Daily Horoscope: ಬೆಳಕಿನ ಹಬ್ಬದ ದಿನದ ರಾಶಿ ಫಲ ಹೇಗಿದೆ?


Team Udayavani, Oct 31, 2024, 7:14 AM IST

Daily Horoscope post

31-10-2024

ಮೇಷ: ಬೆಳಕಿನ ಹಬ್ಬದ ಶುಭದಿನ. ಒಂದೇ ಲಕ್ಷ್ಯವನ್ನು ಸಾಧಿಸುವ ಪ್ರಯತ್ನದಲ್ಲಿ ಜಯ. ಲೇವಾದೇವಿ ವ್ಯವಹಾರದಿಂದ ದೂರವಿರಿ. ಎಲ್ಲರಿಗೂ ಆರೋಗ್ಯ ಮತ್ತು ಆನಂದದ ಅನುಭವ. ದೂರದ ಬಂಧುಗಳಿಂದ ಶುಭ ಸಮಾಚಾರ.

ವೃಷಭ:  ಜ್ಞಾನದ ಬೆಳಕಿನಲ್ಲಿ ಮುಂದುವರಿಯಿರಿ. ಉದ್ಯೋಗ ಸ್ಥಾನದಲ್ಲಿ ಗೌರವದ ಸ್ಥಾನ. ಉದ್ಯಮದಲ್ಲಿ ಕಡಿಮೆಯಾದ ಪೈಪೋಟಿ. ಒಡೆಯರ ಸದ್ಭಾವನೆಯಿಂದ ನೌಕರರಿಗೆ ಹರ್ಷ. ಮನೆಯಲ್ಲಿ ಶಾಂತಿ, ಸಂಭ್ರಮದ ವಾತಾವರಣ.

ಮಿಥುನ: ಸಂಬಂಧಗಳ ನಡುವೆ ಸಮತೋಲನ ಪಾಲನೆ. ಉದ್ಯೋಗ ಸ್ಥಾನದಲ್ಲಿ ಅನುಕೂಲ. ಆರ್ಥಿಕ ವ್ಯವಹಾರ ಸುಧಾರಣೆ. ಪಾಲುದಾರಿಕೆ ಉದ್ಯಮ ಅನುಕೂಲಕರ. ಉದ್ಯಮ ವ್ಯವಹಾರದ ಸಂಬಂಧ ಸಣ್ಣ ಪ್ರವಾಸ.

ಕರ್ಕಾಟಕ:  ಹರ್ಷದ ಹೊನಲಿನಲ್ಲಿ ದೀಪಾವಳಿ ಆಚರಣೆ. ಶ್ರದ್ಧೆ, ನಿಷ್ಠೆಗೆ ಮನ್ನಣೆ. ಹೊಸ ಉದ್ಯಮ ಆರಂಭಕ್ಕೆ ಚಿಂತನೆ. ಸಂಸಾರದಲ್ಲಿ ಸಾಮರಸ್ಯ. ದೇವತಾ ಕಾರ್ಯದಲ್ಲಿ ಭಾಗಿ. ಎಲ್ಲರಿಗೂ ಉತ್ತಮ ಆರೋಗ್ಯ.

ಸಿಂಹ: ಆಶ್ರಿತರಿಗೆ ಸಂತೋಷ ನೀಡುವ ಕ್ರಮ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ. ಸ್ವಂತ ಉದ್ಯಮದ ನೌಕರ ವೃಂದಕ್ಕೆ ಸಂತೃಪ್ತಿ. ಹೊಸ ವಿದ್ಯೆಯನ್ನು ಕಲಿಯುವ ಆಸಕ್ತಿ. ಕುಟುಂಬದಲ್ಲಿ ಸಂಭ್ರಮದ ವಾತಾವರಣ.

ಕನ್ಯಾ: ಸಂಭ್ರಮ ಆಚರಣೆಯ ನಡುವೆ ಆನಂದವನ್ನು ಹಂಚುವ ಕ್ರಮಗಳು. ಉದ್ಯೋಗ ಸ್ಥಳದಲ್ಲಿ ಸ್ಥಿರ ಪರಿಸ್ಥಿತಿ. ಉದ್ಯಮ ಅಭಿವೃದ್ಧಿಗೆ ವಿತ್ತ ಸಂಸ್ಥೆಗಳ ನೆರವು. ಸಂಸಾರದ ನೆಮ್ಮದಿ ಕೆಡಿಸುವ ಹಿತಶತ್ರುಗಳ ಪ್ರಯತ್ನಕ್ಕೆ ಸೋಲು.

ತುಲಾ: ಸಂಭ್ರಮ ಆಚರಣೆಯಲ್ಲಿ ನೆಂಟರ ಸಹಭಾಗಿತ್ವ. ಹೊಸ ಸಹೋದ್ಯೋಗಿಗಳ ಸೇರ್ಪಡೆ.ಸರಕಾರಿ ನೌಕರರಿಗೆ ಅಧಿಕ ಕೆಲಸ. ವಸ್ತ್ರ, ಒಡವೆ ಖರೀದಿ. ಇಷ್ಟಾರ್ಥ ಸಿದ್ಧಿಗಾಗಿ ದೇವತಾರ್ಚನೆ. ಮನೆಯಲ್ಲಿ ಎಲ್ಲರ ಆರೋಗ್ಯ ವೃದ್ಧಿ.

ವೃಶ್ಚಿಕ: ಅರಸದೆ ಬಂದ ಸುಖದಿಂದ ಆನಂದ. ದೇವತಾರ್ಚನೆಯಿಂದ ಕುಟುಂಬಕ್ಕೆ ಕ್ಷೇಮ. ವಸ್ತ್ರ, ಸಿದ್ಧ ಉಡುಪು, ವ್ಯಾಪಾರಸ್ಥರಿಗೆ ಲಾಭ. ಕೃಷಿ ಕ್ಷೇತ್ರದಲ್ಲಿ ಹೊಸಬರಿಗೆ ಮಾರ್ಗದರ್ಶನ. ಹಬ್ಬದಿಂದಾಗಿ ಮಕ್ಕಳಿಗೆ ಸಂತೋಷ.

ಧನು: ಬಂಧು ಮಿತ್ರರೊಂದಿಗೆ ಹಬ್ಬ ಆಚರಣೆ. ಉದ್ಯೋಗಿಗಳಿಗೆ ಸಮಾಧಾನ.  ತರಕಾರಿ, ಹಣ್ಣು ವ್ಯಾಪಾರಿಗಳಿಗೆ ಲಾಭ ಮಧ್ಯಮ. ಗೃಹಿಣಿಯರ ಉದ್ಯಮಕ್ಕೆ ಅಭೂತಪೂರ್ವ ಕೀರ್ತಿ.ವಿವಾಹಾಸಕ್ತರಿಗೆ ಶುಭವಾರ್ತೆ.

ಮಕರ: ಹಬ್ಬದ ಸಂಭ್ರಮದ ನಡುವೆ ಕರ್ತವ್ಯ ಪಾಲನೆ. ಸ್ವಂತ ಉದ್ಯಮ ವಿಸ್ತರಣೆಗೆ ಕಾನೂನಿನ ತೊಡಕು ನಿವಾರಣೆ. ದೀರ್ಘಾವಧಿ ಉಳಿತಾಯ ಯೋಜನೆಯಲ್ಲಿ ಹಣ ಹೂಡಿಕೆ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.

ಕುಂಭ: ಹಬ್ಬದ ದಿನವೇ ಪದೋನ್ನತಿಯ ಶುಭ ಸೂಚನೆ. ಸ್ವಂತ ಉದ್ಯಮದ ಬೆಳವಣಿಗೆ ಸುಗಮ. ಉತ್ಪನ್ನಗಳಿಗೆ ಹೊಸ ರೂಪ ಕೊಡಲು ಚಿಂತನೆ.  ಸ್ಟೇಶನರಿ ರಖಂ ವ್ಯವಹಾರಸ್ಥರಿಗೆ ಆದಾಯ ವೃದ್ಧಿ.  ಮಕ್ಕಳಿಗೆ ಅನೇಕ ವಿಷಯಗಳ ಕಲಿಕೆಯಲ್ಲಿ ಆಸಕ್ತಿ. ದ್ರವ ಪದಾರ್ಥ ವ್ಯಾಪಾರಿಗಳಿಗೆ ಲಾಭ.

ಮೀನ: ಹಬ್ಬದ ಶುಭದಿನ ಗುರುದರ್ಶನದ ಭಾಗ್ಯ. ಪಾಲುದಾರಿಕೆ ವ್ಯವಹಾರಕ್ಕೆ ಹೊಸಬರ ಪ್ರವೇಶ. ಆಸ್ತಿ ವಿಸ್ತರಣೆ ಪ್ರಯತ್ನದಲ್ಲಿ ಮುನ್ನಡೆ.  ಕಟ್ಟಡ ನಿರ್ಮಾಣ ವ್ಯವಹಾರಸ್ಥರಿಗೆ ಮಧ್ಯಮ ಲಾಭ. ತಾಯಿ ಅಥವಾ ಮಾತೃಸಮಾನರ ವಿಶೇಷ ಅನುಗ್ರಹ.

ಟಾಪ್ ನ್ಯೂಸ್

Bagheera Movie : ʼಬಘೀರʼ ನೋಡಿ ಹಬ್ಬದ ಬಾಡೂಟ ಸವಿದ ಸಿನಿಮಂದಿ.. ಹೇಗಿದೆ ಸಿನಿಮಾ?

Bagheera Movie : ʼಬಘೀರʼ ನೋಡಿ ಹಬ್ಬದ ಬಾಡೂಟ ಸವಿದ ಸಿನಿಮಂದಿ.. ಹೇಗಿದೆ ಸಿನಿಮಾ?

ಬೆಂಗಳೂರು ವನಿತಾ ತಂಡದ ಪಾಲಾದ ಇಂಗ್ಲೆಂಡ್‌ ಆಲ್‌ ರೌಂಡರ್‌ ವ್ಯಾಟ್

WPL: ಬೆಂಗಳೂರು ವನಿತಾ ತಂಡದ ಪಾಲಾದ ಇಂಗ್ಲೆಂಡ್‌ ಆಲ್‌ ರೌಂಡರ್‌ ವ್ಯಾಟ್

“ಕೈ’ ಬಿಡದ ಸಂಡೂರು ಮತದಾರ; ಬಿಜೆಪಿಗೆ ಜಯದ ಕಾತರ: 13 ಚುನಾವಣೆಯಲ್ಲಿ ಕಾಂಗ್ರೆಸ್‌ ಮೇಲುಗೈ

“ಕೈ’ ಬಿಡದ ಸಂಡೂರು ಮತದಾರ; ಬಿಜೆಪಿಗೆ ಜಯದ ಕಾತರ: 13 ಚುನಾವಣೆಯಲ್ಲಿ ಕಾಂಗ್ರೆಸ್‌ ಮೇಲುಗೈ

Waqf Shock for BJP’s illustrious family too; Jolla Putra’s land is called Waqf

Waqf: ಬಿಜೆಪಿಯ ಪ್ರತಿಷ್ಠಿತ ಕುಟುಂಬಕ್ಕೂ ಶಾಕ್; ಜೊಲ್ಲೆ ಪುತ್ರನ ಜಮೀನಿಗೆ ವಕ್ಫ್‌ ಹೆಸರು

Rocket Launcher: ತಮಿಳುನಾಡಿನ ದೇವಸ್ಥಾನದ ಬಳಿ ರಾಕೆಟ್ ಲಾಂಚರ್ ಪತ್ತೆ… ಆತಂಕ

Rocket launcher: ತಮಿಳುನಾಡಿನಲ್ಲಿ ಆತಂಕ ಸೃಷ್ಟಿಸಿದ ರಾಕೆಟ್ ಲಾಂಚರ್… ಪೊಲೀಸರಿಂದ ತನಿಖೆ

Airport: 2025ರ ಏಪ್ರಿಲ್‌ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

Airport: 2025ರ ಏಪ್ರಿಲ್‌ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

Waqf Issue: ಮುಸ್ಲಿಂ ಮುಖಂಡರ ಮನೆ ಮೇಲೆ ಕಲ್ಲು ತೂರಾಟ; ಕಡಕೋಳದಲ್ಲಿ ಉದ್ವಿಗ್ನ ಸ್ಥಿತಿ

Waqf Issue: ಮುಸ್ಲಿಂ ಮುಖಂಡರ ಮನೆ ಮೇಲೆ ಕಲ್ಲು ತೂರಾಟ; ಕಡಕೋಳದಲ್ಲಿ ಉದ್ವಿಗ್ನ ಸ್ಥಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

Daily Horoscope; ಶಾರೀರಿಕ ಶ್ರಮ ಮಾಡುವವರಿಗೆ ಆರೋಗ್ಯದ ಸಮಸ್ಯೆ, ಅಪವಾದದ ಭಯ

Horoscope: ಈ ರಾಶಿಯವರು ಆಮಿಷಗಳಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಿ

Horoscope: ಈ ರಾಶಿಯವರು ಆಮಿಷಗಳಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಿ

18

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಇರಲಿದೆ

Daily Horoscope:

Daily Horoscope: ಈ ರಾಶಿಯ ಗೃಹಿಣಿಯರಿಗೆ ನೆಮ್ಮದಿಯ ಅನುಭವ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

5

Ajekar: ನೀರೆಯ ಭತ್ತದ ಗದ್ದೆಯಲ್ಲಿ ಬಾವಿ ಹೋಲುವ ಗುಹೆ ಪತ್ತೆ

ಬೆಳಗಾವಿ: ಆರ್ಥಿಕ ಮುಗ್ಗಟ್ಟು ಮಧ್ಯೆಯೇ ದುಂದುವೆಚ್ಚ: ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!

ಬೆಳಗಾವಿ: ಆರ್ಥಿಕ ಮುಗ್ಗಟ್ಟು ಮಧ್ಯೆಯೇ ದುಂದುವೆಚ್ಚ: ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!

Bagheera Movie : ʼಬಘೀರʼ ನೋಡಿ ಹಬ್ಬದ ಬಾಡೂಟ ಸವಿದ ಸಿನಿಮಂದಿ.. ಹೇಗಿದೆ ಸಿನಿಮಾ?

Bagheera Movie : ʼಬಘೀರʼ ನೋಡಿ ಹಬ್ಬದ ಬಾಡೂಟ ಸವಿದ ಸಿನಿಮಂದಿ.. ಹೇಗಿದೆ ಸಿನಿಮಾ?

4

Kollur: ಕಿರುಸೇತುವೆ ಸಂಪೂರ್ಣ ಕೆಸರುಮಯ; ರಸ್ತೆ ತುಂಬಾ ಹೊಂಡಗುಂಡಿ

3

Udupi: ಪಟಾಕಿ ಸಿಡಿಸಿ, ಆದರೆ ಎಚ್ಚರ ವಹಿಸಿ; ಇಲಾಖೆಯಿಂದ ಜಿಲ್ಲಾದ್ಯಂತ ಅಗತ್ಯಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.