್ಟೆ ಕಠಿಣವಾಗಿರಲಿ ಭಯ ಪಡುವ ಅವಶ್ಯಕತೆ ಇಲ್ಲ ಒಮ್ಮೆ
ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿಯವರನ್ನು
888 488 9444 ಸಂಪರ್ಕಿಸಿ

ಸಿಂಹ

ನೀವು ಹೋಗುತ್ತಿರುವ ಅಥವಾ ಬೆಳೆಯುತ್ತಿರುವ ಪ್ರಗತಿಯನ್ನು ಕಂಡು ಇತರೆಯವರು ಕರುಬುವರು ಮತ್ತು ನಿಮ್ಮ ಪ್ರಯತ್ನಗಳನ್ನು ವಿಫಲಗೊಳಿಸಲು ಅನೇಕ ರೀತಿಯ ಕಾರ್ಯತಂತ್ರವನ್ನು ಅವರು ರೂಪಿಸುವರು. ಕುಲದೇವತಾ ಸ್ಮರಣೆ ಮಾಡಿ.

ಕನ್ಯಾ

ಖರ್ಚಿನ ದಾರಿಯನ್ನು ಸ್ಪಷ್ಟವಾಗಿ ನಿಯಂತ್ರಿಸಿ. ತಿಳಿದಿರುವುದಕ್ಕಿಂತಲೂ ಜಾಸ್ತಿ ಖರ್ಚು ವೆಚ್ಚಗಳು ಎದುರಾಗುವುದು. ಸದ್ಯದಲ್ಲಿಯೇ ನಿಮ್ಮ ಜೀವನದಲ್ಲಿ ಹರಡಿಕೊಂಡಿರುವ ಕಷ್ಟದ ಕಾರ್ಮೋಡಗಳು ಕರಗಿ ಸುಖವಾಗುವುದು. ತಾಳ್ಮೆಯಿಂದ ಇರಿ.

ತುಲಾ

ಮಕ್ಕಳು ಶುಭ ವಾರ್ತೆಯನ್ನು ತರಲಿದ್ದಾರೆ. ವಿಶೇಷವಾದ ಸಂತೋಷ ಸಮಾಧಾನಗಳು ನಿಮ್ಮದಾಗುವುದು. ಬಾಕಿ ಬರಬೇಕಾಗಿದ್ದ ಹಣಕಾಸು ಬರುವ ಸಾಧ್ಯತೆ ಇರುತ್ತದೆ. ಆರೋಗ್ಯ ಉತ್ತಮವಾಗಿರುವುದು.

ವಾಕ್ಯ ಸಿದ್ದಿ ,ಮಂತ್ರ ಸಿದ್ದಿ ,ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ  ಭಾರತದ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ-888 488 9444

ವೃಶ್ಚಿಕ

ನಿಮ್ಮ ಬಂಧುವರ್ಗ ಅಥವಾ ನಿಮಗೆ ಹತ್ತಿರದವರೇ ನಿಮಗೆ ನೋವಾಗುವಂತಹ ಮಾತುಗಳನ್ನು ಆಡುವ ಸಾಧ್ಯತೆ ಇರುತ್ತದೆ. ಆತ್ಮಸಾಕ್ಷಿ ಶುದ್ಧವಾಗಿರುವುದರಿಂದ ಈಬಗ್ಗೆ ಅನಗತ್ಯ ಭಯ ಬೇಡ.

ಧನು

ಕೆಲ ಗ್ರಹಗಳ ಕಾಟದಿಂದ ತಪ್ಪಿಸಿಕೊಳ್ಳಲು ಗುರು-ಹಿರಿಯರ ಆಶೀರ್ವಾದವನ್ನು ಪಡೆಯಿರಿ ಮತ್ತು ಹಿರಿಯರನ್ನು ಗೌರವ ಪೂರ್ವಕವಾಗಿ ಆದರಿಸಿ. ಇದರಿಂದ ಮಹತ್ತರವಾದ ಕೆಲಸವನ್ನು ಸಾಧಿಸಬಹುದು. ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ.

ಮಕರ

ಯಾವುದೇ ರೀತಿಯ ಅಡ್ಡಮಾರ್ಗವನ್ನು ಹಿಡಿಯದಿರಿ ಮತ್ತು ಅಡ್ಡದಾರಿಗಳ ಬಗ್ಗೆ ಯೋಚನೆಯನ್ನು ಮಾಡದಿರಿ. ನೇರವಾದ ಮಾರ್ಗವು ನಿಮ್ಮನ್ನು ಉತ್ತಮ ಪ್ರಜೆಯನ್ನಾಗಿ ರೂಪಿಸುವುದು. ಅಲ್ಲದೆ ಸಾಮಾಜಿಕವಾಗಿ ಗೌರವಿಸಲ್ಪಡುವಿರಿ.

ಕುಂಭ

ಉತ್ತಮ ಕಂಠವನ್ನು ಹೊಂದಿರುವ ನೀವು ಸುಶ್ರಾವ್ಯವಾಗಿ ಹಾಡು ಹೇಳಬಲ್ಲಿರಿ. ಆದರೆ ಏಕೋ ಹಾಡನ್ನು ಬಹಿರಂಗವಾಗಿ ಹೇಳುತ್ತಿಲ್ಲ. ಹಾಡುಗಾರಿಕೆಯಿಂದ ಇತರರಿಗೆ ಸಂತೋಷ ಕೊಡುವ ಶಕ್ತಿ-ಯುಕ್ತಿ ಎರಡೂ ಇದ್ದು ಅದರ ಸದುಪಯೋಗ ಮಾಡಿಕೊಳ್ಳಿ.

ಮೀನ

ಸಣ್ಣಪುಟ್ಟ ಅನಾರೋಗ್ಯವನ್ನು ನೀವು ಎದುರಿಸಬೇಕಾಗುವುದು. ಪ್ರಯಾಣದಲ್ಲಿ ಜಾಗ್ರತೆ ಅಗತ್ಯ. ಕುಲದೇವತೆಯ ಪ್ರಾರ್ಥನೆ ಮಾಡುವುದು ಒಳ್ಳೆಯದು. ಮನಸ್ಸಿನ ದುಗುಡಗಳು ಕಡಿಮೆ ಆಗುವುದು.

ಟಾಪ್ ನ್ಯೂಸ್

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.