ಜನವರಿ 30: ಗುರುವಾರದ ನಿಮ್ಮ ರಾಶಿಫಲ ಹೇಗಿದೆ ತಿಳಿದುಕೊಳ್ಳಿ


Team Udayavani, Jan 30, 2020, 5:18 AM IST

Horo – Astro-main-730

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದೇ ಜ್ಯೋತಿಷ್ಯ ಶಾಸ್ತ್ರ.

ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಅನೇಕ ಕುಟುಂಬಗಳು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಕರೆ ಮಾಡಿ.
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444

ಇಂದಿನ ರಾಶಿ ಭವಿಷ್ಯ ಹೀಗಿದೆ. ಯಾವ ರಾಶಿಯವರು ಏನು ಮಾಡಬೇಕು? ಏನು ಮಾಡಬಾರದು ಎಂಬದನ್ನು ತಿಳಿದುಕೊಳ್ಳಿ.
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444


ಮೇಷ
ಸಾಮಾಜಿಕವಾಗಿ ನೀವು ಗುರುತಿಸಲ್ಪಡುವಿರಿ. ನೀವು ಅದ್ಭುತವೂ ವಿಶೇಷವೂ ಆದಂತಹ ಕಾಂತಿಯ ಶಕ್ತಿಯಾಗಿ ಆದರಿಸಲ್ಪಡುವಿರಿ. ಇದು ದೈವವು ನಿಮ್ಮ ಮೇಲೆ ತೋರಿದ ಔದಾರ್ಯವೆಂದು ಭಾವಿಸಿ. ಅಹಂಕಾರ ಪಡದಿರಿ.


ವೃಷಭ
ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್‌ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನು ಗೌರವಿಸಿ.


ಮಿಥುನ
ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ ಬಳಿ ಹೇಳದಿರಿ.


ಕರ್ಕಾಟಕ
ಮನೆಯ ನಾಲ್ಕು ಗೋಡೆಗಳ ಮಧ್ಯೆಯೇ ಕಾಲ ತಳ್ಳುವಂತಹ ಪರಿಸ್ಥಿತಿ ಎದುರಾಗುವುದು. ಹೊತ್ತು ಕಳೆಯುವುದು ಕಷ್ಟವಾಗುವುದು. ಪುರಾಣ ಪುರುಷರ ಅಥವಾ ಧಾರ್ಮಿಕ ಪುಸ್ತಕಗಳನ್ನು ಓದುವತ್ತ ಗಮನ ಕೊಡಿ. ಮನಸ್ಸು ಪ್ರಶಾಂತವಾಗುವುದು.
ಸಮಸ್ಯೆ ಯಾವುದೇ ಇರಲಿ ಎಷ್ಟೆ ಕಠಿಣವಾಗಿರಲಿ ಭಯ ಪಡುವ ಅವಶ್ಯಕತೆ ಇಲ್ಲ ಒಮ್ಮೆ


ಸಿಂಹ
ಸಂಶೋಧಕರಿಗೆ, ತಾಂತ್ರಿಕ ಪರಿಣಿತರಿಗೆ ಉತ್ತಮ ದಿನ. ನಿಮ್ಮ ಸಂಶೋಧನಾ ಬರಹಗಳಿಗೆ ಮಾನ್ಯತೆ ದೊರೆತು ವೃತ್ತಪತ್ರಿಕೆಯಲ್ಲಿ ಆ ಲೇಖನವು ಪ್ರಕಟಗೊಳ್ಳುವ ಸಾಧ್ಯತೆ ಇರುತ್ತದೆ. ಗುರುವಿನ ಸ್ತೋತ್ರ ಪಠಿಸಿ.


ಕನ್ಯಾ
ನೀವು ಉತ್ತಮ ಕವಿಯಾಗಿದ್ದರೆ ಅಥವಾ ಉತ್ತಮ ನಳಪಾಕ ತಜ್ಞರಾಗಿದ್ದರೆ ನಿಮ್ಮ ವೃತ್ತಿಗೆ ಗೌರವ ತರುವಂತಹ ಕೆಲಸ ನಿಮ್ಮಿಂದಾಗುವುದು. ಎಲ್ಲರ ಬಾಯಲ್ಲಿಯೂ ನಿಮ್ಮ ಗುಣಗಾನ ನಡೆಯುವುದು.


ತುಲಾ
ನೀವು ಹೊಸದಾದ ಕಾಯಕಲ್ಪವೊಂದನ್ನು ನಿಮ್ಮ ವಹಿವಾಟಿಗೆ ಒದಗಿಸಿಕೊಡಲು ಕಾಲ ಪಕ್ವವಾಗಿದೆ. ಇಂತಹ ಒಳ್ಳೆಯಅವಕಾಶವನ್ನುತಪ್ಪಿಸಿಕೊಳ್ಳಬೇಡಿ.ಹಣಕನ ಸ್ಥಿತಿ ಉತ್ತಮವಾಗಿರುತ್ತದೆ.


ವೃಶ್ಚಿಕ
ಗೂಳಿಯಂತೆ ಮುನ್ನುಗ್ಗುವ ಸ್ವಭಾವ ತಪ್ಪೇನಲ್ಲ. ಆದರೆ ಎಲ್ಲದಕ್ಕೂ ಒಂದು ಇತಿಮಿತಿ ಇರುತ್ತದೆ. ಆತುರಗಾರನಿಗೆ ಬುದ್ಧಿಮಟ್ಟ ಕಡಿಮೆ ಎನ್ನುವಂತೆ ಎರಡೆರಡು ಬಾರಿ ಚಿಂತಿಸಿ ಕಾರ್ಯ ಪ್ರವೃತ್ತರಾಗಿ.

ವಾಕ್ಯ ಸಿದ್ದಿ ,ಮಂತ್ರ ಸಿದ್ದಿ ,ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ
ಭಾರತದ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444 


ಧನು
ನಿಮ್ಮ ಮನಸ್ಸನ್ನು ಘಾಸಿಗೊಳಿಸಿ ದುರ್ಬಲರನ್ನಾಗಿ ಮಾಡುವ ಜನರನ್ನು ಅಲಕ್ಷಿಸಿಬಿಡಿ. ನಿಮಗೆ ಧೈರ್ಯವನ್ನು ತುಂಬುವ ಮತ್ತು ಸಕಾರಾತ್ಮಕವಾಗಿ ಚಿಂತಿಸುವ ಜನರ ಸಂಪರ್ಕವನ್ನು ಹೊಂದಿ. ನಿಮ್ಮ ಮುಖದಲ್ಲಿ ಮಂದಹಾಸ ಮೂಡುವುದು.


ಮಕರ
ಮನಸ್ಸನ್ನು ನಿಗ್ರಹಿಸುವಂತಹ ತುರ್ತು ಶಕ್ತಿಯನ್ನು ಸಂಪಾದಿಸಿಕೊಳ್ಳಿ. ಆಂಜನೇಯ ಮಂತ್ರವನ್ನು ಇಲ್ಲವೆ ಹನುಮಾನ್‌ ಚಾಲೀಸನ್ನು ತಪ್ಪದೆ ಪಠಿಸಿ. ನಿರ್ಧಾರಗಳನ್ನು ತಳೆಯುವಾಗ ಹಿರಿಯರ ಸಲಹೆಯನ್ನು ಸ್ವೀಕರಿಸಿ.


ಕುಂಭ
ಆತ್ಮವಿಮರ್ಶೆ ಮಾಡಿಕೊಳ್ಳುವುದು ಒಳಿತು. ಈ ಹಿಂದೆ ನಡೆದು ಹೋದ ಘಟನೆಗಳಿಗೆ ನೀವೆಷ್ಟು ಕಾರಣೀಭೂತರು ಎಂಬುದನ್ನು ಚಿಂತಿಸಿ. ಆದ ಅಚಾತುರ್ಯವನ್ನು ಪುನಃ ಮರುಕಳಿಸದಂತೆ ನೋಡಿಕೊಳ್ಳಿ.


ಮೀನ
ಅನೇಕ ರೀತಿಯ ಜನರನ್ನು ಇಂದು ಭೇಟಿಯಾಗಲಿದ್ದೀರಿ. ಮನಸ್ಸಿನ ಗೊಂದಲವನ್ನು ನಿರ್ಮಿಸುವವರ ಬಗ್ಗೆ ವಿಶೇಷವಾದ ಎಚ್ಚರಿಕೆಯಿರಲಿ. ಕೆಲ ಗ್ರಹಗಳ ಸಂಚಾರವು ಮಕ್ಕಳ ವಿದ್ಯೆಯಲ್ಲಿ ಹಿನ್ನಡೆ ಉಂಟು ಮಾಡುವುದು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.