ಇಂದಿನ ಗ್ರಹಬಲ: ಈ ರಾಶಿಯವರಿಂದು ಪರರಿಗೆ ಸಹಾಯ ಮಾಡುವಾಗ ಎಚ್ಚರಿಕೆ ವಹಿಸಿ


Team Udayavani, Mar 13, 2022, 8:33 AM IST

ಇಂದಿನ ಗ್ರಹಬಲ: ಈ ರಾಶಿಯವರಿಂದು ಪರರಿಗೆ ಸಹಾಯ ಮಾಡುವಾಗ ಎಚ್ಚರಿಕೆ ವಹಿಸಿ

13-03-2022

ಮೇಷ: ಪಾಲುದಾರಿಕಾ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಸಫ‌ಲತೆ. ಸಮೃದ್ಧಿ. ನೂತನ ಮಿತ್ರರ ಸಮಾಗಮ. ಉದ್ಯೋಗ ನಿಮಿತ್ತ ದೂರ ಸಂಚಾರ. ಉತ್ತಮ ಧನಾರ್ಜನೆ. ಬಂಧುಬಳಗದವರಿಂದ ಪ್ರೋತ್ಸಾಹ ಸಂತೋಷ ವೃದ್ಧಿ.

ವೃಷಭ: ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಧನಾರ್ಜನೆ ಉತ್ತಮವಾಗಿದ್ದರೂ ಪರರಿಗೆ ಸಹಾಯ ಮಾಡುವಾಗ ಎಚ್ಚರಿಕೆ ವಹಿಸಿ. ಭೂಮಿ ವಾಹನ ಇತ್ಯಾದಿ ವಿಚಾರಗಳಲ್ಲಿ ಧನವ್ಯಯ ಸಂಭವ.

ಮಿಥುನ: ಕೆಲಸ ಕಾರ್ಯಗಳಲ್ಲಿ ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಪರಿಶ್ರಮದಿಂದ ದೇಹಾಯಾಸ ಕಂಡೀತು. ಮಾನಸಿಕ ಆರೋಗ್ಯ ಸುದೃಢತೆಯಿಂದ ಎಲ್ಲಾ ವ್ಯವಹಾರಗಳಲ್ಲಿ ಗುರಿ ಸಾಧಿಸಿದ ತೃಪ್ತಿ. ಉತ್ತಮ ಧನಾರ್ಜನೆ. ಸಾಂಸಾರಿಕ ಸುಖ ತೃಪ್ತಿ.

ಕರ್ಕ: ಗೃಹೋಪಕರಣ ವಸ್ತುಗಳ ಸಂಗ್ರಹ. ಗೃಹದಲ್ಲಿ ಸಂತಸದ ವಾತಾವರಣ. ಬಂಧುಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ತೃಪ್ತಿ. ನಾನಾರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ.

ಸಿಂಹ: ದೈಹಿಕ ಮಾನಸಿಕ ಆರೋಗ್ಯ ಸುದೃಢ. ಉದ್ಯೋಗ ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣ ಸಂಭವ. ಧನಾರ್ಜನೆ ಸ್ಥಿರ. ಅನ್ಯರಿಗೆ ಹಣ ನೀಡುವುದಿದ್ದರೆ ಸರಿಯಾದ ದಾಖಲೆಗಳೊಂದಿಗೆ ವ್ಯವಹರಿಸಿ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಕಾಲ.

ಕನ್ಯಾ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ಉತ್ತಮ ವಾಕ್‌ ಚತುರತೆ ಸಂದರ್ಭಕ್ಕೆ ಸರಿಯಾಗಿ ನಿಪುಣತೆಯ ನಿರ್ಣಯ. ಭೂಮಿ ಆಸ್ತಿ ವಿಚಾರಗಳಲ್ಲಿ ಪ್ರಗತಿ.

ತುಲಾ: ಆರೋಗ್ಯ ವೃದ್ಧಿ. ಧಾರ್ಮಿಕ ಕೆಲಸ ಕಾರ್ಯಗಳಿಗೆ ಪ್ರಯಾಣ. ಗೌರವದ ಧನ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಆಸ್ತಿ ವಿಚಾರದಲ್ಲಿ ಪ್ರಗತಿ. ಸಾಂಸಾರಿಕ ಸುಖ ತೃಪ್ತಿಕರ. ವಿದ್ಯಾರ್ಥಿಗಳಿಗೆ ಹೆಚ್ಚಿದ ಸಂಭ್ರಮ.

ವೃಶ್ಚಿಕ: ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಅಧಿಕ ಧನಾರ್ಜನೆ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ಸುಖ ಮಧ್ಯಮ. ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯ.

ಧನು: ಆರೋಗ್ಯದಲ್ಲಿ ಸಮಾಧಾನ. ಚಿಕ್ಕ ಪ್ರಯಾಣ ಸಂಭವ. ಮಾನಸಿಕವಾಗಿ ಸಂಭ್ರಮಿಸುವ ಕಾಲ. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ಉದ್ಯೋಗ ವ್ಯವಹಾರಸ್ಥರಿಗೆ ಅಧಿಕ ಜವಾಬ್ದಾರಿ ಹಾಗೂ ಉತ್ತಮ ಬದಲಾವಣೆಯ ಅವಕಾಶ.

ಮಕರ: ಆರೋಗ್ಯದಲ್ಲಿ ವೃದ್ಧಿ. ಪರಊರ ಮಿತ್ರರ ಭೇಟಿ. ದೂರದ ಆಸ್ತಿ ವಿಚಾರದಲ್ಲಿ ಅಭಿವೃದ್ಧಿಯ ನಡೆ. ಪಾಲುದಾರಿಕಾ ಕ್ಷೇತ್ರದವರಿಗೆ ಪರಸ್ಪರ ಸಹಕಾರದಿಂದ ಉನ್ನತಿ. ಮೇಲಧಿಕಾರಿಗಳ ಗಣ್ಯರ ಮಾರ್ಗದರ್ಶನ ಸಹಾಯ ಅನುಭವವಾದೀತು.

ಕುಂಭ: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸ್ಥಾನ ಗೌರವಾದಿ ಸುಖ. ಅತ್ಯುತ್ತಮ ಧನಾರ್ಜನೆ. ಉತ್ತಮ ವಾಕ್‌ಚತುರತೆ ಮನೋರಂಜನೆಯಿಂದ ಕೂಡಿದ ಕಾರ್ಯವೈಖರಿ. ಆರೋಗ್ಯದ ಬಗ್ಗೆ ಉದಾಸೀನತೆ ಬೇಡ. ಆರೋಗ್ಯ ಸುದೃಢ

ಮೀನ: ಧಾರ್ಮಿಕ ಕಾರ್ಯಗಳ ನೇತೃತ್ವ. ದಾನ ಧರ್ಮಾದಿಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮನಃ ಸಂತೋಷ. ಜನಮನ್ನಣೆ. ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯವೈಖರಿ. ಆರೋಗ್ಯದ ಬಗ್ಗೆ ಉದಾಸೀನತೆ ಬೇಡ. ಸಾಂಸಾರಿಕ ಸುಖ ತೃಪ್ತಿದಾಯಕ. ಗುರುಹಿರಿಯರ ಆರೋಗ್ಯ ಸುದೃಢ.

ಟಾಪ್ ನ್ಯೂಸ್

5-spcl

India- China border: ಭಾರತದ ಗಡಿಯಲ್ಲಿ ಚೀನ ದುಸ್ಸಾಹಸ !

Chhattisgarh: ಗುತ್ತಿಗೆದಾರನ ಭ್ರಷ್ಟಾಚಾರ ಬಯಲಿಗೆಳೆದ ಯೂಟ್ಯೂಬರ್‌ ಶವವಾಗಿ ಪತ್ತೆ!

Chhattisgarh: ಗುತ್ತಿಗೆದಾರನ ಭ್ರಷ್ಟಾಚಾರ ಬಯಲಿಗೆಳೆದ ಯೂಟ್ಯೂಬರ್‌ ಶವವಾಗಿ ಪತ್ತೆ!

Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video

Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video

Guns and Roses Review

Guns and Roses Review: ನೆತ್ತರ ಹಾದಿ ಪ್ರೇಮ್‌ ಕಹಾನಿ

2-vitla

Vitla: ಇಡಿ ಅಧಿಕಾರಿಗಳಂತೆ ನಟಿಸಿ ದರೋಡೆ: ದೋಚಿದ್ದು ಸುಮಾರು 30 ಲಕ್ಷ

Sydney Test: Team India got small lead in first innings

Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್;‌ ಭಾರತಕ್ಕೆ ಅಲ್ಪ ಮುನ್ನಡೆ

INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್‌ ಶರ್ಮಾ; ವಿಡಿಯೋ ನೋಡಿ

INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್‌ ಶರ್ಮಾ; ವಿಡಿಯೋ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

1-horoscope

Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

Dina Bhavishya

Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್‌ ಧನಾಗಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5-spcl

India- China border: ಭಾರತದ ಗಡಿಯಲ್ಲಿ ಚೀನ ದುಸ್ಸಾಹಸ !

Chhattisgarh: ಗುತ್ತಿಗೆದಾರನ ಭ್ರಷ್ಟಾಚಾರ ಬಯಲಿಗೆಳೆದ ಯೂಟ್ಯೂಬರ್‌ ಶವವಾಗಿ ಪತ್ತೆ!

Chhattisgarh: ಗುತ್ತಿಗೆದಾರನ ಭ್ರಷ್ಟಾಚಾರ ಬಯಲಿಗೆಳೆದ ಯೂಟ್ಯೂಬರ್‌ ಶವವಾಗಿ ಪತ್ತೆ!

4-ed

Unique Achiever: ಗಡಿನಾಡಿನ ಅನನ್ಯ ಸಾಧಕ ಪ್ರೊ| ಪಿ. ಶ್ರೀಕೃಷ ಭಟ್‌

Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video

Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video

3-editorial

Groundwater Quality: ಅಂತರ್ಜಲ ಗುಣಮಟ್ಟ ವೃದ್ಧಿಗೆ ವೈಜ್ಞಾನಿಕ ಮಾರ್ಗೋಪಾಯ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.