Daily Horoscope; ಈ ರಾಶಿಯವರಿಗಿಂದು ಆಪ್ತಮಿತ್ರರ ಭೇಟಿಯಿಂದ ಸಮಾಧಾನ


Team Udayavani, Jan 28, 2024, 7:25 AM IST

Daily Horoscope

28-01-2024

ಮೇಷ: ವಿರಾಮದ ದಿನವೇ ನಾಳೆಯ ಕೆಲಸಗಳ ಬಗೆಗೆ ಯೋಚನೆ. ಒಂದಿಲ್ಲೊಂದು ರೀತಿಯಲ್ಲಿ ಇಡೀ ದಿನ ಕೆಲಸ. ರಜೆಯಲ್ಲೂ ನಿಲ್ಲದ ಉದ್ಯಮದ ವ್ಯವಹಾರಗಳು. ದೂರದಲ್ಲಿರುವ ಬಂಧುಗಳಿಂದ ಶುಭ ಸಮಾಚಾರ.

ವೃಷಭ: ಹಲವಾರು ಒಳ್ಳೆಯ ಘಟನೆಗಳು ನಡೆಯುವ ದಿನ. ಸಹೋದ್ಯೋಗಿಗಳೊಡನೆ ಕೌಟುಂಬಿಕ ಸಮ್ಮಿಲನ. ಉದ್ಯಮ ಸ್ಥಾನಕ್ಕೆ ಹೊಸ ರೂಪ ನೀಡುವ ಪ್ರಯತ್ನ. ಸೌಲಭ್ಯಗಳ ಹೆಚ್ಚಳದಿಂದ ನೌಕರರಿಗೆ ಹರ್ಷ.

ಮಿಥುನ: ಎಲ್ಲ ಜಟಿಲ ಸಮಸ್ಯೆಗಳಿಗೂ ಭಗವಂತನಿಗೆ ಶರಣಾಗುವುದೊಂದೇ ಪರಿಹಾರ. ಆಪ್ತರು ಮತ್ತು ಸಹೋದ್ಯೋಗಿಗಳ ಧೈರ್ಯದ ಮಾತುಗಳೇ ಅಮೃತ ಸಮಾನ. ಲೇವಾದೇವಿ ವ್ಯವಹಾರದಿಂದ ದೂರವಿದ್ದರೆ ಕ್ಷೇಮ.

ಕರ್ಕಾಟಕ: ಸರಳ ನಡೆನುಡಿಗಳಿಂದ ಜನಪ್ರಿಯತೆ ವೃದ್ಧಿ. ಸಾಮಾಜಿಕ ರಂಗದ ಚಟುವಟಿಕೆಗಳಲ್ಲಿ ಆಸಕ್ತಿ. ಕಟ್ಟಡ ನಿರ್ಮಾಣ ಕಾಮಗಾರಿ ಮುಂದುವರಿಕೆ. ಲೇವಾದೇವಿ ವ್ಯವಹಾರ ಕೈಹಿಡಿಯದು. ಊರಿನ ದೇವಾಲಯಕ್ಕೆ ಭೇಟಿ.

ಸಿಂಹ: ದೃಢಕಾಯ, ದೃಢ ಮನಸ್ಸು ಎರಡೂ ಉಳ್ಳವರಿಗೆ ಯಾವ ಕಾರ್ಯವೂ ಅಸಾಧ್ಯ ಅಲ್ಲ. ವಿರಾಮದ ದಿನವಾದರೂ ಸಹಚರರ ಕ್ರಿಯಾಶೀಲತೆ ವೃದ್ಧಿಗೆ ಉತ್ತೇಜನ. ಲೇವಾದೇವಿ ವ್ಯವಹಾರದಲ್ಲಿ ಅತ್ಯಲ್ಪ ಲಾಭ.

ಕನ್ಯಾ: ಆಗಾಗ ಕಾಡುವ ಚಿತ್ತಚಾಂಚಲ್ಯದಿಂದ ಮುಕ್ತರಾಗಿರಿ. ಉದ್ಯೋಗ ಬದಲಾವಣೆಗೆ ಮಾನಸಿಕ ಸಿದ್ಧತೆ. ಅಪರಿಚಿತರೊಂದಿಗೆ ವಾಗ್ವಾದ ಬೇಡ. ಪಶುಪಾಲನೆ, ಹೈನುಗಾರಿಕೆಯಿಂದ ಪ್ರಯೋಜನ. ಸಕಾಲಕ್ಕೆ ಒದಗಿ ಬರುವ ಸಹಾಯ.

ತುಲಾ: ಭಗವಂತನಿಗೆ ಸಂಪೂರ್ಣ ಶರಣಾಗುವುದೊಂದೇ ಸರ್ವ ದುರಿತ ನಿವಾರಣೆಯ ಮಾರ್ಗ. ಹಿರಿಯರಿಂದ ಸಕಾಲದಲ್ಲಿ ಧೈರ್ಯ ವಚನ. ಆಪ್ತಮಿತ್ರರ ಭೇಟಿಯಿಂದ ಸಮಾಧಾನ. ವಿನಾಯಕನ ಕ್ಷೇತ್ರ ಸಂದರ್ಶನ.

ವೃಶ್ಚಿಕ: ಭರವಸೆಯ ಬದುಕಿನಿಂದ ಸುತ್ತಲಿ ನವರಿಗೆ ನೀವೇ ಮಾದರಿ. ಸೋದರಿಯ ಕುಟುಂಬಕ್ಕೆ ಸಕಾಲಿಕ ಸಹಾಯ. ಪಿತ್ರಾರ್ಜಿತ ಕೃಷಿಭೂಮಿಯ ಅಭಿವೃದ್ಧಿ ಕಾರ್ಯಗಳ ವೀಕ್ಷಣೆ. ಮನೆಯಲ್ಲಿ ದೇವತಾಕಾರ್ಯ.

ಧನು: ನಿರಂತರ ಕ್ರಿಯಾಶೀಲತೆಯಿಂದ ಜೀವನಕ್ಕೆ ಸ್ಪಷ್ಟ ಮಾರ್ಗ ಗೋಚರ. ಪರೋಪಕಾರ ಗುಣದಿಂದ ಸಮಾಜದಲ್ಲಿ ಅಚಲವಾದ ಗೌರವದ ಸ್ಥಾನ. ಸಣ್ಣ ಉದ್ಯಮದಿಂದ ದೊಡ್ಡ ಯಶಸ್ಸು ಪ್ರಾಪ್ತಿ.

ಮಕರ: ಹಳೆಯ ಕೌಟುಂಬಿಕ ಸಮಸ್ಯೆಗೆ ಶಾಶ್ವತ ಪರಿಹಾರ ಶೋಧನೆ. ಉದ್ಯೋಗದ ಒತ್ತಡ ಇಲ್ಲವಾದರೂ ಬಹುವಿಧ ಚಟುವಟಿಕೆಗಳು. ಹೊಸ ಉದ್ಯೋಗ ಅರಸುವ ಕಾರ್ಯ ಮುಂದುವರಿಕೆ. ಅಂಚೆ ಮೂಲಕ ಶಿಕ್ಷಣ ಮುಂದುವರಿಸಲು ನಿರ್ಧಾರ. ತಾಯಿಯ ಕಡೆಯ ಬಂಧುಗಳ ಆಗಮನ.

ಕುಂಭ: ಹೊಸ ಬಗೆಯ ಸಣ್ಣ ಉದ್ಯಮ ಆರಂಭಿಸುವ ಪ್ರಸ್ತಾವಕ್ಕೆ ಮನೆಯವರ ಒಪ್ಪಿಗೆ. ಅಪರಾಹ್ನ ಉದ್ಯೋಗ ಸ್ಥಾನದ ಮಿತ್ರರ ಆಗಮನ. ಉದ್ಯಮದ ಹೊಸ ಉತ್ಪನ್ನಗಳ ಪ್ರಚಾರಕ್ಕೆ ಕ್ರಮ. ಬರಬೇಕಾದ ಬಾಕಿ ವಸೂಲಿಯ ಚಿಂತೆ.

ಟಾಪ್ ನ್ಯೂಸ್

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.