ಈ ರಾಶಿಯವರಿಗಿಂದು ಹಣಕಾಸಿನ ವಿಚಾರದಲ್ಲಿ ಅಪೇಕ್ಷಿಸಿದಂತೆ ಉತ್ತಮ ಪ್ರತಿಫ‌ಲ

Team Udayavani, Apr 10, 2022, 8:35 AM IST

ಈ ರಾಶಿಯವರಿಗಿಂದು ಹಣಕಾಸಿನ ವಿಚಾರದಲ್ಲಿ ಅಪೇಕ್ಷಿಸಿದಂತೆ ಉತ್ತಮ ಪ್ರತಿಫ‌ಲ

10-04-2022

ಮೇಷ: ಆರೋಗ್ಯದಲ್ಲಿ ತೃಪ್ತಿ. ದೀರ್ಘ‌ ಪ್ರಯಾಣ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ಗುರುಹಿರಿಯರಲ್ಲಿ ಪ್ರೀತಿ ವಿಶ್ವಾಸ ವೃದ್ಧಿ. ಅನಿರೀಕ್ಷಿತ ಧನಲಾಭ. ಅವಿವಾಹಿತರಿಗೆ ವಿವಾಹ ಯೋಗ. ಧನಹಾನಿಯಾಗುವ ಸಂಭವ.

ವೃಷಭ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಹೆಚ್ಚಿದ ದೈಹಿಕ ಶ್ರಮ. ಉದ್ಯೋಗ ವ್ಯವಹಾರಗಳಲ್ಲಿ ತಾಳ್ಮೆಯಿಂದ ವ್ಯವಹರಿಸಿ. ವಿದ್ಯಾರ್ಥಿಗಳಿಗೆ ಆಳವಾದ ಜ್ಞಾನ ಸಂಪಾದನೆಗೆ ವಿಪುಲ ಅವಕಾಶ ಲಭ್ಯ.

ಮಿಥುನ: ನೂತನ ಮಿತ್ರರ ಸಮಾಗಮ. ನಷ್ಟ ದ್ರವ್ಯ ಲಭಿಸುವ ಕಾಲ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆ. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ. ಸಾಂಸಾರಿಕ ಸುಖ ಉತ್ತಮ.

ಕರ್ಕ: ಆಸ್ತಿ ವಿಚಾರಗಳಲ್ಲಿ ನಿರ್ಣಯ. ದೂರದ ಮಿತ್ರರ ಭೇಟಿ. ಪರಸ್ಪರ ಸಹಕಾರ ಪ್ರೋತ್ಸಾಹ. ಅನಿರೀಕ್ಷಿತ ಬೆಳವಣಿಗೆಗಳು. ಧನಾರ್ಜನೆಗೆ ಸರಿಸಮನಾದ ವ್ಯಯ. ಪಾಲುದಾರಿಕಾ ವ್ಯವಹಾರಗಳಲ್ಲಿ ದುಡುಕು ನಿರ್ಧಾರ ಮಾಡದಿರಿ.

ಸಿಂಹ: ಜನಮನ್ನಣೆ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಪರಿಶ್ರಮಕ್ಕೆ ಸರಿಯಾದ ನ್ಯಾಯಸಮ್ಮತವಾದ ಧನಾರ್ಜನೆ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಬಂಧುಮಿತ್ರರೊಂದಿಗೆ ಸಹನೆ ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯ ವೃದ್ಧಿ.

ಕನ್ಯಾ: ಉತ್ತಮ ಆರೋಗ್ಯ. ಅಧ್ಯಯನದಲ್ಲಿ ಆಸಕ್ತಿ ವೃದ್ಧಿ. ಬಂಧುಮಿತ್ರರ ಸಹಾಯ ಸಹಕಾರ ಒದಗಿ ಬರುವ ಸಂಭವ. ಉತ್ತಮ ಧನಾರ್ಜನೆಗೆ ಅವಕಾಶ. ಮಾತಿನಲ್ಲಿ ಸ್ಪಷ್ಟತೆ ಇರಲಿ. ಮಕ್ಕಳ ಅಭಿವೃದ್ಧಿ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ.

ತುಲಾ: ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ. ನೂತನ ಮಿತ್ರರ ಸಮಾಗಮ. ಪರಸ್ಪರ ಸಹಕಾರ. ಸಹೋದ್ಯೋಗಿಗಳಿಂದ ಪ್ರೋತ್ಸಾಹ. ಹೆಚ್ಚಿದ ಧನಲಾಭ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ.

ವೃಶ್ಚಿಕ: ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ. ದೂರದ ವ್ಯವಹಾರಗಳಲ್ಲಿ ಪರಾವಲಂಬನೆ ಅನಿವಾರ್ಯವಾದೀತು. ಪಾರದರ್ಶಕತೆಗೆ ಆದ್ಯತೆ ನೀಡಿ. ಧನಾರ್ಜನೆಯಲ್ಲಿ ಪ್ರಗತಿ.

ಧನು: ದೈಹಿಕವಾಗಿಯೂ ಮಾನಸಿಕವಾಗಿಯೂ ಆರೋಗ್ಯ ಸುದೃಢ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಗುರುಹಿರಿಯರ, ಮೇಲಾಧಿಕಾರಿಗಳ ಗಣ್ಯರ ಸಹಕಾರ ಪ್ರೋತ್ಸಾಹ. ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಮುನ್ನಡೆ.

ಮಕರ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ಸಮಾಜದಲ್ಲಿ ಗೌರವ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿಯುತ ಬದಲಾವಣೆ. ಬಂಧುಮಿತ್ರರೊಂದಿಗೆ ಚರ್ಚೆಗೆ ಅವಕಾಶ ನೀಡದಿರಿ. ನಿರೀಕ್ಷಿತ ಧನಾರ್ಜನೆ.

ಕುಂಭ: ಹಣಕಾಸಿನ ವಿಚಾರದಲ್ಲಿ ಅಪೇಕ್ಷಿಸಿದಂತೆ ಉತ್ತಮ ಪ್ರತಿಫ‌ಲ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಅಧಿಕಾರ ಗೌರವಾದಿ ಪ್ರಾಪ್ತಿ. ಸಹೋದ್ಯೋಗಿಗಳು, ಬಂಧುಮಿತ್ರರಿಂದ ಜವಾಬ್ದಾರಿಯುತ ಸಹಕಾರ

ಮೀನ: ನಿರೀಕ್ಷಿತ ಸ್ಥಾನ ಗೌರವಾದಿ ಸುಖ ಪ್ರಾಪ್ತಿ. ಆರೋಗ್ಯ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಸರಿಯಾದ ದಾಖಲಾತಿಯೊಂದಿಗೆ ವ್ಯವಹರಿಸಿ. ಮಾತಿನಲ್ಲಿ ಜಾಗರೂಕರಾಗಿರಿ. ಸಾಲಬಾಧೆಗೆ ಒಳಗಾಗದಂತೆ ಎಚ್ಚರಿಕೆ ಇರಲಿ. ವಿದ್ಯಾರ್ಥಿಗಳಿಗೆ ಅಧ್ಯಯನ ನಿರತರಿಗೆ ಅತ್ಯಧಿಕ ಪರಿಶ್ರಮ ಸಂಭವ.

ಟಾಪ್ ನ್ಯೂಸ್

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

horo1

Horoscope: ಈ ರಾಶಿಯ ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.