Horoscope: ಇಟ್ಟ ಹೆಜ್ಜೆ ಹಿಂದೆ ಸರಿಸದೆ ಮುನ್ನಡೆಯುವುದರಿಂದ ಉದ್ಯೋಗದಲ್ಲಿ ಅಗ್ರಸ್ಥಾನ


Team Udayavani, Jun 1, 2024, 7:20 AM IST

Horoscope: ಇಟ್ಟ ಹೆಜ್ಜೆ ಹಿಂದೆ ಸರಿಸದೆ ಮುನ್ನಡೆಯುವುದರಿಂದ ಉದ್ಯೋಗದಲ್ಲಿ ಅಗ್ರಸ್ಥಾನ

ಮೇಷ: ಗತ ಮಾಸದ ಸಾಧನೆಗಳ ಸಿಂಹಾವ ಲೋಕನದಿಂದ ಸಮಾಧಾನ. ಉದ್ಯೋಗ ಕ್ಷೇತ್ರ ದಲ್ಲಿ ಅವಧಿಗೆ ಮೊದಲೇ ಕಾರ್ಯಗಳು ಮುಕ್ತಾಯ. ಉದ್ಯಮದ ನೌಕರರಿಗೆ ವಿಶೇಷ ಅನುಕೂಲತೆಗಳು. ಪಾಲುದಾರಿಕೆ ವ್ಯವಹಾರದಲ್ಲಿ ಆದಾಯ ಹೆಚ್ಚಳ.

ವೃಷಭ: ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಕೃಷಿ ಕ್ಷೇತ್ರದ ಪ್ರಯೋಗಗಳು ಯಶಸ್ವಿ. ಸರಕಾರಿ ಯೋಜನೆಗಳ ಸೌಲಭ್ಯ ಪಡೆಯುವ ಪ್ರಯತ್ನ ವಿಫ‌ಲ. ಸತ್ಯ ನುಡಿದು ನಿಷ್ಠುರಕ್ಕೆ ಗುರಿಯಾಗುವ ಭೀತಿ. ಗೃಹದಲ್ಲಿ ಸಂತೃಪ್ತಿಯ ವಾತಾವರಣ.

ಮಿಥುನ: ಧೈರ್ಯ, ಸಾಹಸದ ಪ್ರವೃತ್ತಿ ಯಿಂದ ಕಾರ್ಯದಲ್ಲಿ ಮುನ್ನಡೆ  ಉದ್ಯಮ ಅಭಿವೃದ್ಧಿಗೆ ಸಾಂಸ್ಥಿಕ ನೆರವು ಪ್ರಾಪ್ತಿ. ವಸ್ತ್ರ , ಸಿದ್ಧ ಉಡುಪು,ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ.

ಕರ್ಕಾಟಕ: ಶೀಘ್ರ ಉತ್ಕರ್ಷ ಹೊಂದುವ ಆಕಾಂಕ್ಷೆಗೆ ಪೋಷಣೆ. ಉದ್ಯೋಗದಲ್ಲಿ ಕ್ರಮಶಃ ಉನ್ನತಿ. ಅಕಸ್ಮಾತ್‌ ಧನಾಗಮ ಯೋಗ. ಕೃಷ್ಯುತ್ಪನ್ನ ಮಾರಾಟದಿಂದ ಉತ್ತಮ ಲಾಭ. ಎಲ್ಲರಿಗೂ ಉತ್ತಮ ಆರೋಗ್ಯ.

ಸಿಂಹ: ಇಟ್ಟ ಹೆಜ್ಜೆ ಹಿಂದೆ ಸರಿಸದೆ ಮುನ್ನಡೆ ಯುವುದರಿಂದ ಜಯ. ಉದ್ಯೋಗ ಕ್ಷೇತ್ರದಲ್ಲಿ ಅಗ್ರಸ್ಥಾನ. ಉದ್ಯಮಕ್ಕೆ ಸರ್ವತೋಮುಖ ಪ್ರಗತಿ. ಸಿದ್ಧ ಉಡುಪು ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ. ಕೃಷಿ ಕಾರ್ಮಿಕರಿಗೆ ಅನುಕೂಲದ ವಾತಾವರಣ.

ಕನ್ಯಾ: ಸ್ಥಿರ ಉದ್ಯೋಗದ ಯೋಗ. ಸಹೋದ್ಯೋಗಿಗಳಿಂದ ಪ್ರತಿಭೆಗೆ  ಗೌರವ. ಸಣ್ಣ ಉದ್ಯಮಿಗಳಿಗೆ ಅನುಕೂಲದ ದಿನ. ಕುಶಲಕರ್ಮಿಗಳಿಗೆ ಯೋಗ್ಯ ಸ್ಥಾನದಲ್ಲಿ ಉದ್ಯೋಗಾವ ಕಾಶ. ಕುಲದೇವರ ದರ್ಶನ ಸಂಭವ.

ತುಲಾ: ಡಾಂಭಿಕರ ಕಪಟ ನಾಟಕ ಜಯಿಸದು. ಉದ್ಯೋಗ ಸ್ಥಾನದಲ್ಲಿ ಯೋಗ್ಯತೆಗೆ ಸರಿ ಯಾದ ಗೌರವ ಪ್ರಾಪ್ತಿ. ಗುರುಸ್ಥಾನದಲ್ಲಿರುವ ಹಿರಿಯರ ಭೇಟಿಯಿಂದ ಸಮಾಧಾನ. ದೇವತಾ ಸಾನ್ನಿಧ್ಯ ದರ್ಶನ. ಸಂಸಾರದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ.

ವೃಶ್ಚಿಕ: ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಮುಂದುವರಿಕೆ. ಸರಕಾರಿ ನೌಕರರಿಗೆ ವರ್ಗಾವಣೆ ಸಂಭವ. ಗೃಹಿಣಿಯರ ಸ್ವಾವಲಂಬನೆ ಯೋಜನೆಗಳು ಯಶಸ್ಸಿನ ಪಥದಲ್ಲಿ. ಮಕ್ಕಳ ಹೊಸ ಉದ್ಯಮ ಯೋಜನೆ ಸನ್ನಿಹಿತ.

ಧನು: ಕಠಿನ ಮಾರ್ಗದಲ್ಲಿ ಸಂಪಾದನೆ ವೃದ್ಧಿ. ಸಹೋದ್ಯೋಗಿಗಳಿಂದ ಸಂಪೂರ್ಣ ಸಹಕಾರ. ಸಣ್ಣ ಉದ್ಯಮ ಘಟಕಕ್ಕೆ ಸಮರ್ಥರ ನೇಮಕ. ಖಾದಿ ಉಡುಪು ಉತ್ಪಾದಕರಿಗೆ ಆದಾಯ ವೃದ್ಧಿ. ಖಾದ್ಯ ಪದಾರ್ಥ ಉದ್ಯಮಕ್ಕೆ ದೊಡ್ಡ ಪ್ರಮಾಣದಲ್ಲಿ ಲಾಭ.

ಮಕರ: ಉದ್ಯೋಗ ಸ್ಥಾನದಲ್ಲಿ ಅವಧಿಗೆ ಮೊದಲೇ ಕಾರ್ಯ ಮುಕ್ತಾಯ. ಉದ್ಯಮ ಉತ್ಪನ್ನಗಳ ಮಾರಾಟ ವೃದ್ಧಿ. ಪ್ರಾಪ್ತ ವಯಸ್ಕ ಕನ್ಯೆಯರಿಗೆ ವಿವಾಹ ಯೋಗ. ಅರ್ಹತೆಗೆ ಸರಿಯಾದ ಉದ್ಯೋಗ ಅನ್ವೇಷಣೆ.

ಕುಂಭ: ಕುಗ್ಗದ ಹುರುಪಿನೊಂದಿಗೆ ಹೊಸ ಮಾಸದ ಕಾರ್ಯಾರಂಭ. ಉದ್ಯೋಗ ಸ್ಥಾನದಲ್ಲಿ ನಿಗದಿತ ಕಾರ್ಯಗಳು ಬಹು ಪಾಲು ಮುಕ್ತಾಯ. ಉದ್ಯಮದ ಉತ್ಪನ್ನಗಳ ಗ್ರಾಹಕರಿಂದ ನಿರೀಕ್ಷೆ ಮೀರಿದ ಬೇಡಿಕೆಗಳು. ಸಮಾಜ ಸೇವಾ ಕಾರ್ಯಗಳಿಗೆ ಹೊಸ ಆಯಾಮ.

ಮೀನ: ಹೊಸ ತಿಂಗಳು ಬಂದೊಡನೆ ಇನ್ನಷ್ಟು ಕಾರ್ಯಗಳ ಒತ್ತಡ. ಏಕಕಾಲಕ್ಕೆ ಹಲವು ವಿಭಾಗಗಳಿಂದ ಕೆಲಸಕ್ಕೆ ಆಹ್ವಾನ. ಸರಕಾರಿ ಇಲಾಖೆಗಳವರಿಂದ ಸಹಕಾರ. ಉಪಕೃತ ಸಾರ್ವಜನಿಕರಿಂದ ಪ್ರಶಂಸೆ. ಕೃಷಿಕರ ಅನುಕೂಲಕ್ಕೆ ಹೊಸ ಕ್ರಮಗಳು. ಗುರುಹಿರಿಯರೊಡನೆ ಗೌರವದಿಂದ ನಡೆದುಕೊಳ್ಳಿ.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.