ಈ ರಾಶಿಯವರಿಗಿಂದು ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ


Team Udayavani, Nov 27, 2021, 8:28 AM IST

horocospe

27-11-2021

ಮೇಷ: ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಉತ್ತಮ ಫ‌ಲದಾಯಕ ದಿವಸ. ಉದ್ಯೋಗ ವ್ಯವಹಾರಗಳಲ್ಲಿ ಸಮಯ ಸಂದರ್ಭಕ್ಕೆ ಎಲ್ಲ ವಿದಧ ಸಹಾಯ ದೊರಕಿ ಯಶಸ್ಸು ಲಭಿಸಿದ ತೃಪ್ತಿ. ದಂಪತಿಗಳಿಂದ ಪರಸ್ಪರ ಜವಾಬ್ದಾರಿಯುತ ನಡೆ

ವೃಷಭ: ನೂತನ ಮಿತ್ರರ ಸಮಾಗಮದಿಂದ ಹೆಚ್ಚಿದ ಸಂತೋಷ. ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ಕೈತುಂಬ ಕೆಲಸದಿಂದ ಹೆಚ್ಚಿದ ವರಮಾನ. ಸಾಂಸಾರಿಕ ಸುಖ ವೃದ್ಧಿ. ವಿದ್ಯಾರ್ಥಿಗಳಿಗೆ ಶ್ರೇಯಸ್ಸು.

ಮಿಥುನ: ಗಣ್ಯ ವ್ಯಕ್ತಿಗಳ ಸಂಪರ್ಕ. ವಿದ್ಯಾವಂತರೊಂದಿಗೆ ಸಮಾಲೋಚನೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿಯ ಬದಲಾವಣೆ. ಹೆಚ್ಚಿದ ವರಮಾನ. ಸಹೋದ್ಯೋಗಿಗಳ ಸಹಕಾರ.

ಕರ್ಕ: ದೂರ ಪ್ರಯಾಣ ಸಂಭವ. ಧಾರ್ಮಿಕ ವಿಚಾರಗಳಲ್ಲಿ ತಲ್ಲೀನತೆ. ಸಾಂಸಾರಿಕ ಸುಖ ವೃದ್ಧಿ. ಸ್ವಪ್ರಯತ್ನದಿಂದ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.

ಸಿಂಹ: ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾರ್ಜನೆ. ವಿದ್ಯಾರ್ಥಿಗಳಿಗೆ ದೂರ ಪ್ರಯಾಣ ಸಂಭವ. ದಾಂಪತ್ಯ ತೃಪ್ತಿಕರ. ದಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ.

ಕನ್ಯಾ:ಸಂತಸದಿಂದ ಕೂಡಿದ ದಿನ. ಎಲ್ಲಾ ವಿಚಾರಗಳಲ್ಲಿ ಅಭಿವೃದ್ಧಿ ಸಂಭವ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಆರೋಗ್ಯದಲ್ಲಿ ಸುಧಾರಣೆ. ವಿದ್ಯಾರ್ಥಿಗಳಿಗೆ ಸೌಕರ್ಯ ವೃದ್ಧಿ, ಅನಿರೀಕ್ಷಿತ ಧನಾಗಮ.

ತುಲಾ:ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ವೃದ್ಧಿ. ಕೀರ್ತಿ ಸಂಪಾದನೆ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದೂರ ಪ್ರಯಾಣ ಸಂಭವ. ಆರೋಗ್ಯ ವೃದ್ಧಿ. ಆಸ್ತಿ ವಿಚಾರದಲ್ಲಿ ಪ್ರಗತಿ. ಗುರುಹಿರಿಯರಿಂದ ಮನಃ ಸಂತೋಷ.

ವೃಶ್ಚಿಕ: ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ಪ್ರಗತಿ. ಪಾಲುದಾರಿಕಾ ವ್ಯವಹಾರದವರು ಚರ್ಚೆಗೆ ಅವಕಾಶ ನೀಡದೇ ಇದ್ದರೆ ಅಭಿವೃದ್ಧಿ ಅವಕಾಶ. ಎಲ್ಲಾ ವಿಚಾರದಲ್ಲೂ ಜಾಗೃತೆಯ ನಡೆ ಅಗತ್ಯ.

ಧನು: ಪರಿಶ್ರಮ ಜವಾಬ್ದಾರಿಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಗೌರವ ಆದರಾದಿ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಆರೋಗ್ಯ ಉತ್ತಮ. ಅಧ್ಯಯನಾಸಕ್ತರಿಗೆ ಶ್ರೆಯಸ್ಸು..

ಮಕರ: ಆಸ್ತಿ ವಿಚಾರದಲ್ಲಿ ಬದಲಾವಣೆಗಳು ತೋರಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಗಣ್ಯರ ಮೇಲಧಿಕಾರಿಗಳ ಸಹಾಯ ಸಹಕಾರದಿಂದ ಪ್ರಗತಿ. ದೀರ್ಘ‌ ಹಾಗೂ ಸಣ್ಣ ಪ್ರಯಾಣ ಸಂಭವ. ಆರ್ಥಿಕತೆ ವೃದ್ಧಿ.

ಕುಂಭ: ಆರೋಗ್ಯ ಉತ್ತಮ. ದೇವತಾನುಗ್ರಾಹದಿಂದ ಕೂಡಿದ ದಿನ. ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಫ‌ಲತೆ ಶ್ರೇಯಸ್ಸು ತೋರಿಬರುವುವು. ದೂರದ ವ್ಯವಹಾರದಿಂದ ಧನವೃದ್ಧಿ, ಸ್ಥಾನ ಲಾಭ. ಗೃಹದಲ್ಲಿ ಸಂತಸದ ವಾತಾವರಣ‌.

ಮೀನ: ಹೆಚ್ಚಿದ ಜವಾಬ್ದಾರಿ. ದೇಹಕ್ಕೆ ಆಯಾಹ ಆಗದಂತೆ ಕರ್ತವ್ಯ ನಿರ್ವಹಿಸಿ ಆರೋಗ್ಯ ಗಮನಿಸಿ. ಮಾತಿನಲ್ಲಿ ತಾಳ್ಮೆ, ಸಹನೆ ಅಗತ್ಯ. ಆಸ್ತಿ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ದಂಪತಿಗಳಲ್ಲಿ ಪರಸ್ಪರ ಅನ್ಯೋನ್ಯತೆ. ಮಕ್ಕಳಿಂದ ಸುಖ ಸಂತೋಷ.

ಜಯತೀರ್ಥ ಆಚಾರ್ಯ

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

1-horoscope

Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

Dina Bhavishya

Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್‌ ಧನಾಗಮ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.