Daily Horoscope: ಈ ರಾಶಿಯ ಅವಿವಾಹಿತರಿಗೆ ಇಂದು ಯೋಗ್ಯ ಸಂಗಾತಿ ಸಿಗುವ ಭರವಸೆ

Team Udayavani, Apr 11, 2024, 7:18 AM IST

Daily Horoscope

11-04-2024

ಮೇಷ: ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ ಮುಂದುವರಿಕೆ. ಹೊಟೇಲ್‌ ಉದ್ಯಮಿಗಳಿಗೆ ಕಡಿಮೆಯಾದ ಸಮಸ್ಯೆಗಳು. ವಸ್ತ್ರ, ಸಿದ್ಧ ಉಡುಪು, ಶೋಕಿಸಾಮಗ್ರಿ ವ್ಯಾಪಾರಿಗಳಿಗೆ ಅದೃಷ್ಟ. ಮಹಿಳಾ ಉದ್ಯಮಿಗಳಿಗೆ ಯಶಸ್ಸು.

ವೃಷಭ: ಉದ್ಯೋಗಸ್ಥರಿಗೆ ಹೊಸ ವಿಭಾಗಗಳಲ್ಲಿ ಪ್ರವೇಶ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ವ್ಯಾಪಾರಿಗಳಿಗೆ ಹೇರಳ ಲಾಭ. ಶಿಕ್ಷಿತ ವೃತ್ತಿಪರಿಣತರಿಗೆ ಉದ್ಯೋಗಾವಕಾಶ.

ಮಿಥುನ: ಯೋಜನೆಗಳ ಅನುಷ್ಠಾನವನ್ನು ತ್ವರಿತಗೊಳಿಸುವ ಕ್ರಮ ಆರಂಭ. ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ. ಅಪಾತ್ರರಿಗೆ ಸಲಹೆ ನೀಡುವುದರಿಂದ ಅವಮಾನ. ಅಸಹಾಯಕರಿಗೆ ಸಹಾಯ ಮಾಡುವ ಅವಕಾಶ.

ಕರ್ಕಾಟಕ: ಉದ್ಯೋಗಸ್ಥರಿಗೆ ಸೌಲಭ್ಯಗಳ ಹೆಚ್ಚಳ. ಉದ್ಯಮಗಳಿಗೆ ಸರಕಾರಿ ಸಬ್ಸಿಡಿ ಕೈಸೇರಲು ವಿಳಂಬ. ಸರಕಾರಿ ಸೌಲಭ್ಯಗಳ ಸುಧಾರಣೆಗೆ ರಾಜಕಾರಣಿಗಳ ನಿರ್ಲಕ್ಷ್ಯ. ಚಾರಿತ್ರ್ಯವಂತರ ಹೆಸರು ಕೆಡಿಸಲು ಸಂಚು.

ಸಿಂಹ: ಉದ್ಯೋಗಸ್ಥರಿಗೆ ಘಟಕದ ನೇತೃತ್ವ ಲಭ್ಯ. ಉದ್ಯಮಕ್ಕೆ ಹೊಸ ರೂಪ ನೀಡುವ ಪ್ರಕ್ರಿಯೆ ಆರಂಭ. ಕುಟುಂಬದ ಮನೆಯಲ್ಲಿ ದೇವತಾರ್ಚನೆ. ಹಿರಿಯರು, ಗೃಹಿಣಿಯರು, ಮಕ್ಕಳು ಎಲ್ಲರಿಗೂ ಉತ್ತಮ ಆರೋಗ್ಯ.

ಕನ್ಯಾ: ಹೊಸ ವ್ಯವಹಾರದಲ್ಲಿ ಮುನ್ನಡೆ. ಹಿರಿಯರ ಆಸ್ತಿಯಲ್ಲಿ ಕೃಷಿಯ ಕಡೆಗೆ ಗಮನ. ಪಾಲುದಾರಿಕೆಯಲ್ಲಿ ಸಣ್ಣ ಉದ್ಯಮ ಆರಂಭಕ್ಕೆ ಚಿಂತನೆ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ.

ತುಲಾ: ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟದಿಂದ ಮುಕ್ತಿ. ಪೈಪೋಟಿ ಎದುರಿ ಸಲು ಉದ್ಯಮಿಗಳ ಸಿದ್ಧತೆ.ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಮಾರ್ಗದರ್ಶನ ಮಾಡುವ ಅವಕಾಶ. ಲೇವಾದೇವಿ ವ್ಯವಹಾರದಿಂದ ದೂರವಿರಿ.

ವೃಶ್ಚಿಕ: ಸರ್ವವಿಧದಲ್ಲೂ ಉತ್ತಮವಾಗಿರುವ ಪರಿಸ್ಥಿತಿ.ಉದ್ಯೋಗಸ್ಥರ ಸ್ಥಾನ ಗೌರವ ಅಬಾಧಿತ. ಸರಕಾರಿ ಅಧಿಕಾರಿಗಳಿಗೆ ಕೆಲಸದ ಹೊರೆಯ ಚಿಂತೆ. ರಾಜಕಾರಣಿಗಳಿಗೆ ಕೊಂಚ ಇಕ್ಕಟ್ಟಿನ ಪರಿಸ್ಥಿತಿ. ಮಕ್ಕಳ ಅಧ್ಯಯನಾಸಕ್ತಿ ಬೆಳೆಸಲು ಪ್ರಯತ್ನ.

ಧನು: ಉದ್ಯೋಗಸ್ಥರಿಗೆ ಘಟಕದ ಕಾರ್ಯ ಸುಧಾರಣೆಯ ಹೊಣೆಗಾರಿಕೆ. ಉದ್ಯಮದ ವೈವಿಧ್ಯೀಕರಣ ಯೋಜನೆ ಕಾರ್ಯಾರಂಭ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ಸಿಗದಂತೆ ಅಡ್ಡಗಾಲು.

ಮಕರ: ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು. ಉದ್ಯೋಗಸ್ಥರ ಕಾರ್ಯಸಾಮರ್ಥ್ಯ ಪರೀಕ್ಷೆಗಳಲ್ಲಿ ವಿಜಯ. ಉದ್ಯಮಿಗಳಿಗೆ ಹಠಾತ್‌ ನಷ್ಟವಾಗುವ ಭೀತಿ. ಬಂಧುಗಳ ಭೇಟಿಗೆ ಪೂರ್ವಕ್ಕೆ ಪ್ರಯಾಣ.

ಕುಂಭ: ಕೆಲಸ, ಕಾರ್ಯಗಳು ಸುಗಮ. ಉದ್ಯೋಗಸ್ಥರಿಗೆ ಯಥಾ ರೀತಿಯ ಅನುಭವ. ಸರಕಾರಿ ನೌಕರರಿಗೆ ಅಧಿಕ ಕೆಲಸದ ಚಿಂತೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಿಂದ ಲಾಭ. ವ್ಯವಹಾರದ ನಿಮಿತ್ತ ಸಣ್ಣ ಪ್ರಯಾಣ ಸಂಭವ.

ಮೀನ: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಇಲಾಖೆಯವರ ಸಹಕಾರದಿಂದ ಯಶಸ್ವಿ. ಪುನರಾರಂಭಗೊಂಡ ಉದ್ಯಮ ಮುನ್ನಡೆ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಪರಿಸರ ಸುಧಾರಣೆಗೆ ಸಂಬಂಧಪಟ್ಟ ಸಾಮೂಹಿಕ ಕಾರ್ಯಗಳಲ್ಲಿ ಆಸಕ್ತಿ.

ಜಯತೀರ್ಥ ಆಚಾರ್ಯ

ಟಾಪ್ ನ್ಯೂಸ್

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.