ನಿಮ್ಮ ಗ್ರಹಬಲ: ಈ ರಾಶಿಯವರಿಗಿಂದು ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ
Team Udayavani, Dec 8, 2021, 8:26 AM IST
08-12-2021
ಮೇಷ: ದೈಹಿಕ ಆರೋಗ್ಯ ಉತ್ತಮ. ಉದ್ಯೋಗ ವ್ಯವಹಾರಗಳಲ್ಲಿ ದುಃಖ, ಮೋಸ, ವಂಚನೆ, ಚರ್ಚೆ ಇತ್ಯಾದಿಗಳು ಆಗದಂತೆ ಎಚ್ಚರಿಕೆಯ ನಡೆ ಅಗತ್ಯ. ವಿಳಂಬದ ತಾಳ್ಮೆಯ ನಿರ್ಣಯದಿಂದ ಸುಖಫಲ ಒದಗೀತು.
ವೃಷಭ: ವೈಭವದಿಂದ ಕೂಡಿದ ದಿನ. ವಿದ್ಯೆ ವಿನಯ ನಡೆಯಿಂದ ಸ್ಥಾನಮಾನ ವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪತ್ತು ಲಭ್ಯ. ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕೆಲಸ ಕಾರ್ಯಗಳಲ್ಲಿ ಶ್ರೇಯಸ್ಸು.
ಮಿಥುನ: ಆರೋಗ್ಯ ಗಮನಿಸಿ. ತಾಳ್ಮೆಯಿಂದ ಕಾರ್ಯ ನಿರ್ವಹಿಸಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ ನಿರೀಕ್ಷಿತ ಸುಖ ಅನುಭವವಾದೀತು. ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.
ಕರ್ಕ: ಹಠ ಪ್ರವೃತ್ತಿಯಿಂದ ತೊಂದರೆ ಸಾಧ್ಯ. ಅನಗತ್ಯ ವಿಚಾರಗಳಿಗೆ ಕಿವಿ ಕೊಡದಿರಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಆಸ್ತಿ ವಿಚಾರದಲ್ಲಿ ಮುನ್ನಡೆ ತೋರೀತು. ಹೆಚ್ಚಿನ ಪರಿಶ್ರಮದಿಂದ ದೇಹಾಯಾಸ ಸಂಭವ.
ಸಿಂಹ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿಖರತೆ. ಚುರುಕುತನ ಲೆಕ್ಕಾಚಾರ ಸ್ವಭಾವದಿಂದ ನಿರೀಕ್ಷಿತ ಸ್ಥಾನ ಅಧಿಕಾರ ಲಭ್ಯ. ಧನಾರ್ಜನೆ ಮಧ್ಯಮ. ಬಂಧುಮಿತ್ರರ ಸಹಕಾರ. ಹಿರಿಯರ ಆರೋಗ್ಯ ಗಮನಿಸಿ.
ಕನ್ಯಾ: ದಾಂಪತ್ಯಿದಲ್ಲಿ ಅನುರಾಗ ವೃದ್ಧಿ. ಸಣ್ಣ ಪ್ರಯಾಣ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಕಾಲ. ನಿರೀಕ್ಷೆಗೂ ಮೀರಿದ ಧನಾರ್ಜನೆ. ಹಿರಿಯರ ಆರೋಗ್ಯ ಸುದೃಢ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ.
ತುಲಾ: ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ. ಗುರುಹಿರಿಯರ ಮೇಲಾಧಿ ಕಾರಿಗಳ ಪೂರ್ಣ ಸಹಕಾರ. ನಿರೀಕ್ಷೆಗೂ ಮೀರಿದ ಧನಾಗಮ. ಸಹೋದ್ಯೋಗಿಗಳಿಂದ ಹೆಚ್ಚಿನ ಲಾಭ. ಭೂಮ್ಯಾದಿ ವಿಚಾರಗಳಲ್ಲಿ ಚರ್ಚೆಯಿಂದ ಮುನ್ನಡೆ.
ವೃಶ್ಚಿಕ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನ ಲಾಭ. ಧನಸಂಪತ್ತು ಪ್ರಾಪ್ತಿ. ಮಕ್ಕಳಿಂದಲೂ ಗೃಹದಲ್ಲಿ ಸಂತೋಷ ವೃದ್ಧಿ. ಸತ್ಕರ್ಮಕ್ಕೆ ಧನವ್ಯಯ. ದಾಂಪತ್ಯದಲ್ಲಿ ಸಾಮರಸ್ಯ ಕಾಪಾಡಿ.
ಧನು: ಸಣ್ಣ ಪ್ರಯಾಣ. ಸಹೋದ್ಯೋಗಿಗಳ ಮೇಲೆ ಅವಲಂಬನೆ. ನೂತನ ಮಿತ್ರರ ಭೇಟಿ. ಕೈತುಂಬ ವ್ಯವಹಾರ ಉದ್ಯೋಗಾವಕಾಶ. ದೂರದ ವ್ಯವಹಾರಗಳಿಂದ ಧನ ಲಾಭ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.
ಮಕರ: ಭೂಮಿ ಆಸ್ತಿ ವಿಚಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಬದಲಾವಣೆ ಸಂಭವ. ಆದಾಯಕ್ಕೆ ಸಮ ನಾದ ವ್ಯಯ. ಗುರುಹಿರಿಯರ ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿ ಯಿಂದ ತೊಂದರೆ ಸಂಭವ. ಮಕ್ಕಳಿಂದ ಸುಖ ಸಂತೋಷ ವೃದ್ಧಿ.
ಕುಂಭ: ಆರೋಗ್ಯ ವೃದ್ಧಿ. ನಿರೀಕ್ಷೆಯಿಂದ ಸ್ಥಾನ ಸುಖಾದಿ ವೃದ್ಧಿ. ಹೆಚ್ಚಿನ ವರಮಾನ ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಅನಿರೀಕ್ಷಿತ ಬದಲಾವಣೆ. ಮಿತ್ರರಿಂದ ಸಹಕಾರ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ಮೀನ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಭೂಮ್ಯಾದಿ ವ್ಯವಹಾರಗಳಲ್ಲಿ ಅಭಿವೃದ್ಧಿ. ಅಧ್ಯಯನ ನಿರತ ರಿಗೆ ಪರಿಸರ ಸೌಲಭ್ಯದ ಸುಖ. ದೀರ್ಘ ಪ್ರಯಾಣ ಸಂಭವ
ಜಯತೀರ್ಥ ಆಚಾರ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ
2025 ರ ವರ್ಷ ಫಲ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್ ಧನಾಗಮ
Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.